Monday, September 7, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಉಡುಪಿ ಶ್ರೀಕೃಷ್ಣ ಮಠ, ಬೆಂಗಳೂರು ಇಸ್ಕಾನ್ ಸೇರಿ ದೇಶಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

    IST | ಒನ್ ನೇಷನ್, ಒನ್ ಟೈಮ್: 6 ತಿಂಗಳಲ್ಲಿ ದೇಶಾದ್ಯಂತ ಕಡ್ಡಾಯವಾಗಲಿದೆ ‘ಭಾರತೀಯ ಪ್ರಮಾಣಿತ ಸಮಯ’

    ಗ್ರಾ.ಪಂ ಸೇವೆ, ಇ-ಸ್ವತ್ತು ಅಹವಾಲಿಗೆ ಶೀಘ್ರವೇ ಆನ್‌ಲೈನ್ ಆ್ಯಪ್: ಸಚಿವ ಈಶ್ವರ ಖಂಡ್ರೆ ಸೂಚನೆ

    Kudremukh Neelakurinji | ​ಕುದುರೆಮುಖ ಬೆಟ್ಟಗಳಲ್ಲಿ ನೀಲಕುರಿಂಜಿ ವೈಭವ

    NEET PG-2026 | ನೀಟ್ ಪಿಜಿ-2026 ಪರೀಕ್ಷೆ ಯಶಸ್ವಿ: 2.65 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಭಾಗಿ

  • Bengaluru Focus
    Namma Metro Purple Line

    Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

    ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

    ಬೆಂಗಳೂರಿಗೆ ಬಿಗ್ ಗಿಫ್ಟ್: ಬಿಎಂಟಿಸಿಗೆ ಹಂತ ಹಂತವಾಗಿ 4,500 ಹೊಸ ಎಲೆಕ್ಟ್ರಿಕ್ ಬಸ್‌ಗಳ ಸೇರ್ಪಡೆ

    ​ಬೆಂಗಳೂರು ಆಗಸದಲ್ಲಿ ಮತ್ತೆ ಲೋಹದ ಹಕ್ಕಿಗಳ ಕಲರವ: ಫೆಬ್ರವರಿ 8 ರಿಂದ 16ನೇ ‘ಏರೋ ಇಂಡಿಯಾ 2027’ ಸಂಭ್ರಮ

    2021ರ ಪಾರ್ಕಿಂಗ್ ನೀತಿಯಡಿ ಹೊಸ ಕರಡು ನಿಯಮ ಪ್ರಕಟ: ಕಟ್ಟಡದಲ್ಲಿ ಪಾರ್ಕಿಂಗ್ ಜಾಗ ವಾಣಿಜ್ಯ ಉದ್ದೇಶಕ್ಕೆ ಬಳಸಿದ್ರೆ ಕಠಿಣ ಕ್ರಮ

    Hebbal Short Tunnel IISC Study Report | ಹೆಬ್ಬಾಳ ಕಿರು ಸುರಂಗ ಯೋಜನೆ ಅವೈಜ್ಞಾನಿಕ: ರಾಜ್ಯಪಾಲರಿಗೆ ಐಐಎಸ್ಸಿ ವರದಿ ಸಲ್ಲಿಕೆ

    ಕಲಾಗ್ರಾಮದ ಸಮಾಧಿಗಳನ್ನು ತಕ್ಷಣ ತೆರವುಗೊಳಿಸಿ: ಹೈಕೋರ್ಟ್ ವಕೀಲ ಎನ್.ಪಿ. ಅಮೃತೇಶ್ ಸರ್ಕಾರಕ್ಕೆ ನೋಟಿಸ್

    ಬೆಂಗಳೂರಿನ ಇಸ್ಕಾನ್ ದೇವಸ್ಥಾನ

    Temple News | ​ಬೆಂಗಳೂರಿನ ಇಸ್ಕಾನ್ ದೇವಾಲಯಗಳಲ್ಲಿ ನಾಳೆಯಿಂದ ಅದ್ಧೂರಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಕೆಪಿಎಸ್ ಸ್ಸಿ ಕೇಂದ್ರ ಕಚೇರಿ ಕಟ್ಟಡ

    KPSC KAS Recruitment 2026 | ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ಸೆಪ್ಟೆಂಬರ್ 7ರವರೆಗೆ ವಿಸ್ತರಣೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Director Special | “ಮಠ” ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣು

ಸಮಾಜವನ್ನು ಚಿಕಿತ್ಸಕಾ ಗುಣ ಹಾಗೂ ವಿಮರ್ಶೆಗಳಿಂದ ಕೂಡಿದ ಚಿತ್ರಗಳನ್ನು ನಾಡಿಗೆ ನೀಡಿದ ಗುರುಪ್ರಸಾದ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರ ಸಾವಿನ ಹಿಂದೆ ಹಲವು ಅನುಮಾನಗಳು ಎದ್ದಿವೆ.

by Bengaluru Wire Desk
November 3, 2024
in News Wire, Public interest
Reading Time: 1 min read
0

ಬೆಂಗಳೂರು, ನ.03 www.bengaluruwire.com : ಮಠ, ಎದ್ದೇಳು ಮಂಜುನಾಥದಂತಹ ಉತ್ತಮ ಚಲನಚಿತ್ರಗಳನ್ನು ಕನ್ನಡಕ್ಕೆ ನೀಡಿದ ಜನಪ್ರಿಯ ನಟ, ನಿರ್ದೇಶಕ ಗುರುಪ್ರಸಾದ್‌ (Guruprasad) ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.

