Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

    CLEA Conference | ಬೆಂಗಳೂರು ಘೋಷಣೆ: 2047ರ ವೇಳೆಗೆ ಸುಸ್ಥಿರ ಇಂಧನ ಮತ್ತು ಇಂಧನ ನ್ಯಾಯಕ್ಕೆ ಸಂಕಲ್ಪ

  • Public interest
  • BW Special
  • Life Style
  • Photo Gallery
  • Video
No Result
View All Result

Home Bengaluru Focus

ವೃಷಭಾವತಿ ಕಣಿವೆಗೆ ಕೊಳಚೆ ನೀರು ನಿಯಂತ್ರಿಸಲು ಸಮಗ್ರ ಯೋಜನೆ ರೂಪಿಸಲು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚನೆ

ವೃಷಭಾವತಿ ವ್ಯಾಲಿಗೆ ಹೊಂದಿಕೊಂಡಂತೆ 42 ಕೆರೆಗಳು ಬರಲಿದ್ದು, ಒತ್ತುವರಿಯಾಗಿರುವ ಪ್ರದೇಶವನ್ನು ಗುರುತಿಸಲು ಸೂಚನೆ

by Bengaluru Wire Desk
January 4, 2025
in Bengaluru Focus
Reading Time: 1 min read
0

ಬೆಂಗಳೂರು: ಜ.04 www.bengaluruwire.com : ವೃಷಭಾವತಿ ಕಣಿವೆ (Vrishbhavathi Vally)ಗೆ ಕೊಳಚೆ ನೀರು ಸೇರಿ ಕಲುಷಿತ ಆಗುವುದನ್ನು ತಪ್ಪಿಸುವ ಸಲುವಾಗಿ ಸಮಗ್ರ ಯೋಜನೆ ರೂಪಿಸಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಜಲಮಂಡಳಿ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ವೃಷಭಾವತಿ ವ್ಯಾಲಿ ಪುನಶ್ಚೇತನ (Rehabilitation)ಕ್ಕೆ ಸಂಬಂಧಿಸಿದಂತೆ ಶನಿವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ವೃಷಭಾವತಿ ನದಿಯಲ್ಲಿ ಕೊಳಚೆ ನೀರು ಸೇರಿ ಕಲುಷಿತ ಆಗುತ್ತಿದ್ದು, ಅದನ್ನು ತಡೆಯುವ ಸಲುವಾಗಿ ಪಾಲಿಕೆ, ಜಲಮಂಡಳಿ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸಮನ್ವಯ ಸಾಧಿಸಿಕೊಂಡು ಸಮಗ್ರ ಯೋಜನೆ ರೂಪಿಸಲು ತಿಳಿಸಿದರು. 

ವೃಷಭಾವತಿ ವ್ಯಾಲಿಗೆ ಎಲ್ಲೆಲ್ಲಿ ಕೊಳಚೆ ನೀರು ಬರುತ್ತಿದೆ ಎಂಬುದನ್ನು ಪರಿಶೀಲಿಸಿ ಪಟ್ಟಿ ಮಾಡಬೇಕು. ಅಲ್ಲದೆ ನದಿ ಪಕ್ಕದಲ್ಲಿ ಎಷ್ಟು ಅಪಾರ್ಟ್ಮೆಂಟ್ ಗಳು ಬರಲಿವೆ, ಖಾಸಗಿ ಅಪಾರ್ಟ್ಮೆಂಟ್ ಗಳಿಂದ ನೇರವಾಗಿ ಬರುತ್ತಿದೆಯೇ ಎಂಬುದನ್ನು ಪರಿಶೀಲಿಸಬೇಕು. ಜೊತೆಗೆ ಅಪಾರ್ಟ್ಮೆಂಟ್ ಗಳಲ್ಲಿ ಅಳವಡಿಸಿರುವ ತ್ಯಾಜ್ಯನೀರು ಸಂಸ್ಕರಣಾ ಘಟಕಗಳು ಸರಿಯಾಗಿ ಕಾರ್ಯನಿರ್ವಹಿಸುತ್ತಿವೆ ಎಂಬುದನ್ನು ಪರಿಶೀಲನೆ ನಡೆಸಬೇಕು ಎಂದು ಸೂಚನೆ ನೀಡಿದರು. 

