Wednesday, June 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

    ಟಾಟಾ ಪವರ್ ಅರ್ಜಿಗಳು ಸಂಪೂರ್ಣ ಆಂಗ್ಲಮಯ: ಕನ್ನಡಿಗರ ಭಾಷಾ ಹಕ್ಕಿಗೆ ಧಕ್ಕೆ,  ಡಾ. ಪುರುಷೋತ್ತಮ ಬಿಳಿಮಲೆ ಕೆಇಆರ್‌ಸಿಗೆ ಪತ್ರ

    Vidhana Soudha

    IAS Transfer | ರಾಜ್ಯದಲ್ಲಿ 13 ಐಎಎಸ್ ಅಧಿಕಾರಿಗಳ ವರ್ಗಾವಣೆ

    Viral Video | 25 ಸಾವಿರದ ಆಫೀಸ್ ಕೆಲಸಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಡ್ರೈವರ್ ಆದ ಯುವಕ; ಈಗ ಈತನ ತಿಂಗಳ ಗಳಿಕೆ 1 ಲಕ್ಷ ರೂ.!

    ಎನ್‌ಎಸ್‌ಇಯಿಂದ ₹30,000 ಕೋಟಿ ಮೊತ್ತದ ಐಪಿಒ ಸಲ್ಲಿಕೆ: ಇದು ಭಾರತದ ಅತಿದೊಡ್ಡ ಸಾರ್ವಜನಿಕ ಷೇರು ವಿತರಣೆ

    ಕರ್ನಾಟಕದಲ್ಲಿ ತೀವ್ರ ಜಲಕ್ಷಾಮ: ಶೇ. 21ರಷ್ಟು ಮಳೆ ಕೊರತೆ, 14 ಪ್ರಮುಖ ಜಲಾಶಯಗಳಲ್ಲಿ ಕೇವಲ 23% ನೀರು ಸಂಗ್ರಹ

  • Bengaluru Focus

    Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

    15 ಲಕ್ಷ ಸಸಿ ನೆಡುವ ಬೃಹತ್ ಅಭಿಯಾನ: ಹಸಿರು ಬೆಂಗಳೂರು ನಿರ್ಮಾಣಕ್ಕೆ ಮೆಗಾ ಡ್ರೈವ್

    GBA Head Office Image

    GBA News | ಬೆಂಗಳೂರಿನಲ್ಲಿ ಇ-ಖಾತಾ ಸೇವೆ ಮತ್ತಷ್ಟು ಸುಲಭ: 6 ವಾರಗಳಲ್ಲಿ 6,169 ಅರ್ಜಿಗಳ ಯಶಸ್ವಿ ವಿಲೇವಾರಿ

    ಬಿಡದಿ ಟೌನ್‌ಶಿಪ್ ವಿರೋಧಿ ರೈತರ ಹೋರಾಟ 450 ದಿನಕ್ಕೆ: ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ  ನಾಳೆ ಬೃಹತ್ ಪಾದಯಾತ್ರೆ 

    Defence News | ಬೆಂಗಳೂರು: ಎಎಸ್‌ಸಿ ಸೆಂಟರ್‌ನಲ್ಲಿ 8ನೇ ಬ್ಯಾಚ್‌ನ ಅಗ್ನಿವೀರರ ನಿರ್ಗಮನ ಪಥಸಂಚಲನ ಸಂಪನ್ನ

    BMTC News | ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ಮಂಗನಹಳ್ಳಿ ಕ್ರಾಸ್ ಬಳಿ ಎಲೆಕ್ಟ್ರಿಕ್ ಬಸ್ ಹರಿದು ಪಾದಚಾರಿ ಸಾವು: ರಸ್ತೆ ಉಬ್ಬು ಅಳವಡಿಕೆಗೆ ಆಗ್ರಹ

    BWSSB News | ವರ್ತೂರು ಎಸ್‌ಟಿಪಿ ದುರ್ಘಟನೆ: 40 ಅಡಿ ಆಳದ ಟ್ಯಾಂಕ್‌ಗೆ ಬಿದ್ದು ಇಬ್ಬರು ಕಾರ್ಮಿಕರು ಸಾವು, ಕಾರ್ಯಾಚರಣೆಗೆ ಎನ್‌ಡಿಆರ್‌ಎಫ್ ಸಾಥ್