ಬೆಂಗಳೂರಿನ ಮಾದನಾಯಕಹಳ್ಳಿ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವರ ಮೃತದೇಹ ಅಪಾರ್ಟ್‌ಮೆಂಟ್‌ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ನ. 2ರಂದು ಗುರುಪ್ರಸಾದ್ ಅವರ ಹುಟ್ಟು ಹಬ್ಬವಿತ್ತು. ಇದಾದ ಬಳಿಕ ಅವರ ಸಾವಿನ ಸುದ್ದಿ ಚಿತ್ರರಂಗದ ಮಂದಿಗೆ ದೊಡ್ಡ ಶಾಕ್‌ ನೀಡಿದೆ.

ಸಾಲದಿಂದಾಗಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕೆ ವ್ಯಕ್ತವಾಗಿದೆ. ಸದಾ ಒಂದಿಲ್ಲೊಂದು ವಿವಾದಗಳಿಂದಲೇ ಸುದ್ದಿಯಾಗುತ್ತಿದ್ದ ನಿರ್ದೇಶಕ ಗುರುಪ್ರಸಾದ್‌ ಅವರು 3 ದಿನಗಳ ಹಿಂದೆ ನೇಣಿಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.

ಮೂರು ದಿನಗಳ ಹಿಂದೆ ಗುರುಪ್ರಸಾದ್‌ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಇಂದು ಬೆಳಗ್ಗೆಯಿಂದ ಅವರಿದ್ದ ಅಪಾರ್ಟ್ ಮೆಂಟ್ ಸುತ್ತಮುತ್ತ ಇರುವ ಸ್ಥಳೀಯ ನಿವಾಸಿಗಳಿಗೆ ವಾಸನೆ ಬಂದಿದೆ. ಈ ಹಿನ್ನೆಲೆಯಲ್ಲಿ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ಬಂದು ಬಾಗಿಲು ಒಡೆದು ಒಳಬಂದು ನೋಡಿದಾಗ ವಿಷಯ ಬೆಳಕಿಗೆ ಬಂದಿದೆ.

1972ರಲ್ಲಿ ಕನಕಪುರದಲ್ಲಿ ಜನಿಸಿದ ಗುರುಪ್ರಸಾದ್ ರಾಮಚಂದ್ರ ಶರ್ಮಾ 2006 ರಲ್ಲಿ ತೆರೆಕಂಡ ‘ಮಠ’ ಚಿತ್ರದ ಮೂಲಕ ನಿರ್ದೇಶಕನಾಗಿ ಕನ್ನಡ ಚಿತ್ರರಂಗದಲ್ಲಿ ಸಿನಿ ಪಯಣ ಆರಂಭಿಸಿದ್ದರು. 2009 ರಲ್ಲಿ ‘ಎದ್ದೇಳು ಮಂಜುನಾಥ’ ಚಿತ್ರದ ಮೂಲಕ ಮತ್ತೊಂದು ಸಾಮಾಜಿಕ ಚಿತ್ರ ಯಶಸ್ವಿಯಾಗಿ ನೀಡಿದ್ದರು. ಈ ಚಿತ್ರಕ್ಕೆ ಫಿಲ್ಮಫೇರ್ ಪ್ರಶಸ್ತಿ ದೊರಕಿತ್ತು. ಆನಂತರ ‘ರಂಗನಾಯಕ’, ‘ಡೈರೆಕ್ಟರ್ ಸ್ಪೆಷಲ್’, ‘ಎರಡನೇ ಸಲ’, ಸಿನಿಮಾಗಳನ್ನು ನಿರ್ದೇಶನ ಮಾಡಿದ್ದರು. ಅಲ್ಲದೆ 10ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಗುರುಪ್ರಸಾದ್ ನಟಿಸಿದ್ದರು. ನಿರ್ದೇಶನ, ಸಂಭಾಷಣೆ, ನಟನೆಯಲ್ಲಿಯೂ ಅವರು ಮಿಂಚಿದ್ದರು. ರಿಯಾಲಿಟಿ ಶೋಗಳಲ್ಲಿಯೂ ಭಾಗವಹಿಸಿದ್ದರು. ‘ ಬಿಗ್ ಬಾಸ್’ ಸೀಸನ್ 2ರಲ್ಲಿ ಸ್ಪರ್ಧಿಯಾಗಿದ್ದರು. 

