Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Public interest

2026ರ ವೇಳೆಗೆ ರಾಜ್ಯದ 5 ಸಾವಿರ ಆರೋಗ್ಯ ಕೇಂದ್ರಗಳಿಗೆ ಸೌರ ವಿದ್ಯುತ್ ಅಳವಡಿಕೆ : 10 ವರ್ಷಗಳಲ್ಲಿ ಸರ್ಕಾರಿ ಬೊಕ್ಕಸಕ್ಕೆ 100 ಕೋಟಿ ರೂ. ಉಳಿತಾಯ

by Bengaluru Wire Desk
November 21, 2024
in Public interest
Reading Time: 1 min read
0
ಸೌರ ವಿದ್ಯುತ್ ಫಲಕ ಅಳವಡಿಕೆಯಾದ ಸರ್ಕಾರಿ ಆಸ್ಪತ್ರೆಯೊಂದರ ಸಾಂದರ್ಭಿಕ ಚಿತ್ರ.

ಸೌರ ವಿದ್ಯುತ್ ಫಲಕ ಅಳವಡಿಕೆಯಾದ ಸರ್ಕಾರಿ ಆಸ್ಪತ್ರೆಯೊಂದರ ಸಾಂದರ್ಭಿಕ ಚಿತ್ರ.

ಬೆಂಗಳೂರು, ನ.21 www.bengaluruwire.com : ರಾಜ್ಯ ಸರ್ಕಾರವು ಸೆಲ್ಕೋ ಫೌಂಡೇಶನ್ ಸಹಯೋಗದೊಂದಿಗೆ ರಾಜ್ಯದ ತಾಲೂಕು ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಕೇಂದ್ರಗಳು ಸೇರಿದಂತೆ 500 ಆರೋಗ್ಯ ಕೇಂದ್ರಗಳಲ್ಲಿ 2026 ರ ಒಳಗೆ ಸೌರ ವಿದ್ಯುತ್ ಅಳವಡಿಸುವ ಗುರಿ ಹೊಂದಲಾಗಿದೆ.

ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಸೌರ ಶಕ್ತಿ ಅಳವಡಿಸುವ “ಸೌರ ಸ್ವಾಸ್ಥ್ಯ” ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನಲ್ಲಿ ಗುರವಾರ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, 120 ಕೋಟಿ ರೂ. ವೆಚ್ಚದಲ್ಲಿ ಸೆಲ್ಕೋ ಫೌಂಡೇಶನ್ ಸಹಯೋಗದೊಂದಿಗೆ ಸಿಎಸ್ ಆರ್ ಯೋಜನೆ ಅಡಿಯಲ್ಲಿ ರಾಜ್ಯದ ತಾಲೂಕು ಆಸ್ಪತ್ರೆಗಳು ಹಾಗೂ ಪ್ರಾಥಮಿಕ ಕೇಂದ್ರ ಮತ್ತಿತರ ಕಡೆಗಳಲ್ಲಿ ಸೌರ ಶಕ್ತಿ ಅಳವಡಿಸಲಾಗುತ್ತಿದೆ. ಹೀಗಾಗಿ 5 ಲಕ್ಷ ವಿದ್ಯುತ್ ಯುನಿಟ್ ಗಳ ಉಳಿತಾಯವಾಗಲಿದೆ. ಅಲ್ಲದೆ ಇದರಿಂದ ಸರ್ಕಾರಿ ಆಸ್ಪತ್ರೆಗಳಿಗೆ ಪ್ರತಿ ತಿಂಗಳಿಗೆ ವಿದ್ಯುತ್ ಬಿಲ್ ನಲ್ಲಿ 50 ಲಕ್ಷ ರೂ.ನಷ್ಟು ಉಳಿತಾಯವಾಗಲಿದೆ ಎಂದು ಅಂದಾಜಿಸಲಾಗಿದೆ. 10 ವರ್ಷಗಳಲ್ಲಿ ಸರಿಸುಮಾರು 100 ಕೋಟಿಯಷ್ಟು ಹಣ ಸರ್ಕಾರದ ಬೊಕ್ಕಸಕ್ಕೆ ಉಳಿತಾಯವಾಗಲಿದೆ ಎಂದರು.