ಮುಖ್ಯ ಆಯುಕ್ತರ ನೇತೃತ್ವದಲ್ಲಿ ನಡೆಯುತ್ತಿರುವ ಸಭೆಯ ದೃಶ್ಯ.

ಜಲಮಂಡಳಿ ವತಿಯಿಂದ ಎಷ್ಟು ಎಸ್.ಟಿ.ಪಿ ಗಳು ಕಾರ್ಯನಿರ್ವಹಿಸುತ್ತಿವೆ? ಹೊಸದಾಗಿ ಎಸ್.ಟಿ.ಪಿಗಳನ್ನು ನಿರ್ಮಾಣ ಮಾಡಲು ಯಾವ ರೀತಿಯಲ್ಲಿ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂಬುದರ ವಿವರವಾದ ಮಾಹಿತಿ ನೀಡಬೇಕು. ಅಲ್ಲದೆ ಕೊಳಚೆ ನೀರು ನದಿಗೆ ಸೇರುತ್ತಿರುವುದನ್ನು ಗುರುತಿಸಿ ಅದನ್ನು ಪೈಪ್‌ಗಳ ಮೂಲಕ ಎಸ್.ಟಿ.ಪಿಗೆ ಹೋಗುವ ವ್ಯವಸ್ಥೆ ಮಾಡಬೇಕು ಎಂದು ಕಟ್ಟಪ್ಪಣೆ ಮಾಡಿದರು.

ಒತ್ತುವರಿ ತೆರವು ಸಂಬಂಧ ಕ್ರಮವಹಿಸಿ :

ವೃಷಭಾವತಿ ವ್ಯಾಲಿಗೆ ಹೊಂದಿಕೊಂಡಂತೆ 42 ಕೆರೆಗಳು ಬರಲಿದ್ದು, ಒತ್ತುವರಿಯಾಗಿರುವ ಪ್ರದೇಶವನ್ನು ಗುರುತಿಸಬೇಕು. ಜಿಲ್ಲಾಧಿಕಾರಿಗಳ ಬಳಿ ಬಾಕಿಯಿರುವ ಪ್ರಕರಣಗಳ ಪೈಕಿ ಭೂಮಾಪಕರಿಂದ ಸಮೀಕ್ಷೆ ನಡೆಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ನಡೆಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಕಸ ಹಾಕದಂತೆ ಫೆನ್ಸಿಂಗ್ ಅಳವಡಿಸಿ :

ವೃಷಭಾವತಿ ವ್ಯಾಲಿಗೆ ಕಸ ಹಾಕದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಅಗತ್ಯವಿರುವ ಕಡೆ ಫೆನ್ಸಿಂಗ್ ಅಳವಡಿಸುವ ಕೆಲಸ ಮಾಡಬೇಕು. ಇನ್ನು ಜೆಸಿಬಿಗಳನ್ನು ಇಟ್ಟು ಹೂಳೆತ್ತುವ ಕಾರ್ಯವನ್ನು ನಡೆಸಬೇಕು. ವೃಷಭಾವತಿ ವ್ಯಾಲಿಯಲ್ಲಿ ಸಂಪೂರ್ಣವಾಗಿ ಹೂಳೆತ್ತಿ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. 

