Friday, August 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

  • Bengaluru Focus

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಟಾಟಾ ಟ್ರಸ್ಟಿನ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ನೇಮಕ : ಯಾರೀ ಹೊಸ ಸಾರಥಿ?

ನೋಯೆಲ್ ಟಾಟಾ ರತನ್ ಟಾಟಾ ಅವರ ಮಲ ಸಹೋದರ | 2000 ರ ದಶಕದ ಆರಂಭದಲ್ಲಿ ಸಂಸ್ಥೆಗೆ ಸೇರಿದಾಗಿನಿಂದ ಟಾಟಾ ಗ್ರೂಪಿನ ಬೆಳವಣಿಗೆಯಲ್ಲಿ ಪ್ರಮುಖ ವ್ಯಕ್ತಿಯಾಗಿದ್ದಾರೆ.

by Bengaluru Wire Desk
October 11, 2024
in News Wire
Reading Time: 1 min read
0

ಮುಂಬೈ, ಅ.11 www.bengaluruwire.com : ಇಂದಿಲ್ಲಿ ಶುಕ್ರವಾರ ನಡೆದ ಮಂಡಳಿಯ ಸಭೆಯ ನಂತರ ರತನ್ ಟಾಟಾ (Ratan Tata) ಅವರ ಮಲ ಸಹೋದರ ನೋಯೆಲ್ ಟಾಟಾ (Noel Tata) ಅವರನ್ನು ಟಾಟಾ ಟ್ರಸ್ಟ್‌ನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಬುಧವಾರ ಮುಂಬೈ ಆಸ್ಪತ್ರೆಯಲ್ಲಿ 86 ನೇ ವಯಸ್ಸಿನಲ್ಲಿ ನಿಧನರಾದ ರತನ್ ಟಾಟಾ ಅವರ ಉತ್ತರಾಧಿಕಾರಿ ನೋಯೆಲ್ ಇದೀಗ ಟಾಟಾ ಟ್ರಸ್ಟ್ ನೂತನ ಸಾರಥಿಯಾಗಿದ್ದಾರೆ.

ರತನ್ ಟಾಟಾ ಅವರ ನಿಧನವು ದೇಶದ ವ್ಯಾಪಾರ- ವ್ಯವಹಾರದಲ್ಲಿ ಒಂದು ಯುಗ ಅಂತ್ಯವಾದಂತಾಗಿದೆ. ಒಬ್ಬ ವ್ಯಕ್ತಿಯು ದೇಶದ ಕೈಗಾರಿಕಾ ಕ್ಷೇತ್ರವನ್ನು ಮರು ರೂಪಿಸಿದುದಲ್ಲದೆ, ತನ್ನ ಕುಟುಂಬ ಮಾಲೀಕತ್ವದ ಸಮೂಹವನ್ನು ಜಾಗತಿಕ ಶಕ್ತಿ ಕೇಂದ್ರವಾಗಿ ಪರಿವರ್ತಿಸಿದರು.

ನೋಯೆಲ್ ಟಾಟಾ ಅವರು 2000 ರ ದಶಕದ ಆರಂಭದಲ್ಲಿ ಸಂಸ್ಥೆಗೆ ಸೇರಿದಾಗಿನಿಂದ ಟಾಟಾ ಗ್ರೂಪಿನ ಬೆಳವಣಿಗೆಯಲ್ಲಿ ಪ್ರಮುಖ ವ್ಯಕ್ತಿಯಾಗಿದ್ದಾರೆ. ರತನ್ ಟಾಟಾ ಟ್ರಸ್ಟ್ ಮತ್ತು ದೊರಾಬ್ಜಿ ಟಾಟಾ ಟ್ರಸ್ಟ್‌ನ ಸಭೆಯ ನಂತರ ಅವರನ್ನು ಇಂದು ಟಾಟಾ ಟ್ರಸ್ಟ್‌ನ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ನೋಯೆಲ್ ಟಾಟಾ ಟಾಟಾ ಸ್ಟೀಲ್ ಮತ್ತು ವಾಚ್ ಕಂಪನಿ ಟೈಟಾನ್‌ನ ಉಪಾಧ್ಯಕ್ಷರಾಗಿದ್ದಾರೆ.  ರತನ್ ಟಾಟಾ ಅವರ ಮಲತಾಯಿ ಹಾಗೂ ನೋಯೆಲ್ ಟಾಟಾ ಅವರ ತಾಇಯಾಗಿರುವ ಫ್ರೆಂಚ್-ಸ್ವಿಸ್ ಕ್ಯಾಥೋಲಿಕ್, ಸಿಮೋನ್ ಟಾಟಾ ಅವರು ಪ್ರಸ್ತುತ ಟ್ರೆಂಟ್, ವೋಲ್ಟಾಸ್, ಟಾಟಾ ಇನ್ವೆಸ್ಟ್‌ಮೆಂಟ್ ಕಾರ್ಪೊರೇಷನ್ ಮತ್ತು ಟಾಟಾ ಇಂಟರ್‌ನ್ಯಾಶನಲ್‌ನ ಅಧ್ಯಕ್ಷರಾಗಿದ್ದಾರೆ.  ಅವರು ಯುಕೆಯ ಸಸೆಕ್ಸ್ ವಿಶ್ವವಿದ್ಯಾನಿಲಯದಲ್ಲಿ ಶಿಕ್ಷಣ ಪಡೆದಿದ್ದರು ಮತ್ತು ಇನ್ ಸೀಡ್  (INSEAD) ನಲ್ಲಿ ಇಂಟರ್ನ್ಯಾಷನಲ್ ಎಕ್ಸಿಕ್ಯೂಟಿವ್ ಪ್ರೋಗ್ರಾಂ (IEP) ಅನ್ನು ಪೂರ್ಣಗೊಳಿಸಿದ್ದರು.

