Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

    BW Special | ಸರ್.ಎಂ.ವಿಶ್ವೇಶ್ವರಯ್ಯ ಬಡಾವಣೆ ನಿವಾಸಿಗಳಿಗೆ ಆಸ್ತಿ ತೆರಿಗೆ ಸಂಕಷ್ಟ: ಬಿಡಿಎ – ಜಿಬಿಎ ಗೊಂದಲದಲ್ಲಿ ಶೇ.5 ರಿಯಾಯಿತಿ ಮರೀಚಿಕೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ವಕ್ಫ್ ಆಸ್ತಿ ವಿವಾದ : ರೈತರಿಗೆ ನೀಡಿರುವ ನೋಟೀಸ್ ತಕ್ಷಣ ವಾಪಸ್ : ಅಧಿಕಾರಿಗಳಿಗೆ ಮುಖ್ಯಮಂತ್ರಿ ಖಡಕ್ ಸೂಚನೆ

by Bengaluru Wire Desk
November 2, 2024
in Bengaluru Focus, News Wire
Reading Time: 1 min read
0

ಬೆಂಗಳೂರು, ನ.02 www.bengaluruwire.com : ವಕ್ಫ್‌ ವಿಚಾರದಲ್ಲಿ ರೈತರಿಗೆ  ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ಇನ್ನು ಮುಂದೆ ರೈತರಿಗೆ ಯಾವುದೇ ರೀತಿಯ ತೊಂದರೆ ನೀಡದಂತೆ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಗಳು ಶನಿವಾರ ಕಂದಾಯ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಕ್ಫ್‌ ಮಂಡಳಿಯ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದರು.

ವಕ್ಫ್‌ ಜಮೀನು ವಿಚಾರದಲ್ಲಿ ಇತ್ತೇಚೆಗೆ ನಡೆದಿರುವ ಬೆಳವಣಿಗೆಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಅವರು,  ನೋಟಿಸ್‌ ವಿಚಾರದಲ್ಲಿ ಕೆಲ ಅಧಿಕಾರಿಗಳು ಕೈಗೊಂಡಿರುವ ಕ್ರಮದ ಬಗ್ಗೆಯೂ ಗರಂ ಆದರು. ಬೆಳವಣಿಗೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಯವರು,  ವಕ್ಫ್‌  ವಿಚಾರವನ್ನು ಜೆಡಿಎಸ್‌ ಮತ್ತು ಬಿಜೆಪಿ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ಈ ಮೂಲಕ ರಾಜ್ಯದಲ್ಲಿ ಶಾಂತಿ ಕದಡುವ ದುಷ್ಟ ಪ್ರಯತ್ನವನ್ನು ಈ ಪಕ್ಷಗಳು ಜಂಟಿಯಾಗಿ ಮಾಡುತ್ತಿವೆ ಎಂದು ಕಿಡಿಕಾರಿದರು.

ಇಂತಹ ಹೀನ ಪ್ರಯತ್ನಗಳಿಗೆ ರಾಜ್ಯದ ಜನರು ಸೊಪ್ಪು ಹಾಕದಂತೆ ಮುಖ್ಯಮಂತ್ರಿಯವರು ವಿನಂತಿ ಮಾಡಿದರು. ಜೊತೆಗೆ ಅಪ ಪ್ರಚಾರಗಳಿಗೆ ಕಿವಿಗೊಡದಂತೆ ಕೋರಿದರು. ಅಧಿಕಾರಿಗಳೂ ಈ ಕುರಿತು ಎಚ್ಚರ ವಹಿಸಬೇಕು. ರೈತರಿಗೆ ತೊಂದರೆ ಆಗುವ ಯಾವುದೇ ತೀರ್ಮಾನವನ್ನು ಕೈಗೊಳ್ಳಬಾರದು ಎಂದು ಸಿಎಂ ನಿರ್ದೇಶನ ನೀಡಿದರು.

ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು :

1.ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಬೇಕು.

2.ರೈತರ ಸ್ವಾಧೀನದಲ್ಲಿರುವ ಜಮೀನುಗಳಿಗೆ ಯಾವುದೇ ರೀತಿಯ ತೊಂದರೆ ನೀಡಬಾರದು.‌

3.ಕಾನೂನು ಬಾಹಿರವಾಗಿ ಹಾಗೂ ನೋಟೀಸ್‌ ನೀಡದೆ ಪಹಣಿಯಲ್ಲಿ ಯಾವುದೇ ರೀತಿಯ ತಿದ್ದುಪಡಿಗಳನ್ನು ಮಾಡಿದ್ದರೆ ತಕ್ಷಣ ರದ್ದು ಮಾಡಬೇಕು

ಸಭೆಯಲ್ಲಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್‌, ಕಂದಾಯ ಸಚಿವ ಕೃಷ್ಣ ಬೈರೇಗೌಡ,  ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ, ಮುಖ್ಯಮಂತ್ರಿಯವರ ಕಾನೂನು ಸಲಹೆಗಾರ ಪೊನ್ನಣ್ಣ, ವಕ್ಫ್‌ ಮಂಡಳಿಯ ಸಿಇಒ ಜಿಲಾನಿ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶ಼ಿ ನಸೀರ್‌ ಅಹಮದ್‌, ಅಲ್ಫ ಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮನೋಜ್‌ ಜೈನ್‌‌ ಮುಂತಾದವರು ಸಭೆಯಲ್ಲಿ ಹಾಜರಿದ್ದರು.

WhatsApp Join our WhatsApp Channel
Previous Post

ಕನ್ನಡ- ಕನ್ನಡಿಗರನ್ನು ಹಿಯಾಳಿಸುವುದು ನಾಡದ್ರೋಹ : ಸರ್ಕಾರದಿಂದ ಕಠಿಣ ಕ್ರಮದ ಎಚ್ಚರಿಕೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

#FiveGuarantee Schemes | ಪಂಚ ಗ್ಯಾರಂಟಿ ಯೋಜನೆಗಳ ಗೊಂದಲಕ್ಕೆ ಸ್ಪಷ್ಟನೆಯ ತೇಪೆ ಹಚ್ಚುವ ಕಾರ್ಯಾರಂಭ

Next Post

#FiveGuarantee Schemes | ಪಂಚ ಗ್ಯಾರಂಟಿ ಯೋಜನೆಗಳ ಗೊಂದಲಕ್ಕೆ ಸ್ಪಷ್ಟನೆಯ ತೇಪೆ ಹಚ್ಚುವ ಕಾರ್ಯಾರಂಭ

Director Special | "ಮಠ" ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣು

Please login to join discussion

Like Us on Facebook

Follow Us on Twitter

Recent News

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026

BWSSB News | ಬೆಂಗಳೂರು ನಗರದಾದ್ಯಂತ ಸಮರ್ಪಕ ಕುಡಿಯುವ ನೀರು ಪೂರೈಕೆ: ಜಲಮಂಡಳಿ ಅಧ್ಯಕ್ಷರ ಖುದ್ದು ಪರಿಶೀಲನೆ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group