Saturday, August 1, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    KEA ಗ್ರಾಮ ಆಡಳಿತ ಅಧಿಕಾರಿ ಹುದ್ದೆ: ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ

    ​ಪೇಪರ್ ಲೀಕ್ ತಡೆಗೆ ಹೊಸ ಅಸ್ತ್ರ: ಸಂಸತ್ತಿನಲ್ಲಿ ಅಂಗೀಕಾರಗೊಂಡಿತು ಕಠಿಣ ವಿಧೇಯಕ

    ಆ. 15ರಿಂದ ಸ್ವಿಗ್ಗಿ ಸೇವೆ ಸ್ಥಗಿತ? ಆನ್‌ಲೈನ್ ಆಹಾರ ನೀಡಿಕೆ ಸಂಸ್ಥೆ ವಿರುದ್ಧ ಬೆಂಗಳೂರು ಹೋಟೆಲುಗಳ ಸಂಘದ ಖಡಕ್ ಎಚ್ಚರಿಕೆ

    1200 ಬೋರ್‌ವೆಲ್‌ಗಳಿಗೆ ಮರುಜೀವ: ತಮಿಳುನಾಡು ಐಎಎಸ್ ಅಧಿಕಾರಿಗೆ ನಟ ಮಾಧವನ್ ಸಲಾಂ

    Indian billionaires Increased | ಭಾರತದಲ್ಲಿ ಬಿಲಿಯನೇರ್‌ಗಳ ಸಂಖ್ಯೆ 4 ಪಟ್ಟು ಹೆಚ್ಚಳ: 576ಕ್ಕೆ ಏರಿಕೆ

    BIG BREAKING NEWS | ಮೇಕೆದಾಟು ಯೋಜನೆ: ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ, ಕೇಂದ್ರ ಸರ್ಕಾರದ ಸ್ಪಷ್ಟನೆ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    BW SPECIAL | ಆತಂಕಕಾರಿ ಮಟ್ಟಕ್ಕೆ ಕುಸಿದ ಜಲಾಶಯಗಳ ನೀರು: ಬೆಂಗಳೂರಿಗೆ ಎದುರಾಗಲಿದ್ಯಾ ಜಲಕಂಟಕ?

  • Bengaluru Focus

    Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

    BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

    ಆಗಸ್ಟ್ 1 ರಿಂದ ಬೆಂಗಳೂರಿನಲ್ಲಿ ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಅಭಿಯಾನ: 22 ಸಾವಿರ ಟನ್ ಪಾರಂಪರಿಕ ಕಸ ತೆರವು

    ​ಬೆಳ್ಳಂದೂರು ಎಸ್‌ಟಿಪಿ ಪ್ರಕರಣ: ತನಿಖೆ ಮುಂದುವರಿಕೆ, ಕಾರ್ಮಿಕರ ಸುರಕ್ಷತೆಗೆ ಜಲಮಂಡಳಿ ಒತ್ತು

    BWSSB Head Office

    BWSSB News | ಬೆಂಗಳೂರು: ಜು. 31ರಂದು ಈ ಪ್ರದೇಶಗಳಲ್ಲಿ 15 ಗಂಟೆ ಕಾವೇರಿ ನೀರು ಇರಲ್ಲ

    ಈ ವಾರವೇ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಸಿಎಂ ಡಿ.ಕೆ. ಶಿವಕುಮಾರ್

    GBA News | ಬೆಂಗಳೂರಲ್ಲಿ ವಾರ್ನಿಂಗ್ ಇಲ್ಲ, ಎಲ್ಲೆಂದ್ರಲ್ಲಿ ಕಸ ಎಸೆದ್ರೆ ನೇರವಾಗಿ ಬೀಳುತ್ತೆ ಎಫ್ಐಆರ್!!

