Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BW SPECIAL | ಬೆಂಗಳೂರಿನಲ್ಲಿ 2312 ಅನಧಿಕೃತ ಕಟ್ಟಡಗಳ ಪತ್ತೆಹಚ್ಚಿದ ಬಿಬಿಎಂಪಿ : ಮುಂದುವರೆದ ಸಮೀಕ್ಷೆ

by Bengaluru Wire Desk
November 14, 2024
in Bengaluru Focus, BW Special, Public interest
Reading Time: 1 min read
0

ಬೆಂಗಳೂರು, ನ.14 www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾನೂನುಬಾಹಿರವಾಗಿ ಅನಧಿಕೃತ ಕಟ್ಟಡ ನಿರ್ಮಾಣ ಹಾಗೂ ಮಂಜೂರಾತಿ ನಕ್ಷೆ ಉಲ್ಲಂಘಿಸಿ ನಿರ್ಮಿಸುತ್ತಿರುವ ಕಟ್ಟಡ ಭಾಗಗಳನ್ನು ತೆರವುಗೊಳಿಸಲು ಅಂತಹ ಕಟ್ಟಡಗಳ ಸಮೀಕ್ಷೆ ಕಾರ್ಯವನ್ನು ಈಗಾಗಲೇ ಆರಂಭಿಸಿದೆ. ಈ ತನಕ (ನ.13) 8 ವಲಯಗಳಲ್ಲಿ 2,312 ಕಟ್ಟಡಗಳು ನಿಯಮ ಉಲ್ಲಂಘಿಸಿರುವುದನ್ನು ಪಾಲಿಕೆ ಎಂಜಿನಿಯರ್ ಗಳು ಪತ್ತೆ ಹಚ್ಚಿದ್ದಾರೆ. 

ಎಂಟು ವಲಯಗಳ ಪೈಕಿ ಮಹದೇವಪುರ ವಲಯದಲ್ಲಿ ಈವರೆಗೆ 546ರಷ್ಟು ಅತಿಹೆಚ್ಚು ಅನಧಿಕೃತ ನಿರ್ಮಾಣಗಳನ್ನು ಪಾಲಿಕೆಯು ಪತ್ತೆಹಚ್ಚಿದೆ. ಪಶ್ಚಿಮ ವಲಯದಲ್ಲಿ 335, ಆರ್.ಆರ್.ನಗರ 332, ಬೊಮ್ಮನಹಳ್ಳಿ 307, ಬೆಂಗಳೂರು ಪೂರ್ವ 242, ದಾಸರಹಳ್ಳಿ 214, ಯಲಹಂಕ 180 ಹಾಗೂ ಬೆಂಗಳೂರು ದಕ್ಷಿಣದಲ್ಲಿ 156 ಅನಧಿಕೃತ ಕಟ್ಟಡ/ನಿರ್ಮಾಣಗಳನ್ನು ಪತ್ತೆ ಹಚ್ಚಲಾಗಿದೆ.

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ನಿಯಮಗಳನ್ನು ಉಲ್ಲಂಘಿಸಿ ನಿರ್ಮಾಣ ಹಂತದಲ್ಲಿರುವ ಕಟ್ಟಡಗಳನ್ನು ಶೀಘ್ರದಲ್ಲೇ ತೆರವುಗೊಳಿಸಲಾಗುವುದು ಎಂದು ಪಾಲಿಕೆ ಆಯುಕ್ತ ತುಷಾರ್‌ ಗಿರಿನಾಥ್‌ ಇತ್ತೀಚೆಗೆ ತಿಳಿಸಿದ್ದರು. ಇದಲ್ಲದೆ ನ.05 ರಂದು ಹೊರಡಿಸಿದ ತಮ್ಮ ಸುತ್ತೋಲೆಯಲ್ಲಿ ಪಾಲಿಕೆಯ 8 ವಲಯಗಳ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡ ನಿರ್ಮಾಣಗಳ ವಿರುದ್ಧ ಬಿಬಿಎಂಪಿ ಕಾಯ್ದೆ 2020 ರ ಕಲಂ 248(1), 248(2) ಹಾಗೂ 248(3) ರಂತೆ ಅನಧಿಕೃತ ನಿರ್ಮಾಣದಾರರಿಗೆ ಜಾರಿಗೊಳಿಸಬೇಕಾದ ನೋಟಿಸ್/ಆದೇಶಗಳ ಮಾದರಿ ನಮೂನೆಗಳನ್ನು ಸುತ್ತೋಲೆಯಲ್ಲಿ ನೀಡಿದ್ದರು.

