Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

87ನೇ ಅಖಿಲ ಭಾರತ  ಕನ್ನಡ ಸಾಹಿತ್ಯ ಸಮ್ಮೇಳನ : ಉದ್ಘಾಟನೆಗೆ ಮುಖ್ಯಮಂತ್ರಿಗೆ ಅಧಿಕೃತ ಆಹ್ವಾನ 

ಸಾಹಿತ್ಯ ಸಮ್ಮೇಳನಕ್ಕೆ ದಿನಗಣನೆ ಆರಂಭವಾಗುತ್ತಿದೆ. ಸಮ್ಮೇಳನಕ್ಕೆ ಬರುವ ಅತಿಥಿಗಳು, ಗಣ್ಯರು, ಕಲಾವಿದರಿಗೆ ಮತ್ತು ಪ್ರತಿನಿಧಿಗಳಿಗೆ ಒಟ್ಟು 15 ಸಾವಿರ ವಸತಿ ವ್ಯವಸ್ಥೆ ಮಾಡಲಾಗಿದೆ.

by Bengaluru Wire Desk
December 12, 2024
in News Wire, Public interest
Reading Time: 1 min read
0

ಬೆಳಗಾವಿ, ಡಿ.12 www.bengaluruwire.com : ಮಂಡ್ಯದಲ್ಲಿ ಡಿಸೆಂಬರ್ 20 ರಿಂದ 22 ರವರೆಗೆ  ನಡೆಯಲಿರುವ 87 ನೇ ಅಖಿಲ ಭಾರತ  ಕನ್ನಡ ಸಾಹಿತ್ಯ ಸಮ್ಮೇಳನ (87th All India Kannada Sahitya Sammelana) ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ಹಾಗೂ  ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿಯ ಇಂದು ಅಧಿಕೃತವಾಗಿ ಆಹ್ವಾನಿಸಿದರು.

ಬೆಳಗಾವಿಯ ಸುವರ್ಣಸೌಧದ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಮಂಡ್ಯ ಜಿಲ್ಲಾಡಳಿತ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಪರವಾಗಿ ಅಧಿಕೃತವಾಗಿ ಆಹ್ವಾನಿಸಲಾಯಿತು.

ಈ ಸಂದರ್ಭದಲ್ಲಿಮಂಡ್ಯ ಕ್ಷೇತ್ರದ ಶಾಸಕ ರವಿಕುಮಾರ್ ಗಣಿಗ, ಶ್ರೀರಂಗಪಟ್ಟಣ ಶಾಸಕ ರಮೇಶ್ ಬಂಡಿಸಿದ್ದೇಗೌಡ, ವಿಧಾನಪರಿಷತ್ ಸದಸ್ಯ ಮಧು ಮಾದೇಗೌಡ, ಕನ್ನಡ ಸಾಹಿತ್ಯ ಷರಿಷತ್ ಅಧ್ಯಕ್ಷ ಮಹೇಶ್ ಜೋಶಿ, ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ್ ಸೇರಿದಂತೆ ಇತರ ಗಣ್ಯರು ಇದೇ ವೇಳೆ ಹಾಜರಿದ್ದರು.

ಸಾಹಿತ್ಯ ಸಮ್ಮೇಳನಕ್ಕೆ ದಿನಗಣನೆ ಆರಂಭವಾಗುತ್ತಿದೆ. ಸಮ್ಮೇಳನಕ್ಕೆ ಬರುವ ಅತಿಥಿ ಗಣ್ಯರಿಗೆ, ಕಲಾವಿದರಿಗೆ ಮತ್ತು ಪ್ರತಿನಿಧಿಗಳಿಗೆ ಒಟ್ಟು 15 ಸಾವಿರ ವಸತಿ ವ್ಯವಸ್ಥೆ ಮಾಡಲಾಗಿದೆ. ಮಂಡ್ಯ, ಮದ್ದೂರು ಮತ್ತು ಶ್ರೀರಂಗಪಟ್ಟಣ ತಾಲ್ಲೂಕುಗಳ ಹೋಟೆಲ್‌, ಲಾಡ್ಜ್‌, ಕಲ್ಯಾಣ ಮಂಟಪ, ಸಮುದಾಯ ಭವನ, ವಿದ್ಯಾರ್ಥಿ ನಿಲಯಗಳನ್ನು ಒಂದೂವರೆ ತಿಂಗಳು ಮುಂಚಿತವಾಗಿಯೇ ಕಾಯ್ದಿರಿಸಲಾಗಿದೆ. 

ವಿದೇಶಿ ಗಣ್ಯರು-250, ಹೊರ ರಾಜ್ಯಗಳ ಕನ್ನಡಿಗರು-250, ವಿವಿಧ ಜಿಲ್ಲೆಗಳ ಕಲಾತಂಡಗಳ ಕಲಾವಿದರು- 600, ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ಕಲಾವಿದರಿಗಾಗಿ 1,000, ಕವಿಗೋಷ್ಠಿ ಮತ್ತು ವಿಚಾರಗೋಷ್ಠಿಯ ಕವಿಗಳು ಮತ್ತು ಸಾಹಿತಿಗಳು, ಸನ್ಮಾನಿತರು ಹಾಗೂ ಅತಿಥಿ ಗಣ್ಯರಿಗೆ ವಿವಿಧ ಸ್ಥಳಗಳಲ್ಲಿ ವಸತಿ ವ್ಯವಸ್ಥೆಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಸಮ್ಮೇಳನದ ವಸತಿ ಸಮಿತಿ ತಿಳಿಸಿದೆ.

