Sunday, June 28, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

    Venezuela Earthquake Updates | ವೆನೆಜುವೆಲಾದಲ್ಲಿ ಶತಮಾನದ ಭೀಕರ ಭೂಕಂಪ: 235 ಸಾವು, 4,300ಕ್ಕೂ ಹೆಚ್ಚು ಮಂದಿಗೆ ಗಾಯ, ದೇಶಾದ್ಯಂತ ತುರ್ತು ಪರಿಸ್ಥಿತಿ ಘೋಷಣೆ

    Health News | ​ಜೂ. 28ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಅಭಿಯಾನ: 64 ಲಕ್ಷ ಮಕ್ಕಳಿಗೆ ಲಸಿಕೆ ಗುರಿ

    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ನೂತನ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಎಂ.ಎನ್.ಅನುಚೇತ್ ನೇಮಕ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    ವಿಧಾನಪರಿಷತ್ ಚುನಾವಣೆ: ಅಡ್ಡ ಮತದಾನ ಮಾಡಿದ ಶಾಸಕರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕಮಾಂಡ್

    ಬೆಂಗಳೂರು: ಯಂಟಗಾನಹಳ್ಳಿ ಕೆರೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಖಾಸಗಿ ಕ್ಲಿನಿಕ್ ವೈದ್ಯನ ವಿರುದ್ಧ ಎಫ್.ಐ.ಆರ್. ದಾಖಲು

    Science News | ​ಮುಂಗಾರಿನಾಟ: ಮಹಾರಾಷ್ಟ್ರದಲ್ಲಿ ಒಣಹವೆ, ಆದರೆ ರಾಜಸ್ಥಾನದ ಮರುಭೂಮಿಯಲ್ಲಿ ಭಾರಿ ಮಳೆ

    ಸೈಬರ್ ಕ್ರೈಮ್ ಕುರಿತ ಸಾಂದರ್ಭಿಕ ಚಿತ್ರ

    ಸೈಬರ್ ವಂಚಕರಿಗೆ ಸಿಂಹಸ್ವಪ್ನವಾದ ಕರ್ನಾಟಕ ಪೊಲೀಸ್: ಕೋಟ್ಯಂತರ ರೂಪಾಯಿ ಉಳಿಸಲು ಬ್ಯಾಂಕ್ ಖಾತೆಗಳು ಬ್ಲಾಕ್

  • Bengaluru Focus

    ಭೂ ಮಾಲೀಕರ ತ್ಯಾಗ ಸ್ಮರಣೆಗೆ ‘ವಾಲ್ ಆಫ್ ಗ್ರಾಟಿಟ್ಯೂಡ್’: ಕೆಂಪೇಗೌಡ ಜಯಂತಿಯಲ್ಲಿ ಸಿಎಂ ಘೋಷಣೆ

    ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆಗೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲುಗಳ ಸಂಘ ಆಗ್ರಹ

    ​ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದಿಂದ ಜೂ. 28ರಂದು ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ‘ನಶಾಮುಕ್ತ ಭಾರತ ಸಂಕಲ್ಪ’ ಕಾರ್ಯಕ್ರಮ

    ಜುಲೈ 1ರಿಂದ ಬೆಂಗಳೂರಿನಲ್ಲಿ ‘ಸುರಕ್ಷಿತ ಪಾದಚಾರಿ ಮಾರ್ಗ ಅಭಿಯಾನ’: ಫುಟ್‌ಪಾತ್ ಒತ್ತುವರಿ, ಗುಜರಿ ವಾಹನಗಳಿಗೆ ಬ್ರೇಕ್

    ಕೃಷಿ ವಿವಿ ಕುಲಪತಿ ನೇಮಕದಲ್ಲಿ ಭಾರಿ ಭ್ರಷ್ಟಾಚಾರ ಆರೋಪ: ಶೋಧನಾ ಸಮಿತಿ ರದ್ದತಿಗೆ ಆಗ್ರಹಿಸಿ ಮಧ್ಯಪ್ರವೇಶಕ್ಕೆ ಲೋಕಾಯುಕ್ತಕ್ಕೆ ಮನವಿ

