Monday, April 27, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

    ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

    ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

E-Khata Application Video Guide | ಬಿಬಿಎಂಪಿ ನೀಡುವ ಇ-ಖಾತಾ ಪಡೆಯಬೇಕಾ? ಹೇಗೆ ಅರ್ಜಿ ಸಲ್ಲಿಸಬೇಕು, ದಾಖಲೆ ಅಪಲೋಡ್ ಮಾಡಬೇಕು? ಇಲ್ಲಿದೆ ಪೂರ್ಣ ಮಾಹಿತಿ

by Bengaluru Wire Desk
November 11, 2024
in Bengaluru Focus, Public interest
Reading Time: 2 mins read
0
ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

ಬೆಂಗಳೂರು, ನ.11 www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ಬಾಕಿ ವಸೂಲಿ ಮಾಡಲು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಸೋಮವಾರ ಮಲ್ಲೇಶ್ವರಂ ಐಪಿಪಿ ಸಭಾಂಗಣ ಕೊಠಡಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರು ಹಾಗೂ ಪರಿಷ್ಕರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಯಾ ವಲಯ ವ್ಯಾಪ್ತಿಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡು ಬಾಕಿ ಆಸ್ತಿ ತೆರಿಗೆಯನ್ನು ವಸೂಲಿ ಮಾಡಲು ಸೂಚನೆ ನೀಡಿದರು.

ಆಯಾ ವಲಯಗಳ ಸಹಾಯಕ ಕಂದಾಯ ಅಧಿಕಾರಿ ವ್ಯಾಪ್ತಿವಾರು ಸಭೆ ನಡೆಸಿ, ಉಪವಿಭಾಗಗಳ ವ್ಯಾಪ್ತಿಯಲ್ಲಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಾಗೂ ಪರಿಷ್ಕರಣೆ ಪ್ರಕರಣಗಳ ಪಟ್ಟಿಯ ಅನುಸಾರ ಬಾಕಿ ಆಸ್ತಿ ತೆರಿಗೆ ವಸೂಲಿ ಮಾಡಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು.

ಒಟಿಎಸ್ ಯೋಜನೆ ಬಗ್ಗೆ ಅರಿವು ಮೂಡಿಸಿ:

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದು ಬಾರಿ ಪರಿಹಾರ(OTS) ಯೋಜನೆಯಡಿ ಆಸ್ತಿ ತೆರಿಗೆಯ ಬಾಕಿದಾರರಿಗೆ ಬಡ್ಡಿ ಮತ್ತು ದಂಡ ಮನ್ನಾ ಮಾಡಲಾಗಿದ್ದು, ಈ ಯೋಜನೆಯು 30ನೇ ನವೆಂಬರ್ ವರೆಗೆ ಮಾತ್ರ ಜಾರಿಯಲ್ಲಿರಲಿದೆ. ಈ ಸಂಬಂಧ ಪ್ರತಿಯೊಬ್ಬರೂ ಬಾಕಿ ಆಸ್ತಿ ತೆರಿಗೆಯನ್ನು 30ನೇ ನವೆಂಬರ್ ಒಳಗಾಗಿ https://bbmptax.karnataka.gov.in/ ಗೆ ಭೇಟಿ ನೀಡಿ ಪಾವತಿಸಬೇಕು. ಇಲ್ಲವಾದಲ್ಲಿ 1ನೇ ಡಿಸೆಂಬರ್ 2024 ರಿಂದ ಪಾವತಿಸಬೇಕಿರುವ ಬಾಕಿ ಆಸ್ತಿ ತೆರಿಗೆಯು ದುಪ್ಪಟ್ಟಾಗಲಿದೆ ಎಂಬುದರ ಬಗ್ಗೆ ನಾಗರೀಕರಿಲ್ಲಿ ಅರಿವು ಮೂಡಿಸಬೆಕೆಂದು ಸೂಚಿಸಿದರು.

