Friday, April 24, 2026
  • About
  • Privacy & Policy
  • Disclaimer
  • Contact
  • Advertise With Us
subscribe
Bengaluru Wire
  • Home
  • News Wire

    ಸರ್ಕಾರಿ ಆಸ್ಪತ್ರೆಗಳಲ್ಲಿ ಮೊಣಕಾಲು ಮತ್ತು ಸೊಂಟದ ಕೀಲು ಬದಲಿ ಶಸ್ತ್ರಚಿಕಿತ್ಸೆಗಳಿಗೆ ಬಲ: ರೋಗಿಗಳಿಗೆ ಮನೆಬಾಗಿಲಲ್ಲೇ ಗುಣಮಟ್ಟದ ಚಿಕಿತ್ಸೆ

    ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ಇತಿಹಾಸದಲ್ಲೇ ಮೊದಲು! 94.10% ರಷ್ಟು ಅಭೂತಪೂರ್ವ ಫಲಿತಾಂಶ; ಬಾಲಕಿಯರದ್ದೇ ಮೇಲುಗೈ

    KSIC News | ಮೈಸೂರು ರೇಷ್ಮೆ ಪರಂಪರೆಗೆ ಮಹಾ ಜಯ: ಕೆಎಸ್‌ಐಸಿ ಭೂಮಿ ಹಸ್ತಾಂತರ ಆದೇಶ ರದ್ದು

    IMPORTANT NEWS | ಭೂಪರಿವರ್ತನೆ ಇನ್ನು ಸುಲಭ: 30 ದಿನಗಳಲ್ಲಿ ವಿಲೇವಾರಿಯಾಗದಿದ್ದರೆ ‘ಪರಿಭಾವಿತ ಭೂಪರಿವರ್ತನೆ’  ಭಾಗ್ಯ

    Vidhana Soudha

    RDPR NEWS | ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಗ್ರಾಮೀಣ ಭಾಗದ ಶೈಕ್ಷಣಿಕ ಕಾರ್ಯಗಳಿಗೆ‌ 501 ಕೋಟಿ ರೂ. ಅನುದಾನ ಬಿಡುಗಡೆ

    ಸಂಭ್ರಮದ ಪಾರ್ಟಿಯಲ್ಲಿ ದುರಂತ: ಗಂಟಲಲ್ಲಿ ಚಿಕನ್ ಮೂಳೆ ಸಿಲುಕಿ ಯುವಕ ಸಾವು

    Wildlife News | ಬನ್ನೇರುಘಟ್ಟಕ್ಕೆ ದಕ್ಷಿಣ ಆಫ್ರಿಕಾದ ‘ಸಿವಂಗಿ’ಗಳು (ಚೀತಾ) ಆಗಮನ; ಚಾರಣಿಗರ ಸುರಕ್ಷತೆಗೆ ಹೊಸ ಕಠಿಣ ‘SOP’ ಬಿಡುಗಡೆ

    ಹೆಸರಘಟ್ಟದ ಮತ್ಕೂರು ಗ್ರಾಮದ ಕೋಳಿ ಸಾಕಾಣಿಕೆ ತರಬೇತಿ ಕೇಂದ್ರದಲ್ಲಿ ಎಚ್5ಎನ್1 ಹಕ್ಕಿಜ್ವರ ಭೀತಿ ಹಿನ್ನಲೆಯಲ್ಲಿ ಪಶುಪಾಲನೆ ಇಲಾಖೆ ನೇತೃತ್ವದಲ್ಲಿ ವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದಾರೆ.

    ಬೆಂಗಳೂರಿನಲ್ಲಿ ಹಕ್ಕಿಜ್ವರ ಭೀತಿ: 7400ಕ್ಕೂ ಅಧಿಕ ಕೋಳಿಗಳ ಹನನ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದ ಆರೋಗ್ಯ ಸಚಿವ

    ಲೋಕಾಯುಕ್ತ ಕಚೇರಿಯ ಸಾಂದರ್ಭಿಕ ಚಿತ್ರ

    Karnataka Lokayukta | ಕರ್ನಾಟಕ ಲೋಕಾಯುಕ್ತಕ್ಕೆ 40ರ ಸಂಭ್ರಮ: ಏಪ್ರಿಲ್ 18ರಂದು ಸಾರ್ಥಕ ಪಯಣದ ಕಾರ್ಯಕ್ರಮ

  • Bengaluru Focus

    ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

    GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

    ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

     ‘ಅಣ್ಣಾವ್ರ’ 97ನೇ ಜನ್ಮದಿನೋತ್ಸವ: ದೊಡ್ಮನೆ ಕುಟುಂಬ ಹಾಗೂ ಅಭಿಮಾನಿಗಳಿಂದ ಭಕ್ತಿಯ ನಮನ

    ಕಾಲೇಜು ಕ್ಯಾಂಪಸ್‌ಗಳಲ್ಲಿ ಮತ್ತೆ ಚುನಾವಣಾ ರಂಗು: ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ಮುಂದು

