Sunday, September 20, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire
    ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

    ​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ಗ್ರಾಮಠಾಣಾ ಆಸ್ತಿಗಳಿಗೆ ನ.1ರಿಂದ ಮನೆ ಬಾಗಿಲಿಗೇ ಇ-ಸ್ವತ್ತು ಖಾತೆ: ಈಶ್ವರ ಖಂಡ್ರೆ ಸೂಚನೆ

    ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ: ₹32,611 ಕೋಟಿ ಯೋಜನೆಗಳಿಗೆ ಅನುಮೋದನೆ: ತುಳು ಎರಡನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

    Breaking News | ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನಹೊಳೆ ನೀರು: ಸಚಿವ ಚಲುವರಾಯಸ್ವಾಮಿ ಭರವಸೆ

    ಮೆಕ್ಕಾ ವಾಯುಪ್ರದೇಶದ ಬಳಿ ಹೌತಿ ಡ್ರೋನ್ ಹೊಡೆದುರುಳಿಸಿದ ಸೌದಿ ಅರೇಬಿಯಾ: ಪವಿತ್ರ ಕ್ಷೇತ್ರಗಳ ರಕ್ಷಣೆ ‘ರೆಡ್ ಲೈನ್’ ಎಂದ ರಿಯಾದ್

    ಯುಪಿಐ ಡಿಜಿಟಲ್ ವಹಿವಾಟಿನ ಸಾಂದರ್ಭಿಕ ಚಿತ್ರ

    UPI ವಹಿವಾಟಿಗೆ ಹೊಸ ನಿಯಮ: ಯಾರಿಗೆ ಶುಲ್ಕ? ಯಾರಿಗೆ ಉಚಿತ? ಇಲ್ಲಿದೆ ಸಂಪೂರ್ಣ ವಿವರ

    ಕೋಲ್ಕತ್ತಾದ ಲೆನಿನ್, ಕಾರ್ಲ್ ಮಾರ್ಕ್ಸ್ ರಸ್ತೆಗಳ ಹೆಸರು ಬದಲು? ಪಶ್ಚಿಮ ಬಂಗಾಳ ಸರ್ಕಾರದಿಂದ ಸಿದ್ಧತೆ

    Technology News | ಈಗ, ಕೂತಲ್ಲೇ ವಿಶ್ವ ಸುತ್ತಿ: Live ಕ್ಯಾಮ್ ಮ್ಯಾಪ್ ಮೂಲಕ ಜಗತ್ತನ್ನು ಕಣ್ತುಂಬಿಕೊಳ್ಳಿ!!

  • Bengaluru Focus

    ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

    Power News | ಭಾರತ್ ಎಲೆಕ್ಟ್ರಿಕ್ ಮೊಬಿಲಿಟಿ ಸೂಚ್ಯಂಕ: ದೇಶದಲ್ಲೇ ಕರ್ನಾಟಕಕ್ಕೆ 3ನೇ ಸ್ಥಾನ

    ​ಜೆ.ಪಿ. ನಗರದಿಂದ ಗೊಟ್ಟಿಗೆರೆವರೆಗೆ ಶೇ. 34 ರಷ್ಟು ಬೀದಿ ದೀಪ ಬಂದ್; ​ಕತ್ತಲಲ್ಲಿ ರಸ್ತೆಗಳು; ಸಚಿವ ಕೃಷ್ಣ ಬೈರೇಗೌಡ ದಿಢೀರ್ ರಾತ್ರಿ ರೌಂಡ್ಸ್

    GBA Head Office Image

    GBA News | ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಇ-ಖಾತಾ ಸೇವೆಗಳು ಮತ್ತಷ್ಟು ಸುಲಭ; ಸೆ. 21ರಿಂದ ‘ಇ-ಆಸ್ತಿ 2.0’ ನೂತನ ಇ-ಖಾತಾ ವ್ಯವಸ್ಥೆ ಜಾರಿ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂ ಗ್ರಾಹಕರ ಗಮನಕ್ಕೆ: ಈ 20 ಪಟ್ಟಣಗಳಲ್ಲಿ 2 ದಿನ ಆನ್‌ಲೈನ್‌ ಸೇವೆಗಳು ಬಂದ್

    ಕನಕಪುರ ಹಾಸ್ಟೆಲ್‌ಗೆ ಡಿಕೆಶಿ ದಿಢೀರ್ ಭೇಟಿ: ವಿದ್ಯಾರ್ಥಿಗಳ ಜೊತೆ ಊಟ ಸವಿದ ಸಿಎಂ

    CREATOR: gd-jpeg v1.0 (using IJG JPEG v80), quality = 82?

