Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

  • Bengaluru Focus

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Forest News | ಕಗ್ಗಲಿಪುರ- ಬನ್ನೇರುಘಟ್ಟ ರಸ್ತೆ ಬಳಿಯ 25 ಕೋಟಿ ರೂ. ಮೌಲ್ಯದ 4 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವು

by Bengaluru Wire Desk
November 23, 2024
in Bengaluru Focus
Reading Time: 1 min read
0
Forest Encroachment Removal

ಕಗ್ಗಲೀಪುರ ಮತ್ತು ಬನ್ನೇರುಘಟ್ಟ ಬಳಿಯಲ್ಲಿ ಒತ್ತುವರಿಯಾಗಿದ್ದ ಅರಣ್ಯ ಪ್ರದೇಶವನ್ನು ಅರಣ್ಯ ಇಲಾಖೆ ಸಿಬ್ಬಂದಿ ಶನಿವಾರ ತೆರವುಗೊಳಿಸುತ್ತಿರುವ ದೃಶ್ಯ.

ಬೆಂಗಳೂರು, ನ.23 www.bengaluruwire.com : ಕಗ್ಗಲಿಪುರ-ಬನ್ನೇರುಘಟ್ಟ ರಸ್ತೆ ಬಳಿಯ ಭೂತನಹಳ್ಳಿ ಕಿರು ಅರಣ್ಯದಲ್ಲಿ ಒತ್ತುವರಿ ಮಾಡಲಾಗಿದ್ದ ಸುಮಾರು 25 ಕೋಟಿ ರೂ. ಮೌಲ್ಯದ 4.3 ಎಕರೆ ಅರಣ್ಯ ಭೂಮಿಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಇಂದು ತೆರವು ಮಾಡಿಸಿದ್ದಾರೆ.

ಆನೇಕಲ್ ವಲಯದ ಭೂತನಹಳ್ಳಿಯಲ್ಲಿ 539 ಎಕರೆ 27 ಗುಂಟೆ ಕಿರು ಅರಣ್ಯ ಪ್ರದೇಶವಾಗಿದ್ದು, ಇದರಲ್ಲಿ ರವಿ ಕಾವಲೆ ಎಂಬುವವರು 4 ಎಕರೆ 3 ಗುಂಟೆ ಭೂಮಿ ಒತ್ತುವರಿ ಮಾಡಿ, ತೋಟದ ಮನೆ ನಿರ್ಮಿಸಿದ್ದರು. 2006ರಲ್ಲಿ ಎಫ್.ಐ.ಆರ್. ದಾಖಲಿಸಿದ್ದ ಅರಣ್ಯ ಇಲಾಖೆ ತನ್ನ ಭೂಮಿಯನ್ನು ಮರು ವಶಕ್ಕ ಪಡೆಯಲು ಕಳೆದ 18 ವರ್ಷಗಳಿಂದ ಕಾನೂನು ಹೋರಾಟ ನಡೆಸಿತ್ತು.

ಮೈಸೂರು ಮಹಾರಾಜರ ಆಳ್ವಿಕೆಯ ಕಾಲದಲ್ಲಿ ಅಂದರೆ 1934ರಲ್ಲಿಯೇ ಭೂತನಹಳ್ಳಿಯಲ್ಲಿ 539 ಎಕರೆ 27 ಗುಂಟೆಯನ್ನು ಕಿರು ಅರಣ್ಯ ಎಂದು ಘೋಷಿಸಲಾಗಿತ್ತು. ಸದರಿ ಅರಣ್ಯದಲ್ಲಿ ಈವರೆಗೆ ಶೇಕಡ 70ರಷ್ಟು ಒತ್ತುವರಿ ತೆರವು ಮಾಡಲಾಗಿದ್ದು, ಉಳಿದ ಭೂಮಿಯ ಮರು ವಶಕ್ಕೆ ಕಾನೂನು ಹೋರಾಟ ಮುಂದುವರಿದಿದೆ. ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರ ಸೂಚನೆಯ ಮೇರೆಗೆ ಅರಣ್ಯ ಅಧಿಕಾರಿಗಳು ನಿಯಮಾನುಸಾರ ಒತ್ತುವರಿ ತೆರವು ಕಾರ್ಯ ಮಾಡುತ್ತಿದ್ದಾರೆ.

WhatsApp Join our WhatsApp Channel
Previous Post

ಕುಟುಂಬ ರಾಜಕಾರಣಕ್ಕೆ ಮತದಾರರಿಂದ ಕಪಾಳಮೋಕ್ಷ!! : “ಕೈ” ಹಿಡಿದ ಮತದಾರ

Next Post

“ಗುಬ್ಬಚ್ಚಿಗಳನ್ನು ಮರಳಿ ಮನೆಯ ಗೂಡಿಗೆ ತರಲು ಪ್ರಯತ್ನಿಸಿ” : ಮನ್ ಕಿ ಬಾತ್ 116ನೇ ಸಂಚಿಕೆಯಲ್ಲಿ ರಾಷ್ಟ್ರಕ್ಕೆ ಕರೆ ನೀಡಿದ ಪ್ರಧಾನಿ ಮೋದಿ

Next Post
Sparrow Bird

“ಗುಬ್ಬಚ್ಚಿಗಳನ್ನು ಮರಳಿ ಮನೆಯ ಗೂಡಿಗೆ ತರಲು ಪ್ರಯತ್ನಿಸಿ” : ಮನ್ ಕಿ ಬಾತ್ 116ನೇ ಸಂಚಿಕೆಯಲ್ಲಿ ರಾಷ್ಟ್ರಕ್ಕೆ ಕರೆ ನೀಡಿದ ಪ್ರಧಾನಿ ಮೋದಿ

Children kabaddi

Bengaluru Bulls | ಬೆಂಗಳೂರು ಬುಲ್ಸ್ ನಿಂದ ಮಕ್ಕಳಿಗಾಗಿ ನ.28 ರಂದು "ಬುಲ್ಸ್ ಜೂನಿಯರ್ ಶೋ ಡೌನ್" ಕಬಡ್ಡಿ ಪಂದ್ಯಾವಳಿ ಆಯೋಜನೆ

Please login to join discussion

Like Us on Facebook

Follow Us on Twitter

Recent News

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026

BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

April 25, 2026

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group