ಮೈಸೂರು ದಸರಾ ಮಹೋತ್ಸವದ ಹಿನ್ನಲೆಯಲ್ಲಿ ವಿವಿಧೆಡೆ ಭಾವಗೀತೆ ಗಾಯನ, ದಕ್ಷ ಯಜ್ಞ ಯಕ್ಷಗಾನ, ಭಾರತೀಯ ಜನಪದ ಗಾಯನ ಹಾಗೂ ಗಜಲ್, ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರಿಂದ ಮಾಲ್ ಆಫ್ ಮೈಸೂರಿನ ಐನಾಕ್ಸ್ ಚಿತ್ರಮಂದಿರದಲ್ಲಿ “ಕನ್ನಡ ಸಿನಿಮಾ ಬೆಳೆದು ಬಂದ ಹಾದಿ” ಕುರಿತು ಫೋಟೊ ಪ್ರದರ್ಶನ ವೀಕ್ಷಣೆ ಮಾಡಿದರು.