Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

    GBA News | ಬೆಂಗಳೂರು ರಸ್ತೆ ಗುಂಡಿಗಳಿಗೆ ₹2 ಕೋಟಿಯ ‘ಜೆಟ್ ಪ್ಯಾಚರ್’ ಮುಲಾಮು: ಶಾಶ್ವತ ಪರಿಹಾರವೇ, ಕೇವಲ ಬೂಟಾಟಿಕೆಯೇ?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bengaluru Tech Summit 2024 | ‘ಭವಿಷ್ಯದಲ್ಲಿ ಎಐ ತಂತ್ರಜ್ಞಾನ ಐನ್‌ಸ್ಟೀನ್‌ ಅವರಿಗೆ ಸರಿಸಮನಾದ ಬುದ್ದಿವಂತಿಕೆಯನ್ನು ಗಳಿಸಲಿದೆ’

"ಕೃತಕ ಬುದ್ಧಿಮತ್ತೆ ಫೌಂಡೇಷನ್‌ ಮಾಡೆಲ್‌ ಸೃಷ್ಟಿಸಲು ಭಾರತ ಸಶಕ್ತ" ಎಂದು ಗೂಗಲ್ ಇಂಡಿಯಾದ ಮನೀಶ್ ಗುಪ್ತಾ ಹೇಳುವ ಮೂಲಕ ನಂದನ್ ನಿಲೇಕಣಿ ವಾದವನ್ನು ಅಲ್ಲಗಳೆದಿದ್ದಾರೆ.

by Bengaluru Wire Desk
November 20, 2024
in Bengaluru Focus
Reading Time: 1 min read
0

ಬೆಂಗಳೂರು, ನ.20 www.bengaluruwire.com : ಭಾರತ ಕೃತಕ ಬುದ್ಧಿಮತ್ತೆ (Artificial Intelligence – AI) ಕ್ಷೇತ್ರದಲ್ಲಿ ತನ್ನದೇ ಆದ ಫೌಂಡೇಷನ್‌ ಮಾಡೆಲ್‌ ನಿರ್ಮಿಸಲು ಸಾಧ್ಯವಿಲ್ಲ ಎನ್ನುವ ನಂದನ್‌ ನಿಲೇಕಣಿ ಅವರ ವಿಚಾರ ಸಂಪೂರ್ಣ ತಪ್ಪು ಎಂದು ಗೂಗಲ್‌ ಇಂಡಿಯಾ ಸಂಶೋಧನಾ ತಂಡದ ಮುಖ್ಯಸ್ಥ ಮನೀಶ್‌ ಗುಪ್ತಾ ಹೇಳಿದ್ದಾರೆ. 

ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯಲ್ಲಿ ಆಯೋಜಿಸಿದ್ದ ‘ಎಐ: ವಾಸ್ತವ ವರ್ಸಸ್‌ ಉತ್ಪ್ರೇಕ್ಷೆ’ ಚರ್ಚಾಗೋಷ್ಠಿಯಲ್ಲಿ ಮಾತನಾಡಿ, ‘ಸದ್ಯದ ಮಟ್ಟಿಗೆ ಎಐ ಕುರಿತು ನಾವು ನೋಡುತ್ತಿರುವುದೆಲ್ಲವೂ ಸತ್ಯವಲ್ಲ. ಅದರಲ್ಲಿ ಸಾಕಷ್ಟು ಊಹಾಪೋಹ, ತಪ್ಪು ಕಲ್ಪನೆ ಹಾಗೂ ಉತ್ಪ್ರೇಕ್ಷೆ ಅಡಗಿದೆ. ಆದರೆ, ಮುಂದಿನ ದಿನಗಳಲ್ಲಿ ಇವೆಲ್ಲವೂ ನಿಜವಾಗುವುದು ಖಚಿತ” ಎಂದರು. 

“ಎಐ ಅಭಿವೃದ್ಧಿ ವಿಚಾರದಲ್ಲಿ ಭಾರತದ ಸಾಮರ್ಥ್ಯದ ಬಗ್ಗೆ ಸಾಕಷ್ಟು ಜನರಿಗೆ ಅನುಮಾನಗಳಿವೆ. ನಂದನ್‌ ನಿಲೇಕಣಿ ಅವರು ಒಂದು ಕಡೆ ಭಾರತದಲ್ಲಿ ಎಐ ಕುರಿತು ಮಾತನಾಡುತ್ತಾ, ಭಾರತದಲ್ಲಿ ಎಂದಿಗೂ ಫೌಂಡೇಷನ್‌ ಲೆವೆಲ್‌ ಎಐಗಳನ್ನು ರೂಪಿಸಲು ಸಾಧ್ಯವಿಲ್ಲ. ನಾವು ಈಗಾಗಲೇ ರೂಪುಗೊಂಡಿರುವ ಫೌಂಡೇಷನಲ್‌ ಮಾಡೆಲ್‌ಗಳನ್ನು ಬಳಸಿಕೊಂಡು ಸೀಮಿತ ಬಳಕೆಯ ಮಾದರಿಗಳನ್ನು ಸೃಷ್ಟಿಸುವ ಕಡೆಗೆ ಗಮನ ಹರಿಸಬೇಕಿದೆ” ಎಂದಿದ್ದಾರೆ. “ಇದನ್ನು ನಾನು ಒಪ್ಪುವುದಿಲ್ಲ. ಗೂಗಲ್‌ನ ಇಂಡಿಯಾ ರಿಸರ್ಚ್‌ ತಂಡ ವಿಶ್ವದಲ್ಲೇ ಅತ್ಯುತ್ತಮವಾಗಿದೆ. ಅಲ್ಲಿ ನಡೆಯುತ್ತಿರುವ ಸಂಶೋಧನೆಗಳು ಅಭೂತಪೂರ್ವವಾಗಿವೆ. ಭಾರತ ತನ್ನದೇ ಸ್ವಂತ ಫೌಂಡೇಷನಲ್‌ ಮಾಡೆಲ್‌ಗಳನ್ನು ಸೃಷ್ಟಿಸಲು ಶಕ್ತವಾಗಿದೆ’ ಎಂದು ಮನೀಶ್‌ ಗುಪ್ತಾ ಪ್ರತಿಪಾದಿಸಿದರು. 