ಆರಂಭದಲ್ಲಿ 10 ಸಾವಿರ ಪ್ರತಿನಿಧಿಗಳ ನೋಂದಣಿ ಗುರಿಯನ್ನು ಹಾಕಿಕೊಳ್ಳಲಾಗಿತ್ತು. ನಂತರ 6 ಸಾವಿರಕ್ಕೆ ಸೀಮಿತಗೊಳಿಸಲಾಯಿತು. ಅಷ್ಟು ಮಂದಿ ಆನ್‌ಲೈನ್‌ ನೋಂದಣಿ ಮಾಡಿಕೊಂಡಿದ್ದು, ಎಲ್ಲರೂ ಪರಿಷತ್‌ ಸದಸ್ಯರಾಗಿದ್ದಾರೆ. ಅವರಿಗೆ ‘ಸಮ್ಮೇಳನ ಕಿಟ್‌’ ಮತ್ತು ‘ವಸತಿ ಕಿಟ್‌’ ನೀಡಲಾಗುತ್ತದೆ. ‘ಪ್ರತಿನಿಧಿಗಳ ನೋಂದಣಿ ಮುಕ್ತಾಯಗೊಂಡಿದ್ದು, ಉಳಿದವರೂ ಸಮ್ಮೇಳನದಲ್ಲಿ ಪಾಲ್ಗೊಳ್ಳಬಹುದು. ಸರ್ಕಾರಿ ನೌಕರರಿಗೆ ‘ಒಒಡಿ’ಯನ್ನು ಸ್ಥಳದಲ್ಲೇ ನೋಂದಾಯಿಸಲಾಗುತ್ತದೆ’ ಎಂದು ಕಸಾಪ ಪದಾಧಿಕಾರಿಗಳು ತಿಳಿಸಿದ್ದಾರೆ.

ಮಂಡ್ಯ ಹೊರವಲಯದ ಶ್ರೀನಿವಾಸ್ ಪುರದ ಬಳಿ ಸುಮಾರು 60 ಎಕರೆ ಪ್ರದೇಶದಲ್ಲಿ ನುಡಿಹಬ್ಬವನ್ನ ಆಚರಣೆ ಮಾಡಲು ಭರದಿಂದ ತಯಾರಿ ನಡೆದಿದೆ. ಅಲ್ಲದೇ ಈಗಾಗಲೇ ಸಮ್ಮೇಳನದ ಗೌರವಾಧ್ಯಕ್ಷರಾಗಿ ಗೊ.ರು ಚನ್ನಬಸವ ಅವರನ್ನ ಕೂಡ ಆಯ್ಕೆ ಮಾಡಲಾಗಿದೆ. ಸಮ್ಮೇಳನದ ಅಂಗವಾಗಿ ‌ಮನೆ ಮನೆಗೆ ಬಾವುಟ ಅನ್ನುವ ಕಾರ್ಯಕ್ರಮ ನಡೆಸಲಾಗುತ್ತಿದೆ. ಮಂಡ್ಯ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಪ್ರತಿ ಮನೆಗಳ ಮೇಲೆ ಬಾವುಟ ಹಾರಿಸಲು ಕರೆ ನೀಡಲಾಗಿದೆ. ಈ ಕಾರ್ಯಕ್ರಮಕ್ಕೆ ಸಚಿವ ಚಲುವರಾಯಸ್ವಾಮಿ ಚಾಲನೆ ನೀಡಿದ್ದಾರೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Energy News | ದೇಶದ ನವೀಕರಿಸಬಹುದಾದ ಇಂಧನ ಕ್ಷೇತ್ರದ ವಾರ್ಷಿಕ ಬೆಳವಣಿಗೆ ಶೇ.14.2 ತಲುಪಿದೆ

Next Post

BW SPECIAL | ರಾಜ್ಯದ ನೂತನ 7 ವಿವಿಗಳಿನ್ನೂ ಅತಂತ್ರ ಸ್ಥಿತಿಯಲ್ಲಿ : ಯುಜಿಸಿ ಮಾನ್ಯತೆ ಇದ್ರೂ ಸರ್ಕಾರದಿಂದ ಬಿಡುಗಡೆಯಾಗಿಲ್ಲ ಬಿಡಿಗಾಸು

Next Post

BW SPECIAL | ರಾಜ್ಯದ ನೂತನ 7 ವಿವಿಗಳಿನ್ನೂ ಅತಂತ್ರ ಸ್ಥಿತಿಯಲ್ಲಿ : ಯುಜಿಸಿ ಮಾನ್ಯತೆ ಇದ್ರೂ ಸರ್ಕಾರದಿಂದ ಬಿಡುಗಡೆಯಾಗಿಲ್ಲ ಬಿಡಿಗಾಸು

Gaganyaan Mission Solid Motor Segment

ISRO Gaganyaan | ಮಾನವ ಸಹಿತ ಬಾಹ್ಯಾಕಾಶ ಯೋಜನೆ “ಗಗನಯಾನ”ದಲ್ಲಿ ಮಹತ್ವದ ಮೈಲುಗಲ್ಲು ಸಾಧಿಸಿದ ಇಸ್ರೋ

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d