    ಆರೋಗ್ಯ ಸಚಿವ ​ಯು.ಟಿ. ಖಾದರ್‌ಗೆ ಅಮೆರಿಕದ ಪ್ರತಿಷ್ಠಿತ ‘ಗ್ಲೋಬಲ್ ಸಿವಿಕ್ ಲೀಡರ್‌ಶಿಪ್’ ಅಂತಾರಾಷ್ಟ್ರೀಯ ಪ್ರಶಸ್ತಿ

    Vidhana Soudha

    GBA News | ​ಜಿಬಿಎ ವ್ಯಾಪ್ತಿಯಲ್ಲಿ ಹೊಸದಾಗಿ ‘ಎ’ ಖಾತಾ ಪಡೆಯುವ ಶುಲ್ಕ ಶೇ.2ಕ್ಕೆ ಕಡಿತಗೊಳಿಸಿದ ಸರ್ಕಾರ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಸೇವೆ ಪ್ರಾರಂಭಿಸಿದ ಕೆಎಸ್ ಆರ್ ಟಿಸಿಯ 20 ಅಂಬಾರಿ ಉತ್ಸವ ಸ್ಲೀಪರ್ ಬಸ್ : ಇದರ ವಿಶೇಷತೆ ಏನೇನಿದೆ?

ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಹಾಗೂ ಅಂತರರಾಜ್ಯಗಳಿಗೆ ಈ ಬಸ್​ಗಳು ಸಂಚಾರ ಮಾಡುತ್ತವೆ.

by Bengaluru Wire Desk
December 24, 2024
in Bengaluru Focus, News Wire
Reading Time: 2 mins read
0

ಬೆಂಗಳೂರು, ಡಿ.24 www.bengaluruwire.com : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (KSRTC) 20 ಹೊಸ ಅಂಬಾರಿ ಉತ್ಸವ ಸ್ಲೀಪರ್ ಬಸ್​ಗಳು (Ambari Utsav Sleeper Buses) ಸೇರ್ಪಡೆಗೊಂಡಿದ್ದು, ಮಂಗಳವಾರದಿಂದಲೇ (ಡಿ.24) ರಸ್ತೆಗೆ ಇಳಿದಿವೆ. 20 ಹೊಸ ಅಂಬಾರಿ ಉತ್ಸವ ಸ್ಲೀಪರ್​​ ಬಸ್​ಗಳಿಗೆ ಮೆಜೆಸ್ಟಿಕ್​ನ ಕೆಎಸ್​ಆರ್​ಟಿಸಿ ಬಸ್ ನಿಲ್ದಾಣದ ಮುಂಭಾಗ ಸಚಿವರಾದ ರಾಮಲಿಂಗರೆಡ್ಡಿ ಮತ್ತು ದಿನೇಶ್ ಗುಂಡೂರಾವ್ ಚಾಲನೆ ನೀಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಎರಡು ತಿಂಗಳ ಹಿಂದೆ ವೋಲ್ವೋ 20 ಬಸ್​ಗಳಿಗೆ ಚಾಲನೆ ನೀಡಲಾಗಿತ್ತು. ಅಂಬಾರಿ ಉತ್ಸವ ಸ್ಲೀಪರ್​ ಬಸ್​ಗಳಿಗೆ ಇವತ್ತು ಚಾಲನೆ ನೀಡಿದ್ದೇವೆ. ಬೆಂಗಳೂರಿನಿಂದ ವಿವಿಧ ಜಿಲ್ಲೆಗಳಿಗೆ ಹಾಗೂ ಅಂತರರಾಜ್ಯಗಳಿಗೆ ಈ ಬಸ್​ಗಳು ಸಂಚಾರ ಮಾಡುತ್ತವೆ ಎಂದು ಹೇಳಿದರು.

