Saturday, June 13, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಚುನಾವಣಾ ಆಯೋಗಕ್ಕೆ ನ್ಯಾಯ ಬಲ : ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ

by Bengaluru Wire Desk
November 26, 2024
in News Wire
Reading Time: 1 min read
0
Supreme Court

ಸುಪ್ರೀಂಕೋರ್ಟ್ ಪ್ರಾತಿನಿಧಿಕ ಚಿತ್ರ

ಬೆಂಗಳೂರು, ನ.26 www.bengaluruwire.com : ಮತಯಂತ್ರಗಳ (EVM- ಇವಿಎಂ) ಬದಲು ಬ್ಯಾಲೆಟ್ ಪೇಪರ್ (Ballot Paper) ಮತದಾನ ವ್ಯವಸ್ಥೆಯನ್ನು ಮತ್ತೆ ಜಾರಿಗೊಳಿಸುವಂತೆ ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಇಂದು ಸುಪ್ರೀಂಕೋರ್ಟ್ (Supreme Court) ವಜಾಗೊಳಿಸಿದೆ.

ಬ್ಯಾಲೆಟ್ ಪೇಪರ್ ಬದಲು ಇವಿಎಂ ಜಾರಿಗೊಳಿಸಿದ ಕ್ರಮ ಪ್ರಶ್ನಿಸಿ ಡಾ.ಕೆ.ಎ.ಪೌಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ವಿಕ್ರಂನಾಥ್ ಮತ್ತು ನ್ಯಾಯಮೂರ್ತಿ ಪಿ.ಬಿ.ವರಾಳೆ ಅವರಿದ್ದ ವಿಭಾಗೀಯ ಪೀಠ ವಜಾಗೊಳಿಸಿದೆ. ಇದರಿಂದಾಗಿ ಚುನಾವಣೆಗಳಲ್ಲಿ ಇವಿಎಂಗಳ ಬಳಕೆಯ ಹಾದಿ ಮತ್ತಷ್ಟು ಸುಗಮವಾಗಿದೆ.

ಈ ಹಿಂದೆ ಆಂದ್ರದಲ್ಲಿನ ರಾಜಕೀಯ ನಾಯಕರ ಹೇಳಿಕೆಗಳನ್ನು ಗಮನಿಸಿದಾಗ ರಾಜಕೀಯ ನಾಯಕರಾದ ಚಂದ್ರಬಾಬು ನಾಯ್ಡು ಸೋತಾಗ ಮತ್ತು ಇತ್ತೀಚಿನ ಚುನಾವಣೆಗಳಲ್ಲಿ ಜಗನ್ ಮೋಹನ್ ರೆಡ್ಡಿ ಸೋತಾಗ ಅವರೂ ಸಹ ಒಬ್ಬರಿಗೊಬ್ಬರು ಇವಿಎಂ ಗಳನ್ನು ತಿರುಚಬಹುದು ಎಂಬ ಆರೋಪ ಪ್ರತ್ಯಾರೋಪಗಳನ್ನು ಸ್ಮರಿಸಿದ ವಿಭಾಗೀಯ ಪೀಠವು, ಅರ್ಜಿದಾರರ ವಾದವನ್ನು ತಳ್ಳಿಹಾಕಿತು. ಚುನಾವಣೆಯಲ್ಲಿ ಗೆದ್ದರೆ ಇವಿಎಂಗಳನ್ನು ತಿರುಚಿಲ್ಲ, ಸೋತಾಗ ಇವಿಎಂಗಳನ್ನು ತಿರುಚಲಾಗುತ್ತದೆ ಎಂದು ಹೇಳಲಾಗುತ್ತದೆ. ಹೀಗಾಗಿ ಇಂಥ ವಾದ ಮಂಡಿಸಲು ಇದು ಸೂಕ್ತ ಜಾಗ ಅಲ್ಲ ಎಂದು ವಿಭಾಗೀಯ ಪೀಠ ಇದೇ ವೇಳೆ ಅಭಿಪ್ರಾಯಪಟ್ಟಿತು.

