Saturday, May 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

  • Bengaluru Focus

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Photo Gallery | ಮೈಸೂರು ದಸರಾ ಸಂಭ್ರಮ : ಸಂಜೆಯ ಬೆಳಕಲ್ಲಿ ಸಾಂಸ್ಕೃತಿಕ ನಗರಿಯ ಅನುಪಮ ಸೌಂದರ್ಯ ಕಳೆಗಟ್ಟಿದೆ

by Bengaluru Wire Desk
October 12, 2024
in News Wire, Public interest
Reading Time: 2 mins read
0

ಮೈಸೂರು,ಅ.12 www.bengaluruwire.com : ದಸರಾ ಹಿನ್ನಲೆಯಲ್ಲಿ ಚೆಸ್ಕಾಂ ಸಂಸ್ಥೆಯು ನಗರದ ಪ್ರಮುಖ ಸ್ಥಳಗಳಲ್ಲಿ ಅಳವಡಿಸಿದ ದೀಪಾಲಂಕಾರ ಮೈಸೂರಿನ ಸೊಬಗನ್ನು ಮತ್ತಷ್ಟು ಹೆಚ್ಚಿಸಿದೆ. ಸಂಜೆಯ ಬೆಳಕಲ್ಲಿ ಸಾಂಸ್ಕೃತಿಕ ನಗರಿಯನ್ನು ನೋಡುವುದೇ ಒಂದು ಸೊಗಸು.

ವಿಶ್ವ ವಿಖ್ಯಾತ ಮೈಸೂರು ದಸರಾದ  ನವರಾತ್ರಿಯ ಕೊನೆಯ ದಿನವಾದ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೈಸೂರಿನ ಆಯ್ದ ಭಾಗಗಳ ದೀಪಾಲಂಕಾರವನ್ನು ವೀಕ್ಷಣೆ ಮಾಡಿದ್ದು, ಅಲ್ಲಿನ ಅದ್ಭುತ ದೃಶ್ಯಗಳಿಗೆ ಮನಸೋತರು.

ಅಂಬಾರಿ ಬಸ್ ಮೂಲಕ  ಇಂಧನ ಸಚಿವರಾದ ಕೆ.ಜೆ ಜಾರ್ಜ್, ಸಮಾಜ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಸಿ ಮಹದೇವಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ ಸುಧಾಕರ್ ಮತ್ತಿತರ ಸಚಿವರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ  ಮೈಸೂರಿನ ಸುಂದರ ದೀಪಾಲಂಕಾರದ ದೃಶ್ಯವನ್ನು ಕಣ್ತುಂಬಿಕೊಂಡರು.

 ಅಂಬಾರಿ ಬಸ್ ಸಂಚರಿಸುವ ಮಾರ್ಗದುದ್ದಕ್ಕೂ  ಜನರು ಕಿಕ್ಕಿರಿದು ನಿಂತಿದ್ದರು. ಜನರಿಗೆ ಸಿದ್ದರಾಮಯ್ಯ ಅವರು ನಾಡಹಬ್ಬ ದಸರಾ ಮಹೋತ್ಸವದ ಶುಭಾಶಯ ತಿಳಿಸಿದರು. ಈ ಸಂದರ್ಭದಲ್ಲಿ ಅಂಬಾರಿ ಬಸ್ ನಲ್ಲಿಯೇ ಕುಳಿತು ಬನ್ನಿಮಂಟಪದಲ್ಲಿ ನಡೆಯುತ್ತಿರುವ ಡ್ರೋನ್ ಶೋ ಅನ್ನು ವೀಕ್ಷಣೆ ಮಾಡಿ, ಸಂತಸ ವ್ಯಕ್ತಪಡಿಸಿದರು.

ರಾಮಸ್ವಾಮಿ ವೃತ್ತದಿಂದ  ಆರಂಭವಾದ ದೀಪಾಲಂಕಾರ ವೀಕ್ಷಣೆಯು  ಬಸವೇಶ್ವರ ವೃತ್ತ, ವಿದ್ಯಾಪೀಠ ವೃತ್ತ, ಹಾರ್ಡಿಂಜ್ ಸರ್ಕಲ್, ಕೆ.ಆರ್.ಸರ್ಕಲ್, ಆಯುರ್ವೇದಿಕ್ ವೃತ್ತ, ಹೈವೆ ವೃತ್ತದ ಮೂಲಕ ಸಾಗಿ ಎಲ್ಐಸಿ ವೃತ್ತದಲ್ಲಿ ಮುಕ್ತಾಯಗೊಂಡಿತು. 

 ಲೈಟಿಂಗ್ಸ್ ನೋಡಲು ತಮ್ಮ ಜೊತೆ ಆಗಮಿಸಿದಂತಹ ಸಚಿವರಿಗೆ ಮೈಸೂರಿನ ಅರಮನೆ ಹಾಗೂ ಮಾರ್ಗ ಮಧ್ಯದಲ್ಲಿ ಬರುವಂತಹ  ಸ್ಥಳಗಳ ಬಗ್ಗೆ  ಸ್ವತಃ ಸಿಎಂ ಸಿದ್ದರಾಮಯ್ಯ ಅವರೇ  ವಿವರಿಸಿ, ಅದರ ಹಿನ್ನೆಲೆ ಹಾಗೂ  ಮಹತ್ವವನ್ನು ತಿಳಿಸಿಕೊಟ್ಟರು. (ಅರಮನೆ ದೀಪಾಲಂಕಾರ ಫೊಟೊ ಕೃಪೆ : ನ್ಯೂಸ್ 18)

Previous Post

ಟಾಟಾ ಟ್ರಸ್ಟಿನ ನೂತನ ಅಧ್ಯಕ್ಷರಾಗಿ ನೋಯೆಲ್ ಟಾಟಾ ನೇಮಕ : ಯಾರೀ ಹೊಸ ಸಾರಥಿ?

Next Post

Street Dogs | ಬಿಬಿಎಂಪಿಯಿಂದ ಅ.17ರಂದು ಶ್ವಾನಗಳಿಗಾಗಿ “ಕುರ್ ಕುರ್ ತಿಹಾರ್” ಉತ್ಸವ!!

Next Post

Street Dogs | ಬಿಬಿಎಂಪಿಯಿಂದ ಅ.17ರಂದು ಶ್ವಾನಗಳಿಗಾಗಿ "ಕುರ್ ಕುರ್ ತಿಹಾರ್" ಉತ್ಸವ!!

Science News | ಕಡಿಮೆ ಆಹಾರ ಸೇವನೆ ಲಾಭದ ಕುರಿತು ಹೊಸ ವೈಜ್ಞಾನಿಕ ಅಧ್ಯಯನ ವರದಿ ಏನು ಹೇಳುತ್ತೆ?

Please login to join discussion

Like Us on Facebook

Follow Us on Twitter

Recent News

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

May 2, 2026

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

May 2, 2026

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group