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

#BBK11 | ಬಿಗ್ ಬಾಸ್ 11ನೇ ಆವೃತ್ತಿಯೇ ಕೊನೆ : ನಿರೂಪಕನ ಸ್ಥಾನ ತ್ಯಜಿಸುವುದಾಗಿ ಅಧಿಕೃತ ಘೋಷಣೆ ಮಾಡಿದ ಕಿಚ್ಚ ಸುದೀಪ್

by Bengaluru Wire Desk
October 14, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ಅ.14 www.bengaluruwire.com : ಕಿಚ್ಚ ಸುದೀಪ್​ ಅವರು ‘ಬಿಗ್​ ಬಾಸ್​ ಕನ್ನಡ’ ಕಾರ್ಯಕ್ರಮದ ನಿರೂಪಕನ ಸ್ಥಾನವನ್ನು ತ್ಯಜಿಸುವುದಾಗಿ ತಿಳಿಸಿದ್ದಾರೆ. 

ಬಿಗ್​ ಬಾಸ್​ ಕನ್ನಡ ಸೀಸನ್‌ 11, ತಮ್ಮ ಕೊನೆಯ ನಿರೂಪಣೆ ಎಂದು ಅಧಿಕೃತವಾಗಿ ತಮ್ಮ ಎಕ್ಸ್ ಖಾತೆಯಲ್ಲಿ ಘೋಷಿಸಿದ್ದಾರೆ. 10 ವರ್ಷ ಪೂರೈಸಿ 11 ನೇ ವರ್ಷಕ್ಕೆ ಕಾಲಿಟ್ಟಿರುವ ಬಿಗ್‌ಬಾಸ್‌ ಕಾರ್ಯಕ್ರಮವನ್ನು ಇಷ್ಟು ವರ್ಷ ನಡೆಸಿ ಕೊಟ್ಟ ಸುದೀಪ್ ಈಗ ಏಕಾ ಏಕಿ ಅಧಿಕೃತವಾಗಿ ಘೋಷಣೆ ಮಾಡಿ ತನ್ನ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ನಿರ್ಧಾರವನ್ನು ಫ್ರಕಟಿಸಿದ್ದಾರೆ.

“#BBK11 ಗೆ ತೋರಿದ ಉತ್ತಮ ಪ್ರತಿಕ್ರಿಯೆಗಾಗಿ ಎಲ್ಲರಿಗೂ ಧನ್ಯವಾದಗಳು. ನೀವೆಲ್ಲರೂ ನನಗೆ ಮತ್ತು ಕಾರ್ಯಕ್ರಮಕ್ಕೆ ತೋರಿದ ಪ್ರೀತಿಯ ಬಗ್ಗೆ ಟಿವಿಆರ್ (ಸಂಖ್ಯೆ)ಯಲ್ಲಿ ಕಾಣುತ್ತಿದೆ. ಈ 10 ಪ್ಲಸ್​ 1 ವರ್ಷ ನಿಮ್ಮೊಂದಿಗೆ ಪಯಣ ಮಾಡಿದ್ದು ಉತ್ತಮವಾಗಿತ್ತು. ನಾನು ಈಗ ಬೇರೆ ಕಡೆಗೆ ನನ್ನ ನಡೆಯನ್ನು ಮುಂದುವರಿಸಲು ಇದು ಸಮಯವಾಗಿದೆ.”