ಅ.28ರಿಂದ (ಸೋಮವಾರ)‌ ಸಮೀಕ್ಷೆ ನಡೆಸಲಾಗುವುದು. ಖಾಸಗಿ ಹಾಗೂ ಪಾಲಿಕೆಯಿಂದ ಈ ಸಮೀಕ್ಷೆ ನಡೆಯಲಿದ್ದು, ಯಾವುದಾದರೂ ಕಟ್ಟಡ ಕಾನೂನು ಬಾಹಿರವಾಗಿ ನಿರ್ಮಾಣವಾಗುತ್ತಿದೆಯೇ ಎಂದು ಪತ್ತೆ ಹಚ್ಚಲಾಗುವುದು ಎಂದು ಬೆಂಗಳೂರು ಉಸ್ತು ವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಬಾಬುಸಾಪಾಳ್ಯದ ದುರಂತದ ನಂತರ ಮಾಧ್ಯಮಗಳಿಗೆ ತಿಳಿಸಿದ್ದರು. ಸದ್ಯ ಕಿರಿಯ ಹಾಗೂ ಸಹಾಯಕ ಇಂಜಿನಿಯರ್​ಗಳು ಸೇರಿದಂತೆ ಹೊರಗುತ್ತಿಗೆ ಆಧಾರದಲ್ಲಿ 70 ಸಿಬ್ಬಂದಿಯನ್ನು ನೇಮಕ ಮಾಡಿಕೊಂಡು ಅಕ್ರಮ ಕಟ್ಟಡಗಳ ಸಮೀಕ್ಷೆ ಮಾಡಲಾಗುತ್ತಿದೆ.

ಪ್ರತಿ ಕಟ್ಟಡದ ಫೋಟೋ ಹಾಗೂ ವಿಡಿಯೋಗಳನ್ನು ಸಂಗ್ರಹಿಸಲಾಗುತ್ತಿದೆ. ಇತ್ತೀಚೆಗೆ ಬೆಂಗಳೂರಿನ ಬಾಬುಸಾ ಪಾಳ್ಯದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದು ಕುಸಿದು ಬಿದ್ದು 9 ಕಾರ್ಮಿಕರು ಮೃತಪಟ್ಟಿದ್ದರು. ಈ ಹಿನ್ನೆಲೆಯಲ್ಲಿ ಅಕ್ಟೋಬರ್‌ 29ರಿಂದ ಅಕ್ರಮ ಕಟ್ಟಡಗಳ ಸಮೀಕ್ಷೆಯನ್ನು ಪಾಲಿಕೆ ಆರಂಭಿಸಿತ್ತು. ನಿಯಮಗಳನ್ನು ಉಲ್ಲಂಘಿಸಿರುವ ಅಕ್ರಮ ಕಟ್ಟಡಗಳನ್ನು ಗುರುತಿಸಲು ಕಂದಾಯ ಇಲಾಖೆ ಮೊಬೈಲ್‌ ಆಪ್ ವೊಂದನ್ನು ಸಿದ್ದಪಡಿಸಿದೆ. ಆರಂಭದಲ್ಲಿ ಈ ಆಪ್‌ ಅನ್ನು ಆಸ್ತಿ ತೆರಿಗೆ ಸಂಗ್ರಹಕ್ಕೆ ಮಾತ್ರ ಬಳಸಲಾಗುತ್ತಿತ್ತು. ಇದೀಗ ಅಕ್ರಮ ಕಟ್ಟಡ ನಿರ್ಮಾಣ ಪತ್ತೆಹಚ್ಚುವ ಉದ್ದೇಶಗಳಿಗೂ ಬಳಸಲಾಗುತ್ತಿದೆ.

ಇದೇ ಆಪ್​ ಬಳಸಿ ಬಿಬಿಎಂಪಿ ಕಟ್ಟಡಗಳ ನಕ್ಷೆ, ಮೂಲ ನಕ್ಷೆಯನ್ನು ಬದಲಾಯಿಸಿ ಉಲ್ಲಂಘಿಸಿರುವುದನ್ನು ಪತ್ತೆ ಹಚ್ಚುತ್ತಿದೆ. ಬಿಡಿಎ ಲೇಔಟ್​ಗಳಲ್ಲಿ ಅನಧಿಕೃತ ಕಟ್ಟಡಗಳು ನಿರ್ಮಾಣವಾಗಿದ್ದರೆ ಅಲ್ಲಿನ ನಿವಾಸಿಗಳೇ ಸ್ವಯಂಪ್ರೇರಣೆಯಿಂದ ದೂರು ನೀಡುತ್ತಿದ್ದಾರೆ. ಕಟ್ಟಡದ ಭಾವಚಿತ್ರ ಅಪ್‌ ಲೋಡ್‌ ಮಾಡುತ್ತಿದ್ದಂತೆ ಆಪ್‌ ನಲ್ಲಿ ಆಸ್ತಿಯ ವಿವರಗಳು ಲಭ್ಯವಾಗುತ್ತಿದೆ. ಇದರಿಂದ ಹಾಲಿ ನಿರ್ಮಾಣ ಮಾಡುತ್ತಿರುವ, ಮಂಜೂರಾದ ನಕ್ಷೆ ಮತ್ತಿತರ ಕಟ್ಟಡಕ್ಕೆ ಸಂಬಂಧಿಸಿದ ವಿವರಗಳನ್ನು ಒದಗಿಸುತ್ತದೆ. ಇದು ಪಾಲಿಕೆ ನಗರ ಯೋಜನೆ ಎಂಜಿನಿಯರ್ ಗಳಿಗೆ ಸಹಾಯಕವಾಗಿದೆ.

