Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

EPFO News | ಗಮನಿಸಿ!! ಜನವರಿಯಿಂದ ಎಟಿಎಂನಲ್ಲಿ ಪಿಎಫ್ ಹಣ ಪಡೆಯಬಹುದು : ಹೇಗೆ ಈ ಪ್ರಕ್ರಿಯೆ ನಡೆಯುತ್ತೆ?

by Bengaluru Wire Desk
December 14, 2024
in News Wire, Public interest
Reading Time: 1 min read
0
ಚಿತ್ರಕೃಪೆ : ಪಿಟಿಐ - ಸಾಂದರ್ಭಿಕ ಚಿತ್ರ

ಚಿತ್ರಕೃಪೆ : ಪಿಟಿಐ - ಸಾಂದರ್ಭಿಕ ಚಿತ್ರ

ನವದೆಹಲಿ, ಡಿ.14 www.bengaluruwire.com :  ನೌಕರರ ಭವಿಷ್ಯ ನಿಧಿ ಸಂಘಟನೆಯ (EPFO -ಇಪಿಎಫ್‌ಒ) ಚಂದಾ ದಾರರಿಗೆ ಸಿಹಿ ಸುದ್ದಿ. ಎಟಿಎಂ ಮೂಲಕ ಭವಿಷ್ಯ ನಿಧಿ (Provident Fund- PF) ಹಣವನ್ನು ಹಿಂಪಡೆಯುವ ಸೌಲಭ್ಯ ಕಲ್ಪಿಸಲು ಕೇಂದ್ರ ಕಾರ್ಮಿಕ ಸಚಿವಾಲಯ ಕ್ರಮ ಕೈಗೊಂಡಿದೆ.

ಪಿಎಫ್ ಚಂದಾದಾರರು ಪ್ರಸ್ತುತ ಹಣ ಹಿಂಪಡೆಯಲು  ಇಪಿಎಫ್‌ಒಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಿತ್ತು. ಆದರೆ ಈ ಪ್ರಕ್ರಿಯೆಯು ಪೂರ್ಣಗೊಳ್ಳಲು 7ರಿಂದ 10 ದಿನಗಳು ಬೇಕಾಗುತ್ತಿತ್ತು. ಇದಾದ ಬಳಿಕ ಫಲಾನುಭವಿಯ ಬ್ಯಾಂಕ್ ಖಾತೆಗೆ ಹಣ ಜಮೆಯಾಗುತ್ತಿತ್ತು. ಇನ್ನು ಮುಂದೆ

ಹೊಸ ವ್ಯವಸ್ಥೆಯಡಿ ಚಂದಾದಾರರ ಅರ್ಜಿಗೆ ಅನುಮೋದನೆ ದೊರೆತ ಬಳಿಕ ಆ ಹಣವನ್ನು ಫಲಾನುಭವಿಗಳು ಎಟಿಎಂನಲ್ಲಿ ಪಡೆದುಕೊಳ್ಳಬಹುದು. ಚಂದಾದಾರರಿಗೆ ಇದಕ್ಕಾಗಿಯೇ ಪ್ರತ್ಯೇಕ ಎಟಿಎಂ ಕಾರ್ಡ್ ನೀಡುವ ಸಾಧ್ಯತೆಯಿದೆ. ಇದರಿಂದ ದೇಶದಲ್ಲಿನ 7 ಕೋಟಿಗೂ ಹೆಚ್ಚು ಚಂದಾದಾರರಿಗೆ ಪ್ರಯೋಜನವಾಗಲಿದೆ.

ಚಂದಾದಾರರಿಗೆ ತ್ವರಿತ ಹಾಗೂ ಸುಲಭವಾಗಿ ಸೌಲಭ್ಯ ಕಲ್ಪಿಸುವುದಕ್ಕಾಗಿ ಮಾಹಿತಿ ತಂತ್ರಜ್ಞಾನ ವ್ಯವಸ್ಥೆಯ ಸುಧಾರಣೆಗೆ ಇಪಿಎಫ್‌ಒ ಒತ್ತು ನೀಡಿದೆ. ಮುಂದಿನ ವರ್ಷದ ಜನವರಿಯಿಂದ ಎಟಿಎಂ ಮೂಲಕ ಪಿಎಫ್ ಹಣ ಪಡೆಯುವ ಹೊಸ ಯೋಜನೆಯು ಜಾರಿಗೊಳ್ಳಲಿದೆ ಎಂದು ಕಾರ್ಮಿಕ ಸಚಿವಾಲಯ ಕಾರ್ಯದರ್ಶಿ ಸುಮಿತಾ ದಾವ್ರಾ ಅವರು, ಪಿಟಿಐ ಸುದ್ದಿಸಂಸ್ಥೆಗೆ ವಿವರಿಸಿದ್ದಾರೆ.

