Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

TTD News | ಸಿಹಿ ಸುದ್ದಿ : ವೆಂಕಟೇಶ್ವರ ದೇವರ ದರ್ಶನ, ಕಾಯುವಿಕೆ ಸಮಯ ಗಣನೀಯ ಕಡಿತಕ್ಕೆ ನಿರ್ಧರಿಸಿದ ಟಿಟಿಡಿ ಮಂಡಳಿ

ಕೃತಕ ಬುದ್ಧಿಮತ್ತೆ ಮತ್ತು ಸುಧಾರಿತ ತಂತ್ರಜ್ಞಾನವನ್ನು ಬಳಸಿ ದರ್ಶನಕ್ಕಾಗಿ ಕಾಯುವಿಕೆ ಸಮಯ ಇಳಿಕೆಗೆ ತೀರ್ಮಾನ ಮತ್ತು ಪ್ರಮುಖ ಸುಧಾರಣೆಗಳನ್ನು ಪ್ರಕಟಿಸಿದ ಮಂಡಳಿ

by Bengaluru Wire Desk
November 18, 2024
in Bengaluru Focus, News Wire, Public interest
Reading Time: 1 min read
0
ತಿರುಪತಿ ದೇವಸ್ಥಾನದ ಒಂದು ನೋಟ

ತಿರುಪತಿ ದೇವಸ್ಥಾನದ ಒಂದು ನೋಟ

ತಿರುಮಲ, ನ.18 www.bengaluruwire.com : ಮಹತ್ವದ ಬೆಳವಣಿಗೆಯೊಂದರಲ್ಲಿ, ತಿರುಮಲ ತಿರುಪತಿ ದೇವಸ್ಥಾನಮ್ಸ್ (Tirumala Tirupati Devastanam – TTD) ಮಂಡಳಿಯು ಶ್ರೀ ವೆಂಕಟೇಶ್ವರ ಸ್ವಾಮಿಯ ಭಕ್ತಾದಿಗಳ ದರ್ಶನದ ಸಮಯವನ್ನು ಗಣನೀಯವಾಗಿ ಕಡಿತಗೊಳಿಸಲು ನಿರ್ಧರಿಸಿದೆ. 

ದರ್ಶನದ ಸಮಯವನ್ನು ಈಗಿರುವ 20-30 ಗಂಟೆಗಳಿಂದ ಕೇವಲ 2-3 ಗಂಟೆಗಳಿಗೆ ಇಳಿಸಲು, ಇಡೀ ಪ್ರಕ್ರಿಯೆಯನ್ನು ಸುಗಮಗೊಳಿಸಲು ಕೃತಕ ಬುದ್ಧಿಮತ್ತೆ ಮತ್ತು ಸುಧಾರಿತ ತಂತ್ರಜ್ಞಾನವನ್ನು ಬಳಸಿಕೊಳ್ಳಲು, ಬಿ ಆರ್ ನಾಯ್ಡು ಅವರ ಅಧ್ಯಕ್ಷತೆಯಲ್ಲಿ ಸೋಮವಾರ ನಡೆದ ಟಿಟಿಡಿ ಮಂಡಳಿಯ ಚೊಚ್ಚಲ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.  

ಟಿಟಿಡಿ ನೂತನ ಮಂಡಳಿಯ ಪ್ರಥಮ ಸಭೆಯ ಚಿತ್ರ. (ಚಿತ್ರಕೃಪೆ : ಟಿಟಿಡಿ)

ಟಿಟಿಡಿ ನೂತನ ಮಂಡಳಿಯ ಇತರ ಪ್ರಮುಖ ನಿರ್ಣಯಗಳು ಈ ಕೆಳಕಂಡಂತಿದೆ :

 ಶ್ರೀವಾಣಿ ಟ್ರಸ್ಟ್‌ನ ವಿಲೀನ: ಟ್ರಸ್ಟ್ ಅನ್ನು ಟಿಟಿಡಿ ಖಾತೆಗೆ ವಿಲೀನಗೊಳಿಸಲಾಗುವುದು, ಯೋಜನೆಗೆ ಮರುನಾಮಕರಣ ಮಾಡುವ ಸಾಧ್ಯತೆಗಳಿವೆ.

 ದರ್ಶನ ಕೋಟಾ ಸುಧಾರಣೆ: ಟಿಕೆಟ್ ನೀಡಿಕೆಯಲ್ಲಿ ಅವ್ಯವಹಾರ ನಡೆದಿರುವ ಕಾರಣ ವಿವಿಧ ರಾಜ್ಯಗಳಿಗೆ ಪ್ರವಾಸೋದ್ಯಮ ನಿಗಮಗಳ ದರ್ಶನ ಕೋಟಾವನ್ನು ಕೈಬಿಡಲು ಮಂಡಳಿ ನಿರ್ಧರಿಸಿದೆ.

 ಮೂಲಸೌಕರ್ಯ ಅಭಿವೃದ್ಧಿ: ತಿರುಮಲದ ಡಂಪಿಂಗ್ ಯಾರ್ಡ್‌ನಲ್ಲಿ ರಾಶಿ ಬಿದ್ದಿರುವ ಅವಶೇಷಗಳನ್ನು 3-4 ತಿಂಗಳೊಳಗೆ ತೆರವುಗೊಳಿಸಲಾಗುವುದು ಮತ್ತು ಶ್ರೀನಿವಾಸ ಸೇತು ಫ್ಲೈ ಓವರ್‌ಗೆ ಗರುಡ ವಾರಧಿ ಎಂದು ಮರುನಾಮಕರಣ ಮಾಡಲಾಗುವುದು.

