Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Digital Population Clock | ಬೆಂಗಳೂರಿನ ಮೊದಲ ಡಿಜಿಟಲ್ ಜನಸಂಖ್ಯಾ ಗಡಿಯಾರ ಐಸೆಕ್ ಸಂಸ್ಥೆಯಲ್ಲಿ ಅನಾವರಣ

by Bengaluru Wire Desk
November 10, 2024
in Bengaluru Focus
Reading Time: 1 min read
0

ಬೆಂಗಳೂರು, ನ.10 www.bengaluruwire.com : ನಗರದ ಮೊದಲ ಡಿಜಿಟಲ್ ಜನಸಂಖ್ಯಾ ಗಡಿಯಾರ (Digital population clock)ವನ್ನು ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ (ಐಸೆಕ್ – ISEC)  ನಗರದಲ್ಲಿ ಶುಕ್ರವಾರ ಉದ್ಘಾಟಿಸಲಾಯಿತು. ಈ ಡಿಜಿಟಲ್ ಗಡಿಯಾರವು ಕರ್ನಾಟಕದ ಮತ್ತು ದೇಶದ ಜನಸಂಖ್ಯೆಯ ನೈಜ ಸಮಯದ ಅಂದಾಜುಗಳನ್ನು ತಿಳಿಸಲಿದೆ.

ಈ ಯೋಜನೆಯನ್ನು ಐಸೆಕ್ ಹಾಗೂ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ  (MoHFW) ಜಂಟಿಯಾಗಿ ಕೈಗೆತ್ತಿಕೊಂಡಿದೆ. ಐಸೆಕ್ ಸಂಸ್ಥೆಯ ಮುಖ್ಯ ಪ್ರವೇಶದ್ವಾರದ ಬಳಿ ಈ ಗಡಿಯಾರ ಸ್ಥಾಪಿಸಲಾಗಿದೆ. ಉಪಗ್ರಹದ ಸಂಪರ್ಕ ಸಹಯಾದಿಂದ ನಿಖರವಾದ ಸಮಯ ಪಾಲನೆ ಜೊತೆಗೆ ಜನಸಂಖ್ಯಾ ದತ್ತಾಂಶವನ್ನು ಇದರಲ್ಲಿನ ಉಪಕರಣ ಪ್ರದರ್ಶಿಸುತ್ತದೆ. ಈ ಡಿಜಿಟಲ್ ಗಡಿಯಾರವು ಪ್ರತಿ 1.10 ನಿಮಿಷಕ್ಕೆ (ಒಂದು ನಿಮಿಷ 10 ಸೆಕೆಂಡುಗಳು) ರಾಜ್ಯದ ಜನಸಂಖ್ಯೆಯ ಅಂಕಿ ಅಂಶಗಳನ್ನು ಮತ್ತು ಪ್ರತಿ ಎರಡು ಸೆಕೆಂಡುಗಳಲ್ಲಿ ದೇಶದ ಜನಸಂಖ್ಯೆಯನ್ನು ನವೀಕರಿಸಿ ಗಡಿಯಾರವು ಮಾಹಿತಿ ಪ್ರದರ್ಶಿಸುತ್ತದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ದೇಶದಾದ್ಯಂತ 18 ಜನಸಂಖ್ಯಾ ಸಂಶೋಧನಾ ಕೇಂದ್ರಗಳಲ್ಲಿ ಡಿಜಿಟಲ್ ಜನಸಂಖ್ಯೆ ಗಡಿಯಾರಗಳನ್ನು ಅಳವಡಿಸುತ್ತಿದೆ.

ಸಂಖ್ಯಾಶಾಸ್ತ್ರ ವಿಭಾಗದ ಮಹಾ ನಿರ್ದೇಶಕ ಕಲ್ ಸಿಂಗ್, ಜನಗಣತಿ ದತ್ತಾಂಶ ಸಂಶೋಧನಾ ಗಡಿಯಾರವನ್ನು ಉದ್ಘಾಟಿಸಿ ಮಾತನಾಡುತ್ತಾ “ಜನಸಂಖ್ಯೆಯ ಪ್ರವೃತ್ತಿಗಳ ಕುರಿತು ನಮ್ಮ ತಿಳುವಳಿಕೆಯನ್ನು ಹೆಚ್ಚಿಸುವಲ್ಲಿ ಗಡಿಯಾರವು ಪ್ರಮುಖ ಪಾತ್ರವನ್ನು ವಹಿಸುತ್ತದೆ” ಎಂದು ಹೇಳಿದರು.  