ನಿವೇಶನ ಖರೀದಿ, ವೈದ್ಯಕೀಯ ವೆಚ್ಚ, ಮನೆ ನಿರ್ಮಾಣ, ಸೇರಿ ಇತರೆ ಉದ್ದೇಶಗಳಿಗೆ ಚಂದಾದಾರರ ಕ್ಷೇಮುಗಳ ತ್ವರಿತ ಇತ್ಯರ್ಥಕ್ಕೆ ಕ್ರಮವಹಿಸಲಾಗಿದೆ. ಮುಂದಿನ ದಿನಗಳಲ್ಲಿ ಹಣ ಹಿಂಪಡೆಯುವ ಪ್ರಕ್ರಿಯೆಗಳು ಮತ್ತಷ್ಟು ಸರಳವಾಗಲಿದೆ ಎಂದು ಅವರು ಹೇಳಿದ್ದಾರೆ.

ಇಪಿಎಫ್‌ಒ ವ್ಯವಸ್ಥೆಯನ್ನು ಬ್ಯಾಂಕಿಂಗ್ ವ್ಯವಸ್ಥೆ (Banking System)ಯ ರೀತಿಯಲ್ಲಿ  ಮೇಲ್ದರ್ಜೆಗೇರಿಸುವ ಉದ್ದೇಶವಿದೆ. ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ. ಕ್ಷೇಮು ಇತ್ಯರ್ಥ ಮಾಡುವಾಗ ಪಾರದರ್ಶಕತೆ ಕಾಯ್ದುಕೊಳ್ಳಲಾಗುತ್ತೆ. ಇದರಿಂದಾಗಿ ಚಂದಾದಾರರ ಹಕ್ಕುಗಳ ರಕ್ಷಣೆಗೆ ಆದ್ಯತೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಕಾರ್ಮಿಕ ಕಾರ್ಯದರ್ಶಿ ಸುಮಿತಾ ದಾವ್ರಾ ಪ್ರಕಾರ, ಇಪಿಎಫ್‌ಒ ಸದಸ್ಯರು, ಫಲಾನುಭವಿಗಳು ಅಥವಾ ನಾಮಿನಿಗಳು ಎಟಿಎಂಗಳ ಮೂಲಕ ಅನುಕೂಲಕರವಾಗಿ ಪಿಎಫ್ ಕ್ಲೈಮ್‌ಗಳನ್ನು ಹಿಂಪಡೆಯಲು ಸಾಧ್ಯವಾಗುತ್ತದೆ.  ಆದಾಗ್ಯೂ, ಹಣ ಹಿಂಪಡೆಯುವಿಕೆಯು ಒಟ್ಟು ಪಿಎಫ್ ಬ್ಯಾಲೆನ್ಸ್‌ನ ಶೇ.50 ಗೆ ಸೀಮಿತವಾಗಿರುತ್ತದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಸದಸ್ಯರ ನಿಧನದ ಸಂದರ್ಭದಲ್ಲಿ ಫಲಾನುಭವಿಗಳು ಈ ವೈಶಿಷ್ಟ್ಯವನ್ನು ಬಳಸಬಹುದು. ಇದನ್ನು ಸಕ್ರಿಯಗೊಳಿಸಲು, ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಗಳನ್ನು ಮೃತ ಸದಸ್ಯರ ಇಪಿಎಫ್ ಖಾತೆಯೊಂದಿಗೆ ಲಿಂಕ್ ಮಾಡಬೇಕಾಗಬಹುದು. ನಿಖರವಾದ ಕಾರ್ಯವಿಧಾನದ ಬಗ್ಗೆ ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆ.