ಅಂಬಾರಿ ಸ್ಲೀಪರ್ ಬಸ್ ಗೆ ಸಚಿವರಾದ ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಕೆಎಸ್ ಆರ್ ಟಿಸಿಯ ಅಧ್ಯಕ್ಷರು, ಉಪಾಧ್ಯಕ್ಷರು, ನಿಗಮದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಒಂಭತ್ತು ಸಾವಿರ ನೌಕರರ ನೇಮಕಾತಿಗೆ ಸರ್ಕಾರ ಅನುಮತಿ ಕೊಟ್ಟಿತ್ತು. ನಾಲ್ಕೂ ನಿಗಮಗಳಿಗೆ ನೇಮಕ ಆದವರಿಗೆ ನೇಮಕಾತಿ ಪತ್ರ ಕೊಡುತ್ತಿದ್ದೇವೆ. ಎಲ್ಲಾ ನೇಮಕಾತಿಗಳು ಪಾರದರ್ಶಕವಾಗಿ ಆಗುತ್ತಿವೆ. 750 ವಿದ್ಯುತ್​ ಚಾಲಿತ ಬಸ್​ಗಳಿಗೆ ಕ್ಯಾಬಿನೆಟ್ ಅನುಮತಿ ನೀಡಿದೆ. ಅವು ದಾವಣಗೆರೆ, ಶಿವಮೊಗ್ಗ ಸೇರಿದಂತೆ ಹಲವು ಭಾಗಗಳಲ್ಲಿ ಓಡಾಟ ನಡೆಸಲಿವೆ. ಟೆಂಡರ್​ನಲ್ಲಿ ಭಾಗಿಯಾದ ಖಾಸಗಿ ಕಂಪನಿಗಳಿಗೆ ಕೇಂದ್ರ ಸರ್ಕಾರ ಸಬ್ಸಿಡಿ ನೀಡುತ್ತಿದೆ. ಅದೇ ರೀತಿ ನಮಗೂ ಕೇಂದ್ರ ಸರ್ಕಾರ ಸಬ್ಸಿಡಿ ನೀಡಿದರೆ ಬಸ್​ಗಳನ್ನ ರಸ್ತೆಗೆ ಇಳಿಸುತ್ತೇವೆ ಎಂದು ತಿಳಿಸಿದರು.

ಅಂಬಾರಿ ಉತ್ಸವ ಸೀಪ್ಲರ್ ವಿಶೇಷತೆಯೇನು? :

* ಅಂಬಾರಿ ಉತ್ಸವ ಸೀಪ್ಲರ್ ಬಸ್​ಗಳು 15 ಮೀಟರ್ ಉದ್ದವಿದ್ದು, 40 ಬರ್ತ್ 2×1 ಸಂರಚನೆಯೊಂದಿಗೆ ಪ್ರಯಾಣಿಕರಿಗೆ ಆರಾಮದಾಯಕ ಪ್ರಯಾಣವನ್ನು ನೀಡುತ್ತವೆ.

* ಇದು ಶಕ್ತಿಯುತ ಹಾಲೋಜನ್ ಹೆಡ್​ಲೈಟ್‌ಗಳು ಮತ್ತು ಬೆಳಿಗನ ಸಮಯದಲ್ಲಿ ರನ್ನಿಂಗ್ ಲೈಟ್ ಗಳನ್ನು (DRL) ಹೊಂದಿವೆ.

* ಹೊಸ ಪ್ಲಶ್ ಇಂಟೀರಿಯರ್ಸ್ ಮತ್ತು ಸ್ಕ್ಯಾಂಡಿನೇವಿಯನ್ ಶೈಲಿಯ ಎರಿಯರ್ಸ್ ಹೊಂದಿವೆ. 

* ಇದು ದೃಶ್ಯಾವಳಿಯಲ್ಲಿ ಆಕರ್ಷಕ ಎಸ್ಥೆಟಿಕ್ಸ್​ ಅನ್ನು ನೀಡುತ್ತದೆ.

* ವಾಯುಗತಿ ಶಾಸ್ತ್ರದ ವಿನ್ಯಾಸವು ಉತ್ತಮ ಇಂಧನ ದಕ್ಷತೆಯನ್ನು ಒದಗಿಸುತ್ತದೆ.

* ನೂತನ ಆವಿಷ್ಕಾರದ ಎಂಜಿನ್ ತಂತ್ರಜ್ಞಾನವು ಶ್ರೇಷ್ಠ ಕಾರ್ಯಕ್ಷಮತೆಯನ್ನು ಮತ್ತು ಸುಧಾರಿತ ಇಂಧನ ದಕ್ಷತೆಯನ್ನು (KMPL) ಒದಗಿಸುತ್ತವೆ.

