Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಇಂದಿನಿಂದ ಹಾಸನಾಂಬೆ ಜಾತ್ರೋತ್ಸವ ಆರಂಭ : ಒಟ್ಟು 9 ದಿನಗಳ ಕಾಲ ಸಾರ್ವಜನಿಕರಿಗೆ ದರ್ಶನ ಅವಕಾಶ

by Bengaluru Wire Desk
October 24, 2024
in News Wire, Public interest
Reading Time: 1 min read
0

ಹಾಸನ, ಅ.24 www.bengaluruwire.com : ಹಾಸನಾಂಬ ದೇವಿಯ ಜಾತ್ರೋತ್ಸವ ಇಂದಿನಿಂದ (ಅಕ್ಟೋಬರ್ 24) ಆರಂಭವಾಗಿದೆ. ನವೆಂಬರ್ 3ರವರೆಗೆ ಉತ್ಸವ ನಡೆಯಲಿದ್ದು, 11 ದಿನಗಳಲ್ಲಿ ಕೇವಲ 9 ದಿನ ಮಾತ್ರ ಸಾರ್ವಜನಿಕರಿಗೆ ದರ್ಶನದ ಅವಕಾಶ ಕಲ್ಪಿಸಲಾಗಿದೆ. ವಿವಿಧೆಡೆಯಿಂದ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುವುದರಿಂದ ಸಾಕಷ್ಟು ಭದ್ರತೆ ಕಲ್ಪಿಸಲಾಗಿದೆ. 

ವರ್ಷಕ್ಕೊಮ್ಮೆ ಈ ದೇಗುಲದ ಗರ್ಭಗುಡಿ ಬಾಗಿಲು ತೆರೆದು ದರ್ಶನ ನೀಡುವ ಸಂಪ್ರದಾಯವಿದ್ದು, ಆದಿಚುಂಚನಗಿರಿ ನಿರ್ಮಲಾನಂದನಾಥ ಹಾಗೂ ಸಿದ್ಧಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ ಉಪಸ್ಥಿತಿ ಯಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆಗೆ ದೇಗುಲದ ಬಾಗಿಲು ತೆರೆದು ದೇವಿಗೆ ಅಲಂಕಾರ ಮಾಡಲಾಗುತ್ತದೆ. ಮೊದಲ ದಿನ ಸಾರ್ವಜನಿಕ ದರ್ಶನಕ್ಕೆ ಅವಕಾಶವಿಲ್ಲ. 

ಅ.25ರಂದು ಬೆಳಿಗ್ಗೆ 4ರಿಂದ ಸಂಜೆ 7 ಗಂಟೆಯವರೆಗೆ ದೇವಿಯ ದರ್ಶನ ಮಾಡಬಹುದು. ಅ.26 ರಿಂದ ನವೆಂಬರ್ 1 ರವರೆಗೆ ನಿತ್ಯ ಬೆಳಗಿನ ಜಾವ 4 ರಿಂದ ಮಧ್ಯಾಹ್ನ 2 ಗಂಟೆವರೆಗೆ ಹಾಗೂ ಮಧ್ಯಾಹ್ನ 3ರಿಂದ ಬೆಳಗಿನ ಜಾವ 3 ಗಂಟೆಯವರೆಗೆ ದರ್ಶನಕ್ಕೆ ಅವಕಾಶವಿರುತ್ತದೆ. ನವೆಂಬರ್ 2 ರಂದು ಬೆಳಗಿನ ಜಾವ 4 ರಿಂದ ಸಂಜೆ 5 ಗಂಟೆ ಹಾಗೂ ರಾತ್ರಿ 8 ಗಂಟೆಯಿಂದ ಮರುದಿನ ಬೆಳಿಗ್ಗೆ 6 ಗಂಟೆಯವರೆಗೆ ದರ್ಶನ ಮಾಡಬಹುದು. ನವೆಂಬರ್ 3ರಂದು ದೇವಸ್ಥಾನ ಗರ್ಭಗುಡಿಯ ಬಾಗಿಲು ಮುಚ್ಚಲಿದ್ದು, ಸಾರ್ವಜನಿಕರಿಗೆ ದರ್ಶನವಿರುವುದಿಲ್ಲ. 

