Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

BDA News | ಬಿಡಿಎ ವಸತಿ ಸಮುಚ್ಛಯಗಳ ಹಂಚಿಕೆಗಾಗಿ ಡಿ.14ರಂದು ಫ್ಲಾಟ್ ಮೇಳ

ಕಣಿಮಿಣಿಕೆ, ತಿಪ್ಪಸಂದ್ರ ವಸತಿ ಯೋಜನೆಗಳಲ್ಲಿ ಲಭ್ಯವಿರುವ 1 ರಿಂದ 3 ಬಿಎಚ್ ಕೆ ಫ್ಲಾಟ್ ಗಳ ಮಾರಾಟ ನಡೆಯಲಿದೆ. ಸ್ಥಳದಲ್ಲೇ ಪ್ರಾರಂಭಿಕ ಠೇವಣಿ ಹಣ ಪಾವತಿಸಿ ಸ್ಥಳದಲ್ಲೇ ಹಂಚಿಕೆ ಪತ್ರ ಪಡೆಯಬಹುದು.

by Bengaluru Wire Desk
December 11, 2024
in Bengaluru Focus
Reading Time: 1 min read
0

ಬೆಂಗಳೂರು, ಡಿ.11 www.bengaluruwire.com : ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)ವು ಮೈಸೂರು ರಸ್ತೆಯಲ್ಲಿರುವ ಕಣಿಮಿಣಿಕೆ ಬಡಾವಣೆ ಯಲ್ಲಿ ಡಿ.14ರಂದು ನಗರದ ನಾಗರೀಕರಿಗಾಗಿ ಫ್ಲ್ಯಾಟ್ ಗಳ ಮೇಳ ಆಯೋಜಿಸಿದೆ.

ಬೆಂಗಳೂರು- ಮೈಸೂರು ಹೆದ್ದಾರಿಯಿಂದ 1 ಕಿ.ಮೀ ದೂರವಿರುವ ಕಣಿಮಿಣಿಕೆ ವಸತಿ ಯೋಜನೆಗಳಲ್ಲಿ ಲಭ್ಯವಿರುವ 2 ಮತ್ತು 3 ಬಿಎಚ್‌ಕೆ ಫ್ಲ್ಯಾಟ್ ಗಳನ್ನು ಮತ್ತು ಜೆಪಿ ನಗರ ಒಂಭತ್ತನೇ ಹಂತದಲ್ಲಿರುವ ತಿಪ್ಪಸಂದ್ರ ವಸತಿ ಯೋಜನೆಗಳಲ್ಲಿ ಒಂದು ಬಿಎಚ್ ಕೆ ಫ್ಲಾಟ್ ಹಂಚಿಕೆ ಮಾಡಲು ಈ ಮೇಳವನ್ನು ಆಯೋಜಿಸಲಾಗಿದೆ. ಬೆಳಿಗ್ಗೆ 9 ರಿಂದ 5ರವರೆಗೆ ಮೇಳ ನಡೆಯಲಿದೆ ಎಂದು ಬಿಡಿಎ ಅಧಿಕಾರಿಗಳು ಹೇಳಿದ್ದಾರೆ.

ಕಣ್ ಮಿಣಿಕೆ ವಸತಿ ಯೋಜನೆಯು 1, 2, 3, 4 ಮತ್ತು 5ನೇ ಹಂತವನ್ನು ಒಳಗೊಂಡಿದೆ. ಫ್ಲ್ಯಾಟ್ ಖರೀದಿಸಲು ಬಯಸುವವರು ಠೇವಣಿ ಮೊತ್ತವನ್ನು ಡಿಡಿ ಅಥವಾ ಆನ್‌ಲೈನ್ ಮೂಲಕ ಪಾವತಿಸಿ ಸ್ಥಳದಲ್ಲಿಯೇ ತಾತ್ಕಾಲಿಕವಾದ ಹಂಚಿಕೆ ಪತ್ರವನ್ನು ಪಡೆಯಬಹುದು. ಮೇಳ ನಡೆಯುವ ಸ್ಥಳದಲ್ಲಿ ನಾನಾ ಬ್ಯಾಂಕ್‌ಗಳು ಸಾಲ ಸೌಲಭ್ಯ ನೀಡಲಿವೆ. ಗ್ರಾಹಕರು ಖಾಲಿಯಿರುವ ಫ್ಲ್ಯಾಟ್ ಗಳನ್ನು ಖರೀದಿ ಮಾಡಬಹುದು.