ಇಪಿಎಫ್ ಒ ಈಗಾಗಲೇ ಸದಸ್ಯರಿಗೆ ತಮ್ಮ ಬ್ಯಾಂಕ್ ಖಾತೆಗಳನ್ನು ಇಪಿಎಫ್ ಖಾತೆಗಳೊಂದಿಗೆ ಲಿಂಕ್ ಮಾಡಲು ಅನುಮತಿ ನೀಡುತ್ತಿದೆ.  ಆದಾಗ್ಯೂ, ಈ ವೈಶಿಷ್ಟ್ಯವು ಅಸ್ತಿತ್ವದಲ್ಲಿರುವ ಸಂಪರ್ಕವನ್ನು ಬಳಸುತ್ತದೆಯೇ ಅಥವಾ ಎಟಿಎಮ್ ಹಿಂಪಡೆಯುವಿಕೆಗಾಗಿ ಹೊಸ ವ್ಯವಸ್ಥೆಯನ್ನು ಪರಿಚಯಿಸುತ್ತದೆಯೇ ಎಂಬುದು ಅಸ್ಪಷ್ಟವಾಗಿದೆ.  ಕಾರ್ಮಿಕ ಸಚಿವಾಲಯವು ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸುವ ನಿರೀಕ್ಷೆಯಿದೆ.

ಇಪಿಎಫ್‌ಒದಿಂದ ಇಪಿಎಫ್ ಖಾತೆದಾರರಿಗೆ ಉದ್ಯೋಗಿಯ ಠೇವಣಿ ಆಧಾರಿತ ವಿಮಾ (Employees’ Deposit Linked Insurance Scheme -EDLI) ಸೌಲಭ್ಯ ಕಲ್ಪಿಸಲಾಗಿದೆ. ಈ ಕಾರ್ಯಕ್ರಮದಡಿ ಖಾತೆದಾರರಿಗೆ ಗರಿಷ್ಠ ₹7 ಲಕ್ಷದವರೆಗೆ ವಿಮೆ ಲಭ್ಯವಾಗುತ್ತದೆ. ಉದ್ಯೋಗಿಯು ಮೃತಪಟ್ಟರೆ ಆತನ ಕುಟುಂಬಕ್ಕೆ ಆರ್ಥಿಕ ನೆರವು ದೊರೆಯಲಿದೆ. ಇಡಿಎಲ್‌ಐನಡಿ ಲಭಿಸುವ ಹಣವನ್ನು ಸಂತ್ರಸ್ತ ಕುಟುಂಬದವರು ಎಟಿಎಂ ಮೂಲಕ ಪಡೆಯುವ ಅವಕಾಶ ಕಲ್ಪಿಸಲು ಸಚಿವಾಲಯ ಕ್ರಮ ಕೈಗೊಳ್ಳುತ್ತಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ISRO Gaganyaan | ಮಾನವ ಸಹಿತ ಬಾಹ್ಯಾಕಾಶ ಯೋಜನೆ “ಗಗನಯಾನ”ದಲ್ಲಿ ಮಹತ್ವದ ಮೈಲುಗಲ್ಲು ಸಾಧಿಸಿದ ಇಸ್ರೋ

Next Post

ಬೆಂಗಳೂರಿನಲ್ಲಿ ಪ್ರಯಾಗರಾಜ್ ಮಹಾ ಕುಂಭಮೇಳ- 2025ರ ರೋಡ್ ಶೋ : ರಾಜ್ಯದ ಭಕ್ತರಿಗೆ ಆಹ್ವಾನ ನೀಡಿದ ಯುಪಿ ಸರ್ಕಾರ

Next Post

ಬೆಂಗಳೂರಿನಲ್ಲಿ ಪ್ರಯಾಗರಾಜ್ ಮಹಾ ಕುಂಭಮೇಳ- 2025ರ ರೋಡ್ ಶೋ : ರಾಜ್ಯದ ಭಕ್ತರಿಗೆ ಆಹ್ವಾನ ನೀಡಿದ ಯುಪಿ ಸರ್ಕಾರ

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನ ಸಾರಥಿ : ಅಧ್ಯಕ್ಷರಾಗಿ ಎಂ. ನರಸಿಂಹಲು ಆಯ್ಕೆ

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d