Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

  • Bengaluru Focus

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಭಾರತದ ಎಸ್ ಡಿಐ ಏರ್ ಫೋರ್ಸ್ : ಜಾಗತಿಕ ಮಟ್ಟದಲ್ಲಿ ಏರ್ ಫೋರ್ಸ್ ಸಾಫ್ಟ್ ವೇರ್ ಉತ್ಕೃಷ್ಟತೆ ಸಾಧಿಸಿದ ವಿಶ್ವದ ಮೊದಲ ಸಂಸ್ಥೆ ಎಂಬ ಗರಿ

by Bengaluru Wire Desk
October 22, 2024
in News Wire
Reading Time: 1 min read
0
ತೇಜಸ್ ಯುದ್ಧ ವಿಮಾನದ ಸಾಂದರ್ಭಿಕ ಚಿತ್ರ.

ತೇಜಸ್ ಯುದ್ಧ ವಿಮಾನದ ಸಾಂದರ್ಭಿಕ ಚಿತ್ರ.

ಬೆಂಗಳೂರು, ಅ.22 www.bengaluruwire.com : ಭಾರತೀಯ ವಾಯುಪಡೆ (IAF)ಯ ಯೋಧರಿಗೆ ಯುದ್ಧ ವಿಮಾನ ತರಬೇತಿ, ಸಮರ ವಿಮಾನಗಳಿಗೆ ಅತ್ಯಾಧುನಿಕ ಶಸ್ತ್ರಾಸ್ತ್ರಗಳ ಅಳವಡಿಕೆಗೆ ಸೂಕ್ತ ಸಾಫ್ಟ್ ವೇರ್ ಗಳನ್ನು ನಿರ್ಮಿಸುವ ಸಾಫ್ಟ್‌ವೇರ್ ಡೆವಲಪ್‌ಮೆಂಟ್ ಇನ್‌ಸ್ಟಿಟ್ಯೂಟ್ (Software Development Institute – SDI) ವಾಯುಪಡೆಯಲ್ಲಿನ ರಕ್ಷಣಾ ವ್ಯವಸ್ಥೆಯಲ್ಲಿ ಸಾಫ್ಟ್ ವೇರ್ ಉತ್ಕೃಷ್ಟತೆಯ ಪ್ರಗತಿ ಸಾಧಿಸಿದ ವಿಶ್ವದ ಮೊದಲ ಏರ್ ಫೋರ್ಸ್ ಇನ್ಸ್ಟಿಟ್ಯೂಟ್ ಎಂಬ ಖ್ಯಾತಿಗೆ ಈಗ ಪಾತ್ರವಾಗಿದೆ.

ವಾಯುಪಡೆಯ ಯುದ್ಧವಿಮಾನಕ್ಕೆ ಸಾಫ್ಟ್ ವೇರ್ ನಿರ್ಮಾಣದಲ್ಲಿ ಉತ್ಕೃಷ್ಟತೆಯ ಅನ್ವೇಷಣೆಯಲ್ಲಿ, ಸಾಫ್ಟ್‌ವೇರ್ ಡೆವಲಪ್‌ಮೆಂಟ್ ಇನ್‌ಸ್ಟಿಟ್ಯೂಟ್ ಸಂಸ್ಥೆಯ ಹೊಸ ಸಿಎಂಎಂಐ (Capability Maturity Model Integration- CMMI)   ಆವೃತ್ತಿ 3.0 ಗೆ ಮರು ಊರ್ಜಿತಗೊಳಿಸುವಿಕೆಗಾಗಿ ಸೆಪ್ಟೆಂಬರ್ 24ರಲ್ಲಿ ತನಗೇ ತಾನೇ ಪ್ರಾಮಾಣಿಕರಣ ನೀಡಿದೆ. ಈ ರೀತಿ ವಾಯುಪಡೆಯಲ್ಲಿನ ರಕ್ಷಣಾ ವ್ಯವಸ್ಥೆಯಲ್ಲಿ ಸಾಫ್ಟ್ ವೇರ್ ಉತ್ಕೃಷ್ಟತೆಯ ಪ್ರಗತಿ ಸಾಧಿಸಿದ ವಿಶ್ವದ ಮೊದಲ ಏರ್ ಫೋರ್ಸ್ ಇನ್ಸ್ಟಿಟ್ಯೂಟ್ ಆಗಿದೆ. ಇದು ಸಾಫ್ಟ್ ವೇರ್ ಉನ್ನತ ಗುಣಮಟ್ಟವನ್ನು ಸಮರ್ಥಿಸುತ್ತದೆ. ಇದಲ್ಲದೆ ಎಸ್‌ಡಿಐನಲ್ಲಿ ಮಿಷನ್ ಕ್ರಿಟಿಕಲ್ ಏವಿಯಾನಿಕ್ಸ್ ಸಾಫ್ಟ್‌ವೇರ್‌ನ ವಿನ್ಯಾಸ ಮತ್ತು ಅಭಿವೃದ್ಧಿಗಾಗಿ  ಅಶ್ಯೂರೆನ್ಸ್ ಪ್ರಕ್ರಿಯೆಗಳನ್ನು ಅಳವಡಿಸಲಾಗಿದೆ.