* ಬಸ್ ಮುಂಭಾಗದ ಗಾಜು ಶೇ.9.5 ಅಗಲವಾಗಿವೆ.

* ಯು.ಎಸ್.ಬಿ ಮತ್ತು ಸಿ-ಟೈಪ್ ಮೊಬೈಲ್ ಚಾರ್ಜಿಂಗ್ ಪಾಯಿಂಟ್‌ಗಳ ಅಳವಡಿಸಲಾಗಿದೆ.

* ದೊಡ್ಡ ಏರ್ ಡಕ್ಟ್ ಹೊಂದಿರುವುದರಿಂದ ಹೆಚ್ಚಿನ ಏರ್ ಕಂಡೀಷನಿಂಗ್ ವ್ಯವಸ್ಥೆ ಮಾಡಲಾಗಿದೆ.

* ಪ್ರಯಾಣಿಕರಿಗೆ ಪ್ರೀಮಿಯಂ ಅನುಭವ ಮತ್ತು ಉತ್ತಮ ಆಸನಗಳ ವ್ಯವಸ್ಥೆ ಮಾಡಲಾಗಿದೆ.

* ಪ್ಯಾಂಟೊಗ್ರಾಫಿಕ್ ವಿನ್ಯಾಸವು ವಾಹನ ನಿರ್ವಹಣೆಯನ್ನು ಸುಲಭಗೊಳಿಸುತ್ತದೆ.

* ರಾತ್ರಿ ವೇಳೆ ಚಾಲನೆ ಮಾಡುವಾಗ ಸುರಕ್ಷತೆಗಾಗಿ ಹಿಂಬದಿ ಫಾಗ್ ಲೈಟ್ ಗಳನ್ನು ಅಳವಡಿಸಲಾಗಿದೆ.

* ಚಾಲಕರ ಅನುಕೂಲತೆಗಾಗಿ ಸುಲಭವಾಗಿ ಕೈಗೆಟುಕುವ ನಿಯಂತ್ರಕಗಳು ಮತ್ತು ಸ್ವಿಚ್ಚುಗಳನ್ನು ಹೊಂದಿವೆ.

* ತುರ್ತು ಪರಿಸ್ಥಿತಿಗಳಲ್ಲಿ ಪ್ರಯಾಣಿಕರ ಸುರಕ್ಷತೆಗಾಗಿ ಫೈರ್ ಅಲಾರ್ಮ್ ಮತ್ತು ಪ್ರೊಟೆಕ್ಷನ್ ಸಿಸ್ಟಮ್ ಅಳವಡಿಸಲಾಗಿದೆ.

* ಚಾಲಕರು, ಪ್ರಯಾಣಿಕರ ಬಾಗಿಲಿನಿಂದ ಪಾದಚಾರಿಗಳನ್ನು ಸುಲಭವಾಗಿ ನೋಡಬಹುದಾಗಿದೆ.

ಎಲ್ಲೆಲ್ಲಿ ಬಸ್ ಸಂಚಾರ?

– ಕುಂದಾಪುರ-ಬೆಂಗಳೂರು ಮಧ್ಯೆ 2 ಬಸ್​ಗಳು ಸಂಚರಿಸುತ್ತವೆ.

– ಮಂಗಳೂರು-ಬೆಂಗಳೂರು ಮಧ್ಯೆ 2 ಬಸ್​ಗಳು

– ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ-ಕುಂದಾಪುರ ನಡುವೆ 2 ಬಸ್​ಗಳು

– ಬೆಂಗಳೂರು-ನೆಲ್ಲೂರು ನಡುವೆ 2 ಬಸ್​ಗಳು

– ಬೆಂಗಳೂರು-ಹೈದಾರಬಾದ್ ನಡುವೆ 2 ಬಸ್​ಗಳು

– ಬೆಂಗಳೂರು-ವಿಜಯವಾಡ ನಡುವೆ 4 ಬಸ್​ಗಳು

– ಬೆಂಗಳೂರು-ಎರ್ನಾಕುಲಂ ನಡುವೆ 2 ಬಸ್​ಗಳು

– ಬೆಂಗಳೂರು-ತ್ರಿಶೂರು ನಡುವೆ 2 ಬಸ್​ಗಳು

– ಬೆಂಗಳೂರು-ಕಲ್ಲಿಕೋಟೆ ನಡುವೆ 2 ಬಸ್​ಗಳು ಸಂಚರಿಸಲಿವೆ.