    ಬೆಂಗಳೂರಿನ ಎಲ್ಲೆಡೆ ಗಣೇಶ ಚತುರ್ಥಿ ಸಂಭ್ರಮಾಚರಣೆ : 42 ಕೆರೆಯ ಕಲ್ಯಾಣಿಗಳು, 659 ಮೊಬೈಲ್ ಟ್ಯಾಂಕ್‌ಗಳ ಮೂರ್ತಿಗಳ ವಿಸರ್ಜನೆಗೆ ಅವಕಾಶ

    Bescom News | ​ಸಾರ್ವಜನಿಕ ಗಣೇಶೋತ್ಸವ: ಬೆಸ್ಕಾಂ ಕಟ್ಟುನಿಟ್ಟಿನ ಸುರಕ್ಷತಾ ಮಾರ್ಗಸೂಚಿ ಪ್ರಕಟ

    BIG BREAKING | ₹15 ಕೋಟಿ ಸುರಿದ ಬೆನ್ನಲ್ಲೇ ಬಿಡಿಎ ಕೇಂದ್ರ ಕಚೇರಿ ಪಾರಂಪರಿಕ ಕಟ್ಟಡ ಕೆಡವಲು ಸಂಚು: ನೌಕರರ ತೀವ್ರ ಆಕ್ರೋಶ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಹೊಸ ವರ್ಷಾಚರಣೆ ಪ್ರಯುಕ್ತ ಡಿ.31 ಈ ಮಾರ್ಗಗಳಲ್ಲಿ ತಡರಾತ್ರಿವರೆಗೆ ವಿಶೇಷ ಬಿಎಂಟಿಸಿ ಬಸ್ ಕಾರ್ಯಾಚರಣೆ  

by Bengaluru Wire Desk
December 29, 2024
in Bengaluru Focus
Reading Time: 1 min read
0
ಹೊಸ ವರ್ಷ ಆಚರಣೆಗೆ ರಸ್ತೆಯುದ್ದಕ್ಕೂ ದೀಪಾಲಂಕಾರ ಅಳವಡಿಸಿರುವುದು. (ಸಾಂದರ್ಭಿಕ ಚಿತ್ರ)

ಹೊಸ ವರ್ಷ ಆಚರಣೆಗೆ ರಸ್ತೆಯುದ್ದಕ್ಕೂ ದೀಪಾಲಂಕಾರ ಅಳವಡಿಸಿರುವುದು. (ಸಾಂದರ್ಭಿಕ ಚಿತ್ರ)

ಬೆಂಗಳೂರು, ಡಿ.29 www.bengaluruwire.com : ನೂತನ ವರ್ಷದ ಆಚರಣೆಗೆ ಬಿಎಂಟಿಸಿ                                 (BMTC) ಯು ಡಿ.31 ರಂದು ಹೊಸ ವರ್ಷಾಚರಣೆಯಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಎಂ.ಜಿ.ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ಹೆಚ್ಚಿನ ಬಸ್ ಗಳನ್ನು ನಿಯೋಜಿಸುತ್ತಿದೆ.

ಈ ಸಾರಿಗೆ ಸೌಲಭ್ಯವು ರಾತ್ರಿ 11 ಗಂಟೆಯಿಂದ ನಂತರ ತಡರಾತ್ರಿ 2 ಗಂಟೆಯವರೆಗೆ ಪ್ರಯಾಣಿಕರ ಸಂಚಾರದ ಒತ್ತಡಕ್ಕನುಗುಣವಾಗಿ ಈ ಕೆಳಕಂಡ ಮಾರ್ಗಗಳಲ್ಲಿ ಹೆಚ್ಚುವರಿ ಬಿಎಂಟಿಸಿ ಬಸ್ ಗಳನ್ನು ಕಾರ್ಯಾಚರಣೆಗೊಳಿಸಲು ಕ್ರಮ ಕೈಗೊಂಡಿದೆ.