ಚರ್ಚೆಯಲ್ಲಿ ಭಾಗವಹಿಸಿದ್ದ ‘ಕೃತಕ ಬುದ್ಧಿಮತ್ತೆಯ ಇನ್‌ಫೋಸಿಸ್‌ ಕೇಂದ್ರ’ದ ಪ್ರಾಧ್ಯಾಪಕ ಗಣೇಶ್‌ ಬಾಗ್ಲೇರ್‌ ಅವರು ಮಾತನಾಡಿ, ‘ಮುಂದಿನ ವರ್ಷಗಳಲ್ಲಿ ಐನ್‌ಸ್ಟೀನ್‌ ಅವರಿಗೆ ಸರಿಸಮನಾದ ಬುದ್ದಿವಂತಿಕೆಯನ್ನು ಎಐ ಗಳಿಸಲಿದೆ’ ಎಂದು ಭವಿಷ್ಯ ನುಡಿದರು. ಅಷ್ಟೇ ಅಲ್ಲದೆ, ಎಐ ತಂತ್ರಜ್ಞಾನದಿಂದ ಅವಕಾಶಗಳು ಸೃಷ್ಟಿಯಾಗುತ್ತವೆಯೇ ಹೊರತು ಅದು ಜನರ ಉದ್ಯೋಗಗಳನ್ನು ಕಸಿಯುವುದಿಲ್ಲ ಎಂದರು. 

ಓಪನ್‌ ಎಐನ ಗ್ಲೋಬಲ್‌ ಅಫೇರ್ಸ್ ವಿಭಾಗದ ಭಾರತದ ಸಾರ್ವಜನಿಕ ನೀತಿ ನಿರೂಪಣೆ ಮತ್ತು ಪಾಲುದಾರಿಕೆಯ ಮುಖ್ಯಸ್ಥರಾದ ಪ್ರಗ್ಯಾ ಮಿಶ್ರಾ ಮಾತನಾಡಿ, ‘ಮುಂದಿನ ದಿನಗಳಲ್ಲಿ ಭಾರತದ 2 ಮತ್ತು 3ನೇ ಹಂತದ ನಗರಗಳಲ್ಲಿ ಎಐ ವ್ಯಾಪಕವಾಗಿ ಬೆಳೆಯಲಿದೆ. ಎಐ ಬಳಕೆಯಿಂದ ನಮ್ಮ ಕೆಲಸಗಳಲ್ಲಿ ಶೇ. 30ರಷ್ಟು ಉತ್ಪಾದಕತೆ ಹೆಚ್ಚಲಿದೆ,’ ಎಂದರು. 

ಲೀಪ್‌ಮೈಲ್‌ ರೋಬಾಟಿಕ್ಸ್‌ನ ಸ್ಥಾಪಕ ಮತ್ತು ಸಿಇಒ ರವಿ ಗುರುರಾಜ್‌ ಈ ಚರ್ಚಾಗೋಷ್ಠಿಯನ್ನು ನಡೆಸಿಕೊಟ್ಟರು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Bengaluru Tech Summit 2024 | ರಾಜ್ಯದಲ್ಲಿ ಮೂರು ಗ್ಲೋಬಲ್ ಇನ್ನೊವೇಷನ್ ಪಾರ್ಕ್ ಸ್ಥಾಪನೆ- ಸಿಎಂ ಸಿದ್ದರಾಮಯ್ಯ

Next Post

BPL Card | ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಆತಂಕಪಡುವ ಅಗತ್ಯವಿಲ್ಲ, ಮತ್ತೆ ನೀಡುತ್ತೇವೆ : ಡಿಸಿಎಂ ಡಿ.ಕೆ. ಶಿವಕುಮಾರ್ ಅಭಯ

Next Post

BPL Card | ಅರ್ಹರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಆತಂಕಪಡುವ ಅಗತ್ಯವಿಲ್ಲ, ಮತ್ತೆ ನೀಡುತ್ತೇವೆ : ಡಿಸಿಎಂ ಡಿ.ಕೆ. ಶಿವಕುಮಾರ್ ಅಭಯ

Illegal Building Parts Clearence

ದಾಸರಹಳ್ಳಿ ವಲಯದಲ್ಲಿ ಅನಧಿಕೃತವಾಗಿ ನಿರ್ಮಿಸಿದ 6 ಅಂತಸ್ತಿನ ಕಟ್ಟಡ ಭಾಗಗಳ ತೆರವು : ವಲಯ ಆಯುಕ್ತ ಹೆಚ್.ಸಿ.ಗಿರೀಶ್

Please login to join discussion

Like Us on Facebook

Follow Us on Twitter

Recent News

ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026

ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

September 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d