Monday, May 4, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

    H5N1 | ತುಮಕೂರಿನಲ್ಲಿ ನವಿಲುಗಳಿಗೆ ಹಕ್ಕಿಜ್ವರ ದೃಢ: ಹೈ ಅಲರ್ಟ್ ಘೋಷಿಸಿದ ಜಿಲ್ಲಾಡಳಿತ

    Operation White Strike | ಮುಂಬೈನಲ್ಲಿ ಎನ್‌ಸಿಬಿ ಮೆಗಾ ಆಪರೇಷನ್: ₹1,745 ಕೋಟಿ ಮೌಲ್ಯದ 349 ಕೆಜಿ ಕೊಕೇನ್ ಜಪ್ತಿ

    ಮೊಬೈಲ್‌ಗೆ ಬಂತೇ ತುರ್ತು ಎಚ್ಚರಿಕೆ ಸಂದೇಶ? ಆತಂಕ ಬೇಡ, ಇದು ಕೇಂದ್ರ ಸರ್ಕಾರದ ಹೈಟೆಕ್ ‘ಟೆಸ್ಟ್’

    ಇನ್ನು ಟೋಲ್ ಪ್ಲಾಜಾಗಳಲ್ಲಿ ಕಾಯುವ ಕಿರಿಕಿರಿ ಇಲ್ಲ: ದೇಶದ ಮೊದಲ ‘ತಡೆರಹಿತ ಟೋಲ್’ ವ್ಯವಸ್ಥೆಗೆ ನಿತಿನ್ ಗಡ್ಕರಿ ಚಾಲನೆ

    ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಇರುವ ನಿಮ್ಮ ಕೇಸ್‌ಗಳಿಗೆ ಮುಕ್ತಿ: ಕರ್ನಾಟಕದ 4,328 ಪ್ರಕರಣಗಳ ಇತ್ಯರ್ಥಕ್ಕೆ ‘ಸಮಾಧಾನ ಸಮಾರೋಹ-2026’ ವಿಶೇಷ ಲೋಕ ಅದಾಲತ್

    ಕೆಎಸ್‌ಎಟಿ ರದ್ದತಿ ಪ್ರಸ್ತಾವನೆಗೆ ನೌಕರರ ಸಂಘದ ತೀವ್ರ ವಿರೋಧ: ‘ನ್ಯಾಯಮಂಡಳಿ ಮುಂದುವರಿಸಿ’ ಎಂದು ಸಮಿತಿಗೆ ಮನವಿ

    KSDL News | ಕೆಎಸ್‌ಡಿಎಲ್ ಇತಿಹಾಸದಲ್ಲೇ ಅಭೂತಪೂರ್ವ ದಾಖಲೆ: ₹2,016 ಕೋಟಿ ವಹಿವಾಟು, ₹507 ಕೋಟಿ ಲಾಭ

    ಕೆ.ಎ.ಎಸ್. ಅಧಿಕಾರಿಗಳ ಸಂಘದ ಕಟ್ಟಡಕ್ಕೆ ಆಧುನಿಕ ಸ್ಪರ್ಶ: ₹15.23 ಕೋಟಿ ವೆಚ್ಚದಲ್ಲಿ ನವೀಕೃತಗೊಂಡ ಆಡಳಿತ ಸೌಧ

  • Bengaluru Focus

    ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

    ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

    ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ: 461 ವಿದ್ಯುತ್ ಕಂಬಗಳು ನೆಲಸಮ, ಬೆಸ್ಕಾಂಗೆ ಲಕ್ಷಾಂತರ ರೂ. ನಷ್ಟ

    ಬೆಂಗಳೂಗರಿಗೆ ಗುಡ್ ನ್ಯೂಸ್: ‘ಸರಳ ಕಾವೇರಿ’ ಯೋಜನೆ ವಿಸ್ತರಣೆ; ಇಎಂಐ ಮೂಲಕ ನೀರಿನ ಸಂಪರ್ಕ ಪಡೆಯಲು ಸುವರ್ಣಾವಕಾಶ

    ಬೆಂಗಳೂರಿನಲ್ಲಿ ವರುಣನ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಗೋಡೆ ಕುಸಿದು ಏಳು ಮಂದಿ ದುರ್ಮರಣ

    ಬೆಂಗಳೂರು ಅಭಿವೃದ್ಧಿಗೆ ಹೊಸ ವೇಗ: ‘ಸೆನ್ಸಿಟಿವ್ ವಲಯ’ ಯೋಜನೆಗಳ ವಿಲೇವಾರಿಗೆ ಸಮಿತಿ ಪುನರ್ ರಚನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರಕರಣ ಉನ್ನತ ಮಟ್ಟದ ತನಿಖೆಗೆ ವಹಿಸಲು ರಾಜ್ಯ ಮಹಿಳಾ ಆಯೋಗ ಪತ್ರ

ರಾಜ್ಯ ಮಹಿಳಾ ಆಯೋಗ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರಿಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕೆಂದು ಪತ್ರ ಬರೆದು ಒತ್ತಾಯಿಸಿದೆ.

by Bengaluru Wire Desk
December 21, 2024
in News Wire
Reading Time: 1 min read
0

ಬೆಂಗಳೂರು, ಡಿ.21 www.bengaluruwire.com : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ (Lakshmi Hebbalkar) ಅವರಿಗೆ ಎಂಎಲ್ ಸಿ ಸಿ.ಟಿ. ರವಿ (MLC CT Ravi) ಅವರು ಅವಾಚ್ಯ ಮತ್ತು ಅಸಂವಿಧಾನಿಕ ಪದ ಬಳಕೆ ಮಾಡಿ ಅಪಮಾನಿಸಿರುವ ಘಟನೆ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗ (Karnataka Womens Commission) ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರಿಗೆ ಪತ್ರ ಬರೆದು ಒತ್ತಾಯಿಸಿದೆ.