    GBA News | ಇಬ್ಲೂರು ಜಂಕ್ಷನ್ ಸಂಚಾರ ದಟ್ಟಣೆಗೆ ಮುಕ್ತಿ: ಹೆಚ್ಚುವರಿ ಮೇಲ್ಸೇತುವೆ ನಿರ್ಮಾಣಕ್ಕೆ ಜಿಬಿಎ ಮುಂದು

    BWSSB News | ತ್ಯಾಜ್ಯವೇ ಈಗ ಜಲಮಂಡಳಿಯ ‘ಚಿನ್ನ’: ಬೆಂಗಳೂರಿನಲ್ಲಿ ಕೊಳಚೆ ನೀರಿನಿಂದ ದೇಶದಲ್ಲೇ ದೊಡ್ಡ ಪ್ರಮಾಣದಲ್ಲಿ ಬಯೋ-ಗ್ಯಾಸ್ ಉತ್ಪಾದನೆ

    ಬಿಟ್‌ಕಾಯಿನ್ ಹಗರಣದ ಕಿಚ್ಚು: ಶಾಸಕ ಎನ್.ಎ. ಹ್ಯಾರಿಸ್ ಮತ್ತು ಪುತ್ರರ ನಿವಾಸದ ಮೇಲೆ ಇಡಿ ದಾಳಿ, ಪರಿಶೀಲನೆ

  • Public interest
  • BW Special
  • Life Style
  • Photo Gallery
  • Video
No Result
View All Result

Home News Wire

Video News | ತಿರುಪತಿ ವೈಕುಂಠ ದ್ವಾರ ಸರ್ವ ದರ್ಶನ ಟಿಕೆಟ್ ಗಾಗಿ ತಳ್ಳಾಟ – ನೂಕಾಟ : ಕಾಲ್ತುಳಿತದಲ್ಲಿ ನಾಲ್ವರು ಸಾವು

by Bengaluru Wire Desk
January 8, 2025
in News Wire
Reading Time: 1 min read
0

ತಿರುಪತಿ, ಜ.08 www.bengaluruwire.com : ಇಲ್ಲಿನ ವಿಷ್ಣು ನಿವಾಸದಲ್ಲಿ ವೈಕುಂಠ ದ್ವಾರ ಸರ್ವ ದರ್ಶನ ಟೋಕನ್ ವಿತರಣೆ ವೇಳೆ ಬುಧವಾರ ರಾತ್ರಿ ಕಾಲ್ತುಳಿತ ಸಂಭವಿಸಿ ನಾಲ್ವರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ.

ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು  ಗಾಯಗೊಂಡವರಿಗೆ ಪರಿಹಾರ ಕ್ರಮಗಳಿಗೆ ಆದೇಶ ನೀಡಿದ್ದಾರೆ. ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ನಾಯ್ಡು, ಘಟನೆಯಲ್ಲಿ ಗಾಯಗೊಂಡವರಿಗೆ ನೀಡುತ್ತಿರುವ ಚಿಕಿತ್ಸೆ ಕುರಿತು ವಿಚಾರಿಸಿದರು.

ಜನವರಿ 10ರಿಂದ ಆರಂಭವಾಗುವ 10 ದಿನಗಳ ವೈಕುಂಠ ದ್ವಾರ ದರ್ಶನಕ್ಕೆ ದೇಶ ವಿದೇಶಗಳಿಂದ ನೂರಾರು ಭಕ್ತರು ಆಗಮಿಸಿದ್ದರು. ಕಾಲ್ತುಳಿತದಲ್ಲಿ ಮೂವರು ಮಹಿಳೆಯರು ಮತ್ತು ಒಬ್ಬ ಪುರುಷ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಯೊಬ್ಬರು ಪಿಟಿಐಗೆ ಖಚಿತಪಡಿಸಿದ್ದಾರೆ.

ಕಾಲ್ತುಳಿತದಲ್ಲಿ ನೆಲಕ್ಕೆ ಬಿದ್ದ ಮಹಿಳೆಯೊಬ್ಬರಿಗೆ ಪ್ರಾಥಮಿಕ ಚಿಕಿತ್ಸೆ ನೀಡುತ್ತಿರುವ ಸ್ಥಳೀಯರು.

ಏತನ್ಮಧ್ಯೆ, ಪೊಲೀಸರು ಒಂದೆರಡು ಭಕ್ತರಿಗೆ ಪ್ರಥಮ ಚಿಕಿತ್ಸೆ ನಿರ್ವಹಿಸುವ ಮತ್ತು ಗಾಯಗೊಂಡ ವ್ಯಕ್ತಿಗಳನ್ನು ಆಂಬ್ಯುಲೆನ್ಸ್‌ಗಳಲ್ಲಿ ಸ್ಥಳಾಂತರಿಸುವ ವಿಡಿಯೊಗಳು ವೈರಲ್ ಆಗಿವೆ. ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ಚಿಕಿತ್ಸೆಗಾಗಿ ಆಂಬುಲೆನ್ಸ್ ನಲ್ಲಿ ಕೊಂಡೊಯ್ಯಲಾಗಿದೆ.

“ಬೆಂಗಳೂರು ವೈರ್” ಪ್