Sunday, April 26, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

  • Bengaluru Focus

    Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

    GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಬಿಬಿಎಂಪಿ ವ್ಯಾಪ್ತಿಯ 13 ಕೆರೆಗಳ ಒತ್ತುವರಿ ತೆರವು : 242.5 ಕೋಟಿ ರೂ. ಮೌಲ್ಯದ 7 ಎಕರೆ ಪ್ರದೇಶ ಪಾಲಿಕೆ ವಶ ; ವಿಶೇಷ ಆಯುಕ್ತೆ ಪ್ರೀತಿ ಗೆಹ್ಲೋಟ್

by Bengaluru Wire Desk
December 1, 2024
in Bengaluru Focus
Reading Time: 1 min read
0
ಬಿಬಿಎಂಪಿ ವ್ಯಾಪ್ತಿಯ ಕೆರೆ ಅಂಗಳದಲ್ಲಿ ಒತ್ತುವರಿ ತೆರವಿಗೆ ಗುರುತು ಮಾಡುತ್ತಿರುವ ಕೆರೆ ವಿಭಾಗದ ಸಿಬ್ಬಂದಿ.

ಬಿಬಿಎಂಪಿ ವ್ಯಾಪ್ತಿಯ ಕೆರೆ ಅಂಗಳದಲ್ಲಿ ಒತ್ತುವರಿ ತೆರವಿಗೆ ಗುರುತು ಮಾಡುತ್ತಿರುವ ಕೆರೆ ವಿಭಾಗದ ಸಿಬ್ಬಂದಿ.

ಬೆಂಗಳೂರು: ನ.30 www.bengaluruwire.com : ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಕೆರೆಗಳಲ್ಲಿ ಒತ್ತುವರಿಯಾಗಿರುವುದನ್ನು ಗುರುತಿಸಿ ತೆರವು ಕಾರ್ಯಾಚರಣೆ ನಡೆಸುವ ಕಾರ್ಯವನ್ನು ಸಕ್ರಿಯವಾಗಿ ನಡೆಸಲಾಗುತ್ತಿದೆ ಎಂದು ಅರಣ್ಯ, ಪರಿಸರ ಮತ್ತು ಹವಾಮಾನ ವೈಪರೀತ್ಯ ನಿರ್ವಹಣೆಯ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್ ರವರು ತಿಳಿಸಿದರು.

ಉಚ್ಚನ್ಯಾಯಾಲಯದ ಆದೇಶದಂತೆ ಪಾಲಿಕೆ ವಶದಲ್ಲಿರುವ ಕೆರೆಗಳ ಒತ್ತುವರಿ ತೆರವಿಗೆ ಒತ್ತುವರಿ ಸರ್ವೆ ಹಾಗೂ ತೆರವುಗೊಳಿಸುವ ಕಾರ್ಯ ಜಾರಿಯಲ್ಲಿರುತ್ತದೆ. ಇದುವರೆವಿಗೂ 202 ಕೆರೆಗಳ ಪೈಕಿ 162 ಕೆರೆಗಳ ಸರ್ವೆ ಕಾರ್ಯವು ಪೂರ್ಣಗೊಂಡಿದ್ದು, ಅದರಲ್ಲಿ 49 ಕೆರೆಗಳು ಒತ್ತುವರಿ ಮುಕ್ತವಾಗಿರುತ್ತದೆ. ಇನ್ನು 23 ಕೆರೆಗಳಲ್ಲಿ ಸರ್ಕಾರಿ ಒತ್ತುವರಿಯನ್ನು ಒಳಗೊಂಡಿದ್ದು, ವಲಯಗಳೊಂದಿಗೆ ಸಮನ್ವಯ ಸಾಧಿಸಿ ಒತ್ತುವರಿಗಳನ್ನು ತೆರವುಗೊಳಿಸಲು ಕ್ರಮವಹಿಸಲಾಗುತ್ತಿದೆ.

ಒತ್ತುವರಿ ತೆರವುಗೊಳಿಸಿರುವ ವಿವರ:

ಪಾಲಿಕೆಯ 4 ವಲಯಗಳ 13 ಕೆರೆಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಲಾಗಿದ್ದು, ಒಟ್ಟಾರೆಯಾಗಿ 242.5 ಕೋಟಿ ರೂ. ಮೌಲ್ಯದ 7 ಎಕರೆ 3 ಗುಂಟೆ ಒತ್ತುವರಿ ಪ್ರದೇಶವನ್ನು ತೆರವುಗೊಳಿಸಿ, ತಂತಿ-ಬೇಲಿಯನ್ನು ಅಳವಡಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಅವರು ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದರು.

ಬಿಬಿಎಂಪಿ ವ್ಯಾಪ್ತಿಯ ಕೆರೆಯೊಂದರಲ್ಲಿ ಒತ್ತುವರಿ ತೆರವಿನ ಬಗ್ಗೆ ಪಾಲಿಕೆ ಕೆರೆ ವಿಭಾಗದ ಅಧಿಕಾರಿಗಳು ಚರ್ಚೆ ನಡೆಸುತ್ತಿರುವ ಚಿತ್ರ.