ಬೆಂಗಳೂರು ಒನ್ ಕೇಂದ್ರಗಳಲ್ಲಿ ಇ-ಖಾತಾ ವ್ಯವಸ್ಥೆ :

ನಗರದಲ್ಲಿ ಇ-ಖಾತಾ ಪಡೆಯಲು ಅನುಕೂಲವಾಗುವ ನಿಟ್ಟಿನಲ್ಲಿ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಖಾತಾ ನೀಡುವ ವ್ಯವಸ್ಥೆ ಮಾಡಲಾಗಿದ್ದು, ಅಗತ್ಯ ದಾಖಲೆಗಳನ್ನು ತೆಗೆದುಕೊಂಡು ಹೋಗಿ 45 ರೂ. ಪಾವತಿಸಿದರೆ ಇ-ಖಾತಾ ಸಿಗಲಿದೆ.

ಇ-ಖಾತಾ ಪಡೆಯುವ ವಿಡಿಯೋ ಬಿಡುಗಡೆ :

ಇ-ಖಾತಾ ಪಡೆಯಲು ಅರ್ಜಿ ಹಾಕಲು ಹಾಗೂ ದಾಖಲೆಗಳನ್ನು ಅಪ್ಲೋಡ್ ಮಾಡುವ ಕುರಿತ ಮಾಹಿತಿ ನೀಡುವ ಕನ್ನಡ ಭಾಷೆಯ ವಿಡಿಯೋ.

ನಾಗರೀಕರು ಇ-ಖಾತಾ ಪಡೆಯಲು ಅರ್ಜಿ ಹಾಕುವ ಹಾಗೂ ದಾಖಲೆಗಳನ್ನು ಅಪ್ಲೋಡ್ ಮಾಡುವ ಸಲುವಾಗಿ ಪಾಲಿಕೆಯ ಯುಟ್ಯೂಬ್ ಲಿಂಕ್ https://youtu.be/3dYNVJvAhBk?si=wT3_zKXSAqTionya ನಲ್ಲಿ ಇಂಗ್ಲೀಷ್ ಭಾಷೆಯ ವೀಡಿಯೋ ಅಪ್ಲೊಡ್ ಮಾಡಲಾಗಿದೆ. ಈ ವಿಡಿಯೋ ನೋಡಿಕೊಂಡು ಸುಲಭವಾಗಿ ಇ-ಖಾತಾ ಪಡೆಯಬಹುದಾಗಿದೆ.

ವಲಯವಾರು ಇ-ಖಾತಾ ಸಹಾಯವಾಣಿ ಸಂಖ್ಯೆಯ ವಿವರಗಳು:

ಇ-ಖಾತಾ ಪಡೆಯಲು ತಾಂತ್ರಿಕ ಸಮಸ್ಯೆಯಿದ್ದರೆ ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ವಲಯವಾರು 13 ಸಹಾಯ ತಂಡಗಳನ್ನು ರಚಿಸಲಾಗಿದೆ. ಸದರಿ ಕೇಂದ್ರಗಳ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು. ಅನಗತ್ಯವಾಗಿ ಕರೆ ಮಾಡದಿರಲು ವಿನಂತಿಸಿದೆ.

