Sunday, August 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಸಂವಿಧಾನ ಬದಲಾಯಿಸುವ ಪ್ರಯತ್ನಗಳು ಪ್ರಜಾಪ್ರಭುತ್ವಕ್ಕೆ ಮಾರಕ : ಮಾಜಿ ಸಭಾಪತಿ ವಿ.ಆರ್.ಸುದರ್ಶನ್

ಪ್ರತಿ ಭಾರತೀಯ ಆರಾಧಿಸಬೇಕಾದ ಗ್ರಂಥ ಸಂವಿಧಾನ - ಕುಲಪತಿ ಡಾ‌.ಎಸ್.ಎಂ.ಜಯಕರ್

by Bengaluru Wire Desk
November 26, 2024
in Bengaluru Focus
Reading Time: 1 min read
0

ಬೆಂಗಳೂರು, ನ.26 www.bengaluruwire.com : ಸಂವಿಧಾನದ ಬದಲಾವಣೆಗೆ ಈ ನೆಲದಲ್ಲಿ ಅವಕಾಶವಿಲ್ಲ. ಆದರೆ ತಿದ್ದುಪಡಿಗೆ ಅವಕಾಶ‌ ಕಲ್ಪಿಸಲಾಗಿದೆ. ಸಂವಿಧಾನ ಬದಲಾಯಿಸುವ ಮಾತು ಯಾವುದೇ ರಾಜಕೀಯ ಪಕ್ಷಗಳು ಆಡಿದರೂ ಆಕ್ಷೇಪಿಸುವಂತದ್ದೆ. ಈ ಪ್ರಯತ್ನಗಳು ಪ್ರಜಾಪ್ರಭುತ್ವಕ್ಕೆ ಮಾರಕವಾಗಲಿದೆ ಎಂದು ವಿಧಾನ ಪರಿಷತ್ತಿನ ಮಾಜಿ ಸಭಾಪತಿ ವಿ.ಆರ್.ಸುದರ್ಶನ್ ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರು ವಿಶ್ವವಿದ್ಯಾಲಯ ಕಾನೂನು ಮತ್ತು ಅಧ್ಯಯನ ವಿಭಾಗದ ವತಿಯಿಂದ ಮಂಗಳವಾರ ಆಯೋಜಿಸಿದ್ದ ಸಂವಿಧಾನ ಜಾಗೃತಿ  ಕಾರ್ಯಗಾರದಲ್ಲಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದ ಅವರು, “ಭಾರತ ಸಾಕಷ್ಟು ವಿಶಿಷ್ಟ ಮತ್ತು ವೈವಿಧ್ಯತೆಗಳನ್ನು ಹೊಂದಿರುವ ರಾಷ್ಟ್ರ. ಈ ದೇಶಕ್ಕೆ ಅನುಗುಣವಾಗುವಂತೆ ಸಂವಿಧಾನ ರಚಿಸಲಾಗಿದೆ. ಭಾರತೀಯ ಸಂವಿಧಾನ ತನ್ನದೇ ಆಶಯ ಮತ್ತು ಮೌಲ್ಯಗಳನ್ನು ಹೊಂದಿದೆ. ಸದ್ಯ ತಮ್ಮ ವೈಯಕ್ತಿಕ, ರಾಜಕೀಯ ವಿಚಾರಧಾರೆಗಳನ್ನು ಪ್ರಚುರಪಡಿಸಲು ಸಂವಿಧಾನದ ಆಶೋತ್ತರಗಳಿಗೆ ಧಕ್ಕೆ ತರುವ ಕೆಲಸವಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು. 

ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಎಸ್.ಜಯಕರ್, ಪ್ರತಿ ಭಾರತೀಯ ಆರಾಧಿಸಬೇಕಾದ ಗ್ರಂಥ ಸಂವಿಧಾನ. ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಂವಿಧಾನ ರಕ್ಷಣೆಗೆ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸಿದರು

ಸ್ವಾತಂತ್ರ್ಯಾನಂತರ ಅನಕ್ಷರತೆ, ಬಡತನ, ಅನಾರೋಗ್ಯ, ನಿರುದ್ಯೋಗ ಸಮಸ್ಯೆಗಳನ್ನು ಎದುರಿಸಿ ಭಾರತ ಪ್ರಬಲ ರಾಷ್ಟ್ರವಾಗಿ ಬೆಳೆದು ನಿಂತಿದೆ. ಆರೋಗ್ಯ, ಶಿಕ್ಷಣ, ಮೂಲಭೂತ ಸೌಕರ್ಯ,ಆರ್ಥಿಕ, ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಭಾರತ ಅಗಾಧವಾಗಿ ಸಾಧಿಸಿದೆ.ಈ ಸಾಧನೆಗೆ ಸಂವಿಧಾನವೇ ಅಡಿಪಾಯ.ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮಾರ್ಗದರ್ಶನಲ್ಲಿ ರಚಿತವಾದ ಸಂವಿಧಾನ ಭಾರತಕ್ಕೆ ಸ್ಪಷ್ಟ ಗುರಿ ಮತ್ತು ಧ್ಯೇಯಗಳನ್ನು ಒದಗಿಸಿದೆ” ಎಂದರು.

