Saturday, May 2, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

    ಶ್ವೇತಭವನದ ಔತಣಕೂಟದಲ್ಲಿ ಗುಂಡಿನ ಸದ್ದು: ಕೂದಲೆಳೆ ಅಂತರದಲ್ಲಿ ಪಾರಾದ ಡೊನಾಲ್ಡ್ ಟ್ರಂಪ್ ದಂಪತಿ

    BIG EXCLUSIVE| ಜನಗಣತಿ ಜಿದ್ದಾಜಿದ್ದಿ; ಜಿಬಿಎ ಅಧಿಕಾರಿಗಳು Vs ಸಚಿವಾಲಯ ಸಂಘ – ರಾಜ್ಯದ 43 ಇಲಾಖೆಗಳು ಬಂದ್ ಆಗುವ ಭೀತಿ!

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

  • Bengaluru Focus

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

    Vidhana Soudha

    ಸರ್ಕಾರಿ ಕಟ್ಟಡಗಳ ಕೋಟ್ಯಂತರ ರೂ. ಸೇವಾ ತೆರಿಗೆ ಬಾಕಿ: ಕಠಿಣ ಕ್ರಮಕ್ಕೆ ಜಿಬಿಎ ವಿಶೇಷ ಆಯುಕ್ತರ ಖಡಕ್ ಆದೇಶ

    BW SPECIAL | ಜಾತಿಗಣತಿ ಸಮೀಕ್ಷಕರಿಗೆ ಸಂಪೂರ್ಣವಾಗಿ ಸಿಕ್ಕಿಲ್ಲ ಗೌರವ ಧನ: ಈಗಿನ ಜನಗಣತಿ ಕಾರ್ಯಕ್ಕೆ ಬರಲು ಹಿಂದೇಟು? ಉಳಿದ ಅನುದಾನದ ಹಣ ಎಲ್ಲಿ ಹೋಯ್ತು?

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

Online Betting Games | “ಆನ್ ಲೈನ್ ಬೆಟ್ಟಿಂಗ್ ಗೇಮ್ ಚಟಕ್ಕೆ ಸಾಫ್ಟ್ ವೇರ್ ಉದ್ಯೋಗಿಗಳು ಬಲಿಯಾಗುತ್ತಿದ್ದಾರೆ”

ಆನ್‌ಲೈನ್ ಬೆಟ್ಟಿಂಗ್ ಗೇಮ್: ಕಡಿವಾಣಕ್ಕೆ ನಿರಂತರ ಪ್ರಯತ್ನ ಮಾಡಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಕಲಾಪದಲ್ಲಿ ಭಾಗಿಯಾಗಿ ಉತ್ತರಿಸಿದ್ದಾರೆ.

by Bengaluru Wire Desk
December 18, 2024
in Bengaluru Focus, News Wire
Reading Time: 1 min read
0
Online Gaming Betting

ಆನ್ ಲೈನ್ ಬೆಟ್ಟಿಂಗ್ ಆಟದ ಕುರಿತ ಸಾಂದರ್ಭಿಕ ಚಿತ್ರ.

ಬೆಳಗಾವಿ ಸುವರ್ಣಸೌಧ, ಡಿ.18 www.bengaluruwire.com : ಬೆಂಗಳೂರು ನಗರದಲ್ಲಿ ಐದು ಮಂದಿ ಹಾಗೂ ವಿಜಯನಗರದಲ್ಲಿ ಒಬ್ಬರು ಆನ್‌ಲೈನ್ ಬೆಟ್ಟಿಂಗ್ ಆಟದ ದಂಧೆಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಪ್ಟ್ ವೇರ್ ಉದ್ಯೋಗಿಗಳು ಇದರ ಚಟಕ್ಕೆ ಬಲಿಯಾಗುತ್ತಿರುವುದು ದುರದೃಷ್ಟಕರ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಆತಂಕ ವ್ಯಕ್ತಪಡಿಸಿದ್ದಾರೆ.