ಕಾರ್ಯಕ್ರಮದಲ್ಲಿ ಗುಬ್ಬಿ ಶಾಸಕರು ಹಾಗೂ ಕೆಎಸ್ ಆರ್ ಟಿಸಿ ಅಧ್ಯಕ್ಷ ಎಸ್.ಆರ್.ಶ್ರೀನಿವಾಸ್ ಮತ್ತು ಉಪಾಧ್ಯಕ್ಷರಾದ ಮಹಮ್ಮದ್ ರಿಜ್ವಾನ್ ನವಾಬ್, ಕೆಎಸ್ ಆಟಿಸಿಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

SpaDeX mission | ಇಸ್ರೋ ಸ್ಪಾಡೆಕ್ಸ್ ಯೋಜನೆಯಡಿ ಡಿ.30ಕ್ಕೆ ಎರಡು ಉಪಗ್ರಹ ಉಡಾವಣೆಗೆ ತಯಾರಿ ಆರಂಭ

Next Post

BW SPECIAL |ಕರ್ನಾಟಕದಲ್ಲಿ ಇನ್ನೂ ಸೆಟ್ಟಾಗದ ಕುಸುಮ್-ಬಿ ಸೌರ ಕೃಷಿ ಪಂಪ್ ಸೆಟ್ : ಅರ್ಜಿ ಹಾಕಿ 9 ತಿಂಗಳಾದರೂ ರೈತರ ಅಹವಾಲು ಕೇಳೋರಿಲ್ಲ!!

Next Post
ಸಾಂದರ್ಭಿಕ ಚಿತ್ರ

BW SPECIAL |ಕರ್ನಾಟಕದಲ್ಲಿ ಇನ್ನೂ ಸೆಟ್ಟಾಗದ ಕುಸುಮ್-ಬಿ ಸೌರ ಕೃಷಿ ಪಂಪ್ ಸೆಟ್ : ಅರ್ಜಿ ಹಾಕಿ 9 ತಿಂಗಳಾದರೂ ರೈತರ ಅಹವಾಲು ಕೇಳೋರಿಲ್ಲ!!

Nimhans Golden Jubilee Function

ಸೇನಾ ವಾಹನ ಅಪಘಾತದಲ್ಲಿ ಮೃತರಾದ ಯೋಧರಿಗೆ ಸಿಎಂ ಸಿದ್ದರಾಮಯ್ಯ ಅಂತಿಮ ಗೌರವ

Please login to join discussion

Like Us on Facebook

Follow Us on Twitter

Recent News

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಜಸ್ಟ್ ಕ್ಲೀನ್ ಬೆಂಗಳೂರು’: ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಬೃಹತ್ ಅಭಿಯಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಚಾಲನೆ

August 1, 2026

Lokayukta News | ಪಾಲಿಕೆಯೇ ಟಿಪ್ಪರ್ ಖರೀದಿಸಿ ಕಸ ವಿಲೇವಾರಿ ಮಾಡಲಿ: 5 ನಗರ ಪಾಲಿಕೆಗಳಿಗೆ ಲೋಕಾಯುಕ್ತರ ಖಡಕ್ ಸೂಚನೆ

August 1, 2026

BDA News | ಬಿಡಿಎ ಲಂಚಾವತಾರ: ಎನ್‌ಪಿಕೆಎಲ್ ರೈತರಿಗೆ ನಿವೇಶನ ನೀಡಲು ಲಂಚ ಕೇಳಿದ ಎಇಇ, ನೋಟಿಸ್ ಜಾರಿ

July 31, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group