Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

PM Surya Ghar Yojana | ದೇಶದಲ್ಲಿ ‘ಪಿಎಂ ಸೂರ್ಯ ಘರ್ ‘ ಯೋಜನೆಗೆ 1.5 ಕೋಟಿ ನೋಂದಣಿ; ಗುರಿ ಮೀರಿ ಸ್ಪಂದನೆ

ಸೂರ್ಯ ಘರ್ ಸಬ್ಸಿಡಿಗೆ 75,000 ಕೋಟಿ ರೂಪಾಯಿ ಮೀಸಲಿಡಲಾಗಿದೆ | ಫಲಾನುಭವಿಗಳ ಬ್ಯಾಂಕ್ ಖಾತೆಗೆ 21 ದಿನದಲ್ಲಿ ಸಹಾಯಧನ ರವಾನೆ - ಸಂಸತ್ ಅಧಿವೇಶನದಲ್ಲಿ ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಮಾಹಿತಿ

by Bengaluru Wire Desk
December 4, 2024
in News Wire
Reading Time: 1 min read
0

ನವದೆಹಲಿ, ಡಿ.04 www.bengaluruwire.com : ದೇಶದಲ್ಲಿ ‘ಪಿಎಂ ಸೂರ್ಯ ಘರ್ ‘ ಫಲಾನುಭವಿಗಳಿಗೆ ಸಹಾಯಧನ ನೀಡಲು ಕೇಂದ್ರ ಸರ್ಕಾರ ಬಜೆಟ್ ನಲ್ಲಿ 75,000 ಕೋಟಿ ರೂ. ಅನುದಾನ ಮೀಸಲಿಟ್ಟಿದೆ ಎಂದು ಕೇಂದ್ರ ಹೊಸ ಮತ್ತು  ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.

ಕೇಂದ್ರ ಸಂಸತ್ ಅಧಿವೇಶನದಲ್ಲಿ ವಿಪಕ್ಷ ಸದಸ್ಯರ ಪ್ರಶ್ನೆಗೆ ಬುಧವಾರ ಉತ್ತರಿಸುವ ವೇಳೆ ಸಚಿವ ಜೋಶಿ, “ಪ್ರಧಾನ ಮಂತ್ರಿ ಸೂರ್ಯ ಘರ್” ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿ ನೀಡುತ್ತ ಸದನದ ಗಮನ ಸೆಳೆದರು.

21 ದಿನದೊಳಗೆ ಸಹಾಯಧನ :

ಸೂರ್ಯ ಘರ್ ಫಲಾನುಭವಿಗಳಿಗೆ ಯೋಜನೆ ಅಳವಡಿಸಿದ 15 ರಿಂದ 21 ದಿನದೊಳಗೆ ಅವರ ಬ್ಯಾಂಕ್ ಖಾತೆಗೆ ನೇರವಾಗಿ ಸಹಾಯಧನ ವರ್ಗಾವಣೆ ಆಗಲಿದೆ. ಇದರಲ್ಲಿ ಯಾರ ಮಧ್ಯಸ್ಥಿಕೆಯ ಅವಶ್ಯಕತೆ ಇಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.

1.5 ಕೋಟಿ ನೋಂದಣಿಯಾಗಿ ಯೋಜನೆ ಗುರಿ ಮೀರಿದೆ :

ದೇಶಾದ್ಯಂತ 1 ಕೋಟಿ ಕುಟುಂಬಗಳನ್ನು ಸೂರ್ಯ ಘರ್ ಯೋಜನೆಯಡಿ ತರಲು ಗುರಿ ಹೊಂದಲಾಗಿತ್ತು. ಆದರೆ, ಈಗಾಗಲೇ 1.5 ಕೋಟಿ ನೋಂದಣಿ ಆಗಿದೆ. ಜನರಿಂದ ಅತ್ಯುತ್ತಮ ಸ್ಪಂದನೆ ದೊರೆಯುತ್ತಿದೆ ಎಂದು ಹೇಳಿದರು.

ಲೋಕಸಭೆಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡುತ್ತಿರುವ ಚಿತ್ರ.