ಈ ಹೊಸ ನೇಮಕಾತಿಯ ಮೊದಲು ನೋಯೆಲ್ ಟಾಟಾ ಅವರ ಪ್ರಮುಖ ಪಾತ್ರವೆಂದರೆ ಟಾಟಾ ಇಂಟರ್ನ್ಯಾಷನಲ್ ಲಿಮಿಟೆಡ್‌ನ ಗುಂಪಿನ ವ್ಯಾಪಾರ ಮತ್ತು ವಿತರಣಾ ಅಂಗವಾದ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.  2010 ರಿಂದ 2021 ರವರೆಗೆ ನೋಯೆಲ್ ಟಾಟಾ ನಾಯಕತ್ವದಲ್ಲಿ, ಕಂಪನಿಯು $ 500 ಮಿಲಿಯನ್ ವಹಿವಾಟಿನಿಂದ $ 3 ಬಿಲಿಯನ್‌ಗೆ ಬೆಳೆವಣಿಗೆ ಹೊಂದಿತು. ಈ ಮೂಲಕ ಹೆಚ್ಚು ಸ್ಪರ್ಧಾತ್ಮಕ ವಾತಾವರಣದಲ್ಲಿ ಕಂಪನಿಯನ್ನು ಬೆಳೆಸುವ ತನ್ನ ಸಾಮರ್ಥ್ಯವನ್ನು ಅವರು ಸಾಬೀತುಪಡಿಸಿದರು.

ಟಾಟಾದ ರಿಟೇಲ್ ಅಂಗವಾದ ಟ್ರೆಂಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕರಾಗಿ, ಅವರು 1998 ರಲ್ಲಿ ಒಂದು ಮಳಿಗೆ ಆರಂಭಿಸಿ ನಂತರ ಹಂತ ಹಂತವಾಗಿ 700 ಕ್ಕೂ ಹೆಚ್ಚು ಮಳಿಗೆಗಳಿಗೆ ಅದರ ಕಾರ್ಯಾಚರಣೆಯನ್ನು ವಿಸ್ತರಿಸಿದರು. ಟಾಟಾ ಟ್ರಸ್ಟ್‌ಗಳು ಎಲ್ಲಾ 14 ಟಾಟಾ ಟ್ರಸ್ಟ್‌ಗಳ ಕಾರ್ಯಗಳನ್ನು ನಿರ್ವಹಿಸುವ ಏಕಮಾತ್ರ ಸಂಸ್ಥೆಯಾಗಿದೆ. ಟಾಟಾ ಟ್ರಸ್ಟ್ ನಲ್ಲಿ ಪ್ರಸ್ತುತ ವೇಣು ಶ್ರೀನಿವಾಸನ್, ವಿಜಯ್ ಸಿಂಗ್ ಮತ್ತು ಮೆಹ್ಲಿ ಮಿಸ್ತ್ರಿ ಕಾರ್ಯಕಾರಿ ಸಮಿತಿಯ ಸದಸ್ಯರಾಗಿದ್ದಾರೆ.

