Friday, March 6, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

    #IranWar Updates | ಭಾರತದ ಇಂಧನ ಬಿಕ್ಕಟ್ಟು ನಿವಾರಣೆಗೆ ರಷ್ಯಾ ಸಾಥ್: 95 ಲಕ್ಷ ಬ್ಯಾರೆಲ್ ಕಚ್ಚಾ ತೈಲ ಪೂರೈಕೆಗೆ ಸಮ್ಮತಿ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    KUWJ News | ಪತ್ರಕರ್ತರ ಕ್ಷೇಮಾಭಿವೃದ್ಧಿಗೆ 100 ಕೋಟಿ ರೂ. ಮೀಸಲಿಡಿ: ಸಿಎಂ ಸಿದ್ದರಾಮಯ್ಯ ಅವರಿಗೆ ಕೆಯುಡಬ್ಲ್ಯುಜೆ ಮನವಿ

    ಕೇಂದ್ರ-ರಾಜ್ಯ ಸಂಬಂಧಗಳ ಪುನರ್ ವಿಮರ್ಶೆ: ಎಂ.ಕೆ. ಸ್ಟಾಲಿನ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನಾ ಪತ್ರ

    ಮಾಧ್ಯಮಗೋಷ್ಠಿಯಲ್ಲಿ ಮಾತನಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ.

    #Iranwar | ಪಶ್ಚಿಮ ಏಷ್ಯಾ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    #IranWar | ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಕಾರ್ಮೋಡ: ದುಬೈ ಹಾಗೂ ಬಹ್ರೇನ್ ನಲ್ಲಿ 109 ಕನ್ನಡಿಗರಿಗೆ ಸಂಕಷ್ಟ ; ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಸನ್ನದ್ಧ

    Video News | ದೇವರಿಗೆ ಕೈಮುಗಿದು ‘ಕೈಕೊಟ್ಟ’ ಕಳ್ಳರು: ದೇವಸ್ಥಾನದ ಹುಂಡಿ ಹೊತ್ತೊಯ್ದ ಖದೀಮರ ವಿಚಿತ್ರ ಭಕ್ತಿ

  • Bengaluru Focus

    ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

    ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಪೋರ್ಟಲ್‌ನಲ್ಲೇ ವಿದ್ಯುತ್ ಸಂಪರ್ಕದ ಮಾಹಿತಿ ಲಭ್ಯ

    ಪತ್ರಿಕೋದ್ಯಮದಲ್ಲಿ ಯಶಸ್ಸಿಗೆ ಅಧ್ಯಯನಶೀಲತೆ ಅತ್ಯಗತ್ಯ: ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಕರೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    BESCOM News | ವಿದ್ಯುತ್ ಸಮಸ್ಯೆ ಇದೆಯೇ? ಇನ್ನು ಮುಂದೆ ಬೆಸ್ಕಾಂಗೆ ವಾಟ್ಸ್‌ಆಪ್ ಮೂಲಕ ಫೊಟೊ, ವಿಡಿಯೋ ಜೊತೆಯೂ  ದೂರು ನೀಡಬಹುದು

    #IranWarUpdates | ಯುದ್ಧಪೀಡಿತ ನಾಡಿನಿಂದ ತಾಯಿನಾಡಿಗೆ ಮರಳಿದ 703 ಕನ್ನಡಿಗರು: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಭಾವನಾತ್ಮಕ ಕ್ಷಣಗಳು

    ವಾಹನ ತಪಾಸಣೆ ನಡೆಸದೆ ಫಿಟ್ನೆಸ್ ಸರ್ಟಿಫಿಕೇಟ್ ಹಂಚಿಕೆ ಹಗರಣ: ಎಚ್‌ಎಸ್‌ಆರ್ ಲೇಔಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲು

    ನಮ್ಮ ಮೆಟ್ರೋ 3ನೇ ಹಂತ: ನಾಗರಭಾವಿಯಲ್ಲಿ ಪರಿಸರವಾದಿಗಳ ಮೌನ ಪ್ರತಿಭಟನೆ – 200 ವರ್ಷ ಹಳೆಯ ಪಾರಂಪರಿಕ ಮರ ಉಳಿಸಲು ಆಗ್ರಹ