ಅನಧಿಕೃತ ಕಟ್ಟಡ ಹಾಗೂ ನಿಯಮ ಉಲ್ಲಂಘಿಸಿದ ಕಟ್ಟಡಗಳನ್ನು ಗುರ್ತಿಸಿ, ಅಧಿಕೃತ ಪಟ್ಟಿ ಮಾಡುವಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಅನಧಿಕೃತ ಕಟ್ಟಡ ಪತ್ತೆಹಚ್ಚಲು ಮುಖ್ಯ ಆಯುಕ್ತರ ಆದೇಶವನ್ನೇ ನೆಪವಾಗಿಟ್ಟುಕೊಂಡು, ತಾವು ಫಿಕ್ಸ್ ಮಾಡಿದ ಲಂಚ ನೀಡದಿದ್ದರೆ ಅಂತಹ ಕಟ್ಟಡಗಳನ್ನು ನಿಯಮಬಾಹಿರ ನಿರ್ಮಾಣ ಪಟ್ಟಿಗೆ ಸೇರ್ಪಡೆಗೊಳಿಸುವ ಹುನ್ನಾರ ನಡೆಯುತ್ತಿದೆ ಎಂಬ ದೂರುಗಳಿವೆ. ಈ ಬಗ್ಗೆ ಆಯಾ ವಲಯ ಮಟ್ಟದ ಆಯುಕ್ತರು, ಜಂಟಿ ಆಯುಕ್ತರು ಪರಿಣಾಮಕಾರಿಯಾಗಿ ಮೇಲುಸ್ತುವಾರಿ ವಹಿಸುವ ಅವಶ್ಯಕತೆಯಿದೆ ಎಂಬ ಅಭಿಪ್ರಾಯ ಕೇಳಿಬರುತ್ತಿದೆ.

ನಿಯಮ ಉಲ್ಲಂಘಿಸಿದ ಕಟ್ಟಡಗಳ ಜೊತೆಗೆ ಕುಸಿಯುವ ಹಂತದಲಿರುವ ಶಿಥಿಲ ಸಾವಿರಾರು ಕಟ್ಟಡಗಳು ಬೆಂಗಳೂರಿನಲ್ಲಿವೆ. ಅಂತಹ ಒಂದೆರಡು ಕಟ್ಟಡಗಳನ್ನು ಈಗಾಗಲೇ ತೆರವುಗೊಳಿಸಲಾಗಿದೆ. ಪಾಲಿಕೆ ಅಂತಹ ಕಟ್ಟಡಗಳನ್ನು ತೆರವುಗೊಳಿಸಿ ನಾಗರೀಕರ ಸುರಕ್ಷತೆಗೆ ಕ್ರಮ ಕೈಗೊಳ್ಳಬೇಕಿದೆ. 

WhatsApp Join our WhatsApp Channel
Previous Post

Viral Post | ಬೆಂಗಳೂರಿನಲ್ಲಿ ಬಾಡಿಗೆ ಮನೆಗೆ ದುಬಾರಿ ಭದ್ರತಾ ಠೇವಣಿ : ಭಾರೀ ಚರ್ಚೆ ಹುಟ್ಟು ಹಾಕಿದೆ ಈ ವೈರಲ್ ಪೋಸ್ಟ್

Next Post

ಸಭೆ ಸಮಾರಂಭಗಳಲ್ಲಿ ಕಳ್ಳತನ : ಇಬ್ಬರ ಬಂಧನ ; ಲಕ್ಷಾಂತರ ರೂ. ಮೌಲ್ಯದ 52 ಮೊಬೈಲ್ ಫೊನ್ ವಶ

Next Post

ಸಭೆ ಸಮಾರಂಭಗಳಲ್ಲಿ ಕಳ್ಳತನ : ಇಬ್ಬರ ಬಂಧನ ; ಲಕ್ಷಾಂತರ ರೂ. ಮೌಲ್ಯದ 52 ಮೊಬೈಲ್ ಫೊನ್ ವಶ

ಹೊಂಬಾಳೆ ಫಿಲಮ್ಸ್ ಪೌರಾಣಿಕ‌ 'ಮಹಾವತಾರ್ ನರಸಿಂಹ' ಟೀಸರ್ ಬಿಡುಗಡೆ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group