Sunday, June 14, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಕರ್ನಾಟಕ ಪೊಲೀಸ್ ಇಲಾಖೆ ಮೇಲ್ದರ್ಜೆಗೆ ಸಿಎಂ ಡಿ.ಕೆ. ಶಿವಕುಮಾರ್ ಮೆಗಾ ಪ್ಲಾನ್: ಕೇಂದ್ರ ಗೃಹ ಸಚಿವರಿಗೆ ಮನವಿ

    ವೈದ್ಯಕೀಯ ಲೋಕದ ಅದ್ವಿತೀಯ ಸಾಧನೆ: ವಯಸ್ಸಾಗುವಿಕೆಯನ್ನು ತಡೆಯುವ ಔಷಧದ ಮೊದಲ ಮಾನವ ಪ್ರಯೋಗ ಯಶಸ್ವಿ

    ಬೆಂಗಳೂರಿನ ಗೊರಗುಂಟೆಪಾಳ್ಯದಲ್ಲಿ ಭೀಕರ ಅಪಘಾತ: ಬ್ರೇಕ್ ಫೇಲಾದ ಗ್ಯಾಸ್ ಲಾರಿ ಡಿಕ್ಕಿ, ಬೈಕ್ ಸವಾರ ದಂಪತಿ ಸ್ಥಳದಲ್ಲೇ ಸಾವು

    ಪೆಟ್ರೋಲ್ ಬಂಕ್ ಸಾಂದರ್ಭಿಕ ಚಿತ್ರ

    Good News | ವಾಹನ ಸವಾರರ ಗಮನಕ್ಕೆ: ಇ-20, ಇ-30 ಎಥೆನಾಲ್ ಮಿಶ್ರಿತ ಪೆಟ್ರೋಲ್ ಮೇಲಿನ ಅಬಕಾರಿ ಸುಂಕ ರದ್ದುಪಡಿಸಿದ ಕೇಂದ್ರ ಸರ್ಕಾರ

    ಚುನಾವಣೆಗೆ ಮುನ್ನ ‘ಗೃಹಲಕ್ಷ್ಮಿ’, ಈಗ ‘ಅನರ್ಹ ಲಕ್ಷ್ಮಿ’: ಗ್ಯಾರಂಟಿ ಹಾಗೂ ‘ಬ್ರ್ಯಾಂಡ್ ಬೆಂಗಳೂರು’ ವೈಫಲ್ಯದ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ

    ವೈಜಾಗ್ ಸ್ಟೀಲ್ ಪ್ಲಾಂಟ್ ದುರಂತ: ಸ್ಥಳಕ್ಕೆ ಎಚ್.ಡಿ.ಕುಮಾರಸ್ವಾಮಿ ಭೇಟಿ, ಮೃತರ ಕುಟುಂಬಕ್ಕೆ ತಲಾ ₹25 ಲಕ್ಷ ಪರಿಹಾರ ಘೋಷಣೆ

    ಬೆಸ್ಕಾಂ ಕೇಂದ್ರ ಕಚೇರಿ (ಸಾಂದರ್ಭಿಕ ಚಿತ್ರ)

    Bescom News | ಬೆಸ್ಕಾಂನ 20 ಪಟ್ಟಣಗಳಲ್ಲಿ ಜೂನ್ 10ರಿಂದ 30ರವರೆಗೆ ಆನ್‌ಲೈನ್ ಸೇವೆ ಸ್ಥಗಿತ: ಕಾರಣವೇನು?

    Philippines Earthquake | ಫಿಲಿಪೈನ್ಸ್‌ನಲ್ಲಿ 7.8 ತೀವ್ರತೆಯ ಭೀಕರ ಭೂಕಂಪ: 15 ಸಾವು, ಸುನಾಮಿ ಎಚ್ಚರಿಕೆ

    ವಿಧಾನಸೌಧದಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ ಮೆಟ್ರೋದಲ್ಲಿ ಸಿಎಂ ಡಿಕೆಶಿ ಪ್ರಯಾಣ: ಸ್ವಕ್ಷೇತ್ರ ಕನಕಪುರ ಜನತೆಗೆ ಕೃತಜ್ಞತಾ ಸಮರ್ಪಣೆ