    PRCI National Awards | ​ಪಿಆರ್ ಸಿಐ ನೆಕ್ಸ್ಟ್ ಜೆನ್ ರಾಷ್ಟ್ರೀಯ ಪ್ರಶಸ್ತಿ ಪ್ರಕಟ: ಬಿಡಿಎಗೆ ಒಲಿದ ನಗರಾಡಳಿತದ ಅತ್ಯುತ್ತಮ ಪ್ರಶಸ್ತಿ ಗರಿ

    ನಾಡಪ್ರಭು ಕೆಂಪೇಗೌಡ ಬಡಾವಣೆ ಎಂಎಆರ್ ರಸ್ತೆ ಕುಸಿತ: ವೈರಲ್ ಫೋಟೋಗಳ ಹಿಂದಿನ ಅಸಲಿಯತ್ತು ಬಿಚ್ಚಿಟ್ಟ ಬಿಡಿಎ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗುಡ್‌ನ್ಯೂಸ್‌: ಒಸಿ ಇಲ್ಲದ ಮನೆಗಳಿಗೆ ಶಾಶ್ವತ ವಿದ್ಯುತ್‌ ಸಂಪರ್ಕ, ಜುಲೈ 6 ಕಡೆ ದಿನ

    Metro News | ​ಸಿಲಿಕಾನ್ ವ್ಯಾಲಿಯೋ ಅಥವಾ ಮೂಲಸೌಕರ್ಯ ವೈಫಲ್ಯದ ರಾಜಧಾನಿಯೋ? ಜೂ.23 ಮೆಟ್ರೋ ಸ್ಥಗಿತವಾದ ಬೆನ್ನಲ್ಲೇ ಲಾರಿ, ಟ್ರಾಕ್ಟರ್ ಹತ್ತಿದ್ದರು ಐಟಿ ಉದ್ಯೋಗಿಗಳು!

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಕನ್ನಡ- ಕನ್ನಡಿಗರನ್ನು ಹಿಯಾಳಿಸುವುದು ನಾಡದ್ರೋಹ : ಸರ್ಕಾರದಿಂದ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಭಾಷೆಯನ್ನು ಬೆಳೆಸಿ ಉಳಿಸಲು ಮೊದಲು ಕನ್ನಡಿಗರಾಗಿ | ಕನ್ನಡೇತರರಿಗೆ ಕನ್ನಡವನ್ನು ಕಲಿಸಲು ಪ್ರಯತ್ನಿಸಿ- ರಾಜ್ಯದ ಜನರಿಗೆ ಮುಖ್ಯಮಂತ್ರಿ ಕರೆ

by Bengaluru Wire Desk
November 1, 2024
in Bengaluru Focus, News Wire
Reading Time: 2 mins read
0

ಬೆಂಗಳೂರು, ನ.01 www.bengaluruwire.com : ಭಾಷೆಯನ್ನು ಬೆಳೆಸಿ ಉಳಿಸಲು ಮೊದಲು ಕನ್ನಡಿಗರಾಗಿ, ಕನ್ನಡೇತರರಿಗೆ ಕನ್ನಡವನ್ನು ಕಲಿಸಲು ಪ್ರಯತ್ನಿಸುವ ಮೂಲಕ ಕನ್ನಡ ವಾತಾವರಣವನ್ನು ನಿರ್ಮಿಸಿ ಎಂದು ರಾಜ್ಯದ ಜನರಿಗೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ನಗರದಲ್ಲಿ ಶುಕ್ರವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 69 ನೇ ಕರ್ನಾಟಕ ರಾಜ್ಯೋತ್ಸವ ಸಮಾರಂಭ-2024ರಲ್ಲಿ ಭಾಗವಹಿಸಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಇಂದು ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ, ಕನ್ನಡಿಗರನ್ನು ಹಿಯ್ಯಾಳಿಸುವ ಪ್ರವೃತ್ತಿಯು ಕಂಡುಬರುತ್ತಿದೆ. ಇದು ನಾಡದ್ರೋಹ ಎಂದು ಪರಿಗಣಿಸಿ, ಅಂತಹ ಕಿಡಿಗೇಡಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ  ಎಂದು ಮುಖ್ಯಮಂತ್ರಿಗಳು ಎಚ್ಚರಿಕೆ ನೀಡಿದರು.