ಬೆಂಗಳೂರಿನಲ್ಲಿ ನೆಲೆಗೊಂಡಿರುವ ಈ ಎಸ್ ಡಿಐ, ಐಎಎಫ್‌ನ ಕಾರ್ಯಾಚರಣೆಯ ಸಾಮರ್ಥ್ಯಗಳನ್ನು ಹೆಚ್ಚಿಸುವ ಪ್ರಮುಖ ಪಾತ್ರವನ್ನು ವಹಿಸುವ ಸಂಸ್ಥೆಯಾಗಿದೆ. ಈ ಕಾರ್ಯವು ಐಎಎಫ್‌ನ ಮುಂಚೂಣಿಯ ಫೈಟರ್ ಪ್ಲಾಟ್‌ಫಾರ್ಮ್‌ಗಳಾದ ಸುಖೋಯ್-30 (Su30), ಹಗುರ ಯುದ್ಧ ವಿಮಾನ (LCA), ಮಿಗ್ 29 (MiG29) ಮತ್ತು ಜಾಗ್ವಾರ್ ವಿಮಾನಗಳಲ್ಲಿ ಉನ್ನತ ತಂತ್ರಜ್ಞಾನದ ಸ್ಮಾರ್ಟ್ ಶಸ್ತ್ರಾಸ್ತ್ರಗಳು ಮತ್ತು ಸಂವೇದಕಗಳ ಏಕೀಕರಣಕ್ಕಾಗಿ ಮಿಷನ್ ಕ್ರಿಟಿಕಲ್ ಏವಿಯಾನಿಕ್ಸ್ ಸಾಫ್ಟ್‌ವೇರ್‌ನ ವಿನ್ಯಾಸ ಮತ್ತು ಅಭಿವೃದ್ಧಿ (D&D) ಕಾರ್ಯವನ್ನು ಎಸ್ ಡಿಐ ಸಂಸ್ಥೆಯು ನಿರ್ವಹಿಸುತ್ತದೆ. ಯುದ್ಧ ವಿಮಾನಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳು ಮತ್ತು ನೆಟ್‌ವರ್ಕ್ ಸೆಂಟ್ರಿಕ್ ಕಾರ್ಯಾಚರಣೆಗಳು, ಸುಖೋಯ್-30 ಸಮರ ವಿಮಾನದಲ್ಲಿ ಅಪ್‌ಗ್ರೇಡ್ ಪ್ರೋಗ್ರಾಂಗಳು ಮತ್ತು ಏರ್‌ಬೋರ್ನ್ ಪ್ಲಾಟ್‌ಫಾರ್ಮ್‌ಗಳಿಗಾಗಿ ಎಐ (AI) ಆಧಾರಿತ ಅಪ್ಲಿಕೇಶನ್‌ಗಳ ಅಭಿವೃದ್ಧಿಯಲ್ಲಿ ಎಸ್ ಡಿಐ ಸಂಸ್ಥೆ ಉತ್ಕೃಷ್ಟತೆಯನ್ನು ಕಾಯ್ದುಕೊಂಡಿದೆ.  

