Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

APAAR ID Card | ಆಧಾರ್ ಮಾದರಿಯಲ್ಲಿ ವಿದ್ಯಾರ್ಥಿಗಳಿಗೆ ‘ಅಪಾರ್’ ಕಾರ್ಡ್ ವಿತರಣಾ ಪ್ರಕ್ರಿಯೆಗೆ ಚಾಲನೆ

by Bengaluru Wire Desk
November 13, 2024
in News Wire
Reading Time: 1 min read
0

ಬೆಂಗಳೂರು, ನ.13 www.bengaluruwire.com : ಆಧಾರ್ ಕಾರ್ಡ್, ಪ್ಯಾನ್ ಕಾರ್ಡ್, ಆಯುಷ್ಮಾನ್ ಕಾರ್ಡ್, ಜಾಬ್ ಕಾರ್ಡ್ ನಂತೆಯೇ ಬಹುಪಯೋಗಿ ಕಾರ್ಡ್ ವಿತರಣೆಯಾಗಲಿದೆ. ಆದರೆ ಇದು ವಿದ್ಯಾರ್ಥಿಗಳಿಗೆ ಮಾತ್ರ. ಹೌದು ರಾಜ್ಯದ ಪ್ರಾಥಮಿಕ, ಪ್ರೌಢಶಾಲೆ ಮತ್ತು ಹೈಯರ್ ಸೆಕೆಂಡರಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ‘ಆಧಾರ್‌’ ಸಂಖ್ಯೆಯ ಮಾದರಿಯಲ್ಲಿ 12 ಅಂಕಿಯ ‘ಅಪಾರ್’ ವಿಶಿಷ್ಟ ಗುರುತಿನ ಚೀಟಿ ವಿತರಿಸಲು ಸಿದ್ದತೆ ನಡೆಸಲಾಗಿದೆ.

ಕೇಂದ್ರ ಸರ್ಕಾರ ಕಳೆದ ಬಜೆಟ್‌ನಲ್ಲಿ ಈ ಕುರಿತು ಘೋಷಣೆ ಮಾಡಿರುವಂತೆ ಶಾಲಾ ಮಕ್ಕಳಿಗೆ ವಿಭಿನ್ನ ಹಾಗೂ ಪ್ರತ್ಯೇಕ ಗುರುತಿನ ಕಾರ್ಡ್ ಹೊರತರಲು ಮುಂದಾಗಿದೆ. ಈ ಕಾರ್ಡ್‌ಗೆ ‘ಅಪಾರ್’ (APAAR- Automated Permanent Academic Account Registry) ಐಡಿ ಕಾರ್ಡ್ (Identity Card -ID) ಎಂದು ಕರೆಯಲಾಗಿದೆ. ರಾಜ್ಯದಲ್ಲಿ ಈ ವಿಶಿಷ್ಟ ಗುರುತಿನ ಚೀಟಿ ನೀಡುವ ಪ್ರಕ್ರಿಯೆಗೆ ಈಗಾಗಲೇ ಚಾಲನೆ ದೊರೆತಿದೆ.

ಕೇಂದ್ರ ಸರ್ಕಾರವು ರಾಷ್ಟ್ರೀಯ ಶಿಕ್ಷಣ ನೀತಿ (NEP) 2020 ರ ಅಡಿಯಲ್ಲಿ 2026-27 ರ ವೇಳೆಗೆ ಶಾಲಾ ವಿದ್ಯಾರ್ಥಿಗಳ ಎಲ್ಲಾ ಶಿಕ್ಷಣ ದಾಖಲೆಗಳನ್ನು ಅದರ ‘ಒಂದು ರಾಷ್ಟ್ರ, ಒಂದು ವಿದ್ಯಾರ್ಥಿ ಐಡಿ’ ಎಂಬ ಯೋಜನೆಯ ಅಡಿಯಲ್ಲಿ ಈ ಗುರುತಿನ ಚೀಟಿಗಳ ವಿತರಣೆಗೆ ಮುಂದಾಗಿದೆ. ಇದು ವಿದ್ಯಾರ್ಥಿಗಳಿಗೆ ಸಾಕಷ್ಟು ಪ್ರಯೋಜನಕಾರಿಯಾಗಿದೆ. 

