Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

    ಪಿಡಬ್ಲ್ಯೂಡಿ ಲಂಚದ ಹಣ ಆಫ್ರಿಕಾದ ಚಿನ್ನದ ಗಣಿಗೆ?: ಸತೀಶ್ ಜಾರಕಿಹೊಳಿ ವಿರುದ್ಧ ಆರ್. ಅಶೋಕ್ ಗಂಭೀರ ಆರೋಪ

  • Bengaluru Focus

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Viral Video News | ಬೆಂಗಳೂರಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಸಾಮಾನ್ಯ : ಈಗ ಏರ್ ಪೋರ್ಟ್ ರನ್ ವೇ ಸರದಿ

ಬೆಂಗಳೂರಿನ ರಸ್ತೆಗಳಲ್ಲಿ ವಾಹನಗಳ ಸಂಖ್ಯೆ 2013-14ರಲ್ಲಿ 60 ಲಕ್ಷವಿತ್ತು. ಆದರೀಗ 2024ರ ನವೆಂಬರ್ ನಲ್ಲಿ 1.2 ಕೋಟಿಗೆ ತಲುಪಿದೆ. | 2024 ರ ಹಣಕಾಸು ವರ್ಷದಲ್ಲಿ, ಕೆಐಎಎಲ್ ಏರ್ ಪೋರ್ಟ್ ನಲ್ಲಿ ಒಟ್ಟು 2,45,880 ವಾಯು ಸಂಚಾರ ಚಲನೆಗಳನ್ನು ದಾಖಲಿಸಿದೆ. | ರಸ್ತೆಯಲ್ಲೂ – ಏರ್ ಪೋರ್ಟ್ ನಲ್ಲೂ ಜಾಮ್ ಜಾಮ್

by Bengaluru Wire Desk
November 9, 2024
in Bengaluru Focus, Public interest
Reading Time: 1 min read
0
KIAL Airport Flight Que

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನಗಳು ಟೇಕಾಫ್ ಆಗಲು ಒಂದರ ಹಿಂದೆ ಒಂದು ಸಾಲುಗಟ್ಟಿ ನಿಂತಿರುವ ವಿಡಿಯೋ ಪೋಸ್ಟ್ ವೊಂದರ ಚಿತ್ರ.

ಬೆಂಗಳೂರು, ನ.09 www.bengaluruwire.com : ಐಟಿ ಸಿಟಿ ಬೆಂಗಳೂರಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಅನ್ನೋದು ಸಾಮಾನ್ಯ. ಆದರೆ ಇತ್ತೀಚೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ (Kempegowda International Airport Limited – KIAL) ದಲ್ಲಿ ಟ್ರಾಫಿಕ್ ಜಾಮ್ ಕಂಡುಬಂದಿದೆ. ಅದು ಅಲ್ಲಿಗೆ ಸಂಪರ್ಕಿಸುವ ರಸ್ತೆಯಲ್ಲಲ್ಲ. ಬದಲಿಗೆ ಏರ್ ಪೋರ್ಟ್ ನಲ್ಲಿ.