Soura Swasthya Program Launch
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಸೆಲ್ಕೋ ಫೌಂಡೇಶನ್ ಸಹಯೋಗದಲ್ಲಿ ಸೌರ ಸ್ವಾಸ್ಥ್ಯ ಯೋಜನೆಗೆ ಗುರುವಾರ ಬೆಂಗಳೂರಿನಲ್ಲಿ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಸೆಲ್ಕೋ ಫೌಂಡೇಷನ್ ಸಹ ಸಂಸ್ಥಾಪಕ ಹರೀಶ್ ಹಂದೆ (ಎಡಗಡೆಯಿಂದ ಮೂರನೆಯವರು) ಉಪಸ್ಥಿತರಿದ್ದರು.

ಈ ವಿಷಯದಲ್ಲಿ ಸೆಲ್ಕೋ ಫೌಂಡೇಶನ್ ಆರೋಗ್ಯ ಇಲಾಖೆಯೊಂದಿಗೆ ನಿಜಕ್ಕೂ ಒಂದು ಕ್ರಾಂತಿಕಾರ ಹೆಜ್ಜೆಯಿಟ್ಟಿದೆ. ಈಗಾಗಲೇ ಪ್ರಥಮ ಹಂತದಲ್ಲಿ 1,152 ಕ್ಕೂ ಹೆಚ್ಚು ಆರೋಗ್ಯ ಕೇಂದ್ರಗಳಿಗೆ ಸೌರಶಕ್ತಿ ಒದಗಿಸಲಾಗಿದೆ.  ರಾಯಚೂರಿನಲ್ಲಿ ಎಲ್ಲಾ ಆರೋಗ್ಯ ಕೇಂದ್ರಗಳು ಸಂಪೂರ್ಣವಾಗಿ ಸೌರಶಕ್ತಿ ಹೊಂದಿದೆ. ಇದರಿಂದಾಗಿ ಆರೋಗ್ಯ ಕೇಂದ್ರಗಳ ವಿದ್ಯುತ್ ಬಿಲ್‌ಗಳಲ್ಲಿ ಶೇಕಡ 70 ರಷ್ಟು ಉಳಿತಾಯವಾಗುತ್ತಿದೆ. ಈಗಾಗಲೇ ಸುಮಾರು‌ 3 ಮೆಗಾ ವ್ಯಾಟ್ ಸೌರ ವಿದ್ಯುತನ್ನು ಆರೋಗ್ಯ ಕೇಂದ್ರಗಳಲ್ಲಿ ಉತ್ಪಾದಿಸಲಾಗಿದೆ. ಮುಂದಿನ 10 ವರ್ಷಗಳಲ್ಲಿ ರಾಜ್ಯ ಸರ್ಕಾರಕ್ಕೆ 100 ಕೋಟಿ ರೂಪಾಯಿ ಉಳಿತಾಯ ಮಾಡುವ ಯೋಜನೆ ಅಳವಡಿಸಿಕೊಂಡಿರುವ ದೇಶದ ಪ್ರಥಮ ರಾಜ್ಯ ಕರ್ನಾಟಕವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.‌