ಈ ಕಾರ್ಯಗಳಲ್ಲದೆ ಎಸ್ ಡಿಐ ಸಂಸ್ಥೆಯು, ವಾಯು ಯುದ್ಧ, ವಾಯು ರಕ್ಷಣೆ, ವಾಯು ಸಂಚಾರ ನಿಯಂತ್ರಣ ಮತ್ತು ನ್ಯಾವಿಗೇಷನ್ ಕುರಿತು ಐಎಎಫ್ ಯೋಧರಿಗೆ ತರಬೇತಿ ನೀಡಲು ಅತ್ಯಾಧುನಿಕ ಸಿಮ್ಯುಲೇಶನ್ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುತ್ತದೆ. ಈ ವ್ಯವಸ್ಥೆಗಳು ಐಎಎಫ್ ಸಿಬ್ಬಂದಿಗೆ ಅತ್ಯಂತ ವಾಸ್ತವಿಕ ಕಾರ್ಯಾಚರಣೆಯ ತರಬೇತಿಗಾಗಿ ಅತ್ಯುತ್ತಮವಾದ ಹೈಟೆಕ್ ಸಿಮ್ಯುಲೇಶನ್ ಸಿಸ್ಟಮ್‌ಗಳನ್ನು ಒದಗಿಸುವ ಕಾರ್ಯವನ್ನು ಸಾಫ್ಟ್‌ವೇರ್ ಡೆವಲಪ್‌ಮೆಂಟ್ ಇನ್‌ಸ್ಟಿಟ್ಯೂಟ್ ಮಾಡುತ್ತದೆ.

ಏರ್ ಕಾಂಬ್ಯಾಟ್‌ನ ಮುಂಚೂಣಿಯಲ್ಲಿರುವ ಮಿಷನ್ ಕ್ರಿಟಿಕಲ್ ಏವಿಯಾನಿಕ್ಸ್ ಮತ್ತು ಸಿಮ್ಯುಲೇಶನ್ ಸಾಫ್ಟ್‌ವೇರ್‌ನ ವಿನ್ಯಾಸ ಮತ್ತು ಅಭಿವೃದ್ಧಿಗೆ ಉತ್ತಮ ಜ್ಞಾನ ಮತ್ತು ಅನುಭವದ ಅಗತ್ಯವಿರುತ್ತದೆ. ಇದಲ್ಲದೆ ಅತ್ಯುತ್ತಮ ಸಾಫ್ಟ್ ವೇರ್ ಗುಣಮಟ್ಟ ಭರವಸೆ ಅಭ್ಯಾಸಗಳ ಕಟ್ಟುನಿಟ್ಟಾದ ಅನುಷ್ಠಾನದ ಅಗತ್ಯವಿರುತ್ತದೆ. ಸವಾಲಿನ ಕಾರ್ಯಾಚರಣೆಯ ಅಗತ್ಯತೆಗಳ ಹೊರತಾಗಿಯೂ, ಉತ್ತಮ ಗುಣಮಟ್ಟವನ್ನು ಖಾತ್ರಿಪಡಿಸಿಕೊಳ್ಳುವಾಗ ಸಂಪನ್ಮೂಲಗಳು ಮತ್ತು ಸಮಯದ ಅತ್ಯುತ್ತಮ ಬಳಕೆಯನ್ನು ಇದು ಖಾತ್ರಿಗೊಳಿಸುತ್ತದೆ.