ಸಾಮಾಜಿಕ ಮಾಧ್ಯಮದಲ್ಲಿ ವಿಮಾನಗಳು ಹಾರಲು ಒಂದರ ಹಿಂದೆ ಒಂದು ಸರತಿ ಸಾಲಲ್ಲಿ ನಿಂತಿರುವ ಅಪರೂಪದ ವಿಡಿಯೋವೊಂದನ್ನು ಪೋಸ್ಟ್ ಮಾಡಲಾಗಿದ್ದು, ಹಲವು ನೆಟ್ಟಿಗರ ಆಸಕ್ತಿಯನ್ನು ಕೆರಳಿಸಿದೆ. ಈ ಪೋಸ್ಟ್ ಮಾಡಿರುವ ವಿಡಿಯೋದಲ್ಲಿ “ರನ್‌ವೇ ಟ್ರಾಫಿಕ್ ಜಾಮ್” ಬಗ್ಗೆ ವಿಡಿಯೋವನ್ನು ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರನ್‌ವೇಯಲ್ಲಿನ ಈ ಅನಿರೀಕ್ಷಿತ ವಿಳಂಬವು ನಗರದಲ್ಲಿ ಹೆಚ್ಚುತ್ತಿರುವ ವಾಯು ಸಂಚಾರ ಮತ್ತು ವಿಮಾನ ನಿಲ್ದಾಣದ ಕಾರ್ಯಾಚರಣೆಗಳ ಮೇಲೆ ಹೇರುತ್ತಿರುವ ಒತ್ತಡದ ಬಗ್ಗೆ ಚರ್ಚೆಗಳನ್ನು ಹುಟ್ಟುಹಾಕಿದೆ. ಇದಲ್ಲದೆ ಈ ಘಟನೆಯು ವಿಮಾನ ಪ್ರಯಾಣಕ್ಕೆ ಹೆಚ್ಚುತ್ತಿರುವ ಬೇಡಿಕೆ ಮತ್ತು ವಿಮಾನ ನಿಲ್ದಾಣದ ಮೂಲಸೌಕರ್ಯದ ಸಾಮರ್ಥ್ಯದ ಮಿತಿಗಳ ಬಗ್ಗೆ ಪ್ರಶ್ನೆಗಳು ಏಳುವಂತೆ ಮಾಡಿದೆ. 2024 ರ ಹಣಕಾಸು ವರ್ಷದಲ್ಲಿ, ಕೆಐಎಎಲ್ ಏರ್ ಪೋರ್ಟ್ ನಲ್ಲಿ ಒಟ್ಟು 2,45,880 ವಾಯು ಸಂಚಾರ ಚಲನೆಗಳನ್ನು ದಾಖಲಿಸಿದೆ. ಎರಡು ರನ್ ವೇಗಳನ್ನು ಹೊಂದಿರುವ ಕೆಐಎಎಲ್ ನಲ್ಲಿ ಪ್ರತಿದಿನ ಸರಾಸರಿಯಾಗಿ 750 ವಿಮಾನಗಳನ್ನು ನಿರ್ವಹಿಸಲಾಗುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ 2013-14ರಲ್ಲಿ 60 ಲಕ್ಷವಿತ್ತು. ಆದರೀಗ 2024ರ ನವೆಂಬರ್ ನಲ್ಲಿ  1.2 ಕೋಟಿಗೆ ತಲುಪಿದೆ. ಪ್ರತಿದಿನ 6 ಸಾವಿರ ವಾಹನಗಳು ಹೊಸದಾಗಿ ನೋಂದಣಿಯಾಗಿ ರಸ್ತೆಗಿಳಿಯುತ್ತಿದೆ. ಈಗಿನ ಪರಿಸ್ಥಿತಿಯಲ್ಲಿ ಸರಾಸರಿಯಾಗಿ ನಗರದ ಪ್ರತಿಯೊಬ್ಬ ನಿವಾಸಿ ಬಳಿ ಒಂದು ವಾಹನವನ್ನು ಹೊಂದಿದ್ದಾರೆ.ಇದೇ ವೇಗದಲ್ಲಿ ವಾಹನಗಳ ಸಂಖ್ಯೆ ಏರುತ್ತಿದ್ದರೆ ಮುಂದಿನ ಐದು ವರ್ಷಗಳ ಒಳಗಾಗಿ ನಗರದ ಜನಸಂಖ್ಯೆಯನ್ನು ಮೀರಿ ವಾಹನಗಳ ಸಂಖ್ಯೆ ಹೆಚ್ಚಾಗುತ್ತದೆ ಎಂದು ವಿಶ್ಲೇಷಿಸಲಾಗುತ್ತಿದೆ.

Kempegowda International Airport
ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹೊರಾಂಗಣ ಚಿತ್ರ.