ದೇಶದಲ್ಲಿ 6.28 ಲಕ್ಷ ಮನೆಗಳಿಗೆ ಸಂಪರ್ಕ:

ದೇಶದಲ್ಲಿ ಈಗಾಗಲೇ 6.28 ಲಕ್ಷ ಮನೆಗಳಿಗೆ ಸೂರ್ಯ ಘರ್ ಸಂಪರ್ಕ ನೀಡಲಾಗಿದೆ. ಜನರ ಅನುಕೂಲಕ್ಕಾಗಿ ಬಳಕೆದಾರ ಸ್ನೇಹಿ ಪೋರ್ಟಲ್ ಸಹ ಲಭ್ಯವಿದೆ. ಪ್ರತಿಯೊಂದು ರಾಜ್ಯ ಸರ್ಕಾರಗಳೂ ಈ ಯೋಜನೆಗೆ ಬೆಂಬಲ ನೀಡಬೇಕು ಎಂದು ಸಚಿವ ಪ್ರಲ್ಹಾದ ಜೋಶಿ ಸದನದಲ್ಲಿ ಮನವಿ ಮಾಡಿದರು.

ಎಲ್ಲಾ ರಾಜ್ಯಗಳಿಗೂ ಯೋಜನೆ ಅನ್ವಯ :

ಸೂರ್ಯ ಘರ್ ಬಿಜ್ಲಿ ಯೋಜನೆ ಕೇವಲ ಗುಜರಾತ್, ತೆಲಂಗಾಣ ಮಾತ್ರವಲ್ಲ. ದೇಶದ ಪ್ರತಿ ರಾಜ್ಯಕ್ಕೂ, ಪ್ರತಿ ಮನೆ ಮನೆಗೂ ಅನ್ವಯಿಸುತ್ತದೆ.  ಆಯಾ ರಾಜ್ಯ ಸರ್ಕಾರಗಳು ಹೆಚ್ಚು ಹೆಚ್ಚು  ಉತ್ಸಾಹ ತೋರಬೇಕಷ್ಟೇ ಎಂದು ಉತ್ತರ ಪ್ರದೇಶ ಸಂಸದರ ಪ್ರಶ್ನೆಗೆ ನಗುತ್ತಲೇ ಚಾಟಿ ಬೀಸಿದರು ಜೋಶಿ.

ಜಮ್ಮು ಕಾಶ್ಮೀರದಲ್ಲಿ 2.88 ಲಕ್ಷ ನೋಂದಣಿ:

ಜಮ್ಮು ಮತ್ತು ಕಾಶ್ಮೀರ ಪ್ರದೇಶದಿಂದ ಈವರೆಗೆ 8,500 ಅರ್ಜಿಗಳನ್ನು ಸ್ವೀಕರಿಸಿದ್ದೇವೆ. ಇಲ್ಲಿ 2.88 ಲಕ್ಷ ನೋಂದಣಿಗಳು ನಡೆದಿವೆ. ಒಡಿಶಾದಲ್ಲಿ ರಾಜ್ಯ ಸರ್ಕಾರ ಟಾಟಾ ಪವರ್ ಕಂಪನಿ ಬೆಂಬಲದೊಂದಿಗೆ ಮನೆಗಳ ಮೇಲ್ಛಾವಣಿ ಮೇಲೆ ಸೂರ್ಯ ಘರ್ ಅಳವಡಿಕೆ ಆರಂಭಿಸಿದೆ ಎಂದು ತಿಳಿಸಿದರು.

ಪಿಎಂ ಜನ್ ಮನ್, ಜನ್ ಜಾತಿಯ ಗ್ರಾಮ ಉತ್ಕರ್ಷ ಅಭಿಯಾನದ ಮೂಲಕ ಅತ್ಯಂತ ಹಿಂದುಳಿದ ಪ್ರದೇಶಗಳ 1 ಲಕ್ಷ ಮನೆಗಳ ಪೈಕಿ 50 ಸಾವಿರ ಮನೆಗಳಿಗೆ ಸಂಪೂರ್ಣ ಹಣಕಾಸು ನೆರವಿನಲ್ಲಿ ಸೂರ್ಯ ಘರ್ ಅಳವಡಿಸಲು ಯೋಜಿಸಲಾಗಿದೆ ಎಂದು ಸಚಿವರು ವಿವರಿಸಿದರು.