  • Bengaluru Focus

    ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

    GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

    ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

    ಕಡ್ಡಾಯ ಕಚೇರಿ ಹಾಜರಾತಿಗೆ ಐಟಿ ಉದ್ಯೋಗಿಗಳ ವಿರೋಧ: ಬೆಂಗಳೂರಿನ ಗಗನಕ್ಕೇರುತ್ತಿದೆ ಮನೆ ಬಾಡಿಗೆ, ಇಲ್ಲಿದೆ ರಿಯಲ್ ಎಸ್ಟೇಟ್ ವಿಶ್ಲೇಷಣೆ

    ಎಚ್‌ಎಸ್‌ಆರ್ ಲೇಔಟ್ ನಿವಾಸಿಗಳಿಗೆ ಸಿಹಿಸುದ್ದಿ: 184 ಮರಗಳ ಮಾರಣಹೋಮಕ್ಕೆ ಬ್ರೇಕ್ ಹಾಕಿದ ಬಿಡಿಎ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ಲಾಲ್ ಬಾಗ್ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ- 2025 : ಹೂಗಳಲ್ಲಿ ಅರಳಲಿದ್ದಾರೆ “ಮಹರ್ಷಿ ವಾಲ್ಮೀಕಿ”

ಈ ಬಾರಿ 9 ರಿಂದ 10 ಲಕ್ಷಕ್ಕೂ ಹೆಚ್ಚು ಪ್ರೇಕ್ಷಕರು 11 ದಿನಗಳ ಫಲಪುಷ್ಪ ಪ್ರದರ್ಶನವನ್ನು ಕಣ್ತುಂಬಿಕೊಳ್ಳುವ ನಿರೀಕ್ಷೆಯಿದೆ.

by Bengaluru Wire Desk
December 31, 2024
in Bengaluru Focus, Public interest
Reading Time: 1 min read
0
ಲಾಲ್ ಬಾಗ್ 20205ರ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನದ ನಿಮಿತ್ತ ಈ ಬಾರಿ ಮಹರ್ಷಿ ವಾಲ್ಮೀಕಿ ವಿಷಯಾಧಾರಿತ ಹೂವಿನ ಅಲಂಕಾರಿಕ ಪ್ರದರ್ಶನ ನಡೆಯಲಿದೆ.

ಬೆಂಗಳೂರು, ಡಿ.31 www.bengaluruwire.com : ರಾಜಧಾನಿಯ ಪ್ರಮುಖ ಆಕರ್ಷಣೆಗಳಲ್ಲೊಂದಾದ ಲಾಲ್ ಬಾಗ್ ಗಣರಾಜ್ಯೋತ್ಸವ ಪುಷ್ಪ ಪ್ರದರ್ಶನ (Republic Day Flower Show) ಈ ಬಾರಿ ಜನವರಿ 16ರಿಂದ 26ರ ತನಕ ನಡೆಯಲಿದೆ. ತೋಟಗಾರಿಕಾ ಇಲಾಖೆಯು ಮಹರ್ಷಿ ವಾಲ್ಮೀಕಿ ಜೀವನ ಆಧಾರಿತ  ವಿಷಯ ಹಾಗೂ ರಾಮಾಯಣ ಮಹಾಕಾವ್ಯವನ್ನು ಆಕರ್ಷಕ ಪುಷ್ಪಗಳಲ್ಲಿ ಅರಳಿಸುವ ಬಗ್ಗೆ ತೀರ್ಮಾನಿಸಿದೆ. ಇದು 215ನೇ ಆವೃತ್ತಿಯ ಫಲಪುಷ್ಪ ಪ್ರದರ್ಶನವಾಗಿದೆ.