1. ಮಹದೇವಪುರ ವಲಯ – (02 ಕೆರೆ):

ದೊಡ್ಡನೆಕ್ಕುಂದಿ ಕೆರೆಯ 02 ಎಕರೆ 06 ಗುಂಟೆ ಖಾಲಿ ಪ್ರದೇಶವನ್ನು ಒತ್ತುವರಿ ಮುಕ್ತಗೊಳಿಸಿ, ತಂತಿ-ಬೇಲಿಯನ್ನು ಅಳವಡಿಸಲು ಕ್ರಮಕೈಗೊಳ್ಳಲಾಗಿದೆ. ಸದರಿ ಜಾಗದ ಪ್ರಸ್ತುತ ಮಾರುಕಟ್ಟೆ ದರವು 75 ಕೋಟಿ ರೂ. ಗಳಾಗಿರುತ್ತದೆ.

ವಿಭೂತಿಪುರ ಕೆರೆಯಲ್ಲಿ ಒತ್ತುವರಿಯಾಗಿದ್ದ 08 ಗುಂಟೆ ಪ್ರದೇಶವನ್ನು ತೆರವುಗೊಳಿಸಲಾಗಿದ್ದು, ತಂತಿ-ಬೇಲಿಯನ್ನು ಅಳವಡಿಸಲು ಕ್ರಮಕೈಗೊಳ್ಳಲಾಗಿದೆ. ಸದರಿ ಜಾಗದ ಪ್ರಸ್ತುತ ಮಾರುಕಟ್ಟೆ ದರವು 8 ಕೋಟಿ ರೂ. ಗಳಾಗಿರುತ್ತದೆ

2. ಪೂರ್ವ ವಲಯ – (01 ಕೆರೆ):

ಕಗ್ಗದಾಸಪುರ ಕೆರೆಯ 2.5 ಗುಂಟೆ ಜಮೀನಿನಲ್ಲಿದ್ದ ಶೆಡ್ ಅನ್ನು ತೆರವುಗೊಳಿಸಿ ಹಾಗೂ 22.5 ಗುಂಟೆ ಖಾಲಿ ಜಾಗಕ್ಕೆ ತಂತಿ ಬೇಲಿಯನ್ನು ಅಳವಡಿಸಲು ಕ್ರಮವಹಿಸಲಾಗಿದೆ. ಸದರಿ ಜಾಗದ ಪ್ರಸ್ತುತ ಮಾರುಕಟ್ಟೆ ದರವು 22.50 ಕೋಟಿ ರೂ. ಗಳಾಗಿರುತ್ತದೆ

3. ಬೊಮ್ಮನಹಳ್ಳಿ ವಲಯ – (03 ಕೆರೆ):

ಕೆರೆಯೊಂದರ ಒತ್ತುವರಿ ತೆರವು ಮಾಡಿ ಬೇಲಿ ಅಳವಡಿಸಿರುವ ಪಾಲಿಕೆ ಸಿಬ್ಬಂದಿ.

ಕೋಣನಕುಂಟೆ ಕೆರೆಯ ಖಾಲಿ ಜಾಗದ 30 ಗುಂಟೆ ಜಾಗವನ್ನು ವಶಕ್ಕೆ ಪಡೆಯಲಾಗಿದ್ದು ತಂತಿ ಬೇಲಿಯನ್ನು ಅಳವಡಿಸಲಾಗಿದೆ. ಸದರಿ ಜಾಗದ ಪ್ರಸ್ತುತ ಮಾರುಕಟ್ಟೆ ದರವು 30 ಕೋಟಿ ರೂ. ಗಳಾಗಿರುತ್ತದೆ.

ಅರೆಕೆರೆ ಕೆರೆಯಲ್ಲಿ ಒತ್ತುವರಿಯಾಗಿದ್ದ 12 ಗುಂಟೆ ಜಾಗವನ್ನು ವಶಕ್ಕೆ ಪಡೆಯಲಾಗಿದ್ದು, ತಂತಿ ಬೇಲಿಯನ್ನು ಅಳವಡಿಸಲಾಗಿದೆ. ಸದರಿ ಜಾಗದ ಪ್ರಸ್ತುತ ಮಾರುಕಟ್ಟೆ ದರವು 12 ಕೋಟಿ ರೂ. ಗಳಾಗಿರುತ್ತದೆ. ಸುಬ್ಬರಾಯನ ಕೆರೆಯ 24 ಗುಂಟೆ ಖಾಲಿ ಜಾಗವನ್ನು ಮತ್ತು 4 ಗುಂಟೆ ಶೀಟ್ ಜಾಗವು ಸೇರಿದಂತೆ ಒಟ್ಟು 28 ಗುಂಟೆ ಜಾಗವನ್ನು ವಶಕ್ಕೆ ಪಡೆಯಲಾಗಿದ್ದು, ತಂತಿ ಬೇಲಿಯನ್ನು ಅಳವಡಿಸಲಾಗಿದೆ. ಸದರಿ ಜಾಗದ ಪ್ರಸ್ತುತ ಮಾರುಕಟ್ಟೆ ದರವು 15 ಕೋಟಿ ರೂ. ಗಳಾಗಿರುತ್ತದೆ.

