Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಭಾರತೀಯ ಸೇನೆಯ ಟೊರ್ನಾಡೋಸ್ ಮೋಟಾರ್ ಸೈಕಲ್ ಪ್ರದರ್ಶನ ತಂಡದಿಂದ 3 ಹೊಸ ವಿಶ್ವದಾಖಲೆ

264 ನೇ ಆರ್ಮಿ ಸರ್ವಿಸ್ ಕಾರ್ಪ್ಸ್ ಕಾರ್ಪ್ಸ್ ದಿನದ ಸ್ಮರಣಾರ್ಥ ಮೋಟಾರ್ ಸೈಕಲ್‌ನಲ್ಲಿ ಹಿಮ್ಮುಖವಾಗಿ ಕುಳಿತು ಅತಿ ಹೆಚ್ಚು ದೂರ ಕ್ರಮಿಸುವ, ಬೇಸಿಕ್ ಹ್ಯಾಂಡ್ಸ್-ಫ್ರೀ ವೀಲಿಂಗ್, ನೋ-ಹ್ಯಾಂಡ್ಸ್ ವೀಲಿಂಗ್ ಮಾಡಿ ಮೂವರು ಯೋಧರು ನೂತನ ವಿಶ್ವ ದಾಖಲೆ ಮಾಡಿದರು.

by Bengaluru Wire Desk
December 10, 2024
in Bengaluru Focus, News Wire
Reading Time: 1 min read
0

ಬೆಂಗಳೂರು, ಡಿ.10 www.bengaluruwire.com : ಭಾರತೀಯ ಸೇನೆಯ ಟೊರ್ನಾಡೋಸ್ (Tornadoes) ಎಂದು ಕರೆಯಲ್ಪಡುವ ಆರ್ಮಿ ಸರ್ವೀಸ್  ಕಾರ್ಪ್ಸ್ (Army Service Corps) ಮೋಟಾರ್‌ ಸೈಕಲ್ ಪ್ರದರ್ಶನ ತಂಡ (Motorcycle Display Team)264 ನೇ ಆರ್ಮಿ ಸರ್ವಿಸ್ ಕಾರ್ಪ್ಸ್ ದಿನ (264th Army Service Corps Corps Day)ದ ಆಚರಣೆಯ ಸಂದರ್ಭದಲ್ಲಿ ಮೂರು ಹೊಸ ವಿಶ್ವ ದಾಖಲೆ (New World Records)ಗಳನ್ನು ಸ್ಥಾಪಿಸಿದೆ.

264 ನೇ ಆರ್ಮಿ ಸರ್ವಿಸ್ ಕಾರ್ಪ್ಸ್ ಕಾರ್ಪ್ಸ್ ದಿನದ ಸ್ಮರಣಾರ್ಥವಾಗಿ ನಡೆದ ಕಾರ್ಯಕ್ರಮವು ಎಎಸ್‌ಸಿ ಸೆಂಟರ್ ಮತ್ತು ಕಾಲೇಜು ಮತ್ತು ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇನಲ್ಲಿ ನಡೆಯಿತು.  ಎಲ್ಲಾ ಮೋಟಾರ್ ಸೈಕಲ್ ನಲ್ಲಿ ಸಾಹಸಮಯ ಪ್ರಯತ್ನಗಳನ್ನು ಗಿನ್ನೆಸ್ ವಿಶ್ವ ದಾಖಲೆಗಳ ಅಧಿಕೃತ ಮಾರ್ಗಸೂಚಿಗಳಿಗೆ ಅನುಗುಣವಾಗಿ ನಡೆಸಲಾಯಿತು.

 ನಗರದ ಎಎಸ್‌ಸಿ ಸೆಂಟರ್‌ನಲ್ಲಿ ಸುಬೇದಾರ್ ಪ್ರದೀಪ್ ಎಸ್‌ಎಸ್ ಅವರು ಸತತ 10 ಗಂಟೆ 5 ನಿಮಿಷಗಳ ಕಾಲ 361.56 ಕಿ.ಮೀ ನಷ್ಟು ದೂರವನ್ನು ಹಿಮ್ಮುಖವಾಗಿ ಕುಳಿತು ಮೋಟಾರ್ ಸೈಕಲ್ ಸವಾರಿ ನಡೆಸಿ, ಅತಿ ಹೆಚ್ಚಿನ ಕಿ.ಮೀ ಹಿಮ್ಮುಖ ಮೋಟಾರ್‌ ಸೈಕಲ್ ಸವಾರಿ (Longest backward ride on a motorcycle) ಮಾಡಿ ವಿಶ್ವ ದಾಖಲೆ  (World Record) ಸಾಧಿಸಿದರು.  

ಹವಾಲ್ದಾರ್ ಮನೀಶ್ ಅವರು ಬೇಸಿಕ್ ಹ್ಯಾಂಡ್ಸ್-ಫ್ರೀ ವೀಲಿಂಗ್ ನಡೆಸಿದರು.

