Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Shiksha copilot | ಸರ್ಕಾರಿ ಶಾಲೆಯ ಶಿಕ್ಷಣ ವ್ಯವಸ್ಥೆಗೆ AI ಹೈಟೆಕ್ ಟಚ್ : ಮೈಕ್ರೊಸಾಫ್ಟ್ ಕೋಪೈಲೆಟ್ ಬಳಕೆ

ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶದ ಸುಧಾರಣೆಗೆ ಶಿಕ್ಷ ಕೋಪೈಲಟ್ ಯೋಜನೆ ಜಾರಿ : ಸಚಿವ ಮಧು ಬಂಗಾರಪ್ಪ

by Bengaluru Wire Desk
October 18, 2024
in News Wire
Reading Time: 1 min read
0

ಬೆಂಗಳೂರು, ಅ.18 www.bengaluruwire.com : ರಾಜ್ಯದ ನಗರ ಮತ್ತು ಗ್ರಾಮೀಣ ಭಾಗಗಳಲ್ಲಿನ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ಶಿಕ್ಷ ಕೋಪೈಲಟ್ (Shiksha copilot) ಯೋಜನೆಯನ್ನು ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾ (Microsoft Research India)ದ ಸಹಯೋಗದೊಂದಿಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಜಾರಿಗೆ ತಂದಿದೆ.

ವಿಧಾನ ಸೌಧದ ಸಮಿತಿ ಕೊಠಡಿಯಲ್ಲಿ ಸಮಗ್ರ ಶಿಕ್ಷಣ ಕರ್ನಾಟಕ,  ಅವರು ಶಿಕ್ಷ ಕೋಪೈಲಟ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ಶಿಕ್ಷ ಕೋಪೈಲಟ್ ಯೋಜನೆಯನ್ನು ಜಾರಿಗೆ ತರಲಾಗಿದೆ.

ಈ ಯೋಜನೆಯಡಿ ಸ್ಥಳೀಯ ಪಠ್ಯಕ್ರಮ, ಭಾಷೆ ಮತ್ತು ಸಂದರ್ಭವನ್ನು ಆಧರಿಸಿ ಸಮಗ್ರ ಬೋಧನಾ ಸಂಪನ್ಮೂಲಗಳು ಮತ್ತು ಕಲಿಕೆಯ ಅನುಭವಗಳನ್ನು ರಚಿಸಲು ಶಿಕ್ಷ ಕೋಪೈಲಟ್ ಯೋಜನೆ ಶಿಕ್ಷಕರನ್ನು ಸಶಕ್ತಗೊಳಿಸುತ್ತದೆ. ಕರ್ನಾಟಕ ರಾಜ್ಯದ ನಗರ ಮತ್ತು ಗ್ರಾಮೀಣ ಭಾಗಗಳ ಎಲ್ಲಾ ಶೈಕ್ಷಣಿಕ ಜಿಲ್ಲೆಗಳಲ್ಲಿ 750ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಂದ ಆಯ್ದ 1000 ಶಿಕ್ಷಕರಿಗೆ ಶಿಕ್ಷ ಕೋಪೈಲಟ್ – ಕೃತಕ ಬುದ್ಧಿಮತ್ತೆ (AI) ಆಧಾರಿತ ಡಿಜಿಟಲ್ ಸಹಾಯವನ್ನು ನೀಡಲಾಗುವುದು ಎಂದು ತಿಳಿಸಿದರು.

ಹೇಗೆ ಕಾರ್ಯನಿರ್ವಹಿಸುತ್ತೆ ಶಿಕ್ಷ ಕೋಪೈಲಟ್?:

ಶಿಕ್ಷ ಕೋಪೈಲಟ್ ಉತ್ತಮ ಗುಣಮಟ್ಟದ ವೈಯಕ್ತೀಕರಿಸಿದ ವಿಷಯವನ್ನು ರಚಿಸಲು ಶಿಕ್ಷಕರನ್ನು ಸಬಲೀಕರಣಗೊಳಿಸುತ್ತದೆ.  ಶಿಕ್ಷಕರ ಹಿಮ್ಮಾಹಿತಿ ಆಧಾರದ ಮೇಲೆ ಚಟುವಟಿಕೆಗಳು, ಮೌಲ್ಯಮಾಪನಗಳು, ನೈಜ ಪ್ರಪಂಚದ ಉದಾಹರಣೆಗಳು, ಅನ್ವಯಗಳು, ಕಿರು ವೀಡಿಯೊಗಳು ಮತ್ತು ಸಮಗ್ರ ಪಾಠ ಯೋಜನೆಗಳಂತಹ ಬೋಧನಾ ಸಂಪನ್ಮೂಲಗಳನ್ನು ರಚಿಸಲು ಶಿಕ್ಷ ಕೋಪೈಲಟ್ ಸಹಾಯ ಮಾಡುತ್ತದೆ. ಇದು ಸ್ವಯಂ ಕಲಿಕೆ ಮತ್ತು ಸಂವಾದಾತ್ಮಕ ವಿಷಯ ರಚನೆಗಾಗಿ ಶಿಕ್ಷಕರಿಗೆ ಚಾಟ್-ಬಾಟ್ ಅನ್ನು ಸಹ ಒದಗಿಸುತ್ತದೆ ಎಂದು ಸಚಿವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಆಯುಕ್ತರಾದ ಡಾ. ಕೆ.ವಿ.ತ್ರಿಲೋಕಚಂದ್ರ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

#Nandini | ನಂದಿನಿ ಬ್ರ್ಯಾಂಡ್ ಹೆಸರಲ್ಲಿ ಇಡ್ಲಿ- ದೋಸೆ ಹಿಟ್ಟು ಶೀಘ್ರವೇ ಮಾರುಕಟ್ಟೆಗೆ ಲಗ್ಗೆ ಇಡಲಿದೆ

Next Post

ಬೆಂಗಳೂರು : ಈ ತಿಂಗಳಲ್ಲಿ ತುರ್ತಾಗಿ ಆಸ್ತಿ ನೋಂದಣಿ  ಮಾಡಿಸುತ್ತಿದ್ದೀರಾ? ಬಿಬಿಎಂಪಿಯಿಂದ ಅಂತಿಮ ಇ-ಖಾತಾ ಪಡೆಯುವ ವಿಧಾನ ಹೀಗಿದೆ

Next Post
GBA Head Office Image

ಬೆಂಗಳೂರು : ಈ ತಿಂಗಳಲ್ಲಿ ತುರ್ತಾಗಿ ಆಸ್ತಿ ನೋಂದಣಿ  ಮಾಡಿಸುತ್ತಿದ್ದೀರಾ? ಬಿಬಿಎಂಪಿಯಿಂದ ಅಂತಿಮ ಇ-ಖಾತಾ ಪಡೆಯುವ ವಿಧಾನ ಹೀಗಿದೆ

Analytical Report | ಭಾರತದ ಬಾಹ್ಯಾಕಾಶ ಕಣ್ಗಾವಲು ವ್ಯವಸ್ಥೆ : ದೇಶದ ಭದ್ರತೆಗೆ ಹೇಗೆ ಸಹಾಯಕ? 

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group