Thursday, August 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

  • Bengaluru Focus

    ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

    ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

    ಲೋಕಾಯುಕ್ತರ ಮಿಂಚಿನ ದಾಳಿ: ಖಜಾನೆ ಇಲಾಖೆಯಲ್ಲಿ ಬಟಾಬಯಲಾದ ಭ್ರಷ್ಟಾಚಾರ, ಫೋನ್‌ಪೇನಲ್ಲಿ ಲಕ್ಷಾಂತರ ರೂ. ವಹಿವಾಟು ಪತ್ತೆ

    Vidhana Soudha

    ರಾಜ್ಯ ಸಚಿವ ಸಂಪುಟ: 19 ಸಚಿವರಿಗೆ ಹೊಸ ಖಾತೆ ಹಂಚಿಕೆ

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

#FiveGuarantee Schemes | ಪಂಚ ಗ್ಯಾರಂಟಿ ಯೋಜನೆಗಳ ಗೊಂದಲಕ್ಕೆ ಸ್ಪಷ್ಟನೆಯ ತೇಪೆ ಹಚ್ಚುವ ಕಾರ್ಯಾರಂಭ

"ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯನ್ನು ಸಾರಿಗೆ ಇಲಾಖೆ ನುಡಿದಂತೆಯೇ ಮುಂದುವರೆಸಿಕೊಂಡು ಬರುತ್ತಿದೆ. ಯಾವುದೇ ಕಾರಣಕ್ಕೂ ನಾವು ಯೋಜನೆಯನ್ನು ನಿಲ್ಲಿಸುವುದಿಲ್ಲ - ಸಚಿವ ರಾಮಲಿಂಗಾ ರೆಡ್ಡಿ

by Bengaluru Wire Desk
November 2, 2024
in News Wire
Reading Time: 1 min read
0

ಬೆಂಗಳೂರು, ನ.02 www.bengaluruwire.com : ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ಕಾಂಗ್ರೆಸ್ – ಬಿಜೆಪಿ ಮಧ್ಯೆ ರಾಷ್ಟ್ರಮಟ್ಟದಲ್ಲಿ ಎದ್ದಿರುವ ಗೊಂದಲಗಳಿಗೆ ಆಯಾ ಇಲಾಖೆಗಳ ಸಚಿವರು, ಆಡಳಿತರೂಢ ಪಕ್ಷದ ಶಾಸಕರು ಸ್ಪಷ್ಟನೆ ನೀಡಲಾರಂಭಿಸಿದ್ದಾರೆ.

ಬಜೆಟ್​​ನಲ್ಲಿ ಪ್ರಕಟಿಸಿದಂತೆ ಗ್ಯಾರಂಟಿ ಯೋಜನೆಗಳನ್ನು ನೀಡುವಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ರಾಜ್ಯದ ಕಾಂಗ್ರೆಸ್ ಸರ್ಕಾರದ ಸಚಿವರು, ಜನಪ್ರತಿನಿಧಿಗಳಿಗೆ ಖಡಕ್ ಸೂಚನೆ ಕೊಟ್ಟ ನಂತರ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಇತರ ನಾಯಕರು ತಾವು ನೀಡುವ ಹೇಳಿಕೆಗಳ ವರಸೆಯನ್ನು ಬದಲಾಯಿಸಿದ್ದಾರೆ. ಸದ್ಯ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಶಕ್ತಿ ಯೋಜನೆ ಬಗ್ಗೆ ಮಾತನಾಡಿ, ಈ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, “ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯನ್ನು ಸಾರಿಗೆ ಇಲಾಖೆ ನುಡಿದಂತೆಯೇ ಮುಂದುವರೆಸಿಕೊಂಡು ಬರುತ್ತಿದೆ. ಯಾವುದೇ ಕಾರಣಕ್ಕೂ ನಾವು ಯೋಜನೆಯನ್ನು ನಿಲ್ಲಿಸುವುದಿಲ್ಲ. ಮುಂದುವರಿಸುತ್ತೇವೆ. ನಾನು ಮಾಧ್ಯಮದಲ್ಲಿ ಯಾರಿಗೂ ಶಕ್ತಿ ಯೋಜನೆ ನಡೆಸಲು ಸಾರಿಗೆ ಇಲಾಖೆಗೆ ಸ್ವಲ್ಪ ಕಷ್ಟವಾಗುತ್ತಿದೆ ಎಂದು ಹೇಳಿಕೆಯನ್ನು ಎಂದು ನೀಡಿಲ್ಲ” ಹೇಳಿದ್ದಾರೆ.

“ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆಯನ್ನು ಸಾರಿಗೆ ಇಲಾಖೆ ನುಡಿದಂತೆಯೇ ನಡೆಸಿಕೊಂಡು ಬರುತ್ತಿದೆ. ಯಾವುದೇ ಕಾರಣಕ್ಕೂ ನಾವು ಯೋಜನೆಯನ್ನು ನಿಲ್ಲಿಸುವುದಿಲ್ಲ. ಈ ಕುರಿತಂತೆ ಎದ್ದಿರುವ ಗೊಂದಲಗಳು, ಹೇಳಿಕೆಗಳು, ವಿನಾ ಕಾರಣ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿರುವ ಶಕ್ತಿ ಯೋಜನೆಯ ಬಗ್ಗೆ ಗೊಂದಲ ಸೃಷ್ಟಿಸುವ ಹುನ್ನಾರವಾಗಿದೆ. ನಾನು ಮಾತನಾಡಿಯೇ ಇಲ್ಲದ ಹೇಳಿಕೆಗಳನ್ನು ಈ ರೀತಿ ಪ್ರಕಟಿಸಿರುವುದು ಸರಿಯಲ್ಲ” ಎಂದು ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ.

