Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Jay shah ICC Chairman | ಐಸಿಸಿ ನೂತನ ಅಧ್ಯಕ್ಷರಾಗಿ ಜಯ್ ಶಾ ಅಧಿಕಾರ ಸ್ವೀಕಾರ : ICC ಮಂಡಳಿಗೆ ಹೊಸ ಅಧಿಪತಿ

by Bengaluru Wire Desk
December 1, 2024
in News Wire
Reading Time: 1 min read
0
ICC Chairman Jay Shah

ಐಸಿಸಿಯ ನೂತನ ಅಧ್ಯಕ್ಷರಾಗಿ ಜಯ್ ಶಾ ಭಾನುವಾರ ಅಧಿಕಾರ ಸ್ವೀಕರಿಸಿದರು.

ಅಬುದಾಬಿ, ಡಿ.1 www.bengaluruwire.com : ಚಾಂಪಿಯನ್ಸ್ ಟ್ರೋಫಿ 2025 ರ ಸ್ಥಳದ ಕುರಿತು ಭಾರತ ಮತ್ತು ಪಾಕಿಸ್ತಾನ ಇನ್ನೂ ಒಮ್ಮತಕ್ಕೆ ಬರದಿರುವ ಸಮಯದಲ್ಲಿ, ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿಯ (ICC) ನೂತನ ಅಧ್ಯಕ್ಷರಾಗಿ ಜಯ್‌ ಶಾ (Jay shah) ಅಧಿಕಾರ ಭಾನುವಾರ ವಹಿಸಿಕೊಂಡಿರು.

2024ರ ಆಗಸ್ಟ್‌ 27ರಂದು ಜಯ್ ಶಾ ಐಸಿಸಿ ಮುಖ್ಯಸ್ಥರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. 2020ರಿಂದ ಅಧ್ಯಕ್ಷರಾಗಿದ್ದ ಗ್ರೆಗ್ ಬಾರ್ಕ್ಲೇ (Greg Barclay) ಮೂರನೇ ಅವಧಿಯನ್ನು ಬಯಸದಿರಲು ನಿರ್ಧರಿಸಿದ ನಂತರ ಜಯ್‌ ಶಾ ಆ ಸ್ಥಾನಕ್ಕೆ ಏಕೈಕ ನಾಮನಿರ್ದೇಶಿತರಾಗಿದ್ದರು. ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಭಾಷಣ ಮಾಡಿದ ಜಯ್‌ ಶಾ, ಲಾಸ್‌ ಏಂಜಲೀಸ್‌ನಲ್ಲಿ ನಡೆಯಲಿರುವ 2028ರ ಒಲಿಂಪಿಕ್ಸ್‌ (Olympics 2028) ಕ್ರೀಡಾಕೂಟದಲ್ಲಿ ಕ್ರಿಕೆಟ್‌ ಸೇರ್ಪಡೆ, ಮಹಿಳಾ ಕ್ರಿಕೆಟ್‌ ಆಟದಲ್ಲಿ ಮತ್ತಷ್ಟು ಬೆಳವಣಿಗೆ ತರಬೇಕೆಂಬ ವಿಷಯಗಳ ಬಗ್ಗೆ ತಮ್ಮ ದೃಷ್ಟಿಕೋನವನ್ನು ತೆರೆದಿಟ್ಟರು.

ಐಸಿಸಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳುತ್ತಿರುವುದು ನನಗೆ ಹೆಮ್ಮೆ. ಐಸಿಸಿ ನಿರ್ದೇಶಕರು ಹಾಗೂ ಸದ್ಯರ ಬೆಂಬಲ ಮತ್ತು ಅಪಾರವಾದ ನಂಬಿಕೆಗೆ ನಾನು ಕೃತಜ್ಞನಾಗಿದ್ದೇನೆ. 2028ರ ಒಲಿಂಪಿಕ್ಸ್‌ ಕ್ರೀಡಾಕೂಟಕ್ಕೆ ತಯಾರಿ ಮಾಡಿಕೊಳ್ಳಲು ಇದು ಉತ್ತಮ ಸಮಯವಾಗಿದೆ. ಇದರಿಂದ ಕ್ರಿಕೆಟ್‌ ವಿಶ್ವದಾದ್ಯಂತ ಇನ್ನೂ ಹೆಚ್ಚಿನ ಅಭಿಮಾನಿಗಳನ್ನು ಒಳಗೊಳ್ಳಲಿದೆ. ಮುಂದಿನ ಎಲ್ಲ ಅವಕಾಶಗಳನ್ನ ಬಳಸಿಕೊಂಡು ಕ್ರೀಡೆಯನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಐಸಿಸಿ ತಂಡ ಮತ್ತು ಸದಸ್ಯ ರಾಷ್ಟ್ರಗಳೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾನು ಎದುರು ನೋಡುತ್ತಿದ್ದೇನೆ ಎಂದು ಹೇಳಿದರು.

