Saturday, March 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬಿಬಿಎಂಪಿ ವ್ಯಾಪ್ತಿಯಲ್ಲಿ ಇಂದಿನಿಂದ ಪರೀಕ್ಷಾರ್ಥ, ಸ್ವತ್ತಿನ ಇ-ಖಾತಾ ವಿತರಣೆ ಆರಂಭ : ಹೀಗೆ ಡೌನ್ ಲೋಡ್ ಮಾಡಿಕೊಳ್ಳಿ

ಬಿಬಿಎಂಪಿಯಲ್ಲಿ ಲಭ್ಯವಿರುವ ದಾಖಲೆಗಳ ಆಧಾರ ಕರಡು ಇ-ಖಾತಾವನ್ನು ರಚಿಸಿ ಇರಿಸಲಾಗಿದೆ.

by Bengaluru Wire Desk
October 1, 2024
in Bengaluru Focus, Public interest
Reading Time: 1 min read
0
GBA Head Office Image

ಜಿಬಿಎ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ.

ಬೆಂಗಳೂರು, ಅ.1 www.bengaluruwire.com : ಇಂದಿನಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಗರೀಕರ ಅನುಕೂಲಕ್ಕಾಗಿ ಫೇಸ್‌ಲೆಸ್, ಸಂಪರ್ಕರಹಿತ ಹಾಗೂ ಆನಲೈನ್ ಮೂಲಕ ಇ-ಖಾತಾ (E-Khata) ವಿತರಣಾ ವ್ಯವಸ್ಥೆಯನ್ನು ಪರೀಕ್ಷಾರ್ಥವಾಗಿ ಪ್ರಾರಂಭಿಸಲಾಗುತ್ತಿದೆ ಎಂದು ತುಷಾರ್ ಗಿರಿ ನಾಥ್ ತಿಳಿಸಿದ್ದಾರೆ.

ಉಪ ಮುಖ್ಯಮಂತ್ರಿ ಮತ್ತು ಬೆಂಗಳೂರು ನಗರಾಭಿವೃದ್ದಿ ಸಚಿವರಾದ ಡಿ.ಕೆ ಶಿವಕುಮಾರ್ ರವರ ನಿರ್ದೇಶನದಲ್ಲಿ ಬಿಬಿಎಂಪಿಯು ಇಂದಿನಿಂದ ಇ-ಖಾತಾ ವಿತರಣಾ ವ್ಯವಸ್ಥೆಯನ್ನು ಪ್ರಾರಂಭಿಸುತ್ತಿದೆ. ಬಿಬಿಎಂಪಿಯಲ್ಲಿ ಲಭ್ಯವಿರುವ ದಾಖಲೆಗಳ ಆಧಾರ ಕರಡು ಇ-ಖಾತಾವನ್ನು ಆನ್‌ಲೈನ್‌ www.bbmpeaasthi.karnataka.gov.in ನಲ್ಲಿ ರಚಿಸಿ, ಇರಿಸಲಾಗಿರುತ್ತದೆ. ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ, ತಮ್ಮ ಸ್ವತ್ತಿನ ಕರಡು ಇ-ಖಾತಾವನ್ನು ಡೌನ್ಲೋಡ್ ಮಾಡಿಕೊಳ್ಳಬಹುದು ಎಂದು ಅವರು ಹೇಳಿದ್ದಾರೆ.

ನಾಗರೀಕರು ತಮ್ಮ ಸ್ವತ್ತಿನ ಅಂತಿಮ ಇ-ಖಾತಾವನ್ನು ಪಡೆಯಲು  ಆಧಾರ್ ಇ-ಕೆವೈಸಿ, ಸ್ವತ್ತಿನ ಜಿ.ಪಿ.ಎಸ್ ದತ್ತಾಂಶ,  ಸ್ವತ್ತಿನ ಪೋಟೋ, ಆಸ್ತಿಯ ನೋಂದಾಯಿತ ದಸ್ತಾವೇಜು, 1ನೇ ಏಪ್ರಿಲ್ 2004ರಿಂದ ಈತನಕದ ಸ್ವತ್ತಿನ ಋಣಭಾರ ಪ್ರಮಾಣಪತ್ರ (ಇ.ಸಿ.), ಬೆಸ್ಕಾಂ ಮೀಟರ್ ಸಂಖ್ಯೆ, ಎ-ಖಾತಾ ಎಂದು ಧೃಡೀಕರಿಸುವ ದಾಖಲೆಗಳನ್ನು ಆನ್‌ಲೈನ್‌  ಮೂಲಕ ಅಥವಾ ಕರಡು ಇ-ಖಾತಾದಲ್ಲಿರುವ ಅಂಶಗಳನ್ನು ಒಳಗೊಂಡಂತೆ ಒದಗಿಸಬೇಕಾಗಿರುತ್ತದೆ. 

