Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Energy News | ದೇಶದ ನವೀಕರಿಸಬಹುದಾದ ಇಂಧನ ಕ್ಷೇತ್ರದ ವಾರ್ಷಿಕ ಬೆಳವಣಿಗೆ ಶೇ.14.2 ತಲುಪಿದೆ

ನವೀಕರಿಸಬಹುದಾದ ಇಂಧನದ ಒಟ್ಟು ​​ಸ್ಥಾಪಿತ ಸಾಮರ್ಥ್ಯ 213.70 ಗಿ.ವ್ಯಾ : ಸೌರಶಕ್ತಿ ಶೇ.30.2ರಷ್ಟು ಬೆಳವಣಿಗೆ

by Bengaluru Wire Desk
December 12, 2024
in News Wire
Reading Time: 1 min read
0
ಸಾಂದರ್ಭಿಕ ಚಿತ್ರ

ಸಾಂದರ್ಭಿಕ ಚಿತ್ರ

ನವದೆಹಲಿ, ಡಿ.12 www.bengaluruwire.com : ನವೀಕರಿಸಬಹುದಾದ ಇಂಧನ (Renewable Energy) ಕ್ಷೇತ್ರದಲ್ಲಿ ಭಾರತ 2023ರ ನವೆಂಬರ್ ನಿಂದ 2024ರ ನವೆಂಬರ್ ರವರೆಗೆ ವಾರ್ಷಿಕ ಶೇ.14.2ರಷ್ಟು ಬೆಳವಣಿಗೆ ಸಾಧಿಸಿ ಗಮನಾರ್ಹ ಪ್ರಗತಿ ಕಂಡಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ನಿಗದಿಪಡಿಸಿದ ‘ಪಂಚಾಮೃತ’ ಗುರಿಗಳಿಗೆ ಅನುಗುಣವಾಗಿ ಬದ್ಧತೆ ತೋರಲಾಗಿದೆ ಎಂದು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ (Ministry of New and Renewable Energy- MNRE) ಪ್ರಕಟಣೆಯಲ್ಲಿ ತಿಳಿಸಿದೆ.

ಪಳೆಯುಳಿಕೆ ರಹಿತ ಇಂಧನ ಸ್ಥಾಪಿತ ಸಾಮರ್ಥ್ಯ 213.70 ಗಿಗಾ ವ್ಯಾಟ್ (Giga Watt) ತಲುಪಿದೆ. ಇದು ಕಳೆದ ವರ್ಷದ 187.05 ಗಿ.ವ್ಯಾ ಗಿಂತ ಶೇ.14.2ರಷ್ಟು ಹೆಚ್ಚಳವಾಗಿದೆ. ಈ ಮಧ್ಯೆ  ಪಳೆಯುಳಿಕೆಯೇತರ ಇಂಧನ ಸಾಮರ್ಥ್ಯವು 472.90 ಗಿ.ವ್ಯಾ ಗೆ ಏರಿತು. ಹಿಂದಿನ ವರ್ಷದ 368.15 ಗಿ.ವ್ಯಾ ಗಿಂತ ಗಣನೀಯ ಪ್ರಮಾಣದಲ್ಲಿ ಶೇ.28.5ರಷ್ಟು ಹೆಚ್ಚಳವಾಗಿದೆ.

ಹೊಸದಾದ ನವೀಕರಿಸಬಹುದಾದ ಇಂಧನ ಸಾಮರ್ಥ್ಯ2023-24 ರಲ್ಲಿ ನವೆಂಬರ್ ಅವಧಿಯಲ್ಲಿ 7.54 ಗಿ.ವ್ಯಾ ಇತ್ತು. 2024-25ರ ಆರ್ಥಿಕ ವರ್ಷಾವಧಿಯಲ್ಲಿ ನವೆಂಬರ್ ತನಕ ಒಟ್ಟು 14.94 ಗಿ.ವ್ಯಾ ಆಗಿ ಕಳೆದ ವರ್ಷಕ್ಕಿಂತ ದ್ವಿಗುಣಗೊಂಡಿದೆ. 566.06 ಮೆ.ವ್ಯಾ ನಿಂದ ನಾಲ್ಕು ಪಟ್ಟು ಹೆಚ್ಚಳ ಕಂಡಿದೆ. ಹೀಗೆ ಭಾರತದ ನವೀಕರಿಸಬಹುದಾದ ಇಂಧನ ಕ್ಷೇತ್ರ ಎಲ್ಲಾ ಪ್ರಮುಖ ವರ್ಗಗಳಲ್ಲಿ ವ್ಯಾಪಕ ಬೆಳವಣಿಗೆ ಕಂಡಿದೆ. 

