Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ವಿವಿಧ ರಾಜ್ಯಗಳಿಗೆ ವಿಪತ್ತು ತಗ್ಗಿಸುವಿಕೆ ಮತ್ತು ಸಾಮರ್ಥ್ಯ ನಿರ್ಮಾಣ ಯೋಜನೆಗಳಿಗೆ 1115.67 ಕೋಟಿ ರೂ. ಹಂಚಿಕೆಗೆ ಕೇಂದ್ರ ಒಪ್ಪಿಗೆ

ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಉನ್ನತ ಮಟ್ಟದ ಸಮಿತಿ ಕರ್ನಾಟಕಕ್ಕೆ 72 ಕೋಟಿ ರೂ. ನೀಡಿಕೆ ಅನುಮೋದಿಸಿದೆ.

by Bengaluru Wire Desk
November 26, 2024
in News Wire
Reading Time: 1 min read
0
ಕೇರಳದ ವಯನಾಡಿನಲ್ಲಿ ಜುಲೈ 30ರಂದು ಸಂಭವಿಸಿದ ಭಾರೀ ಭೂಕುಸಿತದಿಂದ ಹರಿದು ಬಂದಿರುವ ಕೆಸರಿನ ಪಕ್ಷಿನೋಟ. (ಸಾಂದರ್ಭಿಕ ಚಿತ್ರ)

ನವದೆಹಲಿ, ನ.26 www.bengaluruwire.com : ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯು ಕರ್ನಾಟಕಕ್ಕೆ 72 ಕೋಟಿ ರೂ.‌ ಸೇರಿದಂತೆ ವಿವಿಧ ರಾಜ್ಯಗಳಿಗೆ ವಿಪತ್ತು ತಗ್ಗಿಸುವಿಕೆ ಮತ್ತು ಸಾಮರ್ಥ್ಯ ನಿರ್ಮಾಣ ಯೋಜನೆಗಳಿಗೆ ರೂ.1115.67 ಕೋಟಿ ರೂ.ಗಳನ್ನು ಹಂಚಿಕೆ ಮಾಡಲು ಅನುಮೋದನೆ ನೀಡಿದೆ.

ಹಣಕಾಸು ಸಚಿವರು, ಕೃಷಿ ಸಚಿವರು ಮತ್ತು ನೀತಿ ಆಯೋಗದ ಉಪಾಧ್ಯಕ್ಷರನ್ನು ಒಳಗೊಂಡ ಸಮಿತಿಯು ರಾಷ್ಟ್ರೀಯ ವಿಪತ್ತು ತಗ್ಗಿಸುವಿಕೆ ನಿಧಿಯಿಂದ (NDMF) 15 ರಾಜ್ಯಗಳಲ್ಲಿ ಭೂಕುಸಿತ ಅಪಾಯವನ್ನು ತಗ್ಗಿಸುವ ಪ್ರಸ್ತಾವನೆ ಮತ್ತು ನಾಗರಿಕ ರಕ್ಷಣಾ ಸ್ವಯಂಸೇವಕರ ತರಬೇತಿ ಮತ್ತು ಸಾಮರ್ಥ್ಯ ವೃದ್ಧಿಗಾಗಿ ಮತ್ತೊಂದು ಪ್ರಸ್ತಾವನೆಯನ್ನು ಪರಿಗಣಿಸಿದೆ.  ವಿಪತ್ತು ಪ್ರತಿಕ್ರಿಯೆ ನಿಧಿಯ ಅಡಿಯಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ರಾಷ್ಟ್ರೀಯ ನಿಧಿಯಿಂದ ಸನ್ನದ್ಧತೆ ಮತ್ತು ಸಾಮರ್ಥ್ಯ ನಿರ್ಮಾಣ ಕಲ್ಪಿಸಲು ಒಪ್ಪಿಗೆ ನೀಡಿದೆ.

ಉನ್ನತ ಮಟ್ಟದ ಸಮಿತಿಯು 15 ರಾಜ್ಯಗಳಲ್ಲಿ (ಅರುಣಾಚಲ ಪ್ರದೇಶ, ಅಸ್ಸಾಂ, ಹಿಮಾಚಲ ಪ್ರದೇಶ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರಾ, ಉತ್ತರಾಖಂಡ, ಕರ್ನಾಟಕ, ಕೇರಳ, ಮಹಾರಾಷ್ಟ್ರ, ತಮಿಳುನಾಡು, ಪಶ್ಚಿಮ ಬಂಗಾಳ) ರಾಷ್ಟ್ರೀಯ ಭೂಕುಸಿತ ಅಪಾಯ ತಗ್ಗಿಸುವಿಕೆ ಯೋಜನೆಗೆ ಸಮಿತಿಯು ಒಟ್ಟು 1000 ಕೋಟಿ ರೂ. ಅನುಮೋದನೆ ನೀಡಿದೆ.  ಉತ್ತರಾಖಂಡಕ್ಕೆ 139 ಕೋಟಿ, ಹಿಮಾಚಲ ಪ್ರದೇಶಕ್ಕೆ 139 ಕೋಟಿ, ಎಂಟು ಈಶಾನ್ಯ ರಾಜ್ಯಗಳಿಗೆ 378 ಕೋಟಿ, ಮಹಾರಾಷ್ಟ್ರಕ್ಕೆ 100 ಕೋಟಿ, ಕರ್ನಾಟಕಕ್ಕೆ 72 ಕೋಟಿ ರೂ.,  ಕೇರಳಕ್ಕೆ 72 ಕೋಟಿ, ತಮಿಳುನಾಡಿಗೆ 50 ಕೋಟಿ ರೂ., ಪಶ್ಚಿಮ ಬಂಗಾಳಕ್ಕೆ 50 ಕೋಟಿ ರೂ. ನೀಡಲು ಅನುಮೋದನೆ ನೀಡಿದೆ.