ಬೆಳಗಾವಿಯ ಚಳಿಗಾಲದ ಅಧಿವೇಶನದ ಕೊನೆಯ ದಿನ (ಡಿ.19) ವಿಧಾನ ಪರಿಷತ್ತಿನ ಸದಸ್ಯರಾದ  ಸಿ.ಟಿ.ರವಿಯವರು ಸುವರ್ಣ ಸೌಧದ ವಿಧಾನ ಪರಿಷತ್ ಕಲಾಪದಲ್ಲಿ ಅಸಭ್ಯ ಮತ್ತು ಅಸಂವಿಧಾನಿಕ ಪದ ಬಳಕೆ ಮಾಡಿ ಅಪಮಾನಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿರುತ್ತದೆ ಎಂದು ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.

“ಮಾಜಿ ಮಂತ್ರಿಗಳಾಗಿರುವ ಸಿ.ಟಿ ರವಿಯವರು ಹೆಣ್ಣು ಮಕ್ಕಳ ಬಗ್ಗೆ ಅಪಾರ ಕಾಳಜಿ, ಗೌರವ ಹೊಂದಿರಬೇಕಾದ ಜವಾಬ್ದಾರಿ ಸ್ಥಾನದಲ್ಲಿರುವ ವ್ಯಕ್ತಿಗಳಾಗಿ, ಘನತೆವೆತ್ತ ಸದನದಲ್ಲಿ ಮಹಿಳಾ ಮಂತ್ರಿಯೊಬ್ಬರನ್ನು ಅತೀ ಕೀಳು ಮಟ್ಟದ ಅಸಾಂವಿಧಾನಿಕ ಪದ ಪ್ರಯೋಗ ಮಾಡಿದ್ದರೆ ಅದು ನಾಡಿನ ಹೆಣ್ಣು ಕುಲಕ್ಕೇ, ಅವರ ಭಾವನೆಗಳಿಗೆ, ಅವರ ಘನತೆಗೆ ಕುಂದುಂಟು ಮಾಡಿರುವ ಅಪಮಾನವಾಗುತ್ತದೆ. ಹಾಗಾಗಿ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕೆಂದು” ಡಾ.ನಾಗಲಕ್ಷ್ಮಿ ಚೌಧರಿ ಸಭಾಪತಿಗಳಿಗೆ ಬರೆದ ಪತ್ರದಲ್ಲಿ ಕೋರಿದ್ದಾರೆ.

WhatsApp Join our WhatsApp Channel
Previous Post

Bangalore Traffic | ಬೆರಳ ತುದಿಯಲ್ಲಿ ಬೆಂಗಳೂರಿನ ಟ್ರಾಫಿಕ್ ಮಾಹಿತಿ ನಿಮ್ಮ ಮೊಬೈಲಲ್ಲೇ ತಿಳಿಯಿರಿ : ಇಲ್ಲಿದೆ ಮಾಹಿತಿ

Next Post

Viral Video |  ಕೋರ್ಟಿಗೆ ಬಂದು ಪತ್ನಿಗೆ 80,000 ₹ ಜೀವನಾಂಶವನ್ನು 1-2 ₹ ನಾಣ್ಯಗಳಲ್ಲಿ ನೀಡಿದ : ಮುಂದೇನಾಯ್ತು ಗೊತ್ತಾ?

ನೈಋತ್ಯ ರೈಲ್ವೆಯಿಂದ ಕ್ರಿಸ್ಮಸ್ ಹಬ್ಬಕ್ಕಾಗಿ ವಿಶೇಷ ರೈಲುಗಳು

Please login to join discussion

Like Us on Facebook

Follow Us on Twitter

Recent News

Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

May 4, 2026

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

May 4, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

Assembly Election-2026 Results | ಪಂಚ ರಾಜ್ಯಗಳ ಚುನಾವಣಾ ಕದನ: ಅಸ್ಸಾಂ, ಬಂಗಾಳದಲ್ಲಿ ಕೇಸರಿ ಅಲೆ, ತಮಿಳುನಾಡಿನಲ್ಲಿ ‘ದಳಪತಿ’ ವಿಜಯ್ ಅಬ್ಬರ

May 4, 2026

ಸಮುದ್ರದಾಳದಲ್ಲಿ ಭಾರತದ ಬೃಹತ್ ತ್ರಿವರ್ಣ ಧ್ವಜ ಅನಾವರಣ: ಗಿನ್ನೆಸ್ ದಾಖಲೆ ಬರೆದ ಬೆಂಗಳೂರಿನ ಶರತ್ ಆರ್. ಅಶೋಕ್

May 4, 2026

ಪೀಣ್ಯ ಫ್ಲೈಓವರ್ ಬಳಕೆದಾರರ ಗಮನಕ್ಕೆ: ಮೇ 5ರಿಂದ 3 ದಿನಗಳ ಕಾಲ ಸಂಚಾರ ಸಂಪೂರ್ಣ ಬಂದ್

May 3, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group