ಲಾಲ್ ಬಾಗ್ ಗೆ ಈ ಬಾರಿ ಭೇಟಿ ನೀಡುವ ಪ್ರವಾಸಿಗರು, ಬೆಂಗಳೂರಿನ ಜನತೆಯನ್ನು ಸೆಳೆಯಲು ಮಹರ್ಷಿ ವಾಲ್ಮೀಕಿ (Maharishi Valmiki) ವಿಷಯಾಧಾರಿತ ಹೂವಿನ ಪ್ರತಿಕೃತಿ ಹಾಗೂ ರಾಮಾಯಾಣ ಮಹಾಕಾವ್ಯ (Ramayana epic) ದ ಪ್ರಮುಖ ಘಟನೆಗಳನ್ನು ಫಲಪುಷ್ಪ ಪ್ರದರ್ಶನದಲ್ಲಿ ಮೂಡಿಬರಲಿದೆ. ಹೂ ಅಲಂಕಾರಕ್ಕಾಗಿ ದೇಶ ವಿದೇಶಗಳಿಂದ ಹೂಗಳನ್ನು ಆಮದು ಮಾಡಿಕೊಳ್ಳಲಾಗುತ್ತಿದೆ. 2025ರ ಫಲಪುಷ್ಪ ಪ್ರದರ್ಶನದಲ್ಲಿ ಗಾಜಿನ ಮನೆಯ ಆಚೆಗೆ, ಹೂವಿನ ಕಲಾಕೃತಿಗಳು ನೋಡುಗರನ್ನು ಆಕರ್ಷಿಸುತ್ತವೆ. ಬ್ಯಾಂಡ್‌ಸ್ಟ್ಯಾಂಡ್ ಮತ್ತು ರಾಕ್ ಗಾರ್ಡನ್ ಸೆಲ್ಫಿ ಪಾಯಿಂಟ್ ಸಂದರ್ಶಕರನ್ನು ಸೂಜಿಗಲ್ಲಿನಂತೆ ಸೆಳೆಯುವ ರೀತಿಯಲ್ಲಿ ಅಲಂಕರಿಸಲು ಲಾಲ್ ಬಾಗ್ ಆಡಳಿತ ಮಂಡಳಿ ನಿರ್ಧರಿಸಿದೆ. ಬೋನ್ಸೈ ಮತ್ತು ಇಕಾಬಾನಾ ಪ್ರದರ್ಶನವು ಈ ಪ್ರದರ್ಶನಕ್ಕೆ ಕಲಾತ್ಮಕ ಸ್ಪರ್ಶವನ್ನು ನೀಡಲಿದೆ. ಹೂವಿನ ತಾಜಾತನವನ್ನು ಕಾಪಾಡಿಕೊಳ್ಳಲು, ಆರು ದಿನಗಳ ನಂತರ ಹೂವುಗಳನ್ನು ಬದಲಾಯಿಸಲಾಗುತ್ತದೆ.

ಉದ್ಯಾನವನಕ್ಕೆ ಬರುವ ಜನರ ಸುರಕ್ಷತೆಗಾಗಿ ಸಿಸಿಟಿವಿ ಕ್ಯಾಮೆರಾಗಳು ಮತ್ತು ಸಂದರ್ಶಕರಿಗೆ ಪಾರ್ಕಿಂಗ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಶಾಲಾ ಮಕ್ಕಳು ತಮ್ಮ ಶಾಲಾ ಗುರುತಿನ ಚೀಟಿಯನ್ನು ನಿಗದಿತ ಕೌಂಟರ್ ನಲ್ಲಿ ತೋರಿಸುವ ಮೂಲಕ ಉಚಿತ ಪ್ರವೇಶ ಪಡೆಯಬಹುದು. ಆದರೆ ವಯಸ್ಕರಿಗೆ ಪ್ರವೇಶ ಶುಲ್ಕವನ್ನು ಇನ್ನೂ ಅಂತಿಮಗೊಳಿಸದಿದ್ದರೂ, ಇದನ್ನು ಹಿಂದಿನ ಸ್ವಾತಂತ್ರ್ಯ ದಿನಾಚರಣೆಯ ಪ್ರದರ್ಶನದಲ್ಲಿ 80 ರೂ. ನಿಗದಿಪಡಿಸಲಾಗಿತ್ತು. ಪ್ರದರ್ಶನ ಸಮಿತಿ ಸಭೆ ನಡೆಸಿ ಶುಲ್ಕದ ಕುರಿತು ನಿರ್ಧರಿಸಲಿದೆ. ಈ ಬಾರಿ 9 ರಿಂದ 10 ಲಕ್ಷಕ್ಕೂ ಹೆಚ್ಚು ಪ್ರೇಕ್ಷಕರು 11 ದಿನಗಳ ಫಲಪುಷ್ಪ ಪ್ರದರ್ಶನವನ್ನು ಕಣ್ತುಂಬಿಕೊಳ್ಳುವ ನಿರೀಕ್ಷೆಯಿದೆ.