ಈ ಮಹತ್ವದ ಯೋಜನೆಯಿಂದಾಗಿ 2026ರ ವೇಳೆಗೆ ಕರ್ನಾಟಕದಾದ್ಯಂತ 5,000 ಆರೋಗ್ಯ ಕೇಂದ್ರಗಳಿಗೆ ಸೌರ-ವಿದ್ಯುತ್ ಒದಗಿಸುವ ಗುರಿ ಹೊಂದಲಾಗಿದೆ. ಇದರಿಂದ ಗ್ರಾಮೀಣ ಭಾಗದಲ್ಲಿ ಅತಿ ಹೆಚ್ಚು ಜನರಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸಲು ಸಾಧ್ಯವಾಗಲಿದೆ. ಸುಸ್ಥಿರ ಶಕ್ತಿಯು ಆರೋಗ್ಯ ರಕ್ಷಣೆ ಮತ್ತು ಆರೋಗ್ಯ ವ್ಯವಸ್ಥೆಗಳನ್ನು ಬಲಪಡಿಸಲಿದೆ

ಯೋಜನೆಯ ಪ್ರಮುಖಾಂಶಗಳು ಈ ಕೆಳಕಂಡಂತಿದೆ :

* ಆರೋಗ್ಯ ಸೇವೆಗಳ ಅಗತ್ಯಗಳನ್ನು 24×7 ಚಾಲ್ತಿಯಲ್ಲಿರುವಂತೆ ಖಾತರಿಪಡಿಸಿಕೊಳ್ಳಲು ಸೋಲಾರ್ ಸೌಲಭ್ಯ ನೀಡಲಾಗುತ್ತೆ.

* ರಿಮೋಟ್ ಮಾನಿಟರಿಂಗ್ ಸಿಸ್ಟಮ್ (RMS) ಮುಖಾಂತರ ನಿರಂತರ ನಿಗಾ ಹಾಗೂ ಸೌರ ಇ-ಮಿತ್ರಾ ಮೊಬೈಲ್ ಆ್ಯಪ್ ಮೂಲಕ ಸೋಲಾರ್ ಸಾಧನಗಳ ನಿರ್ವಹಣೆ.

ಸೆಲ್ಕೊ ಫೌಂಡೇಷನ್ ಸಹಯೋಗದಲ್ಲಿ ಆರೋಗ್ಯ ಇಲಾಖೆಯ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಮೊದಲ ಹಂತದಲ್ಲಿ ಸೌರ ವಿದ್ಯುತ್ ಫಲಕ ಅಳವಡಿಸಿರುವ ಕಟ್ಟಡದ ಚಿತ್ರ.

2026 ರ ವೇಳೆಗೆ 5000 ಆರೋಗ್ಯ ಕೇಂದ್ರಗಳಿಗೆ (3381 ಉಪ ಕೇಂದ್ರಗಳು, 1500 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 119 ತಾಲೂಕು ಆಸ್ಪತ್ರೆಗಳು) ಸೌರಶಕ್ತಿ ಅಳವಡಿಸಲಾಗುವುದು.

ಪ್ರಾಥಮಿಕ‌ ಆರೋಗ್ಯ ಕೇಂದ್ರಗಳಲ್ಲಿ ಬ್ಯಾಟರಿ ಆಧಾರಿತ ವ್ಯವಸ್ಥೆ ಅಳವಡಿಸಲಾಗುತ್ತಿದ್ದು, ನಿರಂತರವಾಗಿ 24/7 ವಿದ್ಯುತ್ ದೊರೆಯಲಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 4 ರಿಂದ 5 ಕಿ.ವ್ಯಾಟ್ ಸೌರ ಫಲಕ, 6 ಕೆವಿಎ  ಸೌರ ವಿದ್ಯುತ್ ಕಂಡೀಷನಿಂಗ್ ಘಟಕ, ತಾಲೂಕು ಆಸ್ಪತ್ರೆ ಸೋಲಾರ್ ಪ್ಯಾನಲ್  10 ಕಿ.ವ್ಯಾಟ್, ಸೌರ ವಿದ್ಯುತ್ ಕಂಡೀಷನಿಂಗ್ ಘಟಕ 10 ಕಿ.ವ್ಯಾಟ್ ಸಾಮರ್ಥ್ಯ ಹೊಂದಿರಲಿದೆ. ಈ ಮಹಾತ್ವಕಾಂಕ್ಷಿ ಯೋಜನೆಯಿಂದ ಗ್ರಾಮೀಣ ಭಾಗದಲ್ಲಿ ನಿರಂತರ ಆರೋಗ್ಯ ಸೇವೆ ಒದಗಿಸಲು ಸಾಧ್ಯವಾಗಲಿದೆ. ದೇಶದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಈ ರೀತಿಯ ಸಂಪೂರ್ಣ ನಿರ್ವಹಣೆಯ ಸಂಯೋಜಿತ ವ್ಯವಸ್ಥೆ ಜಾರಿಗೆ ತರಲಾಗುತ್ತಿದೆ.

