Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

E-Khata | ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಮಾಡಿಸಲು ಯಾವುದೇ ಗಡುವಿಲ್ಲ : ಕೃಷ್ಣಭೈರೇಗೌಡ

by Bengaluru Wire Desk
October 8, 2024
in Bengaluru Focus, Public interest
Reading Time: 1 min read
0
ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

ಬೆಂಗಳೂರಿನ ಪಕ್ಷಿನೋಟ (ಸಾಂದರ್ಭಿಕ ಚಿತ್ರ)

ಬೆಂಗಳೂರು, ಅ.08 www.bengaluruwire.com : ರಾಜಧಾನಿಯ ಬಿಬಿಎಂಪಿ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ಸರ್ಕಾರದ ಹೊಸ ನಿರ್ಧಾರದಿಂದ ಉಂಟಾಗಿದ್ದ ಗೊಂದಲವನ್ನು ಕಂದಾಯ ಸಚಿವ ಕೃಷ್ಣ ಬೈರೇಗೌಡ ಪರಿಹರಿಸಿದ್ದಾರೆ.

ಇ-ಖಾತಾ ಮಾಡಿಸಿಕೊಳ್ಳಲು ಯಾವುದೇ ಗಡುವು ನಿಗದಿಪಡಿಸಿಲ್ಲ. ಆದ್ದರಿಂದ ಸಾರ್ವಜನಿಕರು ಗಾಬರಿಯಾಗುವ ಅಥವಾ ಆತುರಪಡುವ ಅಗತ್ಯ ಇಲ್ಲ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸ್ಪಷ್ಟನೆ ನೀಡಿದ್ದಾರೆ.

ಇ-ಖಾತಾ ಬಗೆಗಿನ ಜೆಲವು ಗೊಂದಲಗಳ ಕುರಿತು ಬಿಬಿಎಂಪಿ ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ ನಂತರ ತುರ್ತು ಪತ್ರಿಕಾಗೋಷ್ಠಿ ಕರೆದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಬಿಬಿಎಂಪಿ ವ್ಯಾಪ್ತಿಯ ಕೆಲವು ಕಡೆಗಳಲ್ಲಿ ಮಧ್ಯವರ್ತಿಗಳು ಇ-ಖಾತಾ ಗೆ ಸರ್ಕಾರ ಸಮಯ ನಿಗದಿಪಡಿಸಿದೆ ಎಂದು ಜನರಲ್ಲಿ ಸುಮ್ಮನೆ ಗೊಂದಲ ಸೃಷ್ಟಿಸಿ, ಇ-ಖಾತೆ ಮಾಡಿಸಿಕೊಡುವುದಾಗಿ ಜನರನ್ನು ಸುಲಿಗೆ ಮಾಡಿರುವ ಘಟನೆ ತಮ್ಮ ಗಮನಕ್ಕೆ ಬಂದಿದೆ.”

ಕಂದಾಯ ಸಚಿವ ಕೃಷ್ಣಭೈರೇಗೌಡ

“ಆದರೆ ಸರ್ಕಾರ, ಆಸ್ತಿ ಮಾಲೀಕರು ಇ-ಖಾತಾ ಮಾಡಿಸಿಕೊಳ್ಳಲು ಯಾವುದೇ ಸಮಯ ನಿಗದಿ ಮಾಡಿಲ್ಲ. ಹೀಗಾಗಿ ಸಾರ್ವಜನಿಕರು ಗಾಬರಿಗೊಳಗಾಗದೆ, ಆತಂಕಪಡದೆ, ಆತುರಪಡದೆ, ತಮಗೆ ಅನುಕೂಲವಾದ ಸಮಯ ನೋಡಿಕೊಂಡು ಇ-ಖಾತಾ ಮಾಡಿಸಿಕೊಳ್ಳಬಹುದು. ಊಹಾಪೋಹಗಳಿಗೆ ಕಿವಿಕೊಟ್ಟು ಆತಂಕಕ್ಕೆ ಒಳಗಾಗುವುದು ಬೇಡ” ಎಂದು ಸ್ಪಷ್ಟಪಡಿಸಿದರು.

“ನಕಲಿ ನೋಂದಣಿ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿಯೇ ಇ-ಖಾತಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಆದರೆ, ಇ-ಖಾತಾ ಪಡೆಯಲು ಆತುರ ಬೇಕಿಲ್ಲ. ನಿವೇಶನಗಳನ್ನು ಮಾರುವ ಅಥವಾ ಕೊಳ್ಳುವ ಪ್ರಕ್ರಿಯೆಯಲ್ಲಿ ಮಾತ್ರ ಇ-ಖಾತಾ ಕಡ್ಡಾಯ ಮಾಡಲಾಗಿದೆ. ಅಲ್ಲದೆ, ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರ ಸೂಚನೆ ಮೇರೆಗೆ ಪಾಲಿಕೆಯ ವಿಶೇಷ ಆಯುಕ್ತರ ಜೊತೆ ಚರ್ಚಿಸಿ ಇ-ಖಾತಾ ಪ್ರಕ್ರಿಯೆಯನ್ನೂ ಸರಳೀಕರಣಗೊಳಿಸಿ ಜನರಿಗೆ ಅನುಕೂಲ ಮಾಡಿಕೊಡಲು ಸೂಕ್ತ ಕ್ರಮ ಜರುಗಿಸಲಾಗಿದೆ” ಎಂದು ಸಚಿವ ಕೃಷ್ಣಭೈರೇಗೌಡ ತಿಳಿಸಿದರು.