28.08 ಕಿ.ಮೀ ವ್ಯಾಪ್ತಿಯ ವಿ-ವ್ಯಾಲಿ :

ಪಾಲಿಕೆ ವ್ಯಾಪ್ತಿಯಲ್ಲಿ 28.08 ಕಿ.ಮೀ ವ್ಯಾಪ್ತಿಯಲ್ಲಿ ವೃಷಭಾವತಿ ವ್ಯಾಲಿ ಬರಲಿದೆ. ವಿ-100 ಕಣಿವೆ ಸ್ಯಾಂಕಿ ಕೆರೆಯಿಂದ ಬೆಂಗಳೂರು ವಿಶ್ವವಿದ್ಯಾಲಯದವರೆಗೆ 14.04 ಕಿ.ಮೀ ಬರಲಿದ್ದು, ವಿ-200 ವ್ಯಾಲಿ ಗೊರಗುಂಟೆ ಪಾಳ್ಯ(ಪೀಣ್ಯ ಮೆಟ್ರೊ ನಿಲ್ದಾಣ)ದಿಂದ ಬೆಂಗಳೂರು ವಿಶ್ವವಿದ್ಯಾಲಯದವರೆಗೆ 14.04 ಕಿ.ಮೀ ಬರಲಿದೆ ಎಂದು ಸಭೆಯಲ್ಲಿ ಅದಸಿಕಾರಿಗಳು ಮುಖ್ಯ ಆಯುಕ್ತರಿಗೆ ಮಾಹಿತಿ ನೀಡಿದರು. 

ಈ ಸಭೆಯಲ್ಲಿ ವಿಶೇಷ ಆಯುಕ್ತರಾದ ಪ್ರೀತಿ ಗೆಹ್ಲೋಟ್, ವಲಯ ಆಯುಕ್ತರಾದ ರಮ್ಯಾ, ಪ್ರಧಾನ ಅಭಿಯಂತರರಾದ ಡಾ.ಬಿ.ಎಸ್ ಪ್ರಹ್ಲಾದ್, ಕೆರೆಗಳ ವಿಭಾಗದ ಮುಖ್ಯ ಆಭಿಯಂತರರಾದ ವಿಜಯ್ ಕುಮಾರ್ ಹರಿದಾಸ್, ಪಾಲಿಕೆ, ಜಲಮಂಡಳಿ, ಕೆ.ಎಸ್.ಪಿ.ಸಿ.ಬಿ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

WhatsApp Join our WhatsApp Channel
Previous Post

BW SPECIAL | ಬಿಬಿಎಂಪಿ ವೃಂದ ಮತ್ತು ನೇಮಕಾತಿ ನಿಯಮಾವಳಿ, ನಿಯೋಜನಾ ನೀತಿ ಉಲ್ಲಂಘಿಸಿ ನಗರ ಯೋಜನೆ ವಿಭಾಗದಲ್ಲಿ “ಡೆಪ್ಯೂಟೇಷನ್ ದಂಧೆ”: ಇಲ್ಲಿದೆ ದಾಖಲೆ

Next Post

ಬೆಂಗಳೂರಿನಲ್ಲಿ ಕಲಾತ್ಮಕ ಜಗತ್ತಿನ ವರ್ಣಮಯ ಸಂಭ್ರಮಕ್ಕೆ ಸಾಕ್ಷಿಯಾಗಿದೆ ಚಿತ್ರಸಂತೆ-2025

Next Post

ಬೆಂಗಳೂರಿನಲ್ಲಿ ಕಲಾತ್ಮಕ ಜಗತ್ತಿನ ವರ್ಣಮಯ ಸಂಭ್ರಮಕ್ಕೆ ಸಾಕ್ಷಿಯಾಗಿದೆ ಚಿತ್ರಸಂತೆ-2025

Photo Gallery | ಕುಮಾರಕೃಪ ರಸ್ತೆಯಲ್ಲಿ ಅರಳಿತ್ತು ಕಲಾಲೋಕ : ಚಿತ್ರ ಸಂತೆಯ ಸೊಬಗಿನ ಝಲಕ್ ಇಲ್ಲಿದೆ

Please login to join discussion

Like Us on Facebook

Follow Us on Twitter

Recent News

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026

 ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!
No Result
View All Result
  • Home
  • News Wire
  • Bengaluru Focus
  • Public interest
  • BW Special
  • Life Style
  • Photo Gallery
  • Video

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Join the Group