    GBA News | ಬೆಂಗಳೂರಿನ ಪಾಲಿಕೆಗಳ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ರಾಜಕಾಲುವೆ ಅಭಿವೃದ್ಧಿ ಹಾಗೂ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

    Passport Body-worn Cameras | ಪಾಸ್‌ಪೋರ್ಟ್ ಪರಿಶೀಲನೆಗೆ ಬಾಡಿ ಕ್ಯಾಮೆರಾ ಕಡ್ಡಾಯ: ಭ್ರಷ್ಟಾಚಾರಕ್ಕೆ ಬ್ರೇಕ್

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Energy News | ರಾಷ್ಟ್ರೀಯ ಇಂಧನ ಸಂರಕ್ಷಣೆ 2024 : ಕರ್ನಾಟಕಕ್ಕೆ 2ನೇ ಸ್ಥಾನ

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಸಾಧನೆಗೆ ಪ್ರಶಸ್ತಿ

by Bengaluru Wire Desk
December 15, 2024
in News Wire
Reading Time: 1 min read
0

ಬೆಂಗಳೂರು, ಡಿ.15 www.bengaluruwire.com : ಇಂಧನ ಸಂರಕ್ಷಣೆಯಲ್ಲಿ ಕರ್ನಾಟಕವು  ರಾಷ್ಟ್ರಮಟ್ಟದಲ್ಲಿ ಎರಡನೇ ಸ್ಥಾನವನ್ನು ತನ್ನದಾಗಿಸಿಕೊಂಡಿದೆ. 

ರಾಷ್ಟ್ರೀಯ ಇಂಧನ ಸಂರಕ್ಷಣಾ ದಿನದ ಅಂಗವಾಗಿ ಬ್ಯೂರೋ ಆಫ್ ಎನರ್ಜಿ ಎಫಿಷಿಯೆನ್ಸಿ (Bureau of Energy Efficiency) ದೆಹಲಿಯ ವಿಜ್ಞಾನ ಭವನದಲ್ಲಿ ಡಿಸೆಂಬರ್‌ 14ರಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಕ್ರೆಡಲ್‌ನ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ.ರುದ್ರಪ್ಪಯ್ಯ ಈ  ಪ್ರಶಸ್ತಿ ಸ್ವೀಕರಿಸಿದರು. 

ವಿವಿಧ ರಾಜ್ಯಗಳಲ್ಲಿ ಇಂಧನ ದಕ್ಷತೆಗೆ ರಾಜ್ಯಗಳಲ್ಲಿ ಜಾರಿಗೊಳಿಸಿರುವ ಕಾರ್ಯಕ್ರಮಗಳ ಕುರಿತಂತೆ ಆಯಾ ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಈ ಪ್ರಶಸ್ತಿ ನೀಡಲಾಗುತ್ತದೆ.  ಇಂಧನ ದಕ್ಷತೆಯಲ್ಲಿ ಉತ್ತಮ ಸಾಧನೆ ಮಾಡಿರುವ ಕರ್ನಾಟಕಕ್ಕೆ ಈ ಬಾರಿ ಎರಡನೇ ಸ್ಥಾನ ದೊರೆತಿದೆ. 

ರಾಜ್ಯಾದ್ಯಂತ ಸುಸ್ಥಿರ ಇಂಧನ ಪದ್ಧತಿಗಳನ್ನು ಉತ್ತೇಜಿಸುವ ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಸಂಸ್ಥೆ  (Karnataka Renewable Energy Development Limited – KREDL) ಈ ನಿಟ್ಟಿನಲ್ಲಿ ಅನುಷ್ಠಾನಗೊಳಿಸಿರುವ  ಇಂಧನ ದಕ್ಷತೆ ಯೋಜನೆಗಳನ್ನು ಗುರುತಿಸಿ ಕೇಂದ್ರ ಇಂಧನ ಸಚಿವಾಲಯ ಈ ಪ್ರಶಸ್ತಿ ನೀಡಿದೆ.  

