Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Viral Post | ಬೆಂಗಳೂರಿನಲ್ಲಿ ಬಾಡಿಗೆ ಮನೆಗೆ ದುಬಾರಿ ಭದ್ರತಾ ಠೇವಣಿ : ಭಾರೀ ಚರ್ಚೆ ಹುಟ್ಟು ಹಾಕಿದೆ ಈ ವೈರಲ್ ಪೋಸ್ಟ್

ಹೆಚ್ಚಿನ ಬೆಲೆಗೆ ಬಾಡಿಗೆ ಹಣ ನೀಡುವ ಬದಲು ಮನೆ ಖರೀದಿಸುವುದು ಆರ್ಥಿಕವಾಗಿ ವಿವೇಕಯುತ ನಿರ್ಧಾರವಾಗಿರುತ್ತೆ ಎಂದು ಕೆಲವರು ಕಮೆಂಟ್ ಮಾಡಿದರೆ, ಇತರರು ಮಾರುಕಟ್ಟೆಯಲ್ಲಿ ದುರಾಸೆಯ ಮನೆ ಮಾಲೀಕರ ಕಾರಣದಿಂದ ಬಾಡಿಗೆ ಬೆಲೆ ಹೆಚ್ಚಾಗಿದೆ ಎಂದು ಟೀಕಿಸಿದ್ದಾರೆ.

by Bengaluru Wire Desk
November 13, 2024
in Bengaluru Focus, Public interest
Reading Time: 1 min read
0

ಬೆಂಗಳೂರು, ನ.13 www.bengaluruwire.com : ಮಹಿಳೆಯೊಬ್ಬರು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ಪೋಸ್ಟ್ ರಾಜಧಾನಿ ಬೆಂಗಳೂರಿನಲ್ಲಿ ಮನೆಗಳ ಬಾಡಿಗೆ ದುಬಾರಿಯಾಗುತ್ತಿರುವ ಬಗ್ಗೆ, ಮನೆ ಮಾಲೀಕರ ದುರಾಸೆಯ ಬಗ್ಗೆ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ.

‘ಬೆಂಗಳೂರು ಬಾಡಿಗೆ ಸಂಕಟ’ದ ಇತ್ತೀಚಿನ ಪ್ರಕರಣದಲ್ಲಿ ತಿಂಗಳಿಗೆ ₹ 40,000 ಅಪಾರ್ಟ್‌ಮೆಂಟ್‌ಗೆ ₹ 5 ಲಕ್ಷ ಭದ್ರತಾ ಠೇವಣಿಯಾಗಿ ಪಾವತಿಸಲು ಕೇಳಲಾಗಿದೆ ಎಂದು ಹರ್ನಿಧ್ ಕೌರ್ ಎಂಬುವರು ನಗರದಲ್ಲಿ ದುಬಾರಿ ಮನೆ ಬಾಡಿಗೆ ಸಂಕಷ್ಟದ ಬಗ್ಗೆ ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು ನೆಟ್ಟಿಗರನ್ನು ಸೂಜಿಗಲ್ಲಿನಂತೆ ಸೆಳೆದಿದೆ. ನಗರದಲ್ಲಿ ಬಾಡಿಗೆ ಬೆಲೆಗಳ ನಿರ್ಧಾರಕ್ಕೆ “ನಿಯಂತ್ರಣವಿಲ್ಲ” ಎಂದು ಹಲವರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

“40 ಸಾವಿರ ರೂ. ಬಾಡಿಗೆಯ ಫ್ಲಾಟ್‌ಗೆ 5 ಲಕ್ಷ ಠೇವಣಿ.  ನಾನು ತುಂಬಾ ದಣಿದಿದ್ದೇನೆ” ಎಂದು ಕೌರ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ದೆಹಲಿಯಂತಹ ಅನೇಕ ನಗರಗಳಲ್ಲಿ, ಭದ್ರತಾ ಠೇವಣಿಯು ಸಾಮಾನ್ಯವಾಗಿ ಒಂದು ಅಥವಾ ಎರಡು ತಿಂಗಳ ಬಾಡಿಗೆಯ ಲೆಕ್ಕದಲ್ಲಿರುತ್ತದೆ.  ಗಗನಕ್ಕೇರುತ್ತಿರುವ ರಿಯಲ್ ಎಸ್ಟೇಟ್ ಬೆಲೆಗಳು ಮತ್ತು ಸ್ಥಳಾವಕಾಶದ ಕೊರತೆಗೆ ಹೆಸರುವಾಸಿಯಾಗಿರುವ ಬೆಂಗಳೂರಿನಲ್ಲಿ, ಈ ಮೊತ್ತವು ಐದು ಅಥವಾ 10 ತಿಂಗಳ ಬಾಡಿಗೆಗೆ ಹೆಚ್ಚಾಗಬಹುದು.