ವಿದ್ಯಾರ್ಥಿ ಪಡೆದ ಪದವಿಗಳು, ಸ್ಕಾಲರ್‌ಶಿಪ್, ಬಹುಮಾನ, ಕ್ರೆಡಿಟ್ ಅವರ ಶೈಕ್ಷಣಿಕ ದಾಖಲೆಗಳು, ಅವರ ಅಧ್ಯಯನ ವಿಷಯಗಳು ಸೇರಿದಂತೆ ಹಲವು ಮಾಹಿತಿಯನ್ನು ಈ ಕಾರ್ಡ್‌ಗಳ ಒಳಗೊಂಡಿರಲಿದೆ ಎನ್ನಲಾಗಿದೆ. ವಿದ್ಯಾರ್ಥಿಯ ಎಲ್ಲಾ ದಾಖಲೆಗಳು ಒಂದೇ ಕಾರ್ಡ್‌ನಲ್ಲಿ ಏಕೀಕೃತ ವಿಧಾನದಡಿ ತರುವಂತಹ ಯೋಜನೆ ಇದಾಗಿದೆ.

ಅಪಾರ್ ಐಡಿ (APAAR ID) ಕಾರ್ಡಿನಲ್ಲಿ ಆಧಾರ್ ಕಾರ್ಡ್‌ನಂತೆಯೇ ವಿಶೇಷ ಗುರುತಿನ ಸಂಖ್ಯೆಗಳನ್ನು ನೀಡಲಾಗುತ್ತದೆ. ಇದು ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ವಿವರ ಮತ್ತು ಸಾಧನೆಗಳನ್ನು ಪೂರ್ವ ಪ್ರಾಥಮಿಕದಿಂದ ಉನ್ನತ ಶಿಕ್ಷಣದವರೆಗೆ ಟ್ರ್ಯಾಕ್ ಮಾಡಲು ಸಹಾಯಕವಾಗಲಿದೆ. ವಿದ್ಯಾರ್ಥಿಗಳಿಗೆ ತಮ್ಮ ಪೋಷಕರನ್ನು ಒಂದು ನಗರದಿಂದ ಇನ್ನೊಂದು ನಗರಕ್ಕೆ ಅಥವಾ ಒಂದು ರಾಜ್ಯಕ್ಕೆ ಮತ್ತೊಂದು ರಾಜ್ಯಕ್ಕೆ ವರ್ಗಾಯಿಸುವ ಸಂದರ್ಭದಲ್ಲಿ ಉಪಯೋಗಕಾರಿಯಾಗಿದೆ.

ಅರ್ಧದಲ್ಲಿ ಶಾಲೆಯನ್ನು ಮೊಟಕುಗೊಳಿಸಿರುವ, ಅನುತ್ತೀರ್ಣರಾದ ವಿದ್ಯಾರ್ಥಿಗಳ ವಿಶೇಷ ಮೇಲ್ವಿಚಾರಣೆ ಹಾಗೂ ಅವರನ್ನು ಮತ್ತೆ ಶಾಲೆಯತ್ತ ಕರೆತರುವುದರಿಂದ ಹಿಡಿದು ದೇಶದ ಸಾಕ್ಷರತೆಯ ಮಟ್ಟ ಹೆಚ್ಚಿಸಲು ಕೂಡ ಇದು ನೆರವಾಗಲಿದೆ. ಹಾಗೆಯೇ ಈ ಕಾರ್ಡ್‌ನಲ್ಲಿ ಅವರು ಸಮಗ್ರ ವರದಿಗಳು, ಫಲಿತಾಂಶಗಳು ಸೇರಿ ಎಲ್ಲಾ ಮಾಹಿತಿಯನ್ನು ಸುರಕ್ಷಿತವಾಗಿಡಬಹುದು.

ಅಪಾರ್ ಕಾರ್ಡ್‌ – ಆಧಾರ್‌ಗೆ ಲಿಂಕ್ ಮಾಡಲಾಗುತ್ತಾ?