ಸಂತಸ ವ್ಯಕ್ತಪಡಿಸಿದ ಇಂಧನ ಸಚಿವ ಕೆ.ಜೆ. ಜಾರ್ಜ್‌‌:

 ಇಂಧನ ಸಂರಕ್ಷಣೆಯಲ್ಲಿ ರಾಜ್ಯಕ್ಕೆ ರಾಷ್ಟ್ರಮಟ್ಟದಲ್ಲಿ ಎರಡನೇ ಪ್ರಶಸ್ತಿ ಸಂದಿರುವ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಇಂಧನ ಸಚಿವ ಕೆ.ಜೆ. ಜಾರ್ಜ್‌, “ಹವಾಮಾನ ಬದಲಾವಣೆ ಮತ್ತು ಜಾಗತಿಕ ತಾಪಮಾನದ ಸವಾಲುಗಳನ್ನು ಎದುರಿಸುವಲ್ಲಿ ಇಂಧನ ಸಂರಕ್ಷಣೆ ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ.  ಇಂಧನ ಸಂರಕ್ಷಣೆ, ಸ್ವಚ್ಛ ಮತ್ತು ಹಸಿರು ಇಂಧನದ ಉಪಕ್ರಮಗಳಿಗೆ ನಮ್ಮ ಸರ್ಕಾರ ಒತ್ತು ನೀಡುತ್ತದೆ. ಇಂಧನ ಸಂರಕ್ಷಣೆಯ ಬಗ್ಗೆ ಅರಿವು ಮೂಡಿಸುವುದರ ಜತೆಗೆ  ಇನ್ನೂ ಹೆಚ್ಚಿನ ದಕ್ಷತೆ ಸಾಧಿಸುವ ಬಗ್ಗೆ ಗಮನ ಹರಿಸಲಾಗುವುದು,” ಎಂದು ಸಚಿವರು ತಿಳಿಸಿದ್ದಾರೆ.   

 “ಇಂಧನ ದಕ್ಷತೆಯ ನೀತಿಗಳ ಅನುಷ್ಠಾನದಲ್ಲಿ ರಾಜ್ಯಗಳು ಪ್ರಮುಖ ಪಾತ್ರ ವಹಿಸುತ್ತವೆ. ಈ ನಿಟ್ಟನಲ್ಲಿ ಸರಿಯಾದ ಪದ್ಧತಿಗಳನ್ನು ಅನುಸರಿಸುವ ಮೂಲಕ ಸುಸ್ಥಿರ ಅಭಿವೃದ್ಧಿಯ ಗುರಿಗಳನ್ನು ಸಾಧಿಸಲು ರಾಜ್ಯ ಬದ್ಧವಾಗಿದೆ” ಎಂದು ಇಂಧನ  ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹೇಳಿದ್ದಾರೆ.

 ಪ್ರಶಸ್ತಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವ ಕ್ರೆಡಲ್ ವ್ಯವಸ್ಥಾಪಕ ನಿರ್ದೇಶಕ  ಕೆ.ಪಿ.ರುದ್ರಪ್ಪಯ್ಯ, “ಇಂಧನ ಸಂರಕ್ಷಣೆಗೆ ಬದ್ಧವಾಗಿರುವ ಕ್ರೆಡಲ್‌ಗೆ ಈ ಮನ್ನಣೆ ದೊರೆತಿರುವುದು ಹೆಮ್ಮೆಯ ವಿಷಯ.  ಮುಂದಿನ ಐದು ವರ್ಷಗಳಲ್ಲಿ 5 ಪ್ರಮುಖ ವಲಯಗಳಲ್ಲಿ ಸರಿಸುಮಾರು 744 ಮಿಲಿಯನ್‌ ಯೂನಿಟ್‌ ಇಂಧನ ಉಳಿತಾಯದ ಗುರಿಯನ್ನು ಸಾಧಿಸಲು ಸರ್ಕಾರಿ ಮತ್ತು ಖಾಸಗಿ ಪಾಲುದಾರರೊಂದಿಗೆ ಕೆಲಸ ಮಾಡಲಿದ್ದೇವೆ,” ಎಂದರು.

