Friday, August 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

  • Bengaluru Focus

    “ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Street Dogs | ಬಿಬಿಎಂಪಿಯಿಂದ ಅ.17ರಂದು ಶ್ವಾನಗಳಿಗಾಗಿ “ಕುರ್ ಕುರ್ ತಿಹಾರ್” ಉತ್ಸವ!!

by Bengaluru Wire Desk
October 12, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಅ.12 www.bengaluruwire.com : ನಗರದಲ್ಲಿ ಸುಮಾರು 2.79 ಲಕ್ಷ ಬೀದಿ ನಾಯಿಗಳಿವೆ. ಮಾನವ- ಪ್ರಾಣಿ ಸಂಘರ್ಷ ತಡೆಗಟ್ಟುವ ನಿಟ್ಟಿನಲ್ಲಿ ಬಿಬಿಎಂಪಿ ಪಶುಸಂಗೋಪನಾ ಇಲಾಖೆ ಯೋಜನೆಯೊಂದನ್ನು ಸಿದ್ದಪಡಿಸಿದೆ. ಮತ್ತೊಂದೆಡೆ ಅ.17ರಂದು “ನಾಯಿಗಳಿಗಾಗಿ ಉತ್ಸವ (Kukur Tihar)” ಎಂಬ ಕಾರ್ಯಕ್ರಮ ಹಮ್ಮಿಕೊಂಡಿದೆ.

ನಾಯಿಗಳೊಂದಿಗಿನ ಪ್ರೀತಿ ಮತ್ತು ಬಾಂಧವ್ಯದ ಕಥೆಗಳನ್ನು ಹಂಚಿಕೊಳ್ಳುತ್ತಾ, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳನ್ನು ಹಾಗು ಪ್ರಾಣಿ ಪಾಲಕರನ್ನು ಒಟ್ಟುಗೂಡಿಸುವ ಮೂಲಕ ಪಾಲಿಕೆಯು ನಾಯಿಗಳಿಗೆಂದು ಉತ್ಸವ(Kukur Tihar)ವನ್ನು ಆಚರಿಸಲು ನಿರ್ಧರಿಸಿದೆ.

ನಿತ್ಯ ಶ್ವಾನಗಳಿಗೆ ಆಹಾರ ವಿತರಣೆಗೆ ಪೌರಕಾರ್ಮಿಕರ ಸಹಯೋಗ:

ಬಿಬಿಎಂಪಿಯು ಆಯಾ ವಾರ್ಡಿನ ರೆಸ್ಟೋರೆಂಟ್‌ಗಳೊಂದಿಗೆ ಸಮನ್ವಯ ಸಾಧಿಸುವ ಮೂಲಕ, ಸಮುದಾಯದ ನಾಯಿಗಳಿಗೆ ಉಳಿದ ಆಹಾರವನ್ನು ನೀಡುವಲ್ಲಿ ಸಹಾಯ ಮಾಡಲು ಪೌರಕಾರ್ಮಿಕರ ಸಹಕಾರ ಪಡೆದು ನಾಯಿಗಳಿಗೆ ನಿತ್ಯ ಒಂದು ಹೊತ್ತಿನ ಆಹಾರ ನೀಡಲು ಪಾಲಿಕೆ ನಿರ್ಧರಿಸಿದೆ.  ಪ್ರಾಯೋಗಿಕವಾಗಿ ಇದೇ ಉತ್ಸವದ ದಿನದಂದು 4 ವಾರ್ಡ್‌ಗಳ ಪೌರಕಾರ್ಮಿಕರ ಸಹಯೋಗದೊಂದಿಗೆ ಆಹಾರ ನೀಡುವ ಕಾರ್ಯವನ್ನು ಪ್ರಾರಂಭಿಸಲಿದೆ.