ಅನ್ನಭಾಗ್ಯ ಯೋಜನೆ ಅಡಿ ನೇರ ನಗದು ವರ್ಗಾವಣೆ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಮಾತ್ರ ಅನ್ವಯವಾಗುತ್ತದೆ. ಆದರೆ ಶಕ್ತಿ ಯೋಜನೆ ಹಾಗಲ್ಲ. ಎಲ್ಲ ಮಹಿಳೆಯರಿಗೂ ಇದರ ಪ್ರಯೋಜನ ದೊರೆಯುತ್ತಿದೆ. ಈ ಯೋಜನೆ ಅಡಿ ಯಾವ ಮಹಿಳೆಯರು ಬೇಕಾದರೂ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

ಕೆಲವು ಮಹಿಳೆಯರು ತಾವು ಟಿಕೆಟ್ ಖರೀದಿಸಿ ಪ್ರಯಾಣ ಮಾಡುತ್ತೇವೆ. ಶಕ್ತಿ ಯೋಜನೆ ಬೇಕಾಗಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಎರಡು ದಿನಗಳ ಹಿಂದೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಈ ವಿಷಯ ರಾಜ್ಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ, ಅಖಿಲ ಭಾರತ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಡಿಕೆ ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು. ಇದಾದ ಬಳಿಕ ಡಿಸಿಎಂ ತಮ್ಮ ಹೇಳಿಕೆಯ ಧಾಟಿಯನ್ನೇ ಬದಲಾಯಿಸಿದ್ದಾರೆ.

“ನಮ್ಮ ಗ್ಯಾರಂಟಿ ಯೋಜನೆಗಳು, ಜನರ ಹೊಟ್ಟೆ ತುಂಬಿಸಿ, ಬದುಕು ಕಟ್ಟುತ್ತಿದೆ. ಆ ಮೂಲಕ ದೇಶದ ಅಭಿವೃದ್ಧಿಗೆ ಕಾರಣವಾಗಿದೆ. ಆರ್ಥಿಕವಾಗಿ ಸಬಲವಾಗಿರುವ ಮಹಿಳೆಯರು, ಉದ್ಯೋಗಸ್ಥ ಮಹಿಳೆಯರು ನಮಗೆ ಸಾರಿಗೆ ಭತ್ಯೆ ಸಿಗುತ್ತಿದೆ. ನಮಗೆ ಶಕ್ತಿ ಯೋಜನೆ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ನಾನು ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತನಾಡುತ್ತೇನೆ ಎಂದು ಹೇಳಿದ್ದೆ. ನಮ್ಮ ಯಾವುದೇ ಗ್ಯಾರಂಟಿ ಯೋಜನೆಗಳನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ” ಎಂದು ಇಂದು‌ ಮಂಗಳೂರಿನಲ್ಲಿ ಹೇಳಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರ ಪ್ರಸ್ತಾಪಿಸಿ ಪ್ರಧಾನಿ ನರೇಂದ್ರ ಮೋದಿ ಕೂಡ ಕರ್ನಾಟಕ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಇದಕ್ಕೂ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಮೂಲಕ ಗ್ಯಾರಂಟಿ ಚರ್ಚೆ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ.

WhatsApp Join our WhatsApp Channel
Previous Post

ವಕ್ಫ್ ಆಸ್ತಿ ವಿವಾದ : ರೈತರಿಗೆ ನೀಡಿರುವ ನೋಟೀಸ್ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಮುಖ್ಯಮಂತ್ರಿ ಖಡಕ್ ಸೂಚನೆ

Next Post

Director Special | “ಮಠ” ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣು

Next Post

Director Special | "ಮಠ" ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣು

Bullet Train | ಮುಂಬೈ - ಅಹಮದಾಬಾದ್ ಬುಲೆಟ್ ರೈಲು ಯೋಜನೆ : ಸಮುದ್ರ ತಳದ ಸುರಂಗ ಮಾರ್ಗ ನಿರ್ಮಾಣ ಕಾರ್ಯ ಆರಂಭ

Please login to join discussion

Like Us on Facebook

Follow Us on Twitter

Recent News

ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

August 13, 2026

Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

August 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೇಕೆದಾಟು ಯೋಜನೆಗೆ ವೇಗ: ಅಧಿಕಾರಿಗಳಿಗೆ ಜಲಸಂಪನ್ಮೂಲ ಸಚಿವ ಎನ್.ಚಲುವರಾಯಸ್ವಾಮಿ ಕಟ್ಟುನಿಟ್ಟಿನ ಸೂಚನೆ

August 13, 2026

Science News | ಚಂದ್ರನಲ್ಲಿ ಮಾನವನ ವಸಾಹತು: ನಾಸಾದ ಮೂನ್ ಬೇಸ್ ಯೋಜನೆಗೆ ಇಸ್ರೋಗೆ ಆಹ್ವಾನ

August 13, 2026

ಬೆಂಗಳೂರಿನಲ್ಲಿ ಹಾರಾಡಲಿವೆ ಎಲೆಕ್ಟ್ರಿಕ್ ಏರ್ ಟ್ಯಾಕ್ಸಿಗಳು: ಬೆಸ್ಟ್ ಮತ್ತು ಸಾರ್ಲಾ ಏವಿಯೇಷನ್ ನಡುವೆ ಐತಿಹಾಸಿಕ ಒಪ್ಪಂದ

August 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group