69ನೇ ಕನ್ನಡ ರಾಜ್ಯೋತ್ಸವದಲ್ಲಿ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮ ಪ್ರದರ್ಶನವಾಗುತ್ತಿರುವ ಚಿತ್ರ.

ಮಾಜಿ ಮುಖ್ಯಮಂತ್ರಿ, ದಿ.ದೇವರಾಜ ಅರಸು ಅವರ ಅವಧಿಯಲ್ಲಿ 1973ರ ನವೆಂಬರ್ 1 ರಂದು  ಮೈಸೂರು ರಾಜ್ಯ , ಇಡೀ ರಾಜ್ಯವನ್ನು ಪ್ರತಿನಿಧಿಸುವ ಹೆಸರಾದ ಕರ್ನಾಟಕವೆಂದು ಮರು ನಾಮಕರಣಗೊಂಡಿತು. ಕರ್ನಾಟಕ ಹೆಸರು ನಾಮಕರಣಗೊಂಡು 50 ವರ್ಷಗಳು ಸಂದಿವೆ. ಈ ಸುವರ್ಣ ಸಂಭ್ರಮವನ್ನು ಬಿಜೆಪಿ ಸರ್ಕಾರ ಸಂಭ್ರಮಿಸಲಿಲ್ಲ. ಆದರೆ 2023ರ ನವೆಂಬರ್ 1 ರಂದು 51 ನೇ ವರ್ಷ ಎಂದು ಕರ್ನಾಟಕ ನಾಮಕರಣಗೊಂಡ ದಿನವೆಂದು ವರ್ಷಪೂರ್ತಿ ಆಚರಿಸಬೇಕೆಂದು ನಿರ್ಧರಿಸಲಾಯಿತು. ಕನ್ನಡ ನಾಡು, ನುಡಿ, ನೆಲ, ಜಲದ ಮಹತ್ವ ಪ್ರಚುರಪಡಿಸಲು  ‘ಹೆಸರಾಯಿತು ಕರ್ನಾಟಕ , ಉಸಿರಾಯಿತು ಕನ್ನಡ’ ಎಂಬ ಘೋಷವಾಕ್ಯದಡಿ ಇಡೀ ವರ್ಷ  ಕನ್ನಡವನ್ನು ಸಂಭ್ರಮಿಸಲಾಯಿತು ಎಂದು‌ ಅವರು ವಿವರಿಸಿದರು.

 ಭಾಷೆಯ ಬಗ್ಗೆ ದುರಾಭಿಮಾನ ಬೇಡ, ಅಭಿಮಾನಿಗಳಾಗಿ :

ಮಾತೃಭಾಷೆ ಕನ್ನಡವನ್ನು ವ್ಯವಹಾರಿಕವಾಗಿ ಬಳಸುವ ಜೊತೆಗೆ, ಇತರರೊಂದಿಗೆ  ಕನ್ನಡದಲ್ಲಿಯೇ ಮಾತನಾಡುವಂತೆ ಶಪಥ ಮಾಡಬೇಕು. ಕನ್ನಡೇತರರಿಗೆ ಕನ್ನಡವನ್ನು ಕಲಿಸಲು ಪ್ರಯತ್ನಿಸಬೇಕು. ಕನ್ನಡ ರಾಜ್ಯದ ಅನ್ನ, ನೀರು, ಗಾಳಿ ಸೇವಿಸಿದ ಮೇಲೆ , ಯಾವುದೇ ಜಾತಿ, ಧರ್ಮ, ಭಾಷೆಯವರೂ ಕೂಡ ಕನ್ನಡಿಗರೇ ಆಗುತ್ತಾರೆ. ಕನ್ನಡ ಭಾಷೆಗೆ ಎರಡು ಸಾವಿರ ಇತಿಹಾಸವಿದ್ದು, ಬಹಳ ಪ್ರಾಚೀನ ಭಾಷೆಯಾಗಿದೆ. ಆದ್ದರಿಂದ ಕನ್ನಡಕ್ಕೆ ಶಾಸ್ತ್ರೀಯ ಭಾಷೆಯ ಸ್ಥಾನಮಾನ ದೊರೆತಿದೆ. 

