Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ರಾಜ್ಯದಲ್ಲಿ ನೆರೆ ಹಾವಳಿಯಿಂದ ಹಾನಿ : ದೀಪಾವಳಿ ಒಳಗೆ ಪರಿಹಾರ ವಿತರಣೆಗೆ ವಿಪಕ್ಷ ಬಿಜೆಪಿ ಆಗ್ರಹ

by Bengaluru Wire Desk
October 27, 2024
in News Wire, Public interest
Reading Time: 1 min read
0

ಬೆಂಗಳೂರು, ಅ.26 www.bengaluruwire.com : ರಾಜ್ಯದಲ್ಲಿ ಕಳೆದ ವರ್ಷ ಬರ ಪರಿಹಾರ ವಿತರಣೆ ವೇಳೆ ಹಾಗೂ ವರ್ಷ ಮುಂಗಾರು ಬೆಳೆ ಹಾನಿ ಪರಿಹಾರ ವಿತರಣೆ ವೇಳೆ ಉಂಟಾದ ಎಡವಟ್ಟುಗಳು ಮರುಕಳಿಸದಂತೆ ಸರ್ಕಾರ ಈ ಬಾರಿಯಾದರೂ ಎಚ್ಚರ ವಹಿಸಬೇಕು. ಬೆಳೆ ಹಾನಿ ಸಮೀಕ್ಷೆಯನ್ನ ಸಮರೋಪಾದಿಯಲ್ಲಿ ನಡೆಸಿ, ಒಂದು ವಾರದೊಳಗೆ ಪರಿಹಾರದ ಹಣ ರೈತರ ಕೈಸೇರುವಂತೆ ಕ್ರಮ ಕೈಗೊಳ್ಳಬೇಕು ಎಂದು ವಿರೋಧ ಪಕ್ಷ ಬಿಜೆಪಿ ಆಗ್ರಹಿಸಿದೆ.

ಈ ಕುರಿತು ವಿಪಕ್ಷ ನಾಯಕ ಆರ್.ಅಶೋಕ್, “ಅಕಾಲಿಕ ಮಳೆಯಿಂದ ಅಪಾರ ಬೆಳೆ ಹಾನಿಯಾಗಿ ರಾಜ್ಯಾದ್ಯಂತ ರೈತರು ಸಂಕಷ್ಟ ಎದುರಿಸುತ್ತಿರುವುದನ್ನ ವಿಪಕ್ಷಗಳು ಗಮನಕ್ಕೆ ತಂದ ಮೇಲೆ ಪ್ರಗಾಢ ನಿದ್ದೆಯಿಂದ ಎದ್ದಿರುವ ಕಾಂಗ್ರೆಸ್ ಸರ್ಕಾರ ನಿನ್ನೆ ಜಿಲ್ಲಾಡಳಿತಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದೆ” ಎಂದಿದ್ದಾರೆ.

ಬಿಜೆಪಿ ಹಿರಿಯ ಮುಖಂಡ ಆರ್.ಅಶೋಕ್.

“ಫ್ರೂಟ್ಸ್ ತಂತ್ರಾಂಶದಲ್ಲಿ ಸಮಸ್ಯೆ ಇದೆ, ಆಧಾರ್ ಲಿಂಕ್ ಆಗಿಲ್ಲ ಎಂದು ಕುಂಟು ನೆಪವೊಡ್ಡಿ ಪರಿಹಾರ ವಿತರಣೆಯಲ್ಲಿ ವಿಳಂಬ ಮಾಡದೆ ಈಗಲೇ ಪೂರ್ವಸಿದ್ಧತೆ ಮಾಡಿಕೊಂಡು, ಸಮೀಕ್ಷೆ ವರದಿ ಕೈಸೇರುತ್ತಿದ್ದಂತೆ ಡಿಬಿಟಿ ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಮಾಡಬೇಕು”.

“ಕಳೆದ 2 ವರ್ಷದಿಂದ ಸತತವಾಗಿ ಬರ, ನೆರೆ ಹಾವಳಿಯಿಂದ ಹೈರಾಣಗಿರುವ ರೈತರು ವಾರದೊಳಗೆ ಪರಿಹಾರ ಹಣ ಕೈಸೇರಿದರೆ ದೀಪಾವಳಿ ಹಬ್ಬವನ್ನಾದರೂ ನೆಮ್ಮದಿಯಿಂದ ಆಚರಿಸಲು ಸಹಕಾರಿಯಾಗುತ್ತದೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದಲ್ಲಿ ಪ್ರಸಕ್ತ ಸಾಲಿನ ಹಿಂಗಾರು ಅವಧಿಯಲ್ಲಿ (ಅ.1 ರಿಂದ 25ನೇ ತಾರೀಖಿನ ತನಕ) ಈತನಕ ಅತಿವೃಷ್ಟಿಯಿಂದ ಹಾನಿಗೊಳಗಾದ ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆಗೆ ಶನಿವಾರವಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿ, ಅತಿವೃಷ್ಟಿ, ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ‌ನೀಡಿ, ನಿಯಮಾವಳಿ ಪ್ರಕಾರ ಪರಿಹಾರ ವಿತರಿಸಬೇಕು. ಅನಾಹುತ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಅತಿವೃಷ್ಟಿಯಿಂದ ಮೃತಪಟ್ಟ 25 ಮಂದಿಯ ಕುಟುಂಬಗಳಿಗೆ ತುರ್ತು ಪರಿಹಾ ನೀಡಲಾಗಿದೆ. ಹಾನಿಗೀಡಾದ ಮನೆಗಳಿಗೆ ತಲಾ 1.20 ಲಕ್ಷ ಪರಿಹಾರ,  ಭಾಗಶಃ ಹಾನಿಗೀಡಾದ ಮನೆಗಳಿಗೆ 50 ಸಾವಿರದ ತನಕ ಪರಿಹಾರ ನೀಡಲು ಸೂಚಿಸಲಾಗಿದೆ” ಎಂದು ಅವರು ತಿಳಿಸಿದ್ದರು.

“ಮನೆ, ಪ್ರಾಣಹಾನಿ ಪ್ರಕರಣಗಳಲ್ಲಿ 48 ಗಂಟೆಗಳಲ್ಲಿ ಪರಿಹಾರ ನೀಡಲು ಅಧಿಕಾರಿಗಳಿಗೆ ತಿಳಿಸಲಾಗಿದೆ.ಅತಿವೃಷ್ಟಿ ಪರಿಹಾರ ಕಾರ್ಯಗಳಿಗಾಗಿ ಜಿಲ್ಲಾಧಿಕಾರಿಗಳ ಬ್ಯಾಂಕ್ ಖಾತೆಯಲ್ಲಿ ಒಟ್ಟು 551.25 ಕೋಟಿ ರೂ., ತಹಸೀಲ್ದಾರ್ ಗಳ ಖಾತೆಯಲ್ಲಿ 114.71 ಕೋಟಿ ರೂ. ಸೇರಿದಂತೆ 666.96 ಕೋಟಿ ರೂ. ಲಭ್ಯವಿದೆ” ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರು.

ನೆರೆಪೀಡಿತ ಪ್ರದಶಗಳಲ್ಲಿ ಬೆಳೆ ಹಾನಿ ಸಮೀಕ್ಷೆಯನ್ನ ಸಮರೋಪಾದಿಯಲ್ಲಿ ನಡೆಸಿ, ಒಂದು ವಾರದೊಳಗೆ ಪರಿಹಾರದ ಹಣ ರೈತರ ಕೈಸೇರುವಂತೆ ಕ್ರಮ ಕೈಗೊಳ್ಳಬೇಕು ಎಂಬ ಆರ್.ಅಶೋಕ್ ಅವರು ತಮ್ಮ ಅಧಿಕೃತ ಎಕ್ಸ್ ಖಾತೆಯಲ್ಲಿ ಮಾಡಿರುವ ಪೋಸ್ಟ್ ಗೆ ನೆಟ್ಟಿಗರು ಟೀಕೆ ವ್ಯಕ್ತಪಡಿಸಿದ್ದಾರೆ.

ಆರ್.ಅಶೋಕ್ ಪೋಸ್ಟ್ ಗೆ ನೆಟ್ಟಿಗರಿಂದ ಟೀಕೆ :

“ಬಿಜೆಪಿ ಪರಿಹಾರದ ಮಾತನಾಡುವ ನೈತಿಕತೆ ಇದೆಯೇ? ಕರ್ನಾಟಕಕ್ಕೆ ಬರಬೇಕಿರುವ ಬಾಕಿ ಕೊಟ್ಟರೆ ಸಾಕು” ಎಂದು ವಿಜಯ್ ಕುಮಾರ್ ಎಂಬುವರು ಪ್ರತಿಕ್ರಿಯೆ ನೀಡಿದ್ದಾರೆ. 

“ಪ್ರತಿ ಪಕ್ಷದಲ್ಲಿ ಕೂತು..ನೀವೇನು ಮಾಡಿದ್ದೀರಿ? ನೀವು ಎಷ್ಟು ಪ್ರವಾಹ ಪೀಡಿತ ಮನೆಗಳಿಗೆ ತೆರಳಿ ಸಾಂತ್ವನ ಹೇಳಿದ್ದೀರಿ?

ನಿಮ್ಮ ಸರಕಾರ ಇದ್ದಾರೆ ಮಾತ್ರ ನೀವು ಜನ ಪರ ಕೆಲಸ ಮಾಡೋದಾ?” ಎಂದು ಶ್ರೀಕಾಂತ್ ಮರಾಟೆ ಎಂಬುವರು ತರಾಟೆಗೆ ತೆಗೆದುಕೊಂಡಿದ್ದಾರೆ.

