Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬನ್ನೇರುಘಟ್ಟ ಜೈವಿಕ ಉದ್ಯಾನವನ : ಸಫಾರಿ ಬಸ್ ಮೇಲೆ ಏಕಾಏಕಿ ಎಗರಿದ ಚಿರತೆ ; ಗಾಬರಿಗೊಂಡ ಪ್ರವಾಸಿಗರು

ಬಸ್ ಮೇಲೆ ಹತ್ತಿ ವಾಪಸ್ ಕೆಳಗೆ ಇಳಿದ ಚಿರತೆ, ಬಸ್ ಮುಂದೆ ಹೋಗುತ್ತಿದ್ದರೂ ಹಿಂದೆ ಕೆಲ ಹೊತ್ತು ಪಕ್ಕದಲ್ಲಿ ಹೋಗಿದ್ದು, ಪ್ರವಾಸಿಗರು ಆತಂಕಪಡುವ ಪರಿಸ್ಥಿತಿ ಎದುರಾಗಿತ್ತು.

by Bengaluru Wire Desk
October 7, 2024
in Bengaluru Focus, Public interest, Video
Reading Time: 1 min read
0

ಬೆಂಗಳೂರು, ಅ.07 www.bengaluruwire.com : ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ಭಾನುವಾರ ಮಧ್ಯಾಹ್ನ ಸಫಾರಿಗೆ ಹೋದ ಬಸ್ ಮೇಲೆ ಚಿರತೆ ಕಿಟಕಿಯ ಮೇಲೆ ಹಾರಿದ್ದು, ಇದರಿಂದಾಗಿ ಬಸ್‌ನಲ್ಲಿದ್ದ ಪ್ರವಾಸಿಗರು ಹೆದರಿದ್ದಾರೆ. 

ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಚಿರತೆ ಸಫಾರಿಯ ತೆರೆದ ಪ್ರದೇಶದಲ್ಲಿ ಚಿರತೆಗಳನ್ನು ಬಿಡಲಾಗಿದೆ. ಭಾನುವಾರದಂದು ಬಸ್ ನೋಡಿದ ಚಿರತೆ ಎಡಭಾಗದ ಹಿಂಬದಿ ಕಿಟಕಿಯ ಬಳಿ ಏಕಾಏಕಿ ಹಾರಿ, ಮೆಶ್ ಹಾಕಿದ್ದ ಕಂಬಿಗಳನ್ನು ಹಿಡಿದು ಕೆಲ ಹೊತ್ತು ಒಳಗೆ ಕಾಲು ಹಾಕಲು ಯತ್ನಿಸಿದೆ. ಆದರೆ ಕಬ್ಬಿಣದ ಮೆಶ್‌ ಇದ್ದ ಹಿನ್ನೆಲೆಯಲ್ಲಿ ಒಳಗೆ ಹೋಗಲು ಸಾಧ್ಯವಾಗಿಲ್ಲ. 

ಆದರೆ ಬಸ್ ಒಳಗಿದ್ದ ಪ್ರವಾಸಿಗರು ಆತಂಕಗೊಂಡು ಕೂಗಾಡಿದ್ದಾರೆ. ಸಫಾರಿ ವಾಹನಗಳಿಗೆ ಪ್ರತಿಯೊಂದಕ್ಕೂ ಕಬ್ಬಿಣದ ಮೆಶ್ ಹಾಕಲಾಗಿದೆ. ಆದ್ದರಿಂದ ಯಾವುದೇ ಸಮಸ್ಯೆ ಅಥವಾ ಅನಾಹುತವಾಗಿಲ್ಲ. ಈ ಹಿಂದೆಯೂ ಸಿಂಹ ಒಂದು ಇದೇ ರೀತಿ ಸಫಾರಿಗೆ ಹೋದ ಬಸ್ ಮೇಲೆ ಹಾರಿತ್ತು ಎಂದು ಮೂಲಗಳು ತಿಳಿಸಿವೆ.