“ಇ-ಖಾತಾಗೆ ಸಂಬಂಧಿಸಿದಂತೆ ಕೆಲವು ಗೊಂದಲಗಳಿರುವುದು ಸತ್ಯ. ಆದರೆ, ಆಸ್ತಿ ಮಾಲೀಕರು ಒಂದು ಬಾರಿ ಇ-ಖಾತಾ ಮಾಡಿಸಿಕೊಂಡರೆ ಮಧ್ಯವರ್ತಿಗಳ ಮುಲಾಜಿಗೆ ಒಳಗಾಗಬೇಕಾಗಿಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿಯೇ ಹಲವು ಸವಾಲುಗಳ ನಡುವೆಯೂ ಈ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಇದು ನಕಲಿ ನೋಂದಣಿಗಳನ್ನು ತಡೆಯುವುದಕ್ಕೂ ಸಹಕಾರಿಯಾಗಲಿದೆ.

ಇ-ಖಾತಾ ವ್ಯವಸ್ಥೆ ಒಂದು ಬಾರಿ ಅನುಷ್ಠಾನಕ್ಕೆ ಬಂದರೆ, ಇಡೀ ದೇಶದಲ್ಲಿ ಅತ್ಯುತ್ತಮ ಮಾದರಿ ಖಾತಾ ವ್ಯವಸ್ಥೆಯನ್ನು ಸಮಾಜಕ್ಕೆ ನೀಡಿದಂತಾಗುತ್ತದೆ. ಸಣ್ಣ ಪುಟ್ಟ ಗೊಂದಲಗಳಿಗೆ ವಾರದಲ್ಲಿ ತೆರೆ ಬೀಳಲಿದೆ” ಎಂದು ಸಚಿವರು ಭರವಸೆ ನೀಡಿದರು.

WhatsApp Join our WhatsApp Channel
Previous Post

ಮೈಸೂರು ದಸರಾದಲ್ಲಿ ಭಾವಗೀತೆ – ಗಜಲ್ ಅಲೆ, ಕನ್ನಡ ಸಿನಿಮಾ ಕಲೆ, ಯಕ್ಷಗಾನ ಪ್ರದರ್ಶನ

Next Post

ರಾಜ್ಯ ಸರ್ಕಾರಿ ನೌಕರರ ಸಂಘದ ಆಡಳಿತಾಧಿಕಾರಿಯಾಗಿ ಸಿ.ಎನ್.ಮಂಜುನಾಥ್ ನೇಮಕ 

Next Post
ವಿಧಾನಸೌಧದ ಸಾಂದರ್ಭಿಕ ಚಿತ್ರ

ರಾಜ್ಯ ಸರ್ಕಾರಿ ನೌಕರರ ಸಂಘದ ಆಡಳಿತಾಧಿಕಾರಿಯಾಗಿ ಸಿ.ಎನ್.ಮಂಜುನಾಥ್ ನೇಮಕ 

Kundapura Railway Station

BW REALITY CHECK | ಕುಂದಾಪುರ ರೈಲು ನಿಲ್ದಾಣಕ್ಕೆ ಸಾರ್ವಜನಿಕ ಸಾರಿಗೆ ಕೊರತೆ : ಖಾಸಗಿ ಆಟೋ- ಟ್ಯಾಕ್ಸಿಗಳದ್ದೇ ದರ್ಬಾರ್!!

Please login to join discussion

Like Us on Facebook

Follow Us on Twitter

Recent News

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Science News | ವಿಶ್ವದ ಬೃಹತ್ ಡಿಜಿಟಲ್ ಕ್ಯಾಮೆರಾದಲ್ಲಿ 5 ಲಕ್ಷ ಗ್ಯಾಲಕ್ಸಿಗಳ ಮಹಾದರ್ಶನ

August 2, 2026

GBA News | ​ಕಗ್ಗದಾಸಪುರದಲ್ಲಿ ಟ್ರಾಫಿಕ್ ಜಾಮ್‌ಗೆ ಮುಕ್ತಿ: ಪೂರ್ವ ಪಾಲಿಕೆಯಿಂದ ಇ.ಇ.ಎಫ್.ಸಿ ಯೋಜನೆ ಯಶಸ್ವಿ

August 2, 2026

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 2, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group