Monday, August 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Mysuru Dasara 2024 | ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆ ನೇರಪ್ರಸಾರ : ರಾಜವಂಶಸ್ಥರ ನವರಾತ್ರಿ ಖಾಸಗಿ ದರ್ಬಾರ್ ಹೇಗಿರುತ್ತೆ?

by Bengaluru Wire Desk
October 3, 2024
in News Wire, Video
Reading Time: 1 min read
0

ಮೈಸೂರು, ಅ.03 www.bengaluruwire.com : ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಇಂದು ಬೆಳಗ್ಗೆ 9.15 ರಿಂದ 9.40 ರೊಳಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ನಾಡಹಬ್ಬ ದಸರಾ ಉದ್ಘಾಟನೆ ಆಗಲಿದೆ. ಚಾಮುಂಡಿ ಬೆಟ್ಟದಲ್ಲಿ ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಿರಿಯ ಸಾಹಿತಿ ಹಂಪಾ ನಾಗರಾಜಯ್ಯ ಅವರು ಚಾಮುಂಡಿ ಬೆಟ್ಟದಲ್ಲಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಉತ್ಸವ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ 10 ದಿನಗಳ ದಸರಾಗೆ ಚಾಲನೆ ನೀಡಲಿದ್ದಾರೆ. 10 ದಿನವೂ ನಾಡ ದೇವತೆ ತಾಯಿ ಚಾಮುಂಡೇಶ್ವರಿಗೆ ಬಗೆ ಬಗೆಯ ವಿಶೇಷವಾದ ಅಲಂಕಾರದಿಂದ ಸಿಂಗರಿಸಿ ವಿವಿಧ ಧಾರ್ಮಿಕ ಕಾರ್ಯಕ್ರಮ ಕೈಗೊಳ್ಳಲಾಗುತ್ತದೆ. 

ಚಾಮುಂಡೇಶ್ವರಿಗೆ ನವರಾತ್ರಿ ಅಲಂಕಾರ :

ಗುರುವಾರ ಬ್ರಾಹ್ಮೀ ಅಲಂಕಾರ, ಶುಕ್ರವಾರ ಮಹೇಶ್ವರಿ, ಶನಿವಾರ ಕೌಮಾರಿ, ಸೋಮವಾರ ವಾರಾಹಿ, ಮಂಗಳವಾರ ಇಂದ್ರಾಣಿ, ಬುಧವಾರ ಸಿದ್ಧಿ ಧಾತ್ರಿ, ಗುರುವಾರ ಸರಸ್ವತಿ, ಶುಕ್ರವಾರ ಮಹಾಲಕ್ಷ್ಮಿ ಹಾಗೂ ಶನಿವಾರ ಅಶ್ವಾರೋಹಣ ಅಲಂಕಾರದಿಂದ ಚಾಮುಂಡೇಶ್ವರಿ ದೇವಿ ಭವ್ಯ ಅಲಂಕಾರಗಳಿಂದ ಕಂಗೊಳಿಸಲಿದ್ದಾರೆ. ದೇವಾಲಯದ ಎಡ ಭಾಗದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ವೇದಿಕೆ ಮುಂಭಾಗ ಸಾರ್ವಜನಿಕರು ಕೂರಲು 3 ಸಾವಿರ ಆಸನಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದಸರಾ ಉದ್ಘಾಟನೆ ಕಾರ್ಯಕ್ರಮದ ನೇರ ಪ್ರಸಾರ ಸ್ಟ್ರೀಮ್ ಲೈನ್ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ತಿಳಿಸಿದೆ. ಮುಖ್ಯಮಂತ್ರಿಗಳು, ಕ್ಯಾಬಿನೆಟ್ ಸಚಿವರು ಕಾರ್ಯಕ್ರಮಕ್ಕೆ ಆಗಮಿಸಲಿದ್ದರೂ ಸಹ, ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಯಾವುದೇ ರೀತಿಯ ನಿರ್ಬಂಧ ಹೇರಿಲ್ಲ. ಹತ್ತು ದಿನಗಳ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಚಾಮುಂಡಿ ಬೆಟ್ಟಕ್ಕೆ ಆಗಮಿಸಲಿದ್ದು, ಸಾರ್ವಜನಿಕರ ಅನುಕೂಲಕ್ಕಾಗಿ ಮೈಸೂರು ಜಿಲ್ಲಾಡಳಿತ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ.

ನೇರ ಪ್ರಸಾರದ ಲಿಂಕ್ ಗಾಗಿ ಇಲ್ಲಿ ಪ್ರೆಸ್ ಮಾಡಿ

ಹೇಗಿರುತ್ತೆ ರಾಜವಂಶಸ್ಥರ ಖಾಸಗಿ ದರ್ಬಾರ್ ?:

ನವರಾತ್ರಿಯ ಮೊದಲ ದಿನದಿಂದ ವಿಜಯ ದಶಮಿಯವರೆಗೆ ಹತ್ತು ದಿನಗಳ ಕಾಲ ರಾಜ ಪಾರಂಪರೆಯಂತೆ ನವರಾತ್ರಿಯನ್ನು ಆಚರಿಸಿಕೊಂಡು ಬರುತ್ತಿದ್ದಾರೆ. ರತ್ನ ಖಚಿತ ಸಿಂಹಾಸನದಲ್ಲಿ ರಾಜವಂಶಸ್ಥರು ಖಾಸಗಿ ದರ್ಬಾರ್‌ ನಡೆಸಿ ನವರಾತ್ರಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಇದರ ಜೊತೆಗೆ ನವರಾತ್ರಿಯ 9ನೇ ದಿನ ಆಯುಧ ಪೂಜೆ, ಹತ್ತನೇ ದಿನ ವಿಜಯ ದಶಮಿಯನ್ನು ಆಚರಿಸುವುದು ಸಂಪ್ರದಾಯವಾಗಿದೆ.