ಆದರೆ ಸಾಮಾಜಿಕ ಮಾಧ್ಯಮದಲ್ಲಿ ಸಾಮಾನ್ಯ ಒಮ್ಮತವೇನಂದರೆ, ಒಂದು ವರ್ಷದ ಬಾಡಿಗೆಯೇ ₹ 4.8 ಲಕ್ಷದಷ್ಟಿದೆ. ಬೆಂಗಳೂರಿನ ಮಾನದಂಡಗಳ ಪ್ರಕಾರ ₹ 5 ಲಕ್ಷ ಭದ್ರತಾ ಠೇವಣಿಯಾಗಿದೆ. ಈ ಸೆಕ್ಯುರಿಟಿ ಡೆಪಾಸಿಟ್ ಒಂದು ವರ್ಷದ ಮೌಲ್ಯದ ಬಾಡಿಗೆಯನ್ನು ಮೀರಿದೆ ಎಂದು ಸಾಮಾಜಿಕ ಮಾಧ್ಯಮ ಬಳಕೆದಾರರು ಗಮನಸೆಳೆದಿದ್ದಾರೆ.

ಕೌರ್ ಅವರ ಪೋಸ್ಟ್ ಆನ್‌ಲೈನ್‌ನಲ್ಲಿ ವೈರಲ್ ಆಗಲು ಶುರುವಾಗುತ್ತಿದ್ದಂತೆ, ಆಕೆಗೆ ಹಲವಾರು ಆಶ್ಚರ್ಯಕರ ಪ್ರಶ್ನೆಗಳು ಕೇಳಿ ಬಂದವು. “ಒಂದು ವರ್ಷ ಠೇವಣಿ?  ಯಾವ ನಗರ?  ಇದು ಯಾವಾಗ ರೂಢಿಯಾಯಿತು?  ಇದು ಅನೈತಿಕವಲ್ಲ ಎಂದರೆ ಹೇಗೆ?  ಎಂದು ಫಿಟ್ನೆಸ್ ಕೋಚ್ ಚಿರಾಗ್ ಬರ್ಜಾತ್ಯಾ ಪ್ರಶ್ನಿಸಿದ್ದಾರೆ.

 “ಬೆಂಗಳೂರಿನ ಮನೆ ಮಾಲೀಕರು ಕಳ್ಳರು.  ನೀವು ಖಾಲಿ ಮಾಡುವಾಗ ಅವರು ನಿಮಗೆ ಬಹಳ ಕಷ್ಟ ಕೊಡುತ್ತಾರೆ”ಎಂದು ಮತ್ತೊಬ್ಬರು ಅಭಿಪ್ರಾಯಪಟ್ಟಿದ್ದಾರೆ. “ನಿಖಿಲ್ ಕಾಮತ್ ಅವರು ಮನೆ ಖರೀದಿಸಲು ಮತ್ತೊಂದು ಕಾರಣವಾಗಿರಬಹುದು” ಎಂದು ಎಕ್ಸ್ ಬಳಕೆದಾರ ನಿರಾಜ್ ಲೇವಡಿ ಮಾಡಿದ್ದಾರೆ.