ಅತಿವೃಷ್ಟಿ ಸೃಷ್ಟಿಸಿದ ಅವಾಂತರಗಳ ಅಂಕಿ-ಅಂಶಗಳು :

• ಅ.1 ರಿಂದ 25ರ ವರೆಗೆ ಸುರಿದ ಸರಾಸರಿ ಮಳೆಯ ಪ್ರಮಾಣ 181 ಮಿ.ಮೀ.

• ಈ ಅವಧಿಯಲ್ಲಿ ಬೀಳುವ ವಾಸ್ತವಿಕ ವಾಡಿಕೆ ಮಳೆಯ ಪ್ರಮಾಣ 114 ಮಿ.ಮೀ.

• ಅತಿವೃಷ್ಟಿಯಾದ ಹಿಂಗಾರು ಅವಧಿಯಲ್ಲಿ ಆದ ಜೀವಹಾನಿ 25.

• ಸಂಪೂರ್ಣವಾಗಿ ಹಾನಿಯಾದ ಮನೆಗಳು 84.

• ಭಾಗಶಃ ಹಾನಿಯಾದ ಮನೆಗಳು 2,077.

• ಅತಿವೃಷ್ಟಿಯಿಂದ ಒಟ್ಟಾರೆ 1.06 ಲಕ್ಷ ಹೆಕ್ಟೇರ್ ಬೆಳೆಹಾನಿ.

*  ಆ ಪೈಕಿ ಒಟ್ಟಾರೆ ಕೃಷಿ ಬೆಳೆಹಾನಿ 74,993 ಹೆಕ್ಟೇರ್.

• 30,941 ಹೆಕ್ಟೇರ್ ತೋಟಗಾರಿಕೆ ಬೆಳೆಹಾನಿ.

• ಗ್ರಾಮೀಣ ಪ್ರದೇಶದಲ್ಲಿ 12,553 ಕಿ.ಮೀ ಗ್ರಾಮೀಣ ರಸ್ತೆ 1,106 ಸಣ್ಣ ಸೇತುವೆ, ಮೋರಿಗಳು ಹಾನಿಗೀಡಾಗಿದೆ.

• ರಾಜ್ಯದಲ್ಲಿನ ಪ್ರಮುಖ ಜಲಾಶಯಗಳ ನೀರು ಸಂಗ್ರಹಣಾ ಸಾಮರ್ಥ್ಯ 895.62 ಟಿಎಂಸಿ ಅಡಿ.

• ಪ್ರಸ್ತುತ ನೀರು ಸಂಗ್ರಹ 871.26 ಟಿಎಂಸಿ ಅಡಿ.

• ಕಳೆದ ವರ್ಷ ಇದೇ ಅವಧಿಯಲ್ಲಿ ನೀರು ಸಂಗ್ರಹವಾಗಿದ್ದು 505.81 ಟಿಎಂಸಿ ಅಡಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

BW Special | ಮೆಟ್ರೊಗೆ ಮಳೆ ತಂದ ಸೌಭಾಗ್ಯ : ಬಿಎಂಆರ್ ಸಿಎಲ್ ಪ್ರಯಾಣಿಕರ ಸಂಖ್ಯೆ, ಆದಾಯದಲ್ಲಿ ಭಾರೀ ಹೆಚ್ಚಳ

Next Post

IRONMAN 70.3 RACE | ಗೋವಾದ ಐರನ್ ಮ್ಯಾನ್ 70.3 ಕಠಿಣ ಸವಾಲು ಪೂರ್ಣಗೊಳಿಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ : ಪ್ರಧಾನಿ ಮೋದಿ ಮೆಚ್ಚುಗೆ

Next Post
MP Tejaswi Surya

IRONMAN 70.3 RACE | ಗೋವಾದ ಐರನ್ ಮ್ಯಾನ್ 70.3 ಕಠಿಣ ಸವಾಲು ಪೂರ್ಣಗೊಳಿಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ : ಪ್ರಧಾನಿ ಮೋದಿ ಮೆಚ್ಚುಗೆ

RERA ACT

RERA KARNATAKA | ಮನೆ, ಸೈಟ್ ಅಥವಾ ಅಪಾರ್ಟ್ ಮೆಂಟ್ ಖರೀದಿ ಮಾಡುತ್ತಿದ್ದೀರಾ? ಏನಾದರೂ ಸಮಸ್ಯೆಯಾಗಿದ್ಯಾ? ನಿಮ್ಮ ಹಿತರಕ್ಷಣೆಗಿದೆ ರೆರಾ ಕರ್ನಾಟಕ

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d