“ಸಂವಿಧಾನದ ಕುರಿತಾದ ಅರಿವು ಮತ್ತಷ್ಟು ಹೆಚ್ಚಾಗಬೇಕು. ಶಾಲಾ ಮತ್ತು ಕಾಲೇಜು ಮಟ್ಟದಲ್ಲಿ ವಿದ್ಯಾರ್ಥಿಗಳು ಸಂವಿಧಾನದ ಕುರಿತು ಮತ್ತಷ್ಟು ಅಧ್ಯಯನ ನಡೆಸುವಂತಾಗಬೇಕು. ನಾಡಗೀತೆ, ರಾಷ್ಟ್ರಗೀತೆ, ಸಂವಿಧಾನವನ್ನು ಪ್ರತಿಯೊಬ್ಬರು ಗೌರವಿಸಬೇಕು” ಎಂದು ಕುಲಪತಿಗಳು ಕರೆ ನೀಡಿದರು.

ಭಾರತ ಪ್ರಜಾಪ್ರಭುತ್ವ ರಾಷ್ಟ್ರ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಪಾರದರ್ಶಕವಾಗಿ ನಡೆಯಬೇಕು. ಮತದಾರರು ಮತಗಳನ್ನು ಮಾರಿಕೊಂಡು ಮತ ಚಲಾಯಿಸಬಾರದು. ಭಾರತದಲ್ಲಿ ಭ್ರಷ್ಟಾಚಾರ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ.ಭ್ರಷ್ಟಾಚಾರ ನಿರ್ಮೂಲನೆಯಾದರೆ ಭಾರತ ಮತ್ತಷ್ಟು ಸದೃಢ ರಾಷ್ಟ್ರವಾಗುತ್ತದೆ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಕುಲಸಚಿವ ಶೇಕ್ ಲತೀಫ್, ಕುಲಸಚಿವ (ಮೌಲ್ಯಮಾಪನ) ಸಿ.ಶ್ರೀನಿವಾಸ್, ಕಾನೂನು ವಿಭಾಗದ ಮುಖ್ಯಸ್ಥರಾದ ಡಾ.ಸತೀಶ್ ಗೌಡ, ಡೀನರು ಪ್ರೊ.ಡಾ.ವಿ.ಸುದೇಶ್, ಪ್ರಾಂಶುಪಾಲರು ದಶರಥ್, ಹಿರಿಯ ವಕೀಲ ವಿ‌.ಸುದೀಶ್ ಪೈ, ಪ್ರೊ.ಹನುಮಂತಪ್ಪ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಭಾಗಿಯಾಗಿದ್ದರು.

Previous Post

ವಿವಿಧ ರಾಜ್ಯಗಳಿಗೆ ವಿಪತ್ತು ತಗ್ಗಿಸುವಿಕೆ ಮತ್ತು ಸಾಮರ್ಥ್ಯ ನಿರ್ಮಾಣ ಯೋಜನೆಗಳಿಗೆ 1115.67 ಕೋಟಿ ರೂ. ಹಂಚಿಕೆಗೆ ಕೇಂದ್ರ ಒಪ್ಪಿಗೆ

Next Post

ಚುನಾವಣಾ ಆಯೋಗಕ್ಕೆ ನ್ಯಾಯ ಬಲ : ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ

Next Post
Supreme Court

ಚುನಾವಣಾ ಆಯೋಗಕ್ಕೆ ನ್ಯಾಯ ಬಲ : ಇವಿಎಂ ಬದಲು ಬ್ಯಾಲೆಟ್ ಪೇಪರ್ ಕೋರಿದ್ದ ಪಿಐಎಲ್ ಸುಪ್ರೀಂ ಕೋರ್ಟಲ್ಲಿ ವಜಾ

ಬೆಂಗಳೂರು : ನಿನ್ನೆ ಸಂಜೆಯಂತೆ ಇಂದೂ ಕೂಡ ಕೊರೆಯುವ ಚಳಿ ಸಾಧ್ಯತೆಯಿದೆ ಎಂದ ಹವಾಮಾನ ಇಲಾಖೆ

Please login to join discussion

Like Us on Facebook

Follow Us on Twitter

Recent News

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಕರುನಾಡಲ್ಲಿ ವರುಣನ ಆರ್ಭಟ: ಭರ್ತಿಯಾಗುತ್ತಿರುವ ಜಲಾಶಯಗಳು, ಮೈದುಂಬಿ ಹರಿಯುತ್ತಿರುವ ನದಿಗಳು

August 1, 2026

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group