Monday, August 3, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬೆಂಗಳೂರು : ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ

ಚರ್ಚ್ ಸ್ಟ್ರೀಟ್ ರಸ್ತೆಯ ಸುಮಾರು 1 ಕಿ.ಮೀ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ

by Bengaluru Wire Desk
October 4, 2024
in Bengaluru Focus
Reading Time: 1 min read
0

ಬೆಂಗಳೂರು, ಅ.04 www.bengaluruwire.com : ನಗರದ ಪೂರ್ವ ವಲಯ ವ್ಯಾಪ್ತಿಯಲ್ಲಿ ಬರುವ ಚರ್ಚ್ ಸ್ಟ್ರೀಟ್ ರಸ್ತೆಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಲಾಯಿತು.

ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ರವರ ನೇತೃತ್ವದಲ್ಲಿ ಶುಕ್ರವಾರ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಯಿತು. ಪಾದಚಾರಿ ಮಾರ್ಗ ಒತ್ತುವರಿ ಮಾಡದಂತೆ ಈಗಾಗಲೇ ಅಂಗಡಿ ಮತ್ತು ಮಳಿಗೆಗಳ ಮಾಲೀಕರಿಗೆ ಸಾಕಷ್ಟು ಬಾರಿ ಎಚ್ಚರಿಕೆ ನೀಡಲಾಗಿರುತ್ತದೆ. ಆದರೂ ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡಿದ್ದು, ಅದರಿಂದ ಪಾದಚಾರಿಗಳ ಓಡಾಟಕ್ಕೆ ಸಾಕಷ್ಟು ಸಮಸ್ಯೆಯಾಗುತ್ತಿರುತ್ತದೆ.

ಚರ್ಚ್ ಸ್ಟ್ರೀಟ್ ರಸ್ತೆಯ ಎರಡೂ ಬದಿಯಲ್ಲಿನ ಸುಮಾರು 50 ಅಂಗಡಿ ಮತ್ತು ಮಳಿಗೆಗಳು ಪಾದಚಾರಿ ಮಾರ್ಗ ಒತ್ತವರಿ ಮಾಡಿಕೊಂಡು, ಅಲ್ಲಿಟ್ಟಿದ್ದ ಸಾಮಗ್ರಿಗಳನ್ನು ಪಾಲಿಕೆ ಸಿಬ್ಬಂದಿ ತೆರವುಗೊಳಿಸಿತು. ಚರ್ಚ್ ಸ್ಟ್ರೀಟ್ ರಸ್ತೆಯ ಸುಮಾರು 1 ಕಿ.ಮೀ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪೊಲೀಸ್ ಸಿಬ್ಬಂದಿ, ಪಾಲಿಕೆ ಅಧಿಕಾರಿಗಳು ಹಾಗೂ ಮಾರ್ಷಲ್‌ಗಳ ಸಹಯೋಗದಲ್ಲಿ  ಕೈಗೊಳ್ಳಲಾಯಿತು. ತೆರವು ಕಾರ್ಯಾಚರಣೆಯ ವೇಳೆ 20ಕ್ಕೂ ಹೆಚ್ಚು ಗ್ಯಾಂಗ್ ಮ್ಯಾನ್‌ಗಳು, 2 ಟಿಪ್ಪರ್‌ಗಳು ಹಾಗೂ 6 ಟ್ರ್ಯಾಕ್ಟರ್ ಗಳ ಮೂಲಕ ಪಾದಚಾರಿ ಮಾರ್ಗದಲ್ಲಿರಿಸಿದ್ದ ಸಾಮಗ್ರಿಗಳನ್ನು ಪಾಲಿಕೆ ತನ್ನ ವಶಕ್ಕೆ ಪಡೆದಿದೆ. ಮತ್ತೆ ಪಾದಚಾರಿ ಮಾರ್ಗ ಒತ್ತುವರಿ ಮಾಡದಂತೆ ಎಲ್ಲಾ ಮಳಿಗೆಯ ಮಾಲೀಕರಿಗೆ ಎಚ್ಚರಿಕೆ ನೀಡಲಾಗಿದೆ. 

ಪೂರ್ವ ವಲಯ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ಒತ್ತುವರಿ ತೆರವು :

ಪಾದಚಾರಿ ಮಾರ್ಗದಲ್ಲಿ ಆಹಾರ ತಯಾರಿಸುವುದರಿಂದ ಆರೋಗ್ಯ ಮತ್ತು ನೈರ್ಮಲ್ಯದ ಮೇಲೆ ದುಷ್ಪರಿಣಾಮ ಬೀರಲಿದೆ. ಅಲ್ಲದೆ ತೆರೆದ ಜಾಗದಲ್ಲಿ ಸಿಲಿಂಡರ್‌ಗಳನ್ನು ಬಳಸುವುದರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚಿರುತ್ತದೆ. ಪಾದಚಾರಿ ಮಾರ್ಗ ಒತ್ತುವರಿ ಮಾಡಿಕೊಂಡಿರುವ ಕಾರಣ ನಾಗರೀಕರು ರಸ್ತೆಯಲ್ಲಿ ಓಡಾಡುವ ಸ್ಥಿತಿ ಏರ್ಪಡುತ್ತದೆ. ಇದರಿಂದ ವಾಹನಗಳ ಸಂಚಾರಕ್ಕೂ ಸಮಸ್ಯೆಯಾಗಲಿದ್ದು, ಅಪಘಾತಗಳಾಗುವ ಸಂಭವ ಹೆಚ್ಚಿರುತ್ತದೆ. ಆದ್ದರಿಂದ ಪೂರ್ವ ವಲಯ ವ್ಯಾಪ್ತಿಯಲ್ಲಿ ಪರಿಣಾಮಕಾರಿಯಾಗಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗುವುದು ಎಂದು ವಲಯ ಆಯುಕ್ತರು ತಿಳಿಸಿದ್ದಾರೆ.

ಈ ವೇಳೆ ವಲಯ ಜಂಟಿ ಆಯುಕ್ತರಾದ ಸರೋಜಾ, ಕಾರ್ಯಪಾಲಕ ಅಭಿಯಂತರರಾದ ಮುನಿರೆಡ್ಡಿ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Classical Language | ಐದು ಭಾರತೀಯ ಭಾಷೆಗಳಿಗೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ

Next Post

ಬಣ್ಣ ಕಳೆದುಕೊಂಡ ಬಾಂಬೆ ಮಿಠಾಯಿ : ಮೈಸೂರು ದಸರಾದಲ್ಲಿ ವ್ಯಾಪಾರ ಫುಲ್ ಡಲ್

Next Post

ಬಣ್ಣ ಕಳೆದುಕೊಂಡ ಬಾಂಬೆ ಮಿಠಾಯಿ : ಮೈಸೂರು ದಸರಾದಲ್ಲಿ ವ್ಯಾಪಾರ ಫುಲ್ ಡಲ್

Viral Video News | ಮನೆ ಖಾಲಿ ಮಾಡಲ್ಲ ಎಂದ ಭಾರತೀಯ : ಸಾಮಗ್ರಿ ಹೊರಹಾಕಿದ ಕೆನಡಾ ಮನೆ ಮಾಲೀಕ

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group