ಶ್ವಾನ- ಮನುಷ್ಯನ ನಡುವಿನ ಬಾಂಧವ್ಯದ ಸಂಕೇತಿಸುವ ಸಾಂದರ್ಭಿಕ ಚಿತ್ರ.

ಈ ಯೋಜನೆಯು ಮುಂದುವರೆದಂತೆ, ಆಯಾ ವಾರ್ಡ್ ಗಳ ಹೋಟೆಲ್ ಗಳಲ್ಲಿ ಉಳಿದ ಆಹಾರವನ್ನು ಸದುಪಯೋಗಿಸುವ ನಿರ್ಧಾರವನ್ನು ಪಾಲಿಕೆಯು ಮಾಡಿದೆ. ಈ ರೀತಿಯಲ್ಲಿ ನಾಯಿಗಳಿಗೆ ನಿರಂತರವಾಗಿ ಪ್ರತಿದಿನ ಒಂದು ಬಾರಿ ಆಹಾರವನ್ನು ನೀಡಲು ಪಾಲಿಕೆ ಯೋಜನೆ ರೂಪಿಸಿದೆ.

ಪ್ರಾಣಿ ಪಾಲಕರ ನೋಂದಣಿ :

ಪ್ರತಿ ವಾರ್ಡ್‌ನಿಂದ ಸ್ವಯಂಸೇವಕರಾಗಿ ಈ ಯೋಜನೆಯ ಎಲ್ಲಾ ಉಪಕ್ರಮಗಳಲ್ಲಿ ಬಾಗಿಯಾಗಲು ಉತ್ಸುಕರಾಗಿದ್ದರೆ, ಅ.15ರ ಒಳಗೆ ಭರ್ತಿ ಮಾಡಿ ಪಾಲಿಕೆಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ 1533 ನಂಬರ್ ಅನ್ನು ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಾನವ-ಪ್ರಾಣಿ ಸಂಘರ್ಷ ಕಡಿಮೆ ಮಾಡುವ ಉದ್ದೇಶದ ಯೋಜನೆ :

ಸಹವರ್ತಿನ್ ಅನಿಮಲ್ ವೆಲ್‌ಫೇರ್ ಟ್ರಸ್ಟ್ ಮತ್ತು ಇತರ ಆಸಕ್ತ ಸಂಸ್ಥೆಗಳೊಂದಿಗೆ ಪಾಲಿಕೆಯ ಪಶುಸಂಗೋಪನೆ ವಿಭಾಗವು ಮುಂಬರುವ ದಿನಗಳಲ್ಲಿ COEXISTENCE CAMPUS ON LOCALITY & #BITEFREELOCALITY ಎಂಬ ಯೋಜನೆಯ ಅಡಿಯಲ್ಲಿ, ಪ್ರಾಣಿಗಳಿಗೆ ಮಾನವೀಯ ವಾತಾವರಣವನ್ನು ನಿರ್ಮಿಸುವಲ್ಲಿ ಹಾಗೂ ಮಾನವ-ಪ್ರಾಣಿ ಸಂಘರ್ಷಗಳನ್ನು ಕಡಿಮೆ ಮಾಡಲು ಅನೇಕ ಉಪಕ್ರಮಗಳನ್ನು ಹಮ್ಮಿಕೊಳ್ಳಲಿದೆ. ಈ ಕಾರ್ಯಕ್ರಮದ ಮೂಲಕ ಪ್ರತಿ ವಾರ್ಡ್ ಗಳಲ್ಲಿ ಸಹಬಾಳ್ವೆಯ ಚಾಂಪಿಯನ್ ಗಳನ್ನು ಸಕ್ರಿಯಗೊಳಿಸುವ ನಿರ್ಧಾರ ಸಹ ಮಾಡಲಾಗಿದೆ ಎಂದು ಪಾಲಿಕೆ ಆರೋಗ್ಯ ವಿಭಾಗ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಹೇಳಿದ್ದಾರೆ.