 ನೌಕರರ ಪ್ರಯೋಜನಗಳು: ವಾರ್ಷಿಕ ಬ್ರಹ್ಮೋತ್ಸವದಲ್ಲಿ ವಿಶೇಷ ಸೇವೆ ಸಲ್ಲಿಸಿದ ನೌಕರರ ಬಹುಮಾನದಲ್ಲಿ ಶೇ.10ರಷ್ಟು ಹೆಚ್ಚಳವನ್ನು ಮಂಡಳಿಯು ಅನುಮೋದಿಸಿದೆ. ಟಿಟಿಡಿಯಲ್ಲಿ ಒಟ್ಟಾರೆ 15,400 ಸಿಬ್ಬಂದಿ ಹಾಗೂ 7,535 ಹೊರಗುತ್ತಿಗೆ ಸಿಬ್ಬಂದಿಯಿದ್ದಾರೆ.

ಲಡ್ಡು ತಯಾರಿಕೆಯಲ್ಲಿ ಗುಣಮಟ್ಟದ ತುಪ್ಪ ಬಳಕೆ :

ಶ್ರೀವಾರಿ ಲಡ್ಡು ತಯಾರಿಕೆಯಲ್ಲಿ ಹೆಚ್ಚಿದ ತುಪ್ಪದ ಗುಣಮಟ್ಟವನ್ನು ಬಳಸುವುದು. ಭಕ್ತರಿಗಾಗಿ ತಿರುಮಲದ ಅನ್ನಪ್ರಸಾದ ಕಾಂಪ್ಲೆಕ್ಸ್‌ನಲ್ಲಿ ಪ್ರತಿದಿನ ಮೆನುವಿನಲ್ಲಿ ಮತ್ತೊಂದು ರುಚಿಕರವಾದ ಪಾಕ ವಿಧಾನವನ್ನು ಪರಿಚಯಿಸಲಾಗುತ್ತಿದೆ.

ಖಾಸಗಿ ಬ್ಯಾಂಕ್ ನಿಂದ ರಾಷ್ಟ್ರೀಯ ಬ್ಯಾಂಕ್ ಗೆ ಠೇವಣಿ ವರ್ಗಾವಣೆ :

ಟಿಟಿಡಿ ಠೇವಣಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಖಾಸಗಿ ಬ್ಯಾಂಕ್‌ಗಳಲ್ಲಿ ಈಗಾಗಲೇ ಠೇವಣಿ ಇಟ್ಟಿರುವ ಹಣವನ್ನು ಹಿಂಪಡೆದು ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಠೇವಣಿ ಇಡಲು ಮುಂದಿನ ಮಂಡಳಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲು ತೀರ್ಮಾನಿಸಲಾಗಿದೆ.

ತಿರುಮಲದಲ್ಲಿ ಹಿಂದೂಯೇತರರ ಬಗ್ಗೆ ಸೂಕ್ತ ತೀರ್ಮಾನಕ್ಕೆ ಪತ್ರ :

ತಿರುಮಲದಲ್ಲಿ ಕೆಲಸ ಮಾಡುತ್ತಿರುವ ಹಿಂದೂಯೇತರರ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುವುದು. ಪ್ರತಿ ತಿಂಗಳ ಮೊದಲ ಮಂಗಳವಾರ ತಿರುಪತಿ ಸ್ಥಳೀಯರಿಗೆ ಶ್ರೀ ವೆಂಕಟೇಶ್ವರನ ದರ್ಶನಕ್ಕೆ ಅವಕಾಶ ನೀಡಲು ತೀರ್ಮಾನ.

ಈ ಸುಧಾರಣೆಗಳು ಭಕ್ತರ ಅನುಭವವನ್ನು ಹೆಚ್ಚಿಸಲು, ಕಾರ್ಯಾಚರಣೆಯ ದಕ್ಷತೆಯನ್ನು ಸುಧಾರಿಸಲು ಮತ್ತು ತಿರುಮಲದಲ್ಲಿ ಭಕ್ತಿಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿವೆ.  ಟಿಟಿಡಿ ಮಂಡಳಿಯ ನಿರ್ಧಾರಗಳು ಮುಂದಿನ ತಿಂಗಳುಗಳಲ್ಲಿ ಜಾರಿಗೆ ಬರಲಿವೆ ಎಂದು ಟಿಟಿಡಿ ಮಂಡಳಿಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Join our WhatsApp Channel
Previous Post

ದೇಶದ ಮೊದಲ ದೀರ್ಘ ಶ್ರೇಣಿಯ ಹೈಪರ್ಸಾನಿಕ್ ಕ್ಷಿಪಣಿ ಯಶಸ್ವಿ ಪರೀಕ್ಷೆ : ಈ ಆಯುಧದ ವಿಶೇಷತೆಯೇನು ಗೊತ್ತಾ?

Next Post

Defence News | ಮದ್ರಾಸ್ ಸ್ಯಾಪರ್ಸ್ 244ನೇ ವಾರ್ಷಿಕೋತ್ಸವ : ಮಂಗಳೂರು ತಲುಪಿದ ಇ-ಬೈಕ್ ರ್‍ಯಾಲಿ

Bengaluru Tech Summit 2024 | ರಾಜ್ಯದಲ್ಲಿ ಮೂರು ಗ್ಲೋಬಲ್ ಇನ್ನೊವೇಷನ್ ಪಾರ್ಕ್ ಸ್ಥಾಪನೆ- ಸಿಎಂ ಸಿದ್ದರಾಮಯ್ಯ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group