ಈಗ ಎಲ್ಲಾ ಕಾರ್ಡ್‌ಗಳನ್ನು ಆಧಾರ್‌ ಕಾರ್ಡ್ ಜೊತೆಗೆ ಲಿಂಗ್ ಮಾಡಲಾಗುತ್ತಿದೆ. ಆದರೆ ಅಪಾರ್ ಕಾರ್ಡ್‌ನ ಸಂಖ್ಯೆಗಳು ಬದಲಾಗುವುದಿಲ್ಲ. ಅಪಾರ್ ಗುರುತಿನ ಚೀಟಿಗೆ ವಿದ್ಯಾರ್ಥಿಗಳ ಹೆಸರು ನೋಂದಣಿಗೂ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಲಾಗಿದೆ. ಈ ಕಾರ್ಡ್‌ಗೆ ಪೋಷಕರ ಆಧಾರ್‌ ಕಾರ್ಡ್, ಪೋಷಕರ ಮತದಾನದ ಗುರುತಿನ ಚೀಟಿ, ಡ್ರೈವಿಂಗ್ ಲೈಸೆನ್ಸ್, ನೊಂದಿಗೆ ಲಿಂಕ್ ಮಾಡಿ ವಿದ್ಯಾರ್ಥಿಗಳಿಗೆ ಐಡಿ ಸೃಷ್ಟಿ ಮಾಲಾಗುತ್ತದೆ. ಈ ಐಡಿಯು ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳಿಂದ ಪ್ರಾರಂಭವಾಗುವ ಶಾಲಾ ಶಿಕ್ಷಣ ವ್ಯವಸ್ಥೆಯಾದ್ಯಂತ ಸಾರ್ವತ್ರಿಕವಾಗಿ ವಿದ್ಯಾರ್ಥಿಯನ್ನು ಗುರುತಿಸುವಿಕೆಗೆ ಸಹಾಯಕವಾಗುತ್ತದೆ.

ಕೇಂದ್ರ ಶಿಕ್ಷಣ ಸಚಿವಾಲಯದಿಂದ 2026-27ರ ತನಕ ಗಡುವು :

ಈ ಕಾರ್ಡ್ ಹೊಂದಲು ಶಿಕ್ಷಣ ಸಚಿವಾಲಯವು 2026-27 ರ ಗಡುವನ್ನು ಪ್ರಸ್ತಾಪಿಸಿದೆ. ಈಗಾಗಲೇ ಹಲವು ರಾಜ್ಯಗಳು ಈ ಕಾರ್ಡ್ ಅನ್ನು ವಿದ್ಯಾರ್ಥಿಗಳಿಗೆ ನೀಡಲು ಮುಂದಾಗಿವೆ. ಆಂಧ್ರ ಪ್ರದೇಶ, ಅಸ್ಸಾಂ ಸೇರಿ ಹಲವು ಕಡೆಗಳಲ್ಲಿ ಯೋಜನೆಗೆ ಚಾಲನೆ ಸಿಕ್ಕಿದೆ. ಇನ್ನು ಈ ಕಾರ್ಡ್ ಹೊಂದುವುದು ಪೋಷಕರು ಹಾಗೂ ವಿದ್ಯಾರ್ಥಿಗಳ ಆಲೋಚನೆಗೆ ಬಿಡಲಾಗಿದೆ. ಅಂದರೆ ಈ ಕಾರ್ಡ್ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು ಎಂಬ ನಿಯಮ ಜಾರಿ ಮಾಡಲಾಗಿಲ್ಲ ಎಂಬುದನ್ನು ಗಮನಿಸಬೇಕು.

WhatsApp Join our WhatsApp Channel
Previous Post

ಜೈವಿಕ ಇಂಧನ ಮಿಶ್ರಣದಿಂದ ಕೃಷಿಗೆ ವರದಾನ : ಆಮದು ಬಿಲ್‌ನಲ್ಲಿ ಉಳಿತಾಯವಾಗುವ 91,000 ಕೋಟಿ ರೂ. ಕೃಷಿ ಕ್ಷೇತ್ರಕ್ಕೆ ಬಳಕೆ

Next Post

Viral Post | ಬೆಂಗಳೂರಿನಲ್ಲಿ ಬಾಡಿಗೆ ಮನೆಗೆ ದುಬಾರಿ ಭದ್ರತಾ ಠೇವಣಿ : ಭಾರೀ ಚರ್ಚೆ ಹುಟ್ಟು ಹಾಕಿದೆ ಈ ವೈರಲ್ ಪೋಸ್ಟ್

BW SPECIAL | ಬೆಂಗಳೂರಿನಲ್ಲಿ 2312 ಅನಧಿಕೃತ ಕಟ್ಟಡಗಳ ಪತ್ತೆಹಚ್ಚಿದ ಬಿಬಿಎಂಪಿ : ಮುಂದುವರೆದ ಸಮೀಕ್ಷೆ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group