Monday, March 9, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    ಸಾಂದರ್ಭಿಕ ಚಿತ್ರ

    LPG Gas Price Hike | ಸಾಮಾನ್ಯರಿಗೆ ಬೆಲೆ ಏರಿಕೆ ಬಿಸಿ: ಗೃಹಬಳಕೆ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ ದಿಢೀರ್ ಏರಿಕೆ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

  • Bengaluru Focus

    ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

    GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Fortified rice | ದೇಶದಲ್ಲಿ ರಕ್ತಹೀನತೆ ಹೋಗಲಾಡಿಸಲು ಕೇಂದ್ರದ ಪಡಿತರ ಅಕ್ಕಿಗೆ ಶೇ.1ರಷ್ಟು ಪೌಷ್ಟಿಕಾಂಶ ಸೇರ್ಪಡೆ

18000 ಕೋಟಿ ರೂ. ವೆಚ್ಚದಲ್ಲಿ 5 ವರ್ಷ ಸಾರವರ್ಧಿತ ಅಕ್ಕಿ ವಿತರಣೆಗೆ ಕ್ರಮ | ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಮಾಹಿತಿ

by Bengaluru Wire Desk
October 11, 2024
in News Wire, Public interest
Reading Time: 1 min read
0

ಹುಬ್ಬಳ್ಳಿ, ಅ.11 www.bengaluruwire.com : ಕೇಂದ್ರ ಸರ್ಕಾರ ವಿತರಿಸುವ ಪಡಿತರ ಅಕ್ಕಿಗೆ ಶೇ.1ರಷ್ಟು ಪೌಷ್ಟಿಕಾಂಶ (Nutrition)ಸೇರಿಸಲಾಗುತ್ತದೆ ಎಂದು ಕೇಂದ್ರ ಸಚಿವ ಆಹಾರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.

ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಅಕ್ಕಿಗೆ ಪೌಷ್ಟಿಕಾಂಶ ಸೇರಿಸಿ ಸಾರವರ್ಧಿತ ಅಕ್ಕಿ (Fortified rice) ತಯಾರಿಸಿ ವಿತರಿಸಲು ಕೇಂದ್ರ ಕ್ರಮ ಕೈಗೊಂಡಿದೆ. ಗರೀಬ್ ಕಲ್ಯಾಣ  ಮತ್ತು ಅಂತ್ಯೋದಯ ಅನ್ನ ಯೋಜನೆಯಡಿ ವಿತರಿಸುವ ಅಕ್ಕಿಗೆ ಇನ್ನು ಮುಂದೆ ಶೇ.1ರಷ್ಟು ಪೌಷ್ಟಿಕಾಂಶವನ್ನು ಸೇರಿಸಲಾಗುತ್ತದೆ ಎಂದು ಹೇಳಿದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ರಕ್ತಹೀನತೆಯನ್ನು ಹೋಗಲಾಡಿಸಲು ಪೌಷ್ಠಿಕಾಂಶಯುಕ್ತ, ಸಾರವರ್ಧಿತ ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರ  ಮುಂದಾಗಿದ್ದು, 5 ವರ್ಷಗಳ ಕಾಲ ಬಲವರ್ಧಿತ ಅಕ್ಕಿ ವಿತರಣೆಗೆ ಅನುಮೋದನೆ ನೀಡಿದೆ ಎಂದರು.

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಲ್ಲಿ ಪ್ರತಿ ತಿಂಗಳು ಒಬ್ಬ ವ್ಯಕ್ತಿಗೆ 5 ಕೆಜಿ ಅಕ್ಕಿ ಮತ್ತು  ಅಂತ್ಯೋದಯ ಅನ್ನ ಯೋಜನೆಯಲ್ಲಿ ಪ್ರತಿ ಕುಟುಂಬಕ್ಕೆ 35 ಕೆಜಿ ಆಹಾರ ಧಾನ್ಯ ವಿತರಿಸುತ್ತಿದ್ದು, ಇದಕ್ಕೆ ಶೇ.1ರಷ್ಟು ಪೌಷ್ಟಿಕಾಂಶಗಳನ್ನು ಸೇರಿಸಿ, ಬಲವರ್ಧಿತ ಅಕ್ಕಿಯಾಗಿ ವಿತರಿಸಲಾಗುವುದು ಎಂದು ತಿಳಿಸಿದರು.