ಹೊಸ ಜನಗಣತಿ ದತ್ತಾಂಶ ಸಂಶೋಧನಾ ಡಿಜಿಟಲ್ ಗಡಿಯಾರವು ಶೈಕ್ಷಣಿಕ ಸಂಶೋಧನೆ, ನೀತಿ ವಿಶ್ಲೇಷಣೆ ಮತ್ತು ಜನಸಂಖ್ಯೆಯ ಅಧ್ಯಯನದಲ್ಲಿ ಸಾಮರ್ಥ್ಯ ನಿರ್ಮಾಣವನ್ನು ಮತ್ತಷ್ಟು ಬಲಪಡಿಸುತ್ತದೆ.

ಐಸೆಕ್ ಆಡಳಿತ ಮಂಡಳಿಯ ಅಧ್ಯಕ್ಷ ಸುಖದೇವ್ ಥೋರಟ್,  ಉಪನಿರ್ದೇಶಕ, ಆರೋಗ್ಯ ಸಚಿವಾಲಯದ ಉಪ ಮಹಾನಿರ್ದೇಶಕ ರಾಕೇಶ್ ಕುಮಾರ್ ಮೌರ್ಯ,ಐಸೆಕ್ ನಿರ್ದೇಶಕ ಡಿ.ರಾಜಶೇಖರ್, ಜನಸಂಖ್ಯಾ ಸಂಶೋಧನಾ ಕೇಂದ್ರದ ಮುಖ್ಯಸ್ಥ ಸಿ.ಎಂ.ಲಕ್ಷ್ಮಣ ಹಾಗೂ ಐಸೆಕ್ ಸಂಸ್ಥೆಯ ತಜ್ಞರು, ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

Viral Video News | ಬೆಂಗಳೂರಿನ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಸಾಮಾನ್ಯ : ಈಗ ಏರ್ ಪೋರ್ಟ್ ರನ್ ವೇ ಸರದಿ

Next Post

“ಕೇಸರಿ” ಹೂಗಳಿಂದ ಕಣ್ಮನ ಸೆಳೆಯುತ್ತಿದೆ ಕಾಶ್ಮೀರ : ನೇರಳೆ ಬಣ್ಣ ಪುಷ್ಪದ ಸೌಂದರ್ಯ ಕಾಣಲು ಪ್ರವಾಸಿಗರು ಕಾತುರ

Next Post

"ಕೇಸರಿ" ಹೂಗಳಿಂದ ಕಣ್ಮನ ಸೆಳೆಯುತ್ತಿದೆ ಕಾಶ್ಮೀರ : ನೇರಳೆ ಬಣ್ಣ ಪುಷ್ಪದ ಸೌಂದರ್ಯ ಕಾಣಲು ಪ್ರವಾಸಿಗರು ಕಾತುರ

ಬೆಂಗಳೂರು ವಿಶ್ವವಿದ್ಯಾಲಯ ಆವರಣದಲ್ಲಿ ಬಿಬಿಎಂಪಿ, ಬೆಂಗಳೂರು ವಿವಿ ವಿದ್ಯಾರ್ಥಿಗಳು ಸೋಮವಾರ ಸ್ವಚ್ಛತಾ ಅಭಿಯಾನದಡಿ ರಸ್ತೆ ಬದಿಯಲ್ಲಿನ ಪ್ಲಾಸ್ಟಿಕ್, ಬಾಟಲ್ ಮತ್ತಿತರ ತ್ಯಾಜ್ಯಗಳನ್ನು ಸಂಗ್ರಹಿಸಿದರು.

ಬೆಂಗಳೂರು ವಿವಿ ರಸ್ತೆ ಬದಿ ಎಸೆದ ಕಸದ ತ್ಯಾಜ್ಯಕ್ಕೆ ತಾತ್ಕಾಲಿಕ ಮುಕ್ತಿ : ವಿವಿ- ಬಿಬಿಎಂಪಿ ಸ್ವಚ್ಛತಾ ಅಭಿಯಾನದಲ್ಲಿ 1,400 ಕೆಜಿ ಘನತ್ಯಾಜ್ಯ ಸಂಗ್ರಹ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group