ವಲಯ – ಸಹಾಯವಾಣಿ ಸಂಖ್ಯೆ

1.            ಬೊಮ್ಮನಹಳ್ಳಿ ವಲಯ: 9480683182 / 9480683712

2.            ದಾಸರಹಾಳ್ಳಿ ವಲಯ: 9480683710

3.            ಮಹಾದೇವಪುರ   ವಲಯ:  9480683718 / 9480683720

4.            ಪೂರ್ವ ವಲಯ: 9480683203

5.            ಪಶ್ಚಿಮ   ವಲಯ: 9480683653 / 9480683204

6.            ದಕ್ಷಿಣ ವಲಯ: 9480683638 / 9480683179

7.            ರಾಜರಾಜೇಶ್ವರಿ ನಗರ ವಲಯ: 9480683576

8.            ಯಲಹಂಕ ವಲಯ: 9480683645 / 9480683516

ಸೋಮವಾರ ಮುಖ್ಯ ಆಯುಕ್ತರು ನಡೆಸಿದ ಸಭೆಯಲ್ಲಿ ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ್, ಸುರಳ್ಕರ್ ವಿಕಾಸ್ ಕಿಶೋರ್, ಡಾ.ಕೆ.ಹರೀಶ್ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ವಿನೋತ್ ಪ್ರಿಯಾ, ಸತೀಶ್, ಸ್ನೇಹಲ್, ಕರೀಗೌಡ, ಅರ್ಚನಾ, ರಮೇಶ್, ಗಿರೀಶ್, ಪ್ರಧಾನ ಅಭಿಯಂತರರು, ಮುಖ್ಯ ಅಭಿಯಂತರರು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಪಾಲ್ಗೊಂಡಿದ್ದರು.

WhatsApp Join our WhatsApp Channel
Previous Post

ಬೆಂಗಳೂರು ವಿವಿ ರಸ್ತೆ ಬದಿ ಎಸೆದ ಕಸದ ತ್ಯಾಜ್ಯಕ್ಕೆ ತಾತ್ಕಾಲಿಕ ಮುಕ್ತಿ : ವಿವಿ- ಬಿಬಿಎಂಪಿ ಸ್ವಚ್ಛತಾ ಅಭಿಯಾನದಲ್ಲಿ 1,400 ಕೆಜಿ ಘನತ್ಯಾಜ್ಯ ಸಂಗ್ರಹ

Next Post

BBMP News | ಅಕ್ರಮ ಕಟ್ಟಡ ವ್ಯತಿರಿಕ್ತ ಭಾಗಗಳ ತೆರವು ವಿಷಯದಲ್ಲಿ 2020ರ ಬಿಬಿಎಂಪಿ ಮಾಸಿಕ ಸಭೆಯ ನಿರ್ಣಯ ಮೂಲೆಗುಂಪು?

Next Post
GBA Head Office Image

BBMP News | ಅಕ್ರಮ ಕಟ್ಟಡ ವ್ಯತಿರಿಕ್ತ ಭಾಗಗಳ ತೆರವು ವಿಷಯದಲ್ಲಿ 2020ರ ಬಿಬಿಎಂಪಿ ಮಾಸಿಕ ಸಭೆಯ ನಿರ್ಣಯ ಮೂಲೆಗುಂಪು?

ಜೈವಿಕ ಇಂಧನ ಮಿಶ್ರಣದಿಂದ ಕೃಷಿಗೆ ವರದಾನ : ಆಮದು ಬಿಲ್‌ನಲ್ಲಿ ಉಳಿತಾಯವಾಗುವ 91,000 ಕೋಟಿ ರೂ. ಕೃಷಿ ಕ್ಷೇತ್ರಕ್ಕೆ ಬಳಕೆ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ, ಮುತ್ಯಾಲಮಡುವಿಗೆ ಕೆಎಸ್‌ಟಿಡಿಸಿ ಹವಾನಿಯಂತ್ರಿತ ಬಸ್ ಪ್ರವಾಸ ಆರಂಭ

April 27, 2026
ಕರ್ನಾಟಕ ಕೆಎಎಸ್ ಅಧಿಕಾರಿಗಳ ಸಂಘದ ಕಟ್ಟಡದ ಸಾಂದರ್ಭಿಕ ಚಿತ್ರ. (ಕೃಪೆ : KASOA)

ಕೆ.ಎ.ಎಸ್. ಅಧಿಕಾರಿಗಳ ಸಂಘದ ನವೀಕರಿಸಿದ ಕಟ್ಟಡ ಉದ್ಘಾಟನೆ: ಏ. 27ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

April 26, 2026

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group