ಕ್ರ.ಸಂ —ಮಾರ್ಗ ಸಂಖ್ಯೆ—ಎಲ್ಲಿಂದ—-ಎಲ್ಲಿಗೆ

1 ) G-3   ಬ್ರಿಗೇಡ್ ರಸ್ತೆ    ಎಲೆಕ್ಟ್ರಾನಿಕ್ಸ್ ಸಿಟಿ

2) G-4 ಜಿಗಣಿ

3) G-2 ಎಂ.ಜಿ. ರಸ್ತೆ ಮೆಟ್ರೋ ನಿಲ್ದಾಣ ಸರ್ಜಾಪುರ

4) G-6 ಕೆಂಗೇರಿ ಕೆ.ಹೆಚ್.ಬಿ. ಕ್ವಾರ್ಟ್ರ್ಸ್

5) G-7 ಜನಪ್ರಿಯ ಟೌನ್ ಶಿಪ್

6) G-8 ನೆಲಮಂಗಲ

7) G-9 ಯಲಹಂಕ ಉಪನಗರ 5ನೇ ಹಂತ

8) G-10 ಯಲಹಂಕ

9) G-11 ಬಾಗಲೂರು

10) 317-G ಹೊಸಕೋಟೆ

11 ) SBS-13K ಚನ್ನಸಂದ್ರ 

12) SBS-1K ಕಾಡುಗೋಡಿ 

13) 13 ಬನಶಂಕರಿ

ಇದಲ್ಲದೆ, ಜನದಟ್ಟಣೆ ಇರುವ ಪ್ರಮುಖ ಬಸ್ ನಿಲ್ದಾಣ/ಜಂಕ್ಷನ್ ಗಳಾದ ಕೆಂಪೇಗೌಡ ಬಸ್ ನಿಲ್ದಾಣ, ಕೃ.ರಾ.ಮಾರುಕಟ್ಟೆ, ಶಿವಾಜಿನಗರ, ಕೋರಮಂಗಲ, ಕಾಡುಗೋಡಿ, ಕೆಂಗೇರಿ, ಸುಮನಹಳ್ಳಿ, ಗೊರಗುಂಟೆಪಾಳ್ಯ, ಯಶವಂತಪುರ, ಯಲಹಂಕ, ಶಾಂತಿನಗರ, ಬನಶಂಕರಿ, ಹೆಬ್ಬಾಳ ಮತ್ತು ಸೆಂಟ್ರಲ್ ಸಿಲ್ಕ್ ಬೋರ್ಡ್ ಗಳಿಂದ ಪ್ರಯಾಣಿಕರ ದಟ್ಟಣೆ‌ ಅಥವಾ ಬೇಡಿಕೆಗೆ ಅನುಗುಣವಾಗಿ ಸಾರಿಗೆ ಸೌಲಭ್ಯವನ್ನು  ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಬಿಎಂಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Sharing is Caring

  • Share on WhatsApp (Opens in new window) WhatsApp
  • Print (Opens in new window) Print
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Share on LinkedIn (Opens in new window) LinkedIn

Like this:

Like Loading…
WhatsApp Join our WhatsApp Channel
Previous Post

ನಾಸಾದ ಪಾರ್ಕರ್ ಸೋಲಾರ್ ಪ್ರೋಬ್ ಸೂರ್ಯನಿಗೆ ಅತಿ ಸಮೀಪ!!

Next Post

ISRO SpaDeX | ಇಸ್ರೋ ಸ್ಪೇಸ್ ಡಾಕಿಂಗ್ ಪ್ರಯೋಗಕ್ಕೆ ಸಿದ್ದ : ಇಂದು ರಾತ್ರಿ ರಾಕೆಟ್ ಮೂಲಕ 2 ಉಪಗ್ರಹಗಳ ಉಡಾವಣೆ 

Next Post

ISRO SpaDeX | ಇಸ್ರೋ ಸ್ಪೇಸ್ ಡಾಕಿಂಗ್ ಪ್ರಯೋಗಕ್ಕೆ ಸಿದ್ದ : ಇಂದು ರಾತ್ರಿ ರಾಕೆಟ್ ಮೂಲಕ 2 ಉಪಗ್ರಹಗಳ ಉಡಾವಣೆ 

New Born Baby

ಜನರೇಷನ್ ಬೀಟಾ ಯುಗ ಪ್ರಾರಂಭ : 2025 ರಿಂದ 2039 ರವರೆಗೆ ಜನಿಸಿದ ಮಕ್ಕಳು ಇತರ ಪೀಳಿಗೆಗಿಂತ ವಿಭಿನ್ನ!!

Please login to join discussion

Like Us on Facebook

Follow Us on Twitter

Recent News

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
Bengaluru Wire, Kannada News, latest News in Kannada

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

BW SPECIAL | ಕಸ್ತೂರಿರಂಗನ್ ವರದಿ: ಪಶ್ಚಿಮ ಘಟ್ಟ ಸಂರಕ್ಷಣೆಗೆ ‘ಕರ್ನಾಟಕ ಪರ್ಯಾಯ ಮಾದರಿ’ ಮಂಡಿಸಿದ ಡಾ. ಪ್ರಕಾಶ್ ಕಮ್ಮರಡಿ

September 20, 2026

ಕೇವಲ 30 ನಿಮಿಷದಲ್ಲಿ ಕಟ್ಟಡ ನಕ್ಷೆ ಮಂಜೂರಾತಿ: ‘ನಂಬಿಕೆ ನಕ್ಷೆ 2.0’ ಲೋಕಾರ್ಪಣೆ!

September 20, 2026
ಎಲ್ ಪಿಜಿ ಸಿಲಿಂಡರ್ ಸಾಂದರ್ಭಿಕ ಚಿತ್ರ

​ಎಲ್‌ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ಅಕ್ಟೋಬರ್ 1ರಿಂದ ಹೊಸ ನಿಯಮ ಜಾರಿ

September 20, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group
%d