ಉನ್ನತ ಮಟ್ಟದ ಸಮಿತಿಯು 115.67 ಕೋಟಿ ರೂ.ಗಳಲ್ಲಿ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ನಾಗರಿಕ ರಕ್ಷಣೆಯ ತರಬೇತಿ ಮತ್ತು ಸಾಮರ್ಥ್ಯ ವೃದ್ಧಿಗಾಗಿ  ಮತ್ತೊಂದು ಯೋಜನೆಯನ್ನು ಅನುಮೋದಿಸಿದೆ.  ಈ ಹಿಂದೆ ಸಮಿತಿಯು ಏಳು ನಗರಗಳಲ್ಲಿ ಒಟ್ಟು ರೂ 3075.65 ಕೋಟಿ ರೂ. ವೆಚ್ಚದಲ್ಲಿ ನಗರ ಪ್ರವಾಹ ಅಪಾಯ ತಗ್ಗಿಸುವಿಕೆ ಯೋಜನೆಗಳನ್ನು ಮತ್ತು ಎನ್‌ಡಿಎಂಎಫ್‌ನಿಂದ 150 ಕೋಟಿ ರೂ. ವೆಚ್ಚದಲ್ಲಿ 4 ರಾಜ್ಯಗಳಲ್ಲಿ ಯೋಜನೆಗೆ ಒಪ್ಪಿಗೆ ಸೂಚಿಸಿತ್ತು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿಪತ್ತು ನಿರೋಧಕ ಭಾರತದ ದೃಷ್ಟಿಕೋನವನ್ನು ಈಡೇರಿಸಲು, ಗೃಹ ಸಚಿವ ಅಮಿತ್ ಶಾ ಅವರು, ದೇಶದಲ್ಲಿನ ವಿಪತ್ತುಗಳ ಪರಿಣಾಮಕಾರಿ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು ಹಲವಾರು ಉಪಕ್ರಮಗಳನ್ನು ಕೈಗೊಂಡಿದ್ದಾರೆ.  ಭಾರತದಲ್ಲಿ ವಿಪತ್ತು ಅಪಾಯ ಕಡಿತ ವ್ಯವಸ್ಥೆಯನ್ನು ಬಲಪಡಿಸುವ ಮೂಲಕ ವಿಪತ್ತುಗಳ ಸಮಯದಲ್ಲಿ ಯಾವುದೇ ವ್ಯಾಪಕವಾದ ಜೀವ ಮತ್ತು ಆಸ್ತಿ ನಷ್ಟವನ್ನು ತಡೆಗಟ್ಟಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಈ ವರ್ಷದಲ್ಲಿ ರಾಜ್ಯಗಳಿಗೆ 21,476 ಕೋಟಿ ರೂ.ಗೂ ಹೆಚ್ಚು ಹಣವನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ.  ಇದರಲ್ಲಿ ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ (SDRF) 26 ರಾಜ್ಯಗಳಿಗೆ 14,878.40 ಕೋಟಿ ರೂ., ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿಯಿಂದ (NDRF) 4,637.66 ಕೋಟಿ ರೂ.ಗಳನ್ನು 15 ರಾಜ್ಯಗಳಿಗೆ, ರಾಜ್ಯ ವಿಪತ್ತು ತಗ್ಗಿಸುವಿಕೆ ನಿಧಿಯಿಂದ 1,385.45 ಕೋಟಿ ರೂ. ಹಾಗೂ ರಾಷ್ಟ್ರೀಯ ವಿಕೋಪದಿಂದ 6 ರಾಜ್ಯಗಳಿಗೆ 574.93 ಕೋಟಿ ರೂ. ಮಿಟಿಗೇಶನ್ ಫಂಡ್ ನೀಡಲಾಗಿದೆ.

WhatsApp Join our WhatsApp Channel
Previous Post

Viral News | ಇಂಟರ್ನೆಟ್ ವೇಗದ ಹೆಚ್ಚಳದಿಂದ ಜನನ ದರ ಕುಸಿತವಾಗ್ತಿದ್ಯಾ? ಹೊಸ ಚರ್ಚೆ ಹುಟ್ಟುಹಾಕಿದ ವೈರಲ್ ಪೋಸ್ಟ್

Next Post

ಸಂವಿಧಾನ ಬದಲಾಯಿಸುವ ಪ್ರಯತ್ನಗಳು ಪ್ರಜಾಪ್ರಭುತ್ವಕ್ಕೆ ಮಾರಕ : ಮಾಜಿ ಸಭಾಪತಿ ವಿ.ಆರ್.ಸುದರ್ಶನ್

Next Post

ಸಂವಿಧಾನ ಬದಲಾಯಿಸುವ ಪ್ರಯತ್ನಗಳು ಪ್ರಜಾಪ್ರಭುತ್ವಕ್ಕೆ ಮಾರಕ : ಮಾಜಿ ಸಭಾಪತಿ ವಿ.ಆರ್.ಸುದರ್ಶನ್

Supreme Court

ಚುನಾವಣಾ ಆಯೋಗಕ್ಕೆ ನ್ಯಾಯ ಬಲ : ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group