ಈಗಾಗಲೇ ತೀವ್ರ ರಸ್ತೆ ಸಂಚಾರ ದಟ್ಟಣೆಗೆ ಹೆಸರುವಾಸಿಯಾಗಿರುವ ಬೆಂಗಳೂರು ಈಗ ತನ್ನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇದೇ ರೀತಿಯ ಸವಾಲನ್ನು ಎದುರಿಸುತ್ತಿದೆ. ಈ ರೀತಿಯ ಘಟನೆಯು ಅಸಾಮಾನ್ಯವಾಗಿದ್ದರೂ, ಇದು ವಾಯು ಸಂಚಾರದ ಸುಧಾರಿತ ನಿರ್ವಹಣೆಯ ಅಗತ್ಯವನ್ನು ಎತ್ತಿ ತೋರಿಸುತ್ತದೆ. “ಬೆಂಗಳೂರು ರಸ್ತೆ ಸಂಚಾರ ದಟ್ಟಣೆಗೆ ಹೆಸರುವಾಸಿಯಾಗಿದೆ, ಆದರೆ ಇಂದು ಬೆಂಗಳೂರು ವಿಮಾನ ನಿಲ್ದಾಣದ ರನ್‌ವೇ ಕೂಡ ಇದೇ ರೀತಿಯ ಪರಿಸ್ಥಿತಿಯನ್ನು ಅನುಭವಿಸಿದೆ. ಗಮನಾರ್ಹ ಸಂಖ್ಯೆಯ ವಿಮಾನಗಳು ಸರದಿಯಲ್ಲಿ ನಿಂತು, ಟೇಕ್ ಆಫ್ ಆಗಲು ಕಾಯುತ್ತಿದ್ದವು, ಅಪರೂಪದ ‘ಟ್ರಾಫಿಕ್ ಜಾಮ್’ ಅನ್ನು ಇದು ಸೃಷ್ಟಿಸಿದೆ. ವಿಮಾನ ನಿಲ್ದಾಣದ ರನ್‌ವೇಯಲ್ಲಿ ಈ ಅಸಾಮಾನ್ಯ ದೃಶ್ಯವು ಹೆಚ್ಚುತ್ತಿರುವ ವಾಯು ದಟ್ಟಣೆ ಮತ್ತು ಬೆಂಗಳೂರು ವಿಮಾನನಿಲ್ದಾಣದಲ್ಲಿ ಗದ್ದಲದ ಚಟುವಟಿಕೆಯನ್ನು ಎತ್ತಿ ತೋರಿಸುತ್ತದೆ, ಇದು ನಗರದ ಕ್ಷಿಪ್ರ ಬೆಳವಣಿಗೆಯನ್ನು ಪ್ರತಿಬಿಂಬಿಸುತ್ತದೆ ಮತ್ತು ಅದರ ಪ್ರಮುಖ ಟ್ರಾವೆಲ್ ಹಬ್ ಅನ್ನು ಪ್ರತಿಬಿಂಬಿಸುತ್ತದೆ” ಎಂದು ವಿಡಿಯೋ ಪೋಸ್ಟ್ ಮಾಡಿದ ಎಕ್ಸ್ ಖಾತೆಯಲ್ಲಿ ಕರ್ನಾಟಕ ಪೋರ್ಟ್ ಫೊಲಿಯೋ ಖಾತೆದಾರರು ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಈ ತನಕ 32.7 ಸಾವಿರ ಜನರು ಇದನ್ನು ವೀಕ್ಷಿಸಿದ್ದಾರೆ. ಆದಾಗ್ಯೂ, ಬೆಂಗಳೂರು ವೈರ್, ಕರ್ನಾಟಕ ಪೋರ್ಟ್‌ಫೋಲಿಯೊ ಹಂಚಿಕೊಂಡ ವಿಡಿಯೋದ ಸತ್ಯಾಸತ್ಯತೆಯನ್ನು ಪರಿಶೀಲಿಸಲು ಸಾಧ್ಯವಾಗಿಲ್ಲ.