ಭಾಷೆಯನ್ನು ಬಲಿಕೊಟ್ಟು ಉದಾರಿಗಳಾಗಬಾರದು. ಭಾಷೆಯ  ಬಗ್ಗೆ ದುರಾಭಿಮಾನ ಬೆಳೆಸಿಕೊಳ್ಳದೇ, ಅಭಿಮಾನಿಗಳಾಗಬೇಕು. ಭಾಷೆಯನ್ನು ಬೆಳೆಸಿ ಉಳಿಸಲು ಮೊದಲು ಕನ್ನಡಿಗರಾಗಿ. ಬೇರೆ ಭಾಷೆಯನ್ನು ಕಲಿಯಬೇಡಿ ಎಂದು ಹೇಳುವುದಿಲ್ಲ. ಬೇರೆ ಭಾಷಾ ಸಂಪತ್ತುನ್ನು ಬೆಳೆಸಿಕೊಳ್ಳಿ, ಆದರೆ ಕನ್ನಡದಲ್ಲಿ ಮಾತನಾಡುವುದನ್ನು ಮರೆಯಬೇಡಿ. ಮಾತೃಭಾಷೆಯಲ್ಲಿ ಶಿಕ್ಷಣ ಪಡೆಯುವುದು ಉತ್ತಮವಾದುದು ಎಂದು ಮಹಾತ್ಮಾ ಗಾಂಧೀಯವರು ಹೇಳಿದ್ದಾರೆ ಎಂದು ತಿಳಿಸಿದರು.

“ಹೆಚ್ಚು ತೆರಿಗೆ ಸಂಗ್ರಹಿಸಿ ಕೊಟ್ಟರೂ ನಮ್ಮ ಹಕ್ಕಿಗೆ ಹೋರಾಡಬೇಕಿದೆ” :

ಕರ್ನಾಟಕವು, ದೇಶದಲ್ಲಿ ಅತಿ ಹೆಚ್ಚು ತೆರಿಗೆ ನೀಡುವ ಎರಡನೇ ರಾಜ್ಯವಾಗಿದೆ. 4 ಲಕ್ಷ ಕೋಟಿ ರೂ.ಗೂ ಹೆಚ್ಚು ತೆರಿಗೆ ನೀಡಿದರೂ, ಕೇಂದ್ರದಿಂದ ದೊರೆಯುವ ತೆರಿಗೆ ಪಾಲು ಕೇವಲ 50-60 ಸಾವಿರ ಕೋಟಿ ಮಾತ್ರ. ರಾಜ್ಯಕ್ಕೆ ಬರಬೇಕಾದ ನ್ಯಾಯಯುತ ತೆರಿಗೆ ಪಾಲನ್ನು ನೀಡಿ ಎಂದು ಕೇಂದ್ರಕ್ಕೆ ನಮ್ಮ ಬೇಡಿಕೆಗೆ ರಾಜಕೀಯ ಬಣ್ಣವನ್ನು ಬಳಿಯಲಾಗುತ್ತಿದೆ. ನಮ್ಮ ಹಕ್ಕಿಗೆ ಹೋರಾಡಬೇಕಾಗಿದೆ. ರಾಜ್ಯದ ಸಂಸದರು ಕೇಂದ್ರಕ್ಕೆ ಹೋಗಿದ್ದು, ಕೇಂದ್ರದಲ್ಲಿ ಕನ್ನಡಪರ ಧ್ವನಿ ಎತ್ತಬೇಕು. ಕೇಂದ್ರದ ಅನ್ಯಾಯದ ನಡುವೆಯೂ , ಕರ್ನಾಟಕದ ಅಭಿವೃದ್ಧಿಗೆ ನಮ್ಮ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ ಎಂದರು.

ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದು :

ರಾಜ್ಯದಲ್ಲಿ ಪ್ರತಿ ದಿನ 57 ಲಕ್ಷ ಶಾಲಾ ಮಕ್ಕಳಿಗೆ ವಾರದ ಆರೂ ದಿನಗಳು ಮೊಟ್ಟೆ ಹಾಗೂ ಚಿಕ್ಕಿಯನ್ನು ನೀಡಲಾಗುತ್ತಿದೆ. ಮಕ್ಕಳಿಗೆ ಹಾಲಿನ ಜೊತೆ ಸಾಯಿಅನ್ನಪೂರ್ಣ ಅವರ ಸಹಯೋಗದೊಂದಿಗೆ ರಾಗಿಮಾಲ್ಟ್ ನ್ನೂ ನೀಡಲಾಗುತ್ತಿದೆ. ಬಡವರ ಮಕ್ಕಳು ಅಪೌಷ್ಟಿಕತೆಯಿಂದ ಬಳಲಬಾರದು, ಗುಣಮಟ್ಟದ ಶಿಕ್ಷಣ ದೊರೆಯಬೇಕೆಂಬುದು ಸರ್ಕಾರದ ಉದ್ದೇಶ. ಇಂದು ಕನ್ನಡ ದೀವಿಗೆ ಪುಸ್ತಕವನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

WhatsApp Join our WhatsApp Channel
Previous Post

Viral Video News | ದೀಪಾವಳಿ ಬೆಳಕಲ್ಲಿ ಮಿಂದಿರುವ ನೋಯ್ಡಾ ಸಿಟಿಯ ವೈಮಾನಿಕ ನೋಟದ ಸುಂದರ ವಿಡಿಯೋ ವೈರಲ್

Next Post

ವಕ್ಫ್ ಆಸ್ತಿ ವಿವಾದ : ರೈತರಿಗೆ ನೀಡಿರುವ ನೋಟೀಸ್ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಮುಖ್ಯಮಂತ್ರಿ ಖಡಕ್ ಸೂಚನೆ

Next Post

ವಕ್ಫ್ ಆಸ್ತಿ ವಿವಾದ : ರೈತರಿಗೆ ನೀಡಿರುವ ನೋಟೀಸ್ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಮುಖ್ಯಮಂತ್ರಿ ಖಡಕ್ ಸೂಚನೆ

#FiveGuarantee Schemes | ಪಂಚ ಗ್ಯಾರಂಟಿ ಯೋಜನೆಗಳ ಗೊಂದಲಕ್ಕೆ ಸ್ಪಷ್ಟನೆಯ ತೇಪೆ ಹಚ್ಚುವ ಕಾರ್ಯಾರಂಭ

Please login to join discussion

Like Us on Facebook

Follow Us on Twitter

Recent News

ಭೂ ಮಾಲೀಕರ ತ್ಯಾಗ ಸ್ಮರಣೆಗೆ ‘ವಾಲ್ ಆಫ್ ಗ್ರಾಟಿಟ್ಯೂಡ್’: ಕೆಂಪೇಗೌಡ ಜಯಂತಿಯಲ್ಲಿ ಸಿಎಂ ಘೋಷಣೆ

June 27, 2026

ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆಗೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲುಗಳ ಸಂಘ ಆಗ್ರಹ

June 27, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಭೂ ಮಾಲೀಕರ ತ್ಯಾಗ ಸ್ಮರಣೆಗೆ ‘ವಾಲ್ ಆಫ್ ಗ್ರಾಟಿಟ್ಯೂಡ್’: ಕೆಂಪೇಗೌಡ ಜಯಂತಿಯಲ್ಲಿ ಸಿಎಂ ಘೋಷಣೆ

June 27, 2026

ವಾಣಿಜ್ಯ ಗ್ಯಾಸ್ ಸಿಲಿಂಡರ್ ದರ ಇಳಿಕೆಗೆ ಕೇಂದ್ರ ಸರ್ಕಾರಕ್ಕೆ ಬೆಂಗಳೂರು ಹೋಟೆಲುಗಳ ಸಂಘ ಆಗ್ರಹ

June 27, 2026

ತೋತಾಪುರಿ ಮಾವು ಬೆಳೆಗಾರರಿಗೆ ಗುಡ್ ನ್ಯೂಸ್: ಬೆಲೆ ವ್ಯತ್ಯಾಸ ಪಾವತಿ ಯೋಜನೆಯಡಿ (PDPS) ರೈತರ ನೋಂದಣಿ ಇಂದಿನಿಂದ ಶುರು

June 27, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group