ಫ್ಲ್ಯಾಟ್‌ನ ಮಾರಾಟ ಮೊತ್ತದ ಮೇಲೆ ಮುಂಗಡವಾಗಿ ಶೇಕಡ 1 ರಷ್ಟು ನಿರ್ವಹಣಾ ಶುಲ್ಕ ಪಡೆಯಲಾಗುತ್ತದೆ. ಕಣಿಮಿಣಿಕೆ ವಸತಿ ಯೋಜನೆಗಳಲ್ಲಿ ಲಭ್ಯವಿರುವ 2 ಫ್ಲಾಟ್ ಬೆಲೆ ಅಳತೆಗೆ ಅನುಗುಣವಾಗಿ 25 ರಿಂದ 30 ಲಕ್ಷ ರೂ.‌ದರವಿದೆ ಮತ್ತು 3 ಬಿಎಚ್‌ಕೆ ಫ್ಲ್ಯಾಟ್ ಬೆಲೆ ಅಳತೆಗೆ ಅನುಗುಣವಾಗಿ 40 ರಿಂದ 64 ಲಕ್ಷ ರೂ. ದರ ನಿಗದಿಪಡಿಸಲಾಗಿದೆ. ತಿಪ್ಪಸಂದ್ರ ವಸತಿ ಯೋಜನೆಗಳಲ್ಲಿ ಒಂದು ಬಿಎಚ್ ಕೆ ಫ್ಲಾಟ್ ಬೆಲೆಯು 14.50 ರೂ. ದರದಲ್ಲಿ ಲಭ್ಯವಿರಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಬೆಂಗಳೂರು ವೈರ್ ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ಭಾರತೀಯ ಸೇನೆಯ ಟೊರ್ನಾಡೋಸ್ ಮೋಟಾರ್ ಸೈಕಲ್ ಪ್ರದರ್ಶನ ತಂಡದಿಂದ 3 ಹೊಸ ವಿಶ್ವದಾಖಲೆ

Next Post

Railway Ticket Booking Tips | ನಿಮ್ಮ ರೈಲ್ವೇ ಟಿಕೆಟ್ ಸೀಟ್ ಬುಕಿಂಗ್ ಯಶಸ್ವಿಯಾಗಿ ಖಚಿತವಾಗುತ್ತೆ ; ಇಲ್ಲಿದೆ ಟಿಪ್ಸ್

Next Post
ರೈಲ್ವೇ ನಿಲ್ದಾಣದ ಪ್ರಾತಿನಿಧಿಕ ಚಿತ್ರ

Railway Ticket Booking Tips | ನಿಮ್ಮ ರೈಲ್ವೇ ಟಿಕೆಟ್ ಸೀಟ್ ಬುಕಿಂಗ್ ಯಶಸ್ವಿಯಾಗಿ ಖಚಿತವಾಗುತ್ತೆ ; ಇಲ್ಲಿದೆ ಟಿಪ್ಸ್

ಸಾಂದರ್ಭಿಕ ಚಿತ್ರ

Energy News | ದೇಶದ ನವೀಕರಿಸಬಹುದಾದ ಇಂಧನ ಕ್ಷೇತ್ರದ ವಾರ್ಷಿಕ ಬೆಳವಣಿಗೆ ಶೇ.14.2 ತಲುಪಿದೆ

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d