4. ಯಲಹಂಕ ವಲಯ – (07 ಕೆರೆ):

ಯಲಹಂಕ ವಲಯದಲ್ಲಿ ಆವಲಹಳ್ಳಿ ಕೆರೆಯಲ್ಲಿ 2 ಗುಂಟೆ, ಯಲಹಂಕ ಕೆರೆಯಲ್ಲಿ 24 ಗುಂಟೆ, ಮೇಡಿ ಅಗ್ರಹಾರ ಕೆರೆಯಲ್ಲಿ 8 ಗುಂಟೆ, ಅಗ್ರಹಾರ ಕೆರೆಯಲ್ಲಿ 4 ಗುಂಟೆ, ಕಟ್ಟಿಗೇನಹಳ್ಳಿ ಕೆರೆಯಲ್ಲಿ 1.50 ಗುಂಟೆ, ನರಸೀಪುರ ಕೆರೆಯಲ್ಲಿ 25 ಗುಂಟೆ, ಸಿಂಗಾಪುರ ಕೆರೆಯಲ್ಲಿ 29.50 ಗುಂಟೆ ಸೇರಿ 07 ಕೆರೆಗಳಲ್ಲಿ 2 ಎಕರೆ 14 ಗುಂಟೆ ಒತ್ತುವರಿ ಪ್ರದೇಶವನ್ನು ತೆರವುಗೊಳಿಸಲಾಗಿರುತ್ತದೆ. ಸದರಿ ಜಾಗದ ಪ್ರಸ್ತುತ ಮಾರುಕಟ್ಟೆ ದರವು 80 ಕೋಟಿ ರೂ. ಗಳಾಗಿರುತ್ತದೆ.

WhatsApp Join our WhatsApp Channel
Previous Post

ಕರ್ನಾಟಕ ಸ್ಟೇಟ್ ಡಿಜಿಟಲ್ ಮೀಡಿಯಾ ಅಸೋಸಿಯೇಷನ್ ನಿಂದ ಸುವರ್ಣ ಸಂಭ್ರಮ ರಾಜ್ಯೋತ್ಸವ ಕಾರ್ಯಕ್ರಮ

Next Post

Viral Video News | ಜೈಲಿನಿಂದ ರಿಲೀಸ್ ಆದ ಖುಷಿಯಲ್ಲಿ ಬಂಧೀಖಾನೆ ಮುಂದೆಯೇ ನೃತ್ಯ ಮಾಡಿದ ವ್ಯಕ್ತಿಯ ವಿಡಿಯೋ ವೈರಲ್

Next Post
Dance In Front Of Jail

Viral Video News | ಜೈಲಿನಿಂದ ರಿಲೀಸ್ ಆದ ಖುಷಿಯಲ್ಲಿ ಬಂಧೀಖಾನೆ ಮುಂದೆಯೇ ನೃತ್ಯ ಮಾಡಿದ ವ್ಯಕ್ತಿಯ ವಿಡಿಯೋ ವೈರಲ್

ಬಿಬಿಎಂಪಿ ಕೇಂದ್ರ ಕಚೇರಿ, ಸಾಂದರ್ಭಿಕ ಚಿತ್ರ

Property Tax News | ಬಿಬಿಎಂಪಿಯಿಂದ 4284 ಕೋಟಿ ರೂ. ಅತ್ಯಧಿಕ ಆಸ್ತಿ ತೆರಿಗೆ ಸಂಗ್ರಹಿಸಿ ದಾಖಲೆ : ಗುರಿ ಸಾಧನೆಯಲ್ಲಿ ಒಟಿಎಸ್ ಯೋಜನೆ ವಿಫಲ

Please login to join discussion

Like Us on Facebook

Follow Us on Twitter

Recent News

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

April 26, 2026

Science Research News | ಧ್ಯಾನದಿಂದ ಮೆದುಳಿನ ಶಕ್ತಿ ವೃದ್ಧಿ: ವಯಸ್ಸಾಗುವಿಕೆಗೆ ಬ್ರೇಕ್ ಹಾಕಲಿದೆ ಐಐಎಸ್‌ಸಿ ಸಂಶೋಧನೆ!

April 26, 2026

GBA News | ಬೆಂಗಳೂರು ದಕ್ಷಿಣ ಪಾಲಿಕೆ ಅಭಿವೃದ್ಧಿಗೆ ತಜ್ಞರ ಸಲಹಾ ಸಮಿತಿ ರಚನೆ: ಆಯುಕ್ತ ಕೆ.ಎನ್. ರಮೇಶ್

April 25, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group