ಭಾರತದಲ್ಲಿ ಯಾವ ನಗರವು ಉತ್ತಮ ಗುಣಮಟ್ಟದ ಜೀವನವನ್ನು ನೀಡುತ್ತದೆ ಎಂಬ ಹಳೆಯ ಚರ್ಚೆ ಪೋಸ್ಟ್ ನಲ್ಲಿ ಮರು ಆರಂಭವಾಗಿದೆ.  “ಭಾರತದಲ್ಲಿ ವಾಸಿಸಲು ದೆಹಲಿ ಅತ್ಯುತ್ತಮ ಸ್ಥಳವಾಗಿದೆ.  ಸಾರ್ವಜನಿಕ ಸಾರಿಗೆ ಉತ್ತಮವಾಗಿದೆ, ಉತ್ತಮ ಆಹಾರ, ಉತ್ತಮ ರಾತ್ರಿ ಜೀವನ, ಹೆಚ್ಚು ಹಸಿರು, ಕಡಿಮೆ ಸಂಚಾರ, ಕೈಗೆಟುಕುವ ದರ. ಆದರೆ ನಾವು ಅಲ್ಲಿನ ಗಾಳಿಯ ಗುಣಮಟ್ಟವನ್ನು ಸುಧಾರಿಸಬೇಕಾಗಿದೆ.  ಮುಂಬೈ ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಖಂಡಿತವಾಗಿಯೂ ಮುಂದಿದೆ. ಆದರೆ ದೆಹಲಿಗಿಂತ ಬೆಂಗಳೂರಿನಲ್ಲಿ ಏನೂ ಇಲ್ಲ ಎಂದು ಎಕ್ಸ್ ಬಳಕೆದಾರರು ಬರೆದಿದ್ದಾರೆ.

ಅಂತಹ ಹೆಚ್ಚಿನ ಬೆಲೆಗೆ ಬಾಡಿಗೆ ಹಣ ನೀಡುವ ಬದಲು ಮನೆ ಖರೀದಿಸುವುದು ಆರ್ಥಿಕವಾಗಿ ವಿವೇಕಯುತ ನಿರ್ಧಾರವಾಗಿರುತ್ತೆ ಎಂದು ಕೆಲವರು ಕಮೆಂಟ್ ಮಾಡಿದರೆ, ಇತರರು ಮಾರುಕಟ್ಟೆಯಲ್ಲಿ ದುರಾಸೆಯ ಮನೆ ಮಾಲೀಕರ ಕಾರಣದಿಂದ ಬಾಡಿಗೆ ಬೆಲೆ ಹೆಚ್ಚಾಗಿದೆ ಎಂದು ಟೀಕಿಸಿದ್ದಾರೆ. ಐಟಿ ಸಿಟಿಯಲ್ಲೂ ಈಗಂತೂ ಬಾಡಿಗೆ ಮನೆಗಳ‌ ಸಂಖ್ಯೆ ಅತಿಹೆಚ್ಚಾಗಿದ್ದು, ದುಬಾರಿ ಬಾಡಿಗೆ ನಿಯಂತ್ರಣಕ್ಕೆ ಸರ್ಕಾರ ಮಾನದಂಡ, ಸೂಕ್ತ ನಿಯಮಾವಳಿ, ಪರಿಶೀಲನೆಯಂತಹ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ.

5 lakh deposit for a flat with 40k rent :)))))

I’m so tired :))))

— Harnidh Kaur (@harnidhish) November 11, 2024
WhatsApp Join our WhatsApp Channel
Previous Post

APAAR ID Card | ಆಧಾರ್ ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ‘ಅಪಾರ್’ ಕಾರ್ಡ್ ವಿತರಣಾ ಪ್ರಕ್ರಿಯೆಗೆ ಚಾಲನೆ

Next Post

BW SPECIAL | ಬೆಂಗಳೂರಿನಲ್ಲಿ 2312 ಅನಧಿಕೃತ ಕಟ್ಟಡಗಳ ಪತ್ತೆಹಚ್ಚಿದ ಬಿಬಿಎಂಪಿ : ಮುಂದುವರೆದ ಸಮೀಕ್ಷೆ

ಸಭೆ ಸಮಾರಂಭಗಳಲ್ಲಿ ಕಳ್ಳತನ : ಇಬ್ಬರ ಬಂಧನ ; ಲಕ್ಷಾಂತರ ರೂ. ಮೌಲ್ಯದ 52 ಮೊಬೈಲ್ ಫೊನ್ ವಶ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group