2012 ರಲ್ಲಿ ಉದ್ಯಮದ ಅತ್ಯುತ್ತಮ ಅಭ್ಯಾಸಗಳ ಗೋಲ್ಡ್ ಸ್ಟ್ಯಾಂಡರ್ಡ್, ಕೆಪಾಬಿಲಿಟಿ ಮೆಚ್ಯೂರಿಟಿ ಮಾಡೆಲ್ ಇಂಟಿಗ್ರೇಷನ್ ಡೆವಲಪ್ ಮೆಂಟ್ ಲೆವೆಲ್ 3ರ ಆವೃತ್ತಿ 1.3 ಪ್ರಮಾಣೀಕರಣವನ್ನು ಎಸ್ ಡಿಐ ಸಂಸ್ಥೆಯು ಸಾಧಿಸಿದ ದೇಶದ ಮೊದಲ ರಕ್ಷಣಾ ಸಂಸ್ಥೆ ಎಂಬ ಹೆಗ್ಗಳಿಕೆ ಪಾತ್ರವಾಗಿತ್ತು. ಅದಾದ ಬಳಿಕ ಒಂದು ದಶಕದಲ್ಲಿ, ಸಿಎಂಎಂಐ ಮಾನದಂಡಗಳಲ್ಲಿ ಪ್ರಮುಖ ಬದಲಾವಣೆಗಳಾಗಿವೆ. ಹೊಸ ಸಿಎಂಎಂಐ ಆವೃತ್ತಿ 3.0 ನಲ್ಲಿ ಹೆಚ್ಚು ಕಠಿಣ ಮತ್ತು ಹೊಸ ಪ್ರಕ್ರಿಯೆಗಳನ್ನು ಸೇರಿಸಲಾಗಿದೆ ಎಂದು ರಕ್ಷಣಾ ಇಲಾಖೆಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಬೆಂಗಳೂರಿನಲ್ಲಿ ಮಳೆ ಆರ್ಭಟ : ಸಾವಿರಾರು ಮನೆಗಳಿಗೆ ನೀರು ನುಗ್ಗಿ ಅವಾಂತರ, ಕಟ್ಟಡ ಕುಸಿದು ಹಲವು ಕಾರ್ಮಿಕರು ಸಿಲುಕಿರುವ ಶಂಕೆ ; ಕೆಂಗೇರಿಯಲ್ಲಿ ಅಣ್ಣ- ತಂಗಿ ಕಾಣೆ

Next Post

BW EXCLUSIVE | 83 ಕೆರೆಗಳು ತುಂಬಿದರೂ ಸಂತೋಷಪಡುವ ಸ್ಥಿತಿಯಲ್ಲಿಲ್ಲ ಬೆಂಗಳೂರು : ಯಲಹಂಕ, ಮಹದೇವಪುರ ವಲಯಗಳಲ್ಲಿ ಮಳೆಹಾನಿಗೆ ನಿಖರ ಕಾರಣಗಳೇನು? ಪಾಲಿಕೆ ಎಡವಿದ್ದೆಲ್ಲಿ?

Next Post
ಕೆ.ಆರ್.ಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ರಾಮಪುರ ಕೆರೆ ತುಂಬಿ ಕೋಡಿ ಹರಿಯುತ್ತಿರುವ ದ್ರೋಣ್ ಕ್ಯಾಮರಾ ಚಿತ್ರ.

BW EXCLUSIVE | 83 ಕೆರೆಗಳು ತುಂಬಿದರೂ ಸಂತೋಷಪಡುವ ಸ್ಥಿತಿಯಲ್ಲಿಲ್ಲ ಬೆಂಗಳೂರು : ಯಲಹಂಕ, ಮಹದೇವಪುರ ವಲಯಗಳಲ್ಲಿ ಮಳೆಹಾನಿಗೆ ನಿಖರ ಕಾರಣಗಳೇನು? ಪಾಲಿಕೆ ಎಡವಿದ್ದೆಲ್ಲಿ?

ಇಂದಿನಿಂದ ಹಾಸನಾಂಬೆ ಜಾತ್ರೋತ್ಸವ ಆರಂಭ : ಒಟ್ಟು 9 ದಿನಗಳ ಕಾಲ ಸಾರ್ವಜನಿಕರಿಗೆ ದರ್ಶನ ಅವಕಾಶ

Please login to join discussion

Like Us on Facebook

Follow Us on Twitter

Recent News

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d