ಪ್ರತಿ ವರ್ಷದಂತೆ ಈ ವರ್ಷವೂ ಹೊರ ಜಿಲ್ಲೆಗಳು ಮತ್ತು ರಾಜ್ಯಗಳಿಂದ ಲಕ್ಷಾಂತರ ಪ್ರವಾಸಿಗರು ಲಾಲ್ ಬಾಗ್ ಗೆ ಭೇಟಿ ನೀಡುವ ಸಾಧ್ಯತೆಯಿದೆ. ರಾಮಾಯಣವನ್ನು ರಚಿಸಿದ ಮಹರ್ಷಿ ವಾಲ್ಮೀಕಿಯ ಪ್ರತಿಮೆಯನ್ನು ರಚಿಸಲು ಪ್ರಧಾನವಾಗಿ ಸೇವಂತಿಗೆ, ಗುಲಾಬಿ, ಆರ್ಕಿಡ್, ಲಿಲಿ ಸೇರಿದಂತೆ 10 ವಿವಿಧ ರೀತಿಯ ಹೂವುಗಳನ್ನು ಬಳಸಲಾಗುತ್ತಿದೆ. ಈ ಬಗ್ಗೆ ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕ ಎಂ.ಜಗದೀಶ್ ಮಾತನಾಡಿ, “ವಾಲ್ಮೀಕಿ ಅವರ ಜೀವನದ ಘಟನೆಗಳನ್ನು ಹೂವಿನ ಮೂಲಕ ಮನಮೋಹಕವಾಗಿ ಪ್ರದರ್ಶಿಸಲು ತಜ್ಞರೊಂದಿಗೆ ಚರ್ಚೆ ನಡೆಸಲಾಗುತ್ತಿದೆ. ರಾಮಾಯಣ ಮಹಾಕಾವ್ಯದ ಪ್ರಮುಖ ಘಟನೆಗಳನ್ನು ಪುಷ್ಪಪ್ರದರ್ಶನದಲ್ಲಿ ಪ್ರಸ್ತುತಪಡಿಸಲಾಗುವುದು. ವಾಲ್ಮೀಕಿ ರಾಮಾಯಣ ರಚಿಸುತ್ತಿರುವ ಪ್ರತಿಮೆಯನ್ನು ಹೂವಿನಿಂದ ಅಲಂಕೃತಗೊಳಿಸಲಾಗುತ್ತದೆ. ಈ ಬಾರಿ ಒಟ್ಟಾರೆ ಫಲಪುಷ್ಪ ಪ್ರದರ್ಶನದಲ್ಲಿ 25 ಲಕ್ಷ ಹೂಗಳನ್ನು ಬಳಸಲಾಗುತ್ತದೆ” ಎಂದು ಹೇಳಿದ್ದಾರೆ.

ಒಟ್ಟಾರೆ 25 ಲಕ್ಷ ಹೂಗಳಲ್ಲಿ, ಹೂ ಕುಂಡದಲ್ಲಿ ಬೆಳೆಯುವ ಹಾಗೂ ಲಾಲ್ ಬಾಗ್ ನಲ್ಲಿ ಬೆಳೆಯುವ ಪ್ರದೇಶದಲ್ಲಿ ಬೆಳೆಯುವ ಹೂಗಳು ಲಾಲ್ ಬಾಗ್ 25 ಸ್ಥಳಗಳಲ್ಲಿ ಬೆಳೆಯುವ 15 ಲಕ್ಷ ಹೂಗಳು ಹಾಗೂ 10 ಲಕ್ಷ ಪ್ರತ್ಯೇಕಿಸಿದ ಹೂಗಳಾದ ಗುಲಾಬಿ, ಸೇವಂತಿಗೆ ಸೇರಿದಂತೆ 10 ವಿವಿಧ ಜಾತಿಯ ಪುಷ್ಪಗಳನ್ನು ಬಳಸಿಕೊಳ್ಳಲಾಗುತ್ತಿದೆ. ಪ್ರದರ್ಶನಕ್ಕೆ ತಮಿಳುನಾಡು, ಆಂಧ್ರಪ್ರದೇಶ, ಕೇರಳ ಹಾಗೂ ರಾಜ್ಯದ ಹಲವು ಭಾಗಗಳಲ್ಲಿನ ತೋಟಗಾರಿಕಾ ಇಲಾಖೆಯ ಉದ್ಯಾನವನಗಳಲ್ಲಿನ ಹೂಗಳನ್ನು ಪ್ರದರ್ಶನಕ್ಕೆ ಬಳಸಲಾಗುತ್ತದೆ ಎಂದು ತೋಟಗಾರಿಕಾ ಇಲಾಖೆ ತಿಳಿಸಿದೆ. ಲಾಲ್ ಬಾಗ್ ಫ್ಲವರ್ ಶೋ ಬೆಂಗಳೂರಿನ ಸಾಂಸ್ಕೃತಿಕ ಪರಂಪರೆಯನ್ನು ಹೂವಿನ ಕಲಾತ್ಮಕ ಪ್ರದರ್ಶನದೊಂದಿಗೆ ಮತ್ತಷ್ಟು ಹೆಚ್ಚಿಸಲು ಪೂರಕವಾಗಿದೆ.