ಕರ್ನಾಟಕವು ಹಿಂದಿನ ಮೂರು ವರ್ಷಗಳಿಂದ, ಅಂದರೆ ಎಸ್‌.ಇ.ಇ.ಐ 2020 ಮತ್ತು ಎಸ್‌.ಇ.ಇ.ಐ 2021-2022, 2023ರ ಅವಧಿಯಲ್ಲಿ  “ಫ್ರಂಟ್ ರನ್ನರ್” ಎಂಬ ಮನ್ನಣೆಗೆ ಪಾತ್ರವಾಗಿತ್ತು.  ಬ್ಯೂರೋ ಆಫ್ ಎನರ್ಜಿ ಎಫಿಷಿಯನ್ಸಿ, ರಾಜ್ಯ ಇಂಧನ ದಕ್ಷತೆ ಸೂಚ್ಯಂಕ (ಎಸ್‌.ಇ.ಇ.ಐ) 2023ರಲ್ಲಿ ಕರ್ನಾಟಕವು 85.75 ಅತ್ಯಧಿಕ ಅಂಕಗಳನ್ನು ಗಳಿಸುವ ಮೂಲಕ ದೇಶದಲ್ಲೇ ಉತ್ತಮ ಕಾರ್ಯನಿರ್ವಹಣೆಯ ರಾಜ್ಯ ಎಂಬ ಸ್ಥಾನ ಪಡೆದಿತ್ತು. ಈ ಬಾರಿ ರಾಜ್ಯ ಎರಡನೇ ಸ್ಥಾನದಲ್ಲಿದ್ದು, ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading...
WhatsApp Join our WhatsApp Channel
Previous Post

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನ ಸಾರಥಿ : ಅಧ್ಯಕ್ಷರಾಗಿ ಎಂ. ನರಸಿಂಹಲು ಆಯ್ಕೆ

Next Post

ಕನ್ನಡಿಗರೇ ದೇಶದ ಯಾವುದೇ ಮೂಲೆಯಲ್ಲಿದ್ದರೂ ಅಲ್ಲಿನ ಸ್ಥಳೀಯ ಭಾಷೆಯಲ್ಲಿ ನೀವು ಮಾತನಾಡಬಹುದು : “ಭಾಷಿಣಿ” Android ಆಪ್ ಕಮಾಲ್ ಇದು!!

Next Post
Bhashini APP

ಕನ್ನಡಿಗರೇ ದೇಶದ ಯಾವುದೇ ಮೂಲೆಯಲ್ಲಿದ್ದರೂ ಅಲ್ಲಿನ ಸ್ಥಳೀಯ ಭಾಷೆಯಲ್ಲಿ ನೀವು ಮಾತನಾಡಬಹುದು : "ಭಾಷಿಣಿ" Android ಆಪ್ ಕಮಾಲ್ ಇದು!!

Cesarean surgery

ರಾಜ್ಯದಲ್ಲಿ ತಾಯಿ - ಮಗುವಿನ ಆರೋಗ್ಯದ ಹಿತದೃಷ್ಟಿಯಿಂದ ಸಿಸೇರಿಯನ್ ಹೆರಿಗೆಗಳಿಗೆ ಕಡಿವಾಣ ಹಾಕಲು ನೂತನ ಕಾರ್ಯಕ್ರಮ ಜಾರಿ

Please login to join discussion

Like Us on Facebook

Follow Us on Twitter

Recent News

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಸಾರಿಗೆ ಸಿಬ್ಬಂದಿ ಕುಟುಂಬಗಳಿಗೆ ಆಸರೆ: 35 ಮೃತ ನೌಕರರ ಅವಲಂಬಿತರಿಗೆ ₹8.22 ಕೋಟಿ ಪರಿಹಾರ ವಿತರಣೆ

March 6, 2026

Karnataka Budget 2026-27 | ದಾಖಲೆಯ 17ನೇ ಬಜೆಟ್ ಮಂಡಿಸಿದ ಸಿದ್ದರಾಮಯ್ಯ: 4.48 ಲಕ್ಷ ಕೋಟಿ ಮೊತ್ತದ ‘ಸರ್ವೋದಯ’ ಆಯವ್ಯಯದ ಕಂಪು

March 6, 2026

AB PMJAY | ದಂತ ಭಾಗ್ಯ ಯೋಜನೆ ಇನ್ನು ಆಯುಷ್ಮಾನ್ ಭಾರತ್ ಅಡಿ: ಉಚಿತ ಹಲ್ಲು ಸೆಟ್ ಪಡೆಯುವುದು ಈಗ ಮತ್ತಷ್ಟು ಸುಲಭ

March 5, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d