ಅರ್ಜಿದಾರರು, ಇವಿಎಂ ಬದಲು ಬ್ಯಾಲೆಟ್ ಪೇಪರ್ ಮತದಾನ ವ್ಯವಸ್ಥೆಯನ್ನು ಪುನಃ ಸ್ಥಾಪಿಸಬೇಕು ಎಂಬ ಕೋರಿಕೆಯೊಂದಿಗೆ, ಚುನಾವಣೆಯ ಸಮಯದಲ್ಲಿ ಹಣ, ಮದ್ಯ ಸೇರಿದಂತೆ ಆಮಿಷಗಳನ್ನು ಒಡ್ಡುವುದು ಸಾಬೀತಾದಲ್ಲಿ ಅಭ್ಯರ್ಥಿಗಳನ್ನು ಕನಿಷ್ಠ 5 ವರ್ಷ ಚುನಾವಣಾ ಸ್ಪರ್ಧೆಯಿಂದ ನಿಷೇಧಿಸುವಂತೆ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಬೇಕು. ಚುನಾವಣೆಯಲ್ಲಿ ಪಾಲ್ಗೊಳ್ಳುವಂತೆ ಮತದಾರರಿಗೆ ಶಿಕ್ಷಣ ಕಾರ್ಯಕ್ರಮ ಆಯೋಜಿಸಬೇಕು. ರಾಜಕೀಯ ಪಕ್ಷಗಳ ನಿಧಿಯನ್ನು ಪರಿಶೀಲಿಸಲು ತನಿಖಾ ವ್ಯವಸ್ಥೆ ರೂಪಿಸಬೇಕು. ಚುನಾವಣಾ ಸಂಬಂಧಿ ಹಿಂಸಾಚಾರಗಳನ್ನು ತಡೆಗಟ್ಟಲು ನೀತಿ ರೂಪಿಸಬೇಕು ಎಂದು ಮನವಿ ಮಾಡಿದ್ದರು.

ಈ ಎಲ್ಲಾ ಕೋರಿಕೆಗಳನ್ನು ತಳ್ಳಿಹಾಕಿದ ವಿಭಾಗೀಯ ಪೀಠ, ರಾಜಕೀಯ ಪಕ್ಷಗಳಿಗೆ ಈ ವ್ಯವಸ್ಥೆಯಿಂದ ಯಾವುದೇ ತೊಂದರೆ ಇಲ್ಲ. ನಿಮಗೆ ಸಮಸ್ಯೆ ಇದೆ ಎಂದು ಅಭಿಪ್ರಾಯಪಟ್ಟಿತಲ್ಲದೆ, ಈ ಎಲ್ಲಾ ಕೋರಿಕೆಗಳನ್ನು ಸಾರಾಸಗಟಾಗಿ ಬದಗಿರಿಸಿದ ವಿಭಾಗೀಯ ಪೀಠ, ನಾವು ಇದನ್ನು ತಳ್ಳಿಹಾಕುತ್ತಿದ್ದೇವೆ. ನೀವು ಇದನ್ನೆಲ್ಲ ವಾದಿಸುವ ಸ್ಥಳ ಇದು ಅಲ್ಲ ಎಂದು ಹೇಳಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.

WhatsApp Join our WhatsApp Channel
Previous Post

ಸಂವಿಧಾನ ಬದಲಾಯಿಸುವ ಪ್ರಯತ್ನಗಳು ಪ್ರಜಾಪ್ರಭುತ್ವಕ್ಕೆ ಮಾರಕ : ಮಾಜಿ ಸಭಾಪತಿ ವಿ.ಆರ್.ಸುದರ್ಶನ್

Next Post

ಬೆಂಗಳೂರು : ನಿನ್ನೆ ಸಂಜೆಯಂತೆ ಇಂದೂ ಕೂಡ ಕೊರೆಯುವ ಚಳಿ ಸಾಧ್ಯತೆಯಿದೆ ಎಂದ ಹವಾಮಾನ ಇಲಾಖೆ

KIAL Solar Ev Charging Hub

BW SPECIAL | ಬೆಂಗಳೂರು ಏರ್ ಪೋರ್ಟಿನಲ್ಲಿ ಬೆಸ್ಕಾಂ ಸ್ಥಾಪಿಸಿದ ದೇಶದ ಮೊದಲ ಸೋಲಾರ್ ಚಾರ್ಜಿಂಗ್ ಇವಿ ಹಬ್ ಸದ್ಯದಲ್ಲೇ ಪ್ರಾರಂಭ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group