ಶರನ್ನವರಾತ್ರಿಯ ಮೊದಲ ದಿನ ಅಂದರೆ ಇಂದು ಅರಮನೆಯಲ್ಲಿ, ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಎಣ್ಣೆಶಾಸ್ತ್ರ, ದರ್ಬಾರ್ ಹಾಲ್​ನಲ್ಲಿ ಜೋಡಣೆ ಮಾಡಿರುವ ಸಿಂಹಾಸನಕ್ಕೆ ಸಿಂಹದ ತಲೆ ಜೋಡಣೆ, ಬೆಳಗ್ಗೆ 7.45 ರಿಂದ 8.45 ರವರೆಗೆ ಅರಮನೆಯ ಚಾಮಂಡಿ ತೊಟ್ಟಿಯಲ್ಲಿ ಯದುವೀರ್ ಅವರಿಗೆ ಕಂಕಣ ಧಾರಣೆ ಹೀಗೆ ವಿವಿಧ ಕಾರ್ಯಕ್ರಮ ನಡೆಯಲಿದೆ. ಆ ನಂತರ ದರ್ಬಾರ್ ಹಾಲ್​ನಲ್ಲಿ ಖಾಸಗಿ ದರ್ಬಾರ್ ಆರಂಭವಾಗಲಿದೆ.

ಅ.9 ರಂದು ಬೆಳಗ್ಗೆ 10.05 ರಿಂದ 10.35 ರವರೆಗೆ ಸರಸ್ವತಿ ಪೂಜೆ ನಡೆಯಲಿದೆ. ಅ.10ರಂದು ಸಂಜೆ ಖಾಸಗಿ ದರ್ಬಾರ್ ಮುಗಿದ ನಂತರ ಕನ್ನಡಿ ತೊಟ್ಟಿಯಲ್ಲಿ ಕಾಳರಾತ್ರಿ ಉತ್ಸವ ಜರುಗಲಿದೆ.

ಅ.12 ರಂದು ವಿಜಯದಶಮಿ ದಿನದಂದು ಬೆಳಗ್ಗೆ 9.45 ಕ್ಕೆ ಪಟ್ಟದ ಆನೆ ಕುದುರೆ ಪಟ್ಟದ ಹಸುವಿನೊಂದಿಗೆ ದೇವರನ್ನು ತರುವ ಕಾರ್ಯ ನಡೆಯಲಿದೆ. 10.15ಕ್ಕೆ ಉತ್ತರ ಪೂಜೆ, 11.20 ರಿಂದ 11.45 ರವರೆಗೆ ವಿಜಯಯಾತ್ರೆ ಶಮಿಪೂಜೆ ಹಾಗೂ ಇನ್ನಿತರ ಪೂಜಾ ಕಾರ್ಯಕ್ರಮಗಳು ನಡೆಯಲಿದೆ. ಆ ನಂತರ ನವರಾತ್ರಿ ಉತ್ಸವದಲ್ಲಿ ರಾಜವಂಶಸ್ಥರು ನಡೆಸುವ ಧಾರ್ಮಿಕ ಕಾರ್ಯ ಸಂಪನ್ನವಾಗುತ್ತದೆ. ಇದಾದ ಬಳಿಕ ಸರ್ಕಾರದ ಜಂಬೂಸವಾರಿ ಮೆರವಣಿಗೆಗೆ ಚಾಲನೆ ದೊರೆಯುವುದು.

WhatsApp Join our WhatsApp Channel
Previous Post

Science News | “ಧ್ವನಿ ತರಂಗಗಳು ಸಸ್ಯಗಳ ಬೆಳವಣಿಗೆ ಹೆಚ್ಚಿಸುತ್ತವೆ ; ಸೂಕ್ಷ್ಮಜೀವಿಗಳು ಸಂಗೀತಕ್ಕೆ ಪ್ರತಿಕ್ರಿಯಿಸುತ್ತವೆ”

Next Post

ಕೆಪಿಟಿಸಿಎಲ್‌ ಹಾಗೂ ಜಲಮಂಡಳಿಯಿಂದ ತುರ್ತು ರಿಪೇರಿ – ಪಂಪಿಂಗ್‌ ಸ್ಟೇಷನ್‌ಗಳಿಗೆ ವಿದ್ಯುತ್‌ ಸಂಪರ್ಕ ಮರು ಸ್ಥಾಪನೆ

Next Post
CREATOR: gd-jpeg v1.0 (using IJG JPEG v62), quality = 75?

ಕೆಪಿಟಿಸಿಎಲ್‌ ಹಾಗೂ ಜಲಮಂಡಳಿಯಿಂದ ತುರ್ತು ರಿಪೇರಿ - ಪಂಪಿಂಗ್‌ ಸ್ಟೇಷನ್‌ಗಳಿಗೆ ವಿದ್ಯುತ್‌ ಸಂಪರ್ಕ ಮರು ಸ್ಥಾಪನೆ

Classical Language | ಐದು ಭಾರತೀಯ ಭಾಷೆಗಳಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group