ವಿಡಿಯೋ

ಬಸ್ ಮೇಲೆ ಹತ್ತಿ ವಾಪಸ್ ಕೆಳಗೆ ಇಳಿದ ಚಿರತೆ, ಬಸ್ ಮುಂದೆ ಹೋಗುತ್ತಿದ್ದರೂ ಹಿಂದೆ ಕೆಲ ಹೊತ್ತು ಪಕ್ಕದಲ್ಲಿ ಹೋಗಿದ್ದು, ಪ್ರವಾಸಿಗರು ಆತಂಕಪಡುವ ಪರಿಸ್ಥಿತಿ ಎದುರಾಗಿತ್ತು. ಚಿರತೆ ಬಸ್‌ ಮೇಲೆ ಹಾರುತ್ತಿರುವ ವಿಡಿಯೋವನ್ನು ಮತ್ತೊಂದು ವಾಹನದಲ್ಲಿದ್ದ ಪ್ರವಾಸಿಗರು ಮೊಬೈಲ್‌ನಲ್ಲಿ ಸೆರೆಹಿಡಿದಿದ್ದಾರೆ.

ಚಿರತೆಯ ಈ ವರ್ತನೆ ಸಾಮಾನ್ಯವಾದುದು :

ಚಿರತೆಗಳು ಬೆಕ್ಕಿನ ಜಾತಿಗೆ ಸೇರಿದ ಪ್ರಾಣಿ. ಚಿರತೆ ಸಫಾರಿಯಲ್ಲಿ ಭಾನುವಾರ ಮಧ್ಯಾಹ್ನ ಮೇಲೆ ಚಿರತೆ ಹಾರಿದೆ. ಇದು ಚಿರತೆಯ ಸಾಮಾನ್ಯ ವರ್ತನೆ. ಚಿರತೆಗಳು ಸಾಮಾನ್ಯವಾಗಿ ಈ ರೀತಿ ಮಾಡುತ್ತವೆ. ಆದರೆ ಪ್ರತಿಯೊಂದು ಬಸ್‌ಗೆ ಸುರಕ್ಷತಾ ದೃಷ್ಟಿಯಿಂದ ನಾವು ಕಬ್ಬಿಣ ಹಾಕಿರುವುದರಿಂದ ತೊಂದರೆ ಆಗಿಲ್ಲ. ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ನಾವು ಇನ್ನು ಮುಂದೆ ಇನ್ನಷ್ಟು ಬಿಗಿ ಕ್ರಮಗಳನ್ನು ಕೈಗೊಳ್ಳುತ್ತೇವೆ. 

– ಸೂರ್ಯಸೇನ್, ಬನ್ನೇರುಘಟ್ಟ ಜೈವಿಕ ಉದ್ಯಾನವನದ ಕಾರ್ಯನಿರ್ವಾಹಕ ನಿರ್ದೇಶಕ

Previous Post

Viral Video News | ಮನೆ ಖಾಲಿ ಮಾಡಲ್ಲ ಎಂದ ಭಾರತೀಯ : ಸಾಮಗ್ರಿ ಹೊರಹಾಕಿದ ಕೆನಡಾ ಮನೆ ಮಾಲೀಕ

Next Post

ಬೆಂಗಳೂರು : ಸಾರ್ವಜನಿಕ ರಸ್ತೆಯಲ್ಲಿ ಅನಧಿಕೃತ ಬೋರ್ ವೆಲ್ ಕೊರೆಸಿದವರ ವಿರುದ್ಧ ಎಫ್ ಐಆರ್

Next Post

ಬೆಂಗಳೂರು : ಸಾರ್ವಜನಿಕ ರಸ್ತೆಯಲ್ಲಿ ಅನಧಿಕೃತ ಬೋರ್ ವೆಲ್ ಕೊರೆಸಿದವರ ವಿರುದ್ಧ ಎಫ್ ಐಆರ್

ಮೈಸೂರು ದಸರಾದಲ್ಲಿ ಭಾವಗೀತೆ - ಗಜಲ್ ಅಲೆ, ಕನ್ನಡ ಸಿನಿಮಾ ಕಲೆ, ಯಕ್ಷಗಾನ ಪ್ರದರ್ಶನ

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group