ಈ ಬಾರಿ ವಿಶೇಷವಾಗಿ ಲಾಡು ಪ್ರಸಾದ ವಿತರಣೆ ಮಾಡಲಾಗುತ್ತಿದೆ. ಇದಕ್ಕಾಗಿ ಇಸ್ಕಾನ್ ತಂತ್ರಜ್ಞಾನದೊಂದಿಗೆ ಸ್ಥಳೀಯವಾಗಿಯೇ ಲಡ್ಡು ತಯಾರಿಸಲಾಗುತ್ತಿದೆ. ₹1 ಸಾವಿರ ಮೌಲ್ಯದ ವಿಶೇಷ ದರ್ಶನದ ಟಿಕೆಟ್‌ಗೆ ಎರಡು ಹಾಗೂ ₹300 ಮೌಲ್ಯದ ಟಿಕೆಟ್‌ಗೆ ಒಂದು ಲಡ್ಡು ಉಚಿತವಾಗಿ ನೀಡಲಾಗುತ್ತೆ. ಎರಡು ಲಾಡುಗಳ ಪೊಟ್ಟಣವನ್ನು ಭಕ್ತಾದಿಗಳು ₹60 ನೀಡಿ ಖರೀದಿಸಬಹುದು ಎಂದು ದೇವಸ್ಥಾನ ಆಡಳಿತ ಮಂಡಳಿ ತಿಳಿಸಿದೆ.

ಈ ಉತ್ಸವದ ಅವಧಿಯಲ್ಲಿ ಸುಮಾರು 15 ಲಕ್ಷದಷ್ಟು ಭಕ್ತರು ತಾಯಿಯ ದರ್ಶನ ಮಾಡುತ್ತಾರೆಂದು ನಿರೀಕ್ಷಿಸಲಾಗಿದೆ.

WhatsApp Join our WhatsApp Channel
Previous Post

BW EXCLUSIVE | 83 ಕೆರೆಗಳು ತುಂಬಿದರೂ ಸಂತೋಷಪಡುವ ಸ್ಥಿತಿಯಲ್ಲಿಲ್ಲ ಬೆಂಗಳೂರು : ಯಲಹಂಕ, ಮಹದೇವಪುರ ವಲಯಗಳಲ್ಲಿ ಮಳೆಹಾನಿಗೆ ನಿಖರ ಕಾರಣಗಳೇನು? ಪಾಲಿಕೆ ಎಡವಿದ್ದೆಲ್ಲಿ?

Next Post

ಕಟ್ಟಡ ಕುಸಿತದಲ್ಲಿ ಮೃತರಾದವರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಣೆ : ಅನಧಿಕೃತ ಕಟ್ಟಡ ಕಟ್ಟಿದರೆ ಅಧಿಕಾರಿಗಳೇ ನೇರ ಹೊಣೆ – ಸಿಎಂ

Next Post

ಕಟ್ಟಡ ಕುಸಿತದಲ್ಲಿ ಮೃತರಾದವರ ಕುಟುಂಬಕ್ಕೆ ₹5 ಲಕ್ಷ ಪರಿಹಾರ ಘೋಷಣೆ : ಅನಧಿಕೃತ ಕಟ್ಟಡ ಕಟ್ಟಿದರೆ ಅಧಿಕಾರಿಗಳೇ ನೇರ ಹೊಣೆ - ಸಿಎಂ

Fraud And Scams

Social Concern News | ಗಮನಿಸಿ !! : ಜನ ಸಾಮಾನ್ಯರು ಮೋಸ ಹೋಗುವ 10 ವಂಚನೆಗಳ ಪಟ್ಟಿ ಇಲ್ಲಿದೆ : ಈ ಬಗ್ಗೆ ತಿಳಿದುಕೊಂಡು ಎಚ್ಚರಿಕೆ ವಹಿಸಿ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group