ಸೌರ ಶಕ್ತಿ ಅಳವಡಿಕೆ ಯೋಜನಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಸೆಲ್ಕೋ ಫೌಂಡೇಷನ್ ಸಹ ಸಂಸ್ಥಾಪಕ ಹರೀಶ್ ಹಂದೆ ಹಾಗೂ ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು, ವೈದ್ಯರು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

ಎಪಿಎಲ್ ಕಾರ್ಡುಗಳಿಗೆ ಮೇ 2023ರಿಂದ ಪಡಿತರ ನೀಡದ ಆಹಾರ ಇಲಾಖೆ? : ಬಿಪಿಎಲ್ ನಿಂದ ಎಪಿಎಲ್ ಕಾರ್ಡ್ ವರ್ಗಾವಣೆ ಎಂಬ ಚಕ್ರವ್ಯೂಹ!!

Next Post

AKKA CAFE | ಮಹಿಳಾ ಉದ್ಯಮಿಗಳ ಸಬಲೀಕರಣಕ್ಕಾಗಿ ತಲೆ ಎತ್ತುತ್ತಿದೆ ಅಕ್ಕಾ ಕೆಫೆ!! ನೀವು ಕೂಡ ಅಕ್ಕಾ ಕೆಫೆ- ಕಿಯೋಸ್ಕ್ ತೆರೆಯಬೇಕಾ? ಇಲ್ಲಿದೆ ಮಾಹಿತಿ

Next Post
ದೇವನಹಳ್ಳಿಯಲ್ಲಿ ತಲೆ ಎತ್ತಿರುವ ಅಕ್ಕಾ ಕೆಫೆ ಮತ್ತು ಬೇಕರಿಯ ಹೊರಾಂಗಣ ನೋಟ.

AKKA CAFE | ಮಹಿಳಾ ಉದ್ಯಮಿಗಳ ಸಬಲೀಕರಣಕ್ಕಾಗಿ ತಲೆ ಎತ್ತುತ್ತಿದೆ ಅಕ್ಕಾ ಕೆಫೆ!! ನೀವು ಕೂಡ ಅಕ್ಕಾ ಕೆಫೆ- ಕಿಯೋಸ್ಕ್ ತೆರೆಯಬೇಕಾ? ಇಲ್ಲಿದೆ ಮಾಹಿತಿ

Kadalekai Parishe | ಬಿಬಿಎಂಪಿಯಿಂದ ಪ್ಲಾಸ್ಟಿಕ್ ಮುಕ್ತ ಕಡಲೆಕಾಯಿ ಪರಿಷೆ : ವಾರಾಂತ್ಯದಲ್ಲಿ ಜನಜಂಗುಳಿ

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನಲ್ಲಿ “ರೈಸ್ ಕಾನ್ ಕ್ಲೇವ್- 2026” ಉದ್ಘಾಟನೆ: ‘ವಿಕಸಿತ ಭಾರತ 2047’ಕ್ಕೆ ವಿಜ್ಞಾನ ಮತ್ತು ನಾವೀನ್ಯತೆಯೇ ಆಧಾರ – ಡಾ. ಜಿತೇಂದ್ರ ಸಿಂಗ್

June 14, 2026

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group