ವಿಧಾನ ಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಮಂಗಳವಾರ ಶಾಸಕ ಎಸ್.ಜೆ.ಸೋಮಶೇಖರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಸಚಿವರು ಉತ್ತರಿಸುತ್ತಾ, ಆನ್‌ಲೈನ್ ಬೆಟ್ಟಿಂಗ್ ಗೇಮ್‌ಗಳ ಸಂಸ್ಥೆಗಳ ನಿರ್ಬಂಧಕ್ಕೆ ರಾಜ್ಯ ಉಚ್ಚನ್ಯಾಯಾಲಯ ತಡೆಯಾಜ್ಞೆ ನೀಡಿದೆ. ಈ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸವೋಚ್ಛ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದೆ. ನ್ಯಾಯಾಲಯ ತಡೆಯಾಜ್ಞೆ ಇದೆ ಎಂದು ಸರ್ಕಾರ ಸುಮ್ಮನೆ ಕೂತಿಲ್ಲ. ಕಾನೂನು ಪ್ರಕಾರ ನಿರಂತರವಾಗಿ ಆನ್‌ಲೈನ್ ಬೆಟ್ಟಿಂಗ್ ಗೇಮ್ ಕಡಿವಾಣಕ್ಕೆ ಪ್ರಯತ್ನ ಮಾಡುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದರು.

ಹೆಚ್ಚಿನ ಪ್ರಮಾಣದಲ್ಲಿ ಯುವ ಪೀಳಿಗೆ ಆನ್‌ಲೈನ್ ಗೇಮ್‌ಗಳ ವ್ಯಸನಕ್ಕೆ ತುತ್ತಾಗುತ್ತಿದ್ದರೆ. ಆನ್‌ಲೈನ್ ಗೇಮ್ ದೊಡ್ಡ ಪಿಡುಗಾಗಿ ಪರಿಣಮಿಸಿದೆ. ಇದರ ತಡೆಗೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳು ಕಠಿಣ ಕಾನೂನುಗಳನ್ನು ಜಾರಿ ಮಾಡಬೇಕಿದೆ ಎಂದು ಸಚಿವರು ಅಭಿಪ್ರಾಯಪಟ್ಟರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಹಲವು ಶಾಸಕರು ನ್ಯಾಯಾಲಯದ ತಡೆಯಾಜ್ಞೆ ತೆರವುಗೊಳಿಸಿ ಆನ್‌ಲೈನ್ ಗೇಮ್‌ಗಳನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದರು. (ಸೂಚನೆ : ಆನ್ ಲೈನ್ ಗೇಮಿಂಗ್ ಚಟವೆಂಬುದು ಒಂದು ರೀತಿಯ ಜೂಜು, ಇದಕ್ಕೆ ಬಲಿಯಾಗದಿರಿ.)

“ಬೆಂಗಳೂರು ವೈರ್” ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Keywords : poker, ladbrokes, slot, bet, slot machines, casino games, jackpot, freeslots

WhatsApp Join our WhatsApp Channel
Previous Post

TTD News | ತಿರುಪತಿ ತಿಮ್ಮಪ್ಪನ ಭಕ್ತರಿಗೆ ತಡೆರಹಿತ ದರ್ಶನ ವ್ಯವಸ್ಥೆಗೆ ಎಐ ತಂತ್ರಜ್ಞಾನದ ಮೊರೆ ಹೋದ ಟಿಟಿಡಿ 

Next Post

623 ಭ್ರಷ್ಟಾಚಾರಿಗಳ ಮೇಲೆ ಕ್ರಮಕ್ಕೆ ಅನುಮತಿ ಕೋರಿ ಲೋಕಾಯುಕ್ತದಿಂದ ಸರ್ಕಾರಕ್ಕೆ ಪ್ರಸ್ತಾವನೆ : 472 ಪ್ರಕರಣಕ್ಕೆ ಮಾತ್ರ ಒಪ್ಪಿಗೆ

Next Post
ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

623 ಭ್ರಷ್ಟಾಚಾರಿಗಳ ಮೇಲೆ ಕ್ರಮಕ್ಕೆ ಅನುಮತಿ ಕೋರಿ ಲೋಕಾಯುಕ್ತದಿಂದ ಸರ್ಕಾರಕ್ಕೆ ಪ್ರಸ್ತಾವನೆ : 472 ಪ್ರಕರಣಕ್ಕೆ ಮಾತ್ರ ಒಪ್ಪಿಗೆ

Airport News | ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ, ಅತ್ಯುತ್ತಮ ದೇಶಿಯ ವಿಮಾನ ನಿಲ್ದಾಣ ಲಾಂಜ್ ಗರಿ 

Please login to join discussion

Like Us on Facebook

Follow Us on Twitter

Recent News

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

May 2, 2026

ಬೆಂಗಳೂರಿನಲ್ಲಿ ದೇಶದ ಮೊದಲ ‘ಬಾಹ್ಯಾಕಾಶ ತಂತ್ರಜ್ಞಾನ ಶ್ರೇಷ್ಠತಾ ಕೇಂದ್ರ’ ಉದ್ಘಾಟನೆ

May 1, 2026

ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

May 1, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group