ಈ ಪೋಸ್ಟ್ ಬಗ್ಗೆ ನೆಟ್ಟಿಗರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ. ‘ ಇದು ಸಮಾನಾಂತರ ರನ್ವೇಗಳನ್ನು ಹೊಂದಿಲ್ಲವೇ? ಒಂದು ರನ್ ವೇ, ಟೇಕ್ ಆಫ್ ಮಾಡಲು ಮತ್ತು ಇನ್ನೊಂದು ರನ್ ವೇಯನ್ನು ಸಮಾನಾಂತರವಾಗಿ ಲ್ಯಾಂಡಿಂಗ್ ಮಾಡಲು ಬಳಸಬಹುದೇ? ಅವರು ಅದನ್ನು ಬಳಸುತ್ತಿಲ್ಲವೇ?” ಎಂದು ಬಳಕೆದಾರರು ಪ್ರಶ್ನಿಸಿದ್ದಾರೆ. ಇದೇ ವಿಡಿಯೋ ಪೋಸ್ಟ್ ಬಗ್ಗೆ ಮತ್ತೊಬ್ಬ ಖಾತೆದಾರರು, “’ಮೊದಲ ಬಾರಿಯಲ್ಲ, ಈ ಹಿಂದೆಯೂ ಇದೇ ಪರಿಸ್ಥಿತಿ ಅನುಭವಿಸಿದ್ದೇನೆ” ಎಂದು ಅವರು ಹೇಳಿದ್ದಾರೆ. “ಇದು ಬೆಂಗಳೂರಿನ ಕ್ಷಿಪ್ರ ಬೆಳವಣಿಗೆಯ ಪ್ರತಿಬಿಂಬವಲ್ಲ.  ಆದರೆ ಕೇವಲ ಒಂದು ಪ್ರದೇಶದಲ್ಲಿ ಕೇಂದ್ರೀಕೃತವಾಗಿರುವ ಕರ್ನಾಟಕದ ಸಮರ್ಥನೀಯವಲ್ಲದ, ಯೋಜಿತವಲ್ಲದ ಬೆಳವಣಿಗೆಯ ಸಂಕೇತವಾಗಿದೆ” ಎಂದು ಮೂರನೇ ಬಳಕೆದಾರರು ಟೀಕಿಸಿದ್ದಾರೆ.

"Bengaluru is not only famous for its road traffic congestion, but today even the runway at Bengaluru Airport experienced a similar situation. A significant number of aircraft were seen queued up, waiting for their turn to take off, creating a rare 'traffic jam' in the airport… pic.twitter.com/SeXJ7cVaBu

— Karnataka Portfolio (@karnatakaportf) November 8, 2024

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Food Adulteration | ಎಚ್ಚರ!! : ಕೇರಳದಿಂದ ಕರ್ನಾಟಕದಲ್ಲಿ ಮಾರಾಟವಾಗುವ ಈ 31 ತಿನಿಸುಗಳಲ್ಲಿ ಕೃತಕ ಬಣ್ಣ

Next Post

Digital Population Clock | ಬೆಂಗಳೂರಿನ ಮೊದಲ ಡಿಜಿಟಲ್ ಜನಸಂಖ್ಯಾ ಗಡಿಯಾರ ಐಸೆಕ್ ಸಂಸ್ಥೆಯಲ್ಲಿ ಅನಾವರಣ

Next Post

Digital Population Clock | ಬೆಂಗಳೂರಿನ ಮೊದಲ ಡಿಜಿಟಲ್ ಜನಸಂಖ್ಯಾ ಗಡಿಯಾರ ಐಸೆಕ್ ಸಂಸ್ಥೆಯಲ್ಲಿ ಅನಾವರಣ

"ಕೇಸರಿ" ಹೂಗಳಿಂದ ಕಣ್ಮನ ಸೆಳೆಯುತ್ತಿದೆ ಕಾಶ್ಮೀರ : ನೇರಳೆ ಬಣ್ಣ ಪುಷ್ಪದ ಸೌಂದರ್ಯ ಕಾಣಲು ಪ್ರವಾಸಿಗರು ಕಾತುರ

Please login to join discussion

Like Us on Facebook

Follow Us on Twitter

Recent News

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026

​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

September 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d