18000 ಕೋಟಿ ರೂ. ವೆಚ್ಚ:

 ದೇಶಾದ್ಯಂತ ಈ ಪೌಷ್ಟಿಕಾಂಶಯುಕ್ತ ಅಕ್ಕಿ ವಿತರಣೆಗೆ 18000 ಕೋಟಿ ರು. ವೆಚ್ಚದ ಯೋಜನೆ ಇದಾಗಿದ್ದು, ಕಡುಬಡವರನ್ನು ರಕ್ತಹೀನತೆಯಿಂದ ಕಾಪಾಡಲು ಪ್ರಯೋಜನವಾಗಲಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ರಾಜ್ಯ ಸರ್ಕಾರದ್ದು ಯಾವ ಭಾಗ್ಯವೂ ಇಲ್ಲ:

 ರಾಜ್ಯ ಸರ್ಕಾರ ಅನ್ನ ಭಾಗ್ಯ ಘೋಷಣೆ ಮಾಡಿದ್ದಷ್ಟೇ. ಯಾವ ಭಾಗ್ಯವೂ ಇಲ್ಲ!  ಕೇಂದ್ರ ಸರ್ಕಾರ ಪೂರೈಸುವ 5 ಕೆಜಿ ಅಕ್ಕಿಯನ್ನಷ್ಟೇ ನೀಡುತ್ತಿದ್ದಾರೆ ಎಂದು ಸಚಿವ ಪ್ರಲ್ಹಾದ ಜೋಶಿ ರಾಜ್ಯ ಸರ್ಕಾರವನ್ನು ಟೀಕಿಸಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ದಸರಾ ಧಮಾಖಾ ; ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ 6,498 ಕೋಟಿ ರೂ. ತೆರಿಗೆ ಹಂಚಿಕೆ

Next Post

ಟಾಟಾ ಟ್ರಸ್ಟಿನ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ನೇಮಕ : ಯಾರೀ ಹೊಸ ಸಾರಥಿ?

Next Post

ಟಾಟಾ ಟ್ರಸ್ಟಿನ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ನೇಮಕ : ಯಾರೀ ಹೊಸ ಸಾರಥಿ?

Photo Gallery | ಮೈಸೂರು ದಸರಾ ಸಂಭ್ರಮ : ಸಂಜೆಯ ಬೆಳಕಲ್ಲಿ ಸಾಂಸ್ಕೃತಿಕ ನಗರಿಯ ಅನುಪಮ ಸೌಂದರ್ಯ ಕಳೆಗಟ್ಟಿದೆ

Please login to join discussion

Like Us on Facebook

Follow Us on Twitter

Recent News

ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

March 8, 2026

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನಿವೇಶನ ಮಂಜೂರು: ಕೆ.ವಿ. ಪ್ರಭಾಕರ್ ಭರವಸೆ

March 8, 2026

GBA News | ಬೆಂಗಳೂರಿನ ಐದು ನಗರ ಪಾಲಿಕೆಗಳಲ್ಲಿ ಚುನಾವಣೆಗೆ ದಿನಗಣನೆ ಆರಂಭ: ಅಂತಿಮ ಮೀಸಲಾತಿ ಪಟ್ಟಿ ಪ್ರಕಟ

March 8, 2026

GBA News | ಬೆಂಗಳೂರು ಉತ್ತರ ನಗರ ಪಾಲಿಕೆಯಿಂದ ‘ಕಾಂಪೋಸ್ಟ್ ಸಂತೆ’: ಹಸಿಕಸದಿಂದ ಗೊಬ್ಬರ ತಯಾರಿಕೆಗೆ ಆಯುಕ್ತರ ಕರೆ

March 7, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d