ಸೌರ-ಪವನ ಶಕ್ತಿ ಗಮನಾರ್ಹ ಬೆಳವಣಿಗೆ :

ಭಾರತದ ಸೌರ ಮತ್ತು ಪವನ ಶಕ್ತಿ ಉತ್ಪಾದನೆಯಲ್ಲಿ ಗಮನಾರ್ಹ ಬೆಳವಣಿಗೆ ಕಂಡಿದೆ. ಸೌರಶಕ್ತಿ ಮುನ್ನಡೆಯಲ್ಲಿದ್ದು, ಸ್ಥಾಪಿತ ಸಾಮರ್ಥ್ಯವು 2023ರಲ್ಲಿನ 72.31 ಗಿ.ವ್ಯಾ ನಿಂದ 2024ರಲ್ಲಿ 94.17 ಗಿ.ವ್ಯಾ ಗೆ ಏರಿದೆ. ಅಂದರೆ ಶೇ.30.2ರಷ್ಟು ಸದೃಢ ಬೆಳವಣಿಗೆಯಾಗಿದೆ. ಅಲ್ಲಿಗೆ ಒಟ್ಟು ಸೌರ ಸಾಮರ್ಥ್ಯವು ಶೇ.52.7ರಷ್ಟು ಹೆಚ್ಚಳವಾಗಿದೆ. 2023ರಲ್ಲಿ ಒಟ್ಟಾರೆ ಸೌರ ವಿದ್ಯುತ್ 171.10 ಗಿಗಾ ವ್ಯಾಟ್ ಗೆ ಹೋಲಿಸಿದರೆ 2024 ರಲ್ಲಿ 261.15 ಗಿಗಾವ್ಯಾಟ್ ತಲುಪಿದೆ. ಪವನ ಶಕ್ತಿ ಸಹ ಶೇ.17.4ರಷ್ಟು ಹೆಚ್ಚಾಗಿ ಗಮನಾರ್ಹ ಕೊಡುಗೆ ನೀಡಿದೆ. 

ಜೈವಿಕ ಇಂಧನ (Bio Energy) ಸಾಮರ್ಥ್ಯ 2023ರಲ್ಲಿ 10.84 ಗಿಗಾವ್ಯಾಟ್ ನಿಂದ 2024 ರಲ್ಲಿ 11.34 ಗಿಗಾವ್ಯಾಟ್ ಗೆ ಏರಿದೆ. ಇದು ಶೇ.4.6ರಷ್ಟು ಬೆಳವಣಿಗೆಯಾಗಿರುವುದನ್ನು ಪ್ರತಿಬಿಂಬಿಸುತ್ತದೆ. ಸಣ್ಣ ಜಲ ವಿದ್ಯುತ್ ಯೋಜನೆಗಳೂ ತುಸು ಹೆಚ್ಚಳ ಕಂಡಿವೆ. 2023ರಲ್ಲಿ 4.99 ಗಿಗಾವ್ಯಾಟ್ ವಿದ್ಯುತ್ ಉತ್ಪಾದನೆಯಾದರೆ 2024 ರಲ್ಲಿ 5.08 ಗಿಗಾವ್ಯಾಟ್, ಪೈಪ್‌ಲೈನ್ ಯೋಜನೆ ಸೇರಿದಂತೆ ಒಟ್ಟು ಸಾಮರ್ಥ್ಯ 5.54 ಗಿಗಾವ್ಯಾಟ್ ತಲುಪಿದೆ. 

