Wednesday, August 12, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

    ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

    ​’ಡಬಲ್ ಬಿಲ್ ಮಾಡುವವರನ್ನು ಬಡಿದು ಹಾಕುವೆ, ನಾವೆಲ್ಲರೂ ಟೀಮ್ ಕರ್ನಾಟಕ’ವಾಗಿ ಕೆಲಸ ಮಾಡೋಣ” ಸರ್ಕಾರಿ ನೌಕರರಿಗೆ ಡಿಕೆಶಿ ಕಿವಿಮಾತು

    ‘ಹೊಟ್ಟೆಕಿಚ್ಚಿನ ಸುಮಾರ್ ಕೋಳಿ’: ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಯುವ ಕಾಂಗ್ರೆಸ್ ಪೋಸ್ಟರ್ ವಾರ್

    ​ಗಾಂಧೀಜಿ ಹೆಸರಿನಲ್ಲಿ ರಾಜಕೀಯ ಮಾಡುವ ಕಾಂಗ್ರೆಸ್ ಖಾದಿಯನ್ನೇ ಕೊಲ್ಲುತ್ತಿದೆ: ಸರ್ಕಾರದ ವಿರುದ್ಧ ಆರ್.ಅಶೋಕ್ ಆಕ್ರೋಶ

    “ನೈಸ್ ಟೋಲ್ ಕಟ್ಟಬೇಡಿ”: ಬೆಂಗಳೂರಿಗರಿಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕರೆ

    ಉದ್ಯೋಗ ಖಾತ್ರಿ: ರಾಜ್ಯದಾದ್ಯಂತ 1 ವಾರದೊಳಗೆ ‘ಜಾಬ್ ಕಾರ್ಡ್ ಮೇಳ’ಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

    ಸೋಶಿಯಲ್ ಮೀಡಿಯಾ ಕಂಪನಿಗಳಿಗೆ ಕೇಂದ್ರದ ಚಾಟಿ: ಆಕ್ಷೇಪಾರ್ಹ ಪೋಸ್ಟ್ ಡಿಲೀಟ್ ಮಾಡಲು ಇನ್ಮುಂದೆ ಕೇವಲ 3 ಗಂಟೆ ಗಡುವು

    ಕೆಎಸ್ ಆರ್ ಟಿಸಿ ಕೇಂದ್ರ ಕಚೇರಿ ಸಾಂದರ್ಭಿಕ ಚಿತ್ರ

    ಕೆಎಸ್‌ಆರ್‌ಟಿಸಿಯಿಂದ ‘ಬೆಂಗಳೂರು-ಜೋಗ ಜಲಪಾತ’ ಪ್ಯಾಕೇಜ್ ಟೂರ್ ಆ.8ರಿಂದ ಆರಂಭ: ವೇಳಾಪಟ್ಟಿ, ಪ್ರಯಾಣದರ ವಿವರ ಇಲ್ಲಿದೆ

  • Bengaluru Focus

    ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

    ಅಜ್ಞಾತ ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆ: ಅಂಡಮಾನ್ ಜೈಲಿನಲ್ಲಿ 50 ವರ್ಷ ಜೈಲುವಾಸ ಅನುಭವಿಸಿದ ಆ ಕ್ರಾಂತಿಕಾರಿ ಯಾರು ಗೊತ್ತಾ?

    ಬೆಂಗಳೂರಿನಲ್ಲಿ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್: ಸ್ವಚ್ಛಗೊಳಿಸದಿದ್ದರೆ ಬೀಳಲಿದೆ ಭಾರೀ ದಂಡ!! ಜಿಬಿಎ ಕೊನೆಯ ಎಚ್ಚರಿಕೆ

    ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್‌ಗಳ ಮೇಲೆ ದಾಳಿ: ಕೊಳೆತ ಮಾಂಸ ವಶ, ಸ್ಕೈ ಲಾಂಜ್ ಸೀಜ್

    Bescom News | ಕ್ಲೀನ್ ಅಪ್ ಬೆಂಗಳೂರು: ಫುಟ್‌ಪಾತ್ ಸುರಕ್ಷತೆಗೆ ಬೆಸ್ಕಾಂ ಬೃಹತ್ ಆಂದೋಲನ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

623 ಭ್ರಷ್ಟಾಚಾರಿಗಳ ಮೇಲೆ ಕ್ರಮಕ್ಕೆ ಅನುಮತಿ ಕೋರಿ ಲೋಕಾಯುಕ್ತದಿಂದ ಸರ್ಕಾರಕ್ಕೆ ಪ್ರಸ್ತಾವನೆ : 472 ಪ್ರಕರಣಕ್ಕೆ ಮಾತ್ರ ಒಪ್ಪಿಗೆ

2022 ರ ಆ.10ರಿಂದ ಈ ವರ್ಷದ ನ.30ರ ರನಕದ ಎರಡು ವರ್ಷಗಳಿಗೂ ಹೆಚ್ಚಿನ ಅವಧಿಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಆರೋಪ ಪಟ್ಟಿ ಸಲ್ಲಿಕೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

by Bengaluru Wire Desk
December 18, 2024
in News Wire, Public interest
Reading Time: 1 min read
0
ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

ಬೆಳಗಾವಿ ಸುವರ್ಣಸೌಧ, ಡಿ.18 www.bengaluruwire.com : ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ (Under the Control of Corruption Act) ಆರೋಪ ಪಟ್ಟಿ ಸಲ್ಲಿಸಲು ಅನುಮತಿ ಕೋರಿ ಲೋಕಾಯುಕ್ತ ಪೊಲೀಸರಿಂದ 2022 ರ ಆ.10ರಿಂದ ಈ ವರ್ಷದ ನ.30ರ ರನಕದ ಎರಡು ವರ್ಷಗಳಿಗೂ ಹೆಚ್ಚಿನ ಅವಧಿಯಲ್ಲಿ ಒಟ್ಟು 623 ಪ್ರಕರಣಗಳಲ್ಲಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಸಲ್ಲಿಸಲಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಹೇಳಿದ್ದಾರೆ.

ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ (Yelahanka MLA S.R. Vishwanath) ಕೇಳಿದ ಚುಕ್ಕೆಗುರುತಿಲ್ಲದ ಪ್ರಶ್ನೆಗೆ ವಿಧಾಸಭೆಯಲ್ಲಿ ಉತ್ತರಿಸಿರುವ ಅವರು, ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ ಪ್ರಸ್ತಾವನೆಗಳ ಪೈಕಿ 472 ಪ್ರಸ್ತಾವನೆಗಳಿಗೆ ಆರೋಪ ಪಟ್ಟಿ ಸಲ್ಲಿಸಲು ಸರ್ಕಾರ ಅನುಮತಿ ನೀಡಿರುತ್ತದೆ ಎಂದು ಅವರು ಉತ್ತರಿಸಿದ್ದಾರೆ.

ಅನುಮತಿ ನೀಡಲು ಬಾಕಿ ಇರುವ 146 ಪ್ರಕರಣಗಳಲ್ಲಿ, ಇತ್ತೀಚಿನ 53 ಪ್ರಕರಣಗಳು ವಿವಿಧ ಸಕ್ಷಮ ಪರಿಶೀಲನೆಯಲ್ಲಿರುತ್ತವೆ. ಪ್ರಕರಣಗಳಲ್ಲಿ ಅಭಿಪ್ರಾಯ  ಅಥವಾ ಪ್ರಾಧಿಕಾರಗಳಲ್ಲಿ ಉಳಿದ 93 ಇಲಾಖಾ ಮುಖ್ಯಸ್ಥರ ಕಾನೂನು ಇಲಾಖೆಯ ಅಭಿಪ್ರಾಯ ಪಡೆಯಬೇಕಾಗುವುದರಿಂದ ಹಾಗೂ ಕೆಲವು ಪ್ರಕರಣಗಳಲ್ಲಿ ನ್ಯಾಯಾಲಯದ ತಡೆಯಾಜ್ಞೆ ಇರುವ ಕಾರಣ ಅನುಮತಿ ನೀಡಲು ವಿಳಂಬವಾಗಿರುತ್ತದೆ.

ಸಕ್ಷಮ ಪ್ರಾಧಿಕಾರಗಳು ಅಭಿಯೋಜನಾ ಮಂಜೂರಾತಿ (Prosecution sanction) ನೀಡಲು ಕ್ರಮವಹಿಸುವಂತೆ ಸರ್ಕಾರದಿಂದ ಕಾಲಕಾಲಕ್ಕೆ ಸುತ್ತೋಲೆ ಗಳನ್ನು ಹೊರಡಿಸಿ ಸೂಚನೆ ಗಳನ್ನು ನೀಡಲಾಗುತ್ತಿದೆ ಹಾಗೂ ಬಾಕಿಯಿರುವ ಅಭಿಯೋಜನಾ ಮಂಜೂರಾತಿ ಪ್ರಕರಣಗಳ ಪರಾಮರ್ಶೆಯನ್ನು ಸಹ ಆಗಿಂದಾಗ್ಗೆ ಮಾಡಲಾಗುತ್ತಿದೆ ಎಂದು ಸಿದ್ದರಾಮಯ್ಯ ಸದನಕ್ಕೆ ತಿಳಿಸಿದ್ದಾರೆ.

WhatsApp Join our WhatsApp Channel
Previous Post

Online Betting Games | “ಆನ್ ಲೈನ್ ಬೆಟ್ಟಿಂಗ್ ಗೇಮ್ ಚಟಕ್ಕೆ ಸಾಫ್ಟ್ ವೇರ್ ಉದ್ಯೋಗಿಗಳು ಬಲಿಯಾಗುತ್ತಿದ್ದಾರೆ”

Next Post

Airport News | ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ, ಅತ್ಯುತ್ತಮ ದೇಶಿಯ ವಿಮಾನ ನಿಲ್ದಾಣ ಲಾಂಜ್ ಗರಿ 

ಬಿಡಿಎ ರೀತಿಯಲ್ಲಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಅಧಿಕಾರ : ಮಸೂದೆಗೆ ಅಂಗೀಕಾರ

Please login to join discussion

Like Us on Facebook

Follow Us on Twitter

Recent News

BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

August 12, 2026

ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

August 12, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BIG Breaking | ಕರ್ನಾಟಕದಲ್ಲಿ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳ ಮಾರಾಟ ಸಂಪೂರ್ಣ ನಿಷೇಧ: ಒಂದು ವರ್ಷ ಜಾರಿ

August 12, 2026

ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಇಲಾಖೆ ಭರ್ಜರಿ ದಾಳಿ: Zomato, Zepto ಹಾಗೂ ಇಂದಿರಾ ಕ್ಯಾಂಟೀನ್‍ಗಳಿಗೆ ಶಾಕ್

August 12, 2026

ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಅರೋಗ್ಯ ಸಚಿವ ಯು.ಟಿ.ಖಾದರ್ ಖಡಕ್ ಎಚ್ಚರಿಕೆ: ನಿಯಮ ಉಲ್ಲಂಘಿಸಿದರೆ ಬೀಗ

August 12, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group