ಪ್ರಾಣಿಗಳೊಂದಿಗೆ ಸಾಮರಸ್ಯದ ಸಹಬಾಳ್ವೆಯು ನಮ್ಮ ಸುತ್ತಲಿನ ಪರಿಸರ ಸಮತೋಲನವನ್ನು ಕಾಪಾಡಿಕೊಳ್ಳಲು ನಿರ್ಣಾಯಕವಾಗಿದೆ. ಪ್ರಾಣಿಗಳ ಜನನ ನಿಯಂತ್ರಣ ಮತ್ತು ವ್ಯಾಕ್ಸಿನೇಷನ್‌ಗಳ ಹೊರತಾಗಿ, ಪ್ರಾಣಿಗಳ ನಡವಳಿಕೆಯನ್ನು ಅರ್ಥಮಾಡಿಕೊಂಡು,  ಪ್ರಕೃತಿ ಅವುಗಳನ್ನು ರಚಿಸಿದ ರೀತಿಯಲ್ಲಿ ಅವುಗಳನ್ನು ಒಪ್ಪಿಕೊಳ್ಳುವುದು ಸಹ ಮುಖ್ಯವಾಗಿದೆ ಎಂದು ಅವರು ತಿಳಿಸಿದ್ದಾರೆ.

WhatsApp Join our WhatsApp Channel
Previous Post

Photo Gallery | ಮೈಸೂರು ದಸರಾ ಸಂಭ್ರಮ : ಸಂಜೆಯ ಬೆಳಕಲ್ಲಿ ಸಾಂಸ್ಕೃತಿಕ ನಗರಿಯ ಅನುಪಮ ಸೌಂದರ್ಯ ಕಳೆಗಟ್ಟಿದೆ

Next Post

Science News | ಕಡಿಮೆ ಆಹಾರ ಸೇವನೆ ಲಾಭದ ಕುರಿತು ಹೊಸ ವೈಜ್ಞಾನಿಕ ಅಧ್ಯಯನ ವರದಿ ಏನು ಹೇಳುತ್ತೆ?

Next Post

Science News | ಕಡಿಮೆ ಆಹಾರ ಸೇವನೆ ಲಾಭದ ಕುರಿತು ಹೊಸ ವೈಜ್ಞಾನಿಕ ಅಧ್ಯಯನ ವರದಿ ಏನು ಹೇಳುತ್ತೆ?

#BBK11 | ಬಿಗ್ ಬಾಸ್ 11ನೇ ಆವೃತ್ತಿಯೇ ಕೊನೆ : ನಿರೂಪಕನ ಸ್ಥಾನ ತ್ಯಜಿಸುವುದಾಗಿ ಅಧಿಕೃತ ಘೋಷಣೆ ಮಾಡಿದ ಕಿಚ್ಚ ಸುದೀಪ್

Please login to join discussion

Like Us on Facebook

Follow Us on Twitter

Recent News

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026

ಇನ್‌ಸ್ಟಾಗ್ರಾಮ್‌ನ ಹೊಸ ಲುಕ್: ಒಂದು ದಶಕದ ನಂತರ ಬದಲಾಯ್ತು ವರ್ಡ್‌ಮಾರ್ಕ್ ಲೋಗೋ

August 14, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

“ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಮಾಡಲು ಸಮಯವಿಲ್ಲ”: ಸಚಿವ ಜಮೀರ್ ಅಹ್ಮದ್ ಪತ್ರ ವಿವಾದ, ಬಿಜೆಪಿ ತೀವ್ರ ಆಕ್ರೋಶ

August 14, 2026

ಇನ್‌ಸ್ಟಾಗ್ರಾಮ್‌ನ ಹೊಸ ಲುಕ್: ಒಂದು ದಶಕದ ನಂತರ ಬದಲಾಯ್ತು ವರ್ಡ್‌ಮಾರ್ಕ್ ಲೋಗೋ

August 14, 2026

ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

August 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group