ಇನ್ನು ಹವಾಲ್ದಾರ್ ಮನೀಶ್ ಅವರು ಮೋಟಾರ್ ಸೈಕಲ್ ಹ್ಯಾಂಡಲ್ ಮುಟ್ಟದೆ, ಕೈ ಅಗಲಿಸಿಕೊಂಡು ಮುಂಭಾಗದ ಚಕ್ರ ಮೇಲೆತ್ತಿ 2.349 ಕಿಲೋಮೀಟರ್‌ ಚಲಿಸಿ ಬೇಸಿಕ್ ಹ್ಯಾಂಡ್ಸ್-ಫ್ರೀ ವೀಲಿಂಗ್ (Basic hands-free wheelie) ಮಾಡಿ ಹೊಸ ದಾಖಲೆಯನ್ನು ಸ್ಥಾಪಿಸಿದರು. 

ಸಿಪಾಯಿ ಸುಮಿತ್ ತೋಮರ್ ನೋ-ಹ್ಯಾಂಡ್ಸ್ ವೀಲಿಂಗ್ ಮಾಡುತ್ತಿರುವ ಚಿತ್ರ.

ಸಿಪಾಯಿ ಸುಮಿತ್ ತೋಮರ್ ಮೋಟಾರ್ ಸೈಕಲ್ ಹ್ಯಾಂಡಲ್ ಮೇಲೆ ಕೈಯಿಡದೆ 1,715.4 ಮೀಟರ್‌ಗಳನ್ನು ಕ್ರಮಿಸುವ ಮೂಲಕ ಅತಿ ಹೆಚ್ಚು ದೂರ ನೋ-ಹ್ಯಾಂಡ್ಸ್ ವೀಲಿಂಗ್ (No hands wheelie) ಮಾಡಿ ಈಗಾಗಲೇ ಇರುವ ವಿಶ್ವ ದಾಖಲೆಯನ್ನು ಮುರಿದರು.  

ಶಾಲಾ ಮಕ್ಕಳು ರಾಷ್ಟ್ರಧ್ವಜ ಹಿಡಿದು ವಿಶ್ವ ದಾಖಲೆ ಮಾಡಲು ಹೊರಟ ಯೋಧರಿಗೆ ಪ್ರೋತ್ಸಾಹಿಸಿದರು.

ಆರ್ಮಿ ಸರ್ವಿಸ್ ಕಾರ್ಪ್ಸ್ ತಂಡದ ಅಸಾಧಾರಣ ಕೌಶಲ್ಯ, ಶೌರ್ಯ ಮತ್ತು ದೃಢತೆಯನ್ನು ರಾಷ್ಟ್ರಧ್ವಜ ಹಿಡಿದು ಪ್ರೋತ್ಸಾಹಿಸಿದರೆ, ನೆರೆದಿದ್ದ ಗಣ್ಯರು ಶ್ಲಾಘಿಸಿದರು.  ಈ ಗಮನಾರ್ಹ ಸಾಧನೆಗಳು ತಂಡದ ಶಿಸ್ತು ಮತ್ತು ಪರಿಣತಿಯನ್ನು ಪ್ರದರ್ಶಿಸುವುದು ಮಾತ್ರವಲ್ಲದೆ ಭಾರತೀಯ ಸಶಸ್ತ್ರ ಪಡೆಗಳಲ್ಲಿನ ನಾವೀನ್ಯತೆ ಮತ್ತು ಶ್ರೇಷ್ಠತೆಯ ಮನೋಭಾವವನ್ನು ಎತ್ತಿ ತೋರಿಸುತ್ತದೆ. 

WhatsApp Join our WhatsApp Channel
Previous Post

ಬೆಂಗಳೂರಿನ ಸಿಲಿಕಾನ್ ವ್ಯಾಲಿ ಪ್ರವರ್ತಕ ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ನಿಧನ : ನಾಳೆ ರಾಜ್ಯಾದ್ಯಂತ ಶಾಲಾ ಕಾಲೇಜಿಗೆ ರಜೆ

Next Post

BDA News | ಬಿಡಿಎ ವಸತಿ ಸಮುಚ್ಛಯಗಳ ಹಂಚಿಕೆಗಾಗಿ ಡಿ.14ರಂದು ಫ್ಲಾಟ್ ಮೇಳ

Next Post

BDA News | ಬಿಡಿಎ ವಸತಿ ಸಮುಚ್ಛಯಗಳ ಹಂಚಿಕೆಗಾಗಿ ಡಿ.14ರಂದು ಫ್ಲಾಟ್ ಮೇಳ

ರೈಲ್ವೇ ನಿಲ್ದಾಣದ ಪ್ರಾತಿನಿಧಿಕ ಚಿತ್ರ

Railway Ticket Booking Tips | ನಿಮ್ಮ ರೈಲ್ವೇ ಟಿಕೆಟ್ ಸೀಟ್ ಬುಕಿಂಗ್ ಯಶಸ್ವಿಯಾಗಿ ಖಚಿತವಾಗುತ್ತೆ ; ಇಲ್ಲಿದೆ ಟಿಪ್ಸ್

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group