“ಇದು BBK ಗೆ ಹೋಸ್ಟ್ ಆಗಿ ನನ್ನ ಕೊನೆಯ ಸೀಸನ್ ಆಗಿರುತ್ತದೆ ಮತ್ತು ನನ್ನ ನಿರ್ಧಾರವನ್ನು ನನ್ನ ಕಲರ್ಸ್ ಮತ್ತು ಇಷ್ಟು ವರ್ಷಗಳಿಂದ ಬಿಗ್‌ಬಾಸ್ ​​ಅನ್ನು ಅನುಸರಿಸಿದ ಎಲ್ಲರೂ ಗೌರವಿಸುತ್ತಾರೆ ಎಂದು ನಾನು ನಂಬುತ್ತೇನೆ. ಈ ಸೀಸನ್ ಅನ್ನು ಅತ್ಯುತ್ತಮವಾಗಿ ಮಾಡೋಣ, ಮತ್ತು ನಾನು ಕೂಡ ಅತ್ಯುತ್ತಮವಾಗಿ ನಿಮ್ಮೆಲ್ಲರನ್ನು ರಂಜಿಸುತ್ತೇನೆ. ಇದಕ್ಕಾಗಿ ಎಲ್ಲರಿಗೂ ಧನ್ಯವಾದಗಳು, ಲವ್ ಮತ್ತು ಹಗ್‌” ಎಂದು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.

ಕಿಚ್ಚ ಅವರ ಈ ನಿರ್ಧಾರ ಅವರ ಫ್ಯಾನ್ಸ್ ಗಳಿಗೆ ನಿಜಕ್ಕೂ ಶಾಕಿಂಗ್ ಸುದ್ದಿಯಾಗಿದೆ.

Thank you all for the great response shown towards #BBK11.
The TVR (number) speaks in volumes about the love you all have shown towards the show and me.
It's been a great 10+1 years of travel together, and it's time for me to move on with what I need to do. This will be my last… pic.twitter.com/uCV6qch6eS

— Kichcha Sudeepa (@KicchaSudeep) October 13, 2024
WhatsApp Join our WhatsApp Channel
Previous Post

Science News | ಕಡಿಮೆ ಆಹಾರ ಸೇವನೆ ಲಾಭದ ಕುರಿತು ಹೊಸ ವೈಜ್ಞಾನಿಕ ಅಧ್ಯಯನ ವರದಿ ಏನು ಹೇಳುತ್ತೆ?

Next Post

ಬೆಂಗಳೂರಿನ ಉತ್ತಮ ಹವಾಮಾನ ಪರಿಸ್ಥಿತಿ ಪುನರ್ ಸ್ಥಾಪನೆಗೆ ಬಿಬಿಎಂಪಿ ಕಾರ್ಯತಂತ್ರ : ಸಾರ್ವಜನಿಕರು ಇದರಲ್ಲಿ ಪಾಲ್ಗೊಳ್ಳಬಹುದು

Next Post
ಬೆಂಗಳೂರಿನ ಪಕ್ಷಿನೋಟ ಸಾಂದರ್ಭಿಕ ಚಿತ್ರ

ಬೆಂಗಳೂರಿನ ಉತ್ತಮ ಹವಾಮಾನ ಪರಿಸ್ಥಿತಿ ಪುನರ್ ಸ್ಥಾಪನೆಗೆ ಬಿಬಿಎಂಪಿ ಕಾರ್ಯತಂತ್ರ : ಸಾರ್ವಜನಿಕರು ಇದರಲ್ಲಿ ಪಾಲ್ಗೊಳ್ಳಬಹುದು

ಭಾರತ - ಚೀನಾ ನಡುವೆ ನೇರ ವಿಮಾನಯಾನ ಸೇವೆ ಆರಂಭಕ್ಕೆ ಉಭಯ ದೇಶಗಳಿಂದ ಪ್ರಯತ್ನ

Please login to join discussion

Like Us on Facebook

Follow Us on Twitter

Recent News

Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

June 24, 2026

​ಗೃಹಲಕ್ಷ್ಮಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಶೀಘ್ರದಲ್ಲೇ ಚಾಲನೆ: ಅಗತ್ಯ ದಾಖಲೆಗಳ ವಿವರ ಇಲ್ಲಿದೆ

June 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

June 24, 2026

​ಗೃಹಲಕ್ಷ್ಮಿ ಯೋಜನೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಶೀಘ್ರದಲ್ಲೇ ಚಾಲನೆ: ಅಗತ್ಯ ದಾಖಲೆಗಳ ವಿವರ ಇಲ್ಲಿದೆ

June 24, 2026

ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

June 23, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group