36 ವರ್ಷದ ಜಯ್ ಷಾ, ಪ್ರಸ್ತುತ ಐಸಿಸಿಯ ಸರ್ವಶಕ್ತ ಹಣಕಾಸು ಮತ್ತು ವಾಣಿಜ್ಯ ವ್ಯವಹಾರಗಳ (F&CA) ಉಪ ಸಮಿತಿಯ ಮುಖ್ಯಸ್ಥರಾಗಿದ್ದಾರೆ. ಒಟ್ಟು 16 ಮತಗಳಲ್ಲಿ 9 ಮತಗಳ ಸರಳ ಬಹುಮತವನ್ನು ಪಡೆಯಬೇಕಾಗಿತ್ತು. ಅವರು ಕ್ರಿಕೆಟ್ ಆಡಳಿತ ಮಂಡಳಿಯ ಇತಿಹಾಸದಲ್ಲಿ ಅತ್ಯಂತ ಕಿರಿಯ ಅಧ್ಯಕ್ಷರಾಗಿದ್ದಾರೆ. ಪ್ರಮುಖವಾಗಿ, ಜಗಮೋಹನ್ ದಾಲ್ಮಿಯಾ ಮತ್ತು ಶರದ್ ಪವಾರ್ ಈ ಹಿಂದೆ ಐಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರೆ, ಎನ್ ಶ್ರೀನಿವಾಸನ್ ಮತ್ತು ಶಶಾಂಕ್ ಮನೋಹರ್ ಐಸಿಸಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

ಅವರ ನಾಯಕತ್ವದಲ್ಲಿ, ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ದಾಖಲೆ-ಮುರಿಯುವ ಮಾಧ್ಯಮ ಹಕ್ಕುಗಳ ಒಪ್ಪಂದವನ್ನು ಪಡೆದುಕೊಂಡಿತು, ಇದು ಪ್ರತಿ ಪಂದ್ಯದ ಮೌಲ್ಯದ ದೃಷ್ಟಿಯಿಂದ ವಿಶ್ವದ ಎರಡನೇ ಅತ್ಯಂತ ಮೌಲ್ಯಯುತ ಕ್ರೀಡಾ ಲೀಗ್ ಆಗಲು ಪ್ರೇರೇಪಿಸಿತು. ಭಾರತದಲ್ಲಿ ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಅನ್ನು ಯಶಸ್ವಿಯಾಗಿ ಆಯೋಜಿಸುವಲ್ಲಿ ಶಾ ಪ್ರಮುಖ ಪಾತ್ರ ವಹಿಸಿದ್ದರು. ಇದು ಇತಿಹಾಸದಲ್ಲಿ ಅತಿ ಹೆಚ್ಚು ಜನರು ಭಾಗವಹಿಸಿದ ಕ್ರಿಕೆಟ್ ಪಂದ್ಯಾವಳಿಯಾಗಿದೆ. ಅವರು ಒಲಿಂಪಿಕ್ಸ್‌ಗೆ ಕ್ರಿಕೆಟ್‌ನ ವಾಪಸ್ ಸೇರ್ಪಡೆ ಮಾಡುವಲ್ಲಿ ಪ್ರಮುಖ ವ್ಯಕ್ತಿಯಾಗಿದ್ದಾರೆ. ಲಾಸ್ ಏಂಜಲೀಸ್ 2028 ರ ಒಲಂಪಿಕ್ ನಲ್ಲಿ ಕ್ರಿಕೆಟ್ ಕ್ರೀಡೆಯನ್ನು ಸೇರಿಸುವಲ್ಲಿ ಕೆಲಸ ಮಾಡುತ್ತಿದ್ದಾರೆ.

2009ರಲ್ಲಿ ಗುಜರಾತ್ ಕ್ರಿಕೆಟ್ ಅಸೋಸಿಯೇಷನ್‌ ಸೇರಿದ ಜಯ್‌ ಶಾ 2019ರಲ್ಲಿ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿಯ ಕಿರಿಯ ಗೌರವ ಕಾರ್ಯದರ್ಶಿಯಾಗಿ ಆಯ್ಕೆಯಾದರು. ಏಷ್ಯನ್ ಕ್ರಿಕೆಟ್ ಕೌನ್ಸಿಲ್‌ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇದರೊಂದಿಗೆ ಐಸಿಸಿಯ ಪ್ರಭಾವಯುತ ಸ್ಥಾನವಾಗಿರುವ ಹಣಕಾಸು ಮತ್ತು ವಾಣಿಜ್ಯ ವ್ಯವಹಾರಗಳ ಸಮಿತಿಯ ಅಧ್ಯಕ್ಷರಾಗಿ ಪ್ರಮುಖ ಕ್ರಿಕೆಟ್‌ ಸಂಸ್ಥೆಗಳನ್ನು ಮುನ್ನಡೆಸುವ ಸಾಮರ್ಥ್ಯ ತೋರಿದ್ದರು. ಇದೀಗ 2024ರಲ್ಲಿ ಐಸಿಸಿ ಮುಖ್ಯಸ್ಥರಾಗಿದ್ದಾರೆ.

WhatsApp Join our WhatsApp Channel
Previous Post

Property Tax News | ಬಿಬಿಎಂಪಿಯಿಂದ 4284 ಕೋಟಿ ರೂ. ಅತ್ಯಧಿಕ ಆಸ್ತಿ ತೆರಿಗೆ ಸಂಗ್ರಹಿಸಿ ದಾಖಲೆ : ಗುರಿ ಸಾಧನೆಯಲ್ಲಿ ಒಟಿಎಸ್ ಯೋಜನೆ ವಿಫಲ

Next Post

Sabarimala Temple | ಶಬರಿಮಲೆ ಯಾತ್ರಾರ್ಥಿಗಳಿಗಾಗಿ ಕೆಎಸ್ ಆರ್ ಟಿಸಿಯಿಂದ ಐರಾವತ ವೋಲ್ವೊ ಬಸ್ ಸೇವೆ

ಇಂದು ಸಂಜೆ ಪ್ರಧಾನಿ ಮೋದಿ ಗೋಧ್ರಾ ಘಟನೆ ಆಧಾರಿತ 'The Sabarmati Report' ಸಿನಿಮಾ ವೀಕ್ಷಿಸಲಿದ್ದಾರೆ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group