ಇನ್ನು ಟಾಟಾ ಸನ್ಸ್‌ (Tata Sons)ನ ಮಾಲೀಕತ್ವವನ್ನು ಹೆಚ್ಚಾಗಿ ಎರಡು ಪ್ರಮುಖ ಟ್ರಸ್ಟ್‌ಗಳು ಹೊಂದಿವೆ – ಸರ್ ದೊರಾಬ್ಜಿ ಟಾಟಾ ಟ್ರಸ್ಟ್ ಮತ್ತು ರತನ್ ಟಾಟಾ ಟ್ರಸ್ಟ್, ಇದು ಒಟ್ಟಾರೆಯಾಗಿ ಶೇಕಡಾ 50 ರಷ್ಟು ಮಾಲೀಕತ್ವವನ್ನು ಒಳಗೊಂಡಿದೆ.

ರತನ್ ಟಾಟಾ ಅವರ ಕಿರಿಯ ಸಹೋದರ ಜಿಮ್ಮಿ ಅವರು ಕುಟುಂಬದ ವ್ಯವಹಾರದಲ್ಲಿ ತೊಡಗಿಸಿಕೊಂಡಿಲ್ಲ ಹಾಗೂ ಅವರು ದಕ್ಷಿಣ ಮುಂಬೈನ ಕೊಲಾಬಾದಲ್ಲಿ ಎರಡು ಬೆಡ್‌ರೂಮ್ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದಾರೆ. 1937 ರಲ್ಲಿ ಸಾಂಪ್ರದಾಯಿಕ ಪಾರ್ಸಿ ಕುಟುಂಬದಲ್ಲಿ ಜನಿಸಿದ ರತನ್ ಟಾಟಾ ಅವರು 10 ವರ್ಷದವರಾಗಿದ್ದಾಗ ಅವರ ತಂದೆ ನವಲ್ ಮತ್ತು ತಾಯಿ ಸೂನಿ ಟಾಟಾ ವಿಚ್ಛೇದನದ ನಂತರ ಅವರ ಅಜ್ಜಿಯೇ ಅವರನ್ನು ಸಾಕಿ ಬೆಳೆಸಿದರು.

WhatsApp Join our WhatsApp Channel
Previous Post

Fortified rice | ದೇಶದಲ್ಲಿ ರಕ್ತಹೀನತೆ ಹೋಗಲಾಡಿಸಲು ಕೇಂದ್ರದ ಪಡಿತರ ಅಕ್ಕಿಗೆ ಶೇ.1ರಷ್ಟು ಪೌಷ್ಟಿಕಾಂಶ ಸೇರ್ಪಡೆ

Next Post

Photo Gallery | ಮೈಸೂರು ದಸರಾ ಸಂಭ್ರಮ : ಸಂಜೆಯ ಬೆಳಕಲ್ಲಿ ಸಾಂಸ್ಕೃತಿಕ ನಗರಿಯ ಅನುಪಮ ಸೌಂದರ್ಯ ಕಳೆಗಟ್ಟಿದೆ

Next Post

Photo Gallery | ಮೈಸೂರು ದಸರಾ ಸಂಭ್ರಮ : ಸಂಜೆಯ ಬೆಳಕಲ್ಲಿ ಸಾಂಸ್ಕೃತಿಕ ನಗರಿಯ ಅನುಪಮ ಸೌಂದರ್ಯ ಕಳೆಗಟ್ಟಿದೆ

Street Dogs | ಬಿಬಿಎಂಪಿಯಿಂದ ಅ.17ರಂದು ಶ್ವಾನಗಳಿಗಾಗಿ "ಕುರ್ ಕುರ್ ತಿಹಾರ್" ಉತ್ಸವ!!

Please login to join discussion

Like Us on Facebook

Follow Us on Twitter

Recent News

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026

ಇನ್‌ಸ್ಟಾಗ್ರಾಮ್‌ನ ಹೊಸ ಲುಕ್: ಒಂದು ದಶಕದ ನಂತರ ಬದಲಾಯ್ತು ವರ್ಡ್‌ಮಾರ್ಕ್ ಲೋಗೋ

August 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026

ಇನ್‌ಸ್ಟಾಗ್ರಾಮ್‌ನ ಹೊಸ ಲುಕ್: ಒಂದು ದಶಕದ ನಂತರ ಬದಲಾಯ್ತು ವರ್ಡ್‌ಮಾರ್ಕ್ ಲೋಗೋ

August 14, 2026

ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

August 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group