WhatsApp Join our WhatsApp Channel
Previous Post

ಜನರೇಷನ್ ಬೀಟಾ ಯುಗ ಪ್ರಾರಂಭ : 2025 ರಿಂದ 2039 ರವರೆಗೆ ಜನಿಸಿದ ಮಕ್ಕಳು ಇತರ ಪೀಳಿಗೆಗಿಂತ ವಿಭಿನ್ನ!!

Next Post

ರೈತರೇ ಮಾರುಕಟ್ಟೆಯಲ್ಲಿ ರಸಗೊಬ್ಬರ ಖರೀಸುವಾಗ ಇರಲಿ ಎಚ್ಚರ : ಕಲಬೆರಕೆ ರಸಗೊಬ್ಬರ ಕಂಡು ಹಿಡಿಯುವುದು ಹೇಗೆ?

Next Post
Agriculture Farming

ರೈತರೇ ಮಾರುಕಟ್ಟೆಯಲ್ಲಿ ರಸಗೊಬ್ಬರ ಖರೀಸುವಾಗ ಇರಲಿ ಎಚ್ಚರ : ಕಲಬೆರಕೆ ರಸಗೊಬ್ಬರ ಕಂಡು ಹಿಡಿಯುವುದು ಹೇಗೆ?

Drunk And Drive Checking

ಬೆಂಗಳೂರಿನಲ್ಲಿ ನಿನ್ನೆ ಒಂದೇ ದಿನ ಪಾರ್ಟಿ ಮೂಡ್ ನಲ್ಲಿ ಕುಡಿದು ಗಾಡಿ ಓಡಿಸಿದವರ ವಿರುದ್ಧ 513 ಪ್ರಕರಣ ದಾಖಲು

Please login to join discussion

Like Us on Facebook

Follow Us on Twitter

Recent News

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬನ್ನೇರುಘಟ್ಟ ಜೈವಿಕ ಉದ್ಯಾನವನ: ದಕ್ಷಿಣ ಆಫ್ರಿಕಾದ ಚೀತಾಗಳ ದರ್ಶನ, ಜೊತೆಗೆ ಮುದ್ದಾದ ಜೆಬ್ರಾ, ನೀರುಕುದುರೆ ಮರಿಗಳ ಕಲರವ!

June 13, 2026

GBA News | ಬೆಂಗಳೂರು ಪಶ್ಚಿಮ ಮತ್ತು ದಕ್ಷಿಣ ಪಾಲಿಕೆ: ಪಾದಚಾರಿ ಮಾರ್ಗ, ತ್ಯಾಜ್ಯ ನಿರ್ವಹಣೆ ಹಾಗೂ ಮೂಲಸೌಕರ್ಯಕ್ಕೆ ಒತ್ತು

June 13, 2026

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 28ನೇ ಘಟಿಕೋತ್ಸವ: 72 ಸಾವಿರ ಪದವಿ, 103 ಚಿನ್ನದ ಪದಕ ಪ್ರದಾನ

June 13, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group