ನಾಗರೀಕರು ಈ ಯಾವುದೇ ದಾಖಲೆಗಳನ್ನು ಹೊಂದಿಲ್ಲದಿದ್ದರೆ, ನಿಯಮಾವಳಿಯಂತೆ ಅಂತಿಮ ಇ-ಖಾತಾವನ್ನು ಪಡೆಯಲು ವೈಯಕ್ತಿಕವಾಗಿ ಸಂಬಂಧಪಟ್ಟ ಸಹಾಯಕ ಕಂದಾಯ ಅಧಿಕಾರಿ ಭೇಟಿ ಮಾಡಲು ಅವಕಾಶವಿರುತ್ತದೆ. ಸ್ವತ್ತಿನ ಮಾಲೀಕರು ಅಂತಿಮ ಇ ಖಾತಾವನ್ನು ವಿತರಿಸದಂತೆ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದ್ದು, ಕರಡು ಇ-ಖಾತಾವನ್ನು ರಚಿಸಿದ 7 ದಿನಗಳವರೆಗೆ ಆಕ್ಷೇಪಣೆ ಅವಧಿಯನ್ನು ನಿಗದಿಪಡಿಸಲಾಗಿದೆ. ಸಂಬಂಧಪಟ್ಟ ಸಹಾಯಕ ಕಂದಾಯ ಅಧಿಕಾರಿಗಳು ಆಕ್ಷೇಪಣೆಯ ವಿಚಾರಣೆ ಕೈಗೊಂಡು ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವರೂಪದಲ್ಲಿ ಇ-ಖಾತಾ ಮೇಲ್ದರ್ಜೆಗೇರಿಸುವ ಪ್ರಕ್ರಿಯೆ ಪರೀಕ್ಷಾರ್ಥವಾಗಿ ಪ್ರಾರಂಭಿಸುವ ಮೂಲಕ ಸುಧಾರಣೆಗಳನ್ನು ಅಳವಡಿಸಿಕೊಳ್ಳುತ್ತಿದೆ. ಹೀಗಾಗಿ ಈ ಬಗ್ಗೆ ನಾಗರೀಕರು ಸಹಕರಿಸುವಂತೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಕೋರಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

#Save Uliya Island | ಅವಧಿ ಮುಗಿದ ಪರ್ಮಿಟ್, ಹೊಸ ಅಕ್ರಮ ಮರಳು ದಂಧೆ?  ‘ಉಳಿಯ’ ದ್ವೀಪದ ಅಳಿವಿಗೆ ಅಧಿಕಾರಿಗಳ ಸಾಥ್? ಮುಖ್ಯ ಕಾರ್ಯದರ್ಶಿಗೆ ದೂರು

Next Post

ಎಚ್ಎಎಲ್ ನಿಂದ ಭಾರತೀಯ ವಾಯುಪಡೆಗೆ ಸುಖೋಯ್-30ಎಂಕೆಐ ಯುದ್ಧ ವಿಮಾನದ ಮೊದಲ AL-31FP ಏರೋ ಎಂಜಿನ್ ಹಸ್ತಾಂತರ

Next Post
Su-30MKI

ಎಚ್ಎಎಲ್ ನಿಂದ ಭಾರತೀಯ ವಾಯುಪಡೆಗೆ ಸುಖೋಯ್-30ಎಂಕೆಐ ಯುದ್ಧ ವಿಮಾನದ ಮೊದಲ AL-31FP ಏರೋ ಎಂಜಿನ್ ಹಸ್ತಾಂತರ

Science News | "ಧ್ವನಿ ತರಂಗಗಳು ಸಸ್ಯಗಳ ಬೆಳವಣಿಗೆ ಹೆಚ್ಚಿಸುತ್ತವೆ ; ಸೂಕ್ಷ್ಮಜೀವಿಗಳು ಸಂಗೀತಕ್ಕೆ ಪ್ರತಿಕ್ರಿಯಿಸುತ್ತವೆ"

Please login to join discussion

Like Us on Facebook

Follow Us on Twitter

Recent News

ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಸಾಂದರ್ಭಿಕ ಚಿತ್ರ

LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

March 7, 2026

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d