ವಿಶ್ವದಲ್ಲೇ ಅದ್ಭುತ ಯೋಜನೆ :

ದೇಶದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಾರಿಗೊಳಿಸಿದ ಪಿಎಂ ಸೂರ್ಯ ಘರ್ ಬಿಜ್ಲಿ ಯೋಜನೆ ವಿಶ್ವದಲ್ಲೇ ಮಾದರಿಯದಂತಹ ಒಂದು ಅದ್ಭುತ ಯೋಜನೆಯಾಗಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಪ್ರತಿಪಾದಿಸಿದರು.

ಶೂನ್ಯ ಬಂಡವಾಳದಲ್ಲಿ ಜನರೇ ವಿದ್ಯುತ್ ಉತ್ಪಾದಕರಾಗಬಹುದು  :

ಪಿಎಂ ಸೂರ್ಯ ಘರ್ ಯೋಜನೆಯಡಿ ಶೂನ್ಯ ಬಂಡವಾಳದಲ್ಲಿ ಜನರೇ ವಿದ್ಯುತ್ ಉತ್ಪಾದಕರೂ ಆಗಬಹುದು. ಕನಿಷ್ಠ 110 ಯುನಿಟ್ ವಿದ್ಯುತ್ ಉತ್ಪಾದಿಸಬಹುದು. 50-60 ಯುನಿಟ್ ವಿದ್ಯುತ್ ಅನ್ನು ಫಲಾನುಭವಿ ಬಳಸಿಯೂ ಉಳಿದ ಶೇ.50ರಷ್ಟು ವಿದ್ಯುತ್ ಅನ್ನು  ಆಯಾ ವಿದ್ಯುತ್ ಮಂಡಳಿಗಳಿಗೆ ಮಾರಾಟ ಮಾಡಿ ಆದಾಯದ ಮಾರ್ಗ ಕಂಡುಕೊಳ್ಳಲು ಸಾಧ್ಯವಿದೆ ಎಂದು ತಿಳಿಸಿದರು.

ಹಸಿರು ಶಕ್ತಿಯ ಕ್ರಾಂತಿ:

ಪಿಎಂ ಸೂರ್ಯ ಘರ್ ಯೋಜನೆ ದೇಶದಲ್ಲಿ ಹಸಿರು ಶಕ್ತಿಯ ಕ್ರಾಂತಿಗೆ ಕಾರಣವಾಗುತ್ತದೆ ಮತ್ತು ಜಾಗತಿಕ ತಾಪಮಾನವನ್ನೂ ಕಡಿಮೆ ಮಾಡುತ್ತದೆ ಎಂದು ಜೋಶಿ ಸದನದ ಗಮನ ಸೆಳೆದರು.

WhatsApp Join our WhatsApp Channel
Previous Post

ಕೆ.ಜಿ.ಎಫ್ ನಲ್ಲಿ ವಿಭಿನ್ನ ಮತ್ತು ವಿಶಿಷ್ಟ ಸಂಯೋಜಿತ ಟೌನ್ ಶಿಪ್ ನಿರ್ಮಾಣಕ್ಕೆ ಡಿಪಿಆರ್ ರಚನೆಗೆ ಸಚಿವ ಬೈರತಿ ಸುರೇಶ್ ಸೂಚನೆ

Next Post

Namma Metro | ಬೆಂಗಳೂರಲ್ಲಿ ಸಾರಿಗೆ ಕ್ರಾಂತಿ ತರಲು ಸಿದ್ದವಾಗಿದೆ ನಮ್ಮ ಮೆಟ್ರೋ ಹಳದಿ ಮಾರ್ಗ

BW EXCLUSIVE | ಪ್ರಧಾನಿ ಮೋದಿಗೆ ಆದಾಯ ತೆರಿಗೆ ಪಾವತಿದಾರರ ಮಂಡಳಿ ಸ್ಥಾಪನೆಗೆ ಒತ್ತಾಯಿಸಿ ಐಟಿಪಿಎಫ್ ಪತ್ರ

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group