ದೊಡ್ಡ ಜಲವಿದ್ಯುತ್ ಯೋಜನೆಗಳಲ್ಲಿ 2023 ರಲ್ಲಿ 46.88 ಗಿಗಾವ್ಯಾಟ್ ನಿಂದ 2024 ರಲ್ಲಿ 46.97 ಗಿಗಾವ್ಯಾಟ್ ಗೆ ಮತ್ತು ಪೈಪ್‌ಲೈನ್ ಯೋಜನೆ ಒಳಗೊಂಡಂತೆ ಒಟ್ಟು ಸಾಮರ್ಥ್ಯ ಕಳೆದ ವರ್ಷದ 64.85 ಗಿಗಾವ್ಯಾಟ್ ನಿಂದ 67.02 ಗಿಗಾವ್ಯಾಟ್ ಗೆ ಹೆಚ್ಚುವುದರೊಂದಿಗೆ ದೊಡ್ಡ ಜಲವಿದ್ಯುತ್ ಯೋಜನೆ ಕೊಡುಗೆಯೂ ಇದೆ.

ಪರಮಾಣು ಶಕ್ತಿ ಸ್ಥಿರ:

ಪರಮಾಣು ಶಕ್ತಿಯಲ್ಲಿ, ಸ್ಥಾಪಿತ ಪರಮಾಣು ಸಾಮರ್ಥ್ಯವು 2023 ರಲ್ಲಿ 7.48 ಗಿಗಾವ್ಯಾಟ್ ನಿಂದ 2024 ರಲ್ಲಿ 8.18 ಗಿಗಾವ್ಯಾಟ್ ಗೆ ಬೆಳೆದಿದೆ. ಆದರೆ ಪೈಪ್‌ಲೈನ್ ಯೋಜನೆ ಸೇರಿದಂತೆ ಒಟ್ಟು ಸಾಮರ್ಥ್ಯ 22.48  ಗಿಗಾವ್ಯಾಟ್ ನಲ್ಲಿ ಸ್ಥಿರವಾಗಿದೆ.

ಇಂಧನ ಭದ್ರತೆಗೆ ಸಚಿವ ಪ್ರಲ್ಹಾದ ಜೋಶಿ ಒತ್ತಾಸೆ:

ಹೊಸ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆ ಇಂಧನ ಭದ್ರತೆಯನ್ನು ಬಲಪಡಿಸುವಲ್ಲಿ ದಿಟ್ಟ ಹೆಜ್ಜೆ ಇರಿಸಿದೆ. ಇದಕ್ಕಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಬೆಂಗಳೂರು ವೈರ್ ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

Railway Ticket Booking Tips | ನಿಮ್ಮ ರೈಲ್ವೇ ಟಿಕೆಟ್ ಸೀಟ್ ಬುಕಿಂಗ್ ಯಶಸ್ವಿಯಾಗಿ ಖಚಿತವಾಗುತ್ತೆ ; ಇಲ್ಲಿದೆ ಟಿಪ್ಸ್

Next Post

87ನೇ ಅಖಿಲ ಭಾರತ  ಕನ್ನಡ ಸಾಹಿತ್ಯ ಸಮ್ಮೇಳನ : ಉದ್ಘಾಟನೆಗೆ ಮುಖ್ಯಮಂತ್ರಿಗೆ ಅಧಿಕೃತ ಆಹ್ವಾನ 

Next Post

87ನೇ ಅಖಿಲ ಭಾರತ  ಕನ್ನಡ ಸಾಹಿತ್ಯ ಸಮ್ಮೇಳನ : ಉದ್ಘಾಟನೆಗೆ ಮುಖ್ಯಮಂತ್ರಿಗೆ ಅಧಿಕೃತ ಆಹ್ವಾನ 

BW SPECIAL | ರಾಜ್ಯದ ನೂತನ 7 ವಿವಿಗಳಿನ್ನೂ ಅತಂತ್ರ ಸ್ಥಿತಿಯಲ್ಲಿ : ಯುಜಿಸಿ ಮಾನ್ಯತೆ ಇದ್ರೂ ಸರ್ಕಾರದಿಂದ ಬಿಡುಗಡೆಯಾಗಿಲ್ಲ ಬಿಡಿಗಾಸು

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d