ಚೆಕ್ ಬೌನ್ಸ್ ಪ್ರಕರಣ ಒಂದರಲ್ಲಿ ಅವರನ್ನು ಕಳೆದ ವರ್ಷ ಪೊಲೀಸರು ವರ್ಷಕ್ಕೆ ಪಡೆದುಕೊಂಡಿದ್ದರು. ಚೆಕ್ ಬೌನ್ಸ್ ಪ್ರಕರಣದಲ್ಲಿ ಕೋರ್ಟ್ ಕಚೇರಿಗೆ ಅಲೆಯುತ್ತಿದ್ದರು. ಇದರ ನಡುವೆ ಜಯನಗರದಲ್ಲಿಯೂ ಪುಸ್ತಕ ಖರೀದಿ ಮಾಡಿ ಹಣ ಕೊಟ್ಟಿಲ್ಲವೆಂದು ದೂರು ದಾಖಲಾಗಿತ್ತು. ಅವರ ಆತ್ಮಹತ್ಯೆ ಹಿಂದೆ ಪೊಲೀಸರಿಗೆ ಹಲವು ಅನುಮಾನಗಳಿದ್ದು ಎಲ್ಲಾ ಆಯಾಮಗಳಲ್ಲಿಯೂ ತನಿಖೆ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಬೆಂಗಳೂರು ಗ್ರಾಮಾಂತರ ಸೂಪರಿಟೆಂಡೆಂಟ್ ಆಫ್ ಪೊಲೀಸ್ ಸಿ.ಕೆ.ಬಾವ, ನಿರ್ದೇಶಕ ಗುರುಪ್ರಸಾದ್ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಅಪಾರ್ಟ್ ಮೆಂಟ್ ನಲ್ಲಿ ಐದಾರು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದೇವೆ ಎಂದು ಹೇಳಿದರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

#FiveGuarantee Schemes | ಪಂಚ ಗ್ಯಾರಂಟಿ ಯೋಜನೆಗಳ ಗೊಂದಲಕ್ಕೆ ಸ್ಪಷ್ಟನೆಯ ತೇಪೆ ಹಚ್ಚುವ ಕಾರ್ಯಾರಂಭ

Next Post

Bullet Train | ಮುಂಬೈ – ಅಹಮದಾಬಾದ್ ಬುಲೆಟ್ ರೈಲು ಯೋಜನೆ : ಸಮುದ್ರ ತಳದ ಸುರಂಗ ಮಾರ್ಗ ನಿರ್ಮಾಣ ಕಾರ್ಯ ಆರಂಭ

Next Post

Bullet Train | ಮುಂಬೈ - ಅಹಮದಾಬಾದ್ ಬುಲೆಟ್ ರೈಲು ಯೋಜನೆ : ಸಮುದ್ರ ತಳದ ಸುರಂಗ ಮಾರ್ಗ ನಿರ್ಮಾಣ ಕಾರ್ಯ ಆರಂಭ

ವಕ್ಫ್ ಮಂಡಳಿ ಕುರಿತ ಎಲ್ಲಾ ಬಗೆಯ ಜಮೀನು ನೋಂದಣಿ ಸ್ಥಗಿತಕ್ಕೆ ಪಟ್ಟು : ಕೇಂದ್ರ ಜಂಟಿ ಸಮಿತಿಗೆ ಆರ್.ಅಶೋಕ್  ಪತ್ರ

Please login to join discussion

Like Us on Facebook

Follow Us on Twitter

Recent News

ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ವಿಧಾನಸೌಧದ ಸಾಂದರ್ಭಿಕ ಚಿತ್ರ

“ವೈದ್ಯರಂತೆ ಶಿಕ್ಷಕರ ಹೆಸರಿನ ಮುಂದೆ ‘Tr’ ಗೌರವನಾಮ ಬಳಸಲು ಸರ್ಕಾರ ಅಧಿಕೃತ ಆದೇಶ”

September 6, 2026
Namma Metro Purple Line

Namma Metro News | ನಮ್ಮ ಮೆಟ್ರೋ ನೇರಳೆ, ಹಸಿರು ಮಾರ್ಗಕ್ಕೆ 4 ಹೊಸ ರೈಲುಗಳು ಶೀಘ್ರದಲ್ಲೇ ಸೇರ್ಪಡೆ

September 5, 2026

ಮೈಸೂರು ದಸರಾ 2026: ಈ ಬಾರಿ ‘ನಿಶಾನೆ ಆನೆ’ಯಾಗಿ ಗಜಪಡೆ ಮುನ್ನಡೆಸಲಿದ್ದಾನೆ ಅಭಿಮನ್ಯು

September 4, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d