Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Bengaluru Bulls | ಬೆಂಗಳೂರು ಬುಲ್ಸ್ ನಿಂದ ಮಕ್ಕಳಿಗಾಗಿ ನ.28 ರಂದು “ಬುಲ್ಸ್ ಜೂನಿಯರ್ ಶೋ ಡೌನ್” ಕಬಡ್ಡಿ ಪಂದ್ಯಾವಳಿ ಆಯೋಜನೆ

by Bengaluru Wire Desk
November 25, 2024
in Bengaluru Focus
Reading Time: 1 min read
0
Children kabaddi

ಮಕ್ಕಳ ಕಬಡ್ಡಿ ಪಂದ್ಯಾವಳಿಯ ಸಾಂದರ್ಭಿಕ ಚಿತ್ರ. (ಚಿತ್ರಕೃಪೆ : Prokabddi)

ಬೆಂಗಳೂರು, ನ.25 www.bengaluruwire.com : ಬೆಂಗಳೂರು ಬುಲ್ಸ್ (Bengaluru Bulls) ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ಪ್ರೊ ಕಬಡ್ಡಿ ಲೀಗ್ (Prokabbaddi League) ನಲ್ಲಿ ಆಡುವ ಪ್ರತಿಷ್ಟಿತ ಕಬಡ್ಡಿ ತಂಡವು ಇದೀಗ ಕಬಡ್ಡಿ ಕ್ರೀಡೆಯಲ್ಲಿ ಮಕ್ಕಳನ್ನು ತೊಡಗಿಸಿಕೊಳ್ಳಲು “ಬುಲ್ಸ್ ಜೂನಿಯರ್ ಶೋಡೌನ್” ಎಂಬ ಹೆಸರಿನಲ್ಲಿ ಕಬಡ್ಡಿ ಪಂದ್ಯಾವಳಿಯನ್ನು ನವೆಂಬರ್ 28 ರಂದು ಆಯೋಜಿಸುತ್ತಿದೆ.

ಸರ್ಜಾಪುರ ಬಳಿ ಇರುವ ದೆಹಲಿ ಪಬ್ಲಿಕ್ ಸ್ಕೂಲ್ ನಲ್ಲಿ 12 ರಿಂದ 14 ವರ್ಷಗಳ ವರೆಗೆ ವಯೋಮಾನ ಮಕ್ಕಳಿಗಾಗಿ ಈ ಕಬ್ಬಡಿ ಕ್ರೀಡೆಯನ್ನು ಮಧ್ಯಾಹ್ನ 1 ಗಂಟೆಗೆ ಯಿಂದ ಪ್ರಾರಂಭವಾಗಲಿದೆ. ಭಾರತದ ಗ್ರಾಮೀಣ ಕ್ರೀಡೆ ಆಗಿರುವ ಕಬಡ್ಡಿ ಸುಮಾರು ನಾಲ್ಕು ಸಾವಿರ ವರ್ಷಗಳಷ್ಟು ಪುರಾತನವಾದದ್ದು. ಭಾರತದ ದೇಸೀ ಕ್ರೀಡೆ ಕಬಡ್ಡಿಯು ದೇಶಕ್ಕೆ ಸಾಕಷ್ಟು ಹೆಗ್ಗಳಿಕೆಯ ಜೊತೆಗೆ ಹೆಸರನ್ನೂ ತಂದು ಕೊಟ್ಟಿದೆ. ಹೊನಲು ಬೆಳಕಿನ ಕಬಡ್ಡಿ ಪಂದ್ಯ ನೋಡುವುದೇ ಒಂದು ಸೊಗಸು. ಇಂತಹ ಕ್ರೀಡೆಯನ್ನು ಕರ್ನಾಟಕದಲ್ಲಿ ಜನಪ್ರಿಯಗೊಳಿಸಲು ಬೆಂಗಳೂರು ಬುಲ್ಸ್ ಸಂಸ್ಥೆಯು ಮಕ್ಕಳನ್ನು ಕಬ್ಬಡ್ಡಿ ಕ್ರೀಡೆಯಲ್ಲಿ ಪ್ರೋತ್ಸಾಹಿಸಲು ಮುಂದಾಗಿದೆ.

ಹೆಚ್ಚಿನ ಮಾಹಿತಿಗಾಗಿ ವರುಣಶ್ರೀ +91 9538161155, ಪಣೀಂದ್ರ ಕುಮಾರ್ +919741425831 ಅವರನ್ನು ಸಂಪರ್ಕಿಸಬಹುದು.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

“ಗುಬ್ಬಚ್ಚಿಗಳನ್ನು ಮರಳಿ ಮನೆಯ ಗೂಡಿಗೆ ತರಲು ಪ್ರಯತ್ನಿಸಿ” : ಮನ್ ಕಿ ಬಾತ್ 116ನೇ ಸಂಚಿಕೆಯಲ್ಲಿ ರಾಷ್ಟ್ರಕ್ಕೆ ಕರೆ ನೀಡಿದ ಪ್ರಧಾನಿ ಮೋದಿ

Next Post

ಕಾಲುವೆಗಳಿಂದ ಅಕ್ರಮವಾಗಿ ನೀರು ಎತ್ತದಂತೆ ರೈತರಲ್ಲಿ ಅರಿವು ಮೂಡಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ

Next Post

ಕಾಲುವೆಗಳಿಂದ ಅಕ್ರಮವಾಗಿ ನೀರು ಎತ್ತದಂತೆ ರೈತರಲ್ಲಿ ಅರಿವು ಮೂಡಿಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ

Viral News | ಇಂಟರ್ನೆಟ್ ವೇಗದ ಹೆಚ್ಚಳದಿಂದ ಜನನ ದರ ಕುಸಿತವಾಗ್ತಿದ್ಯಾ? ಹೊಸ ಚರ್ಚೆ ಹುಟ್ಟುಹಾಕಿದ ವೈರಲ್ ಪೋಸ್ಟ್

Please login to join discussion

Like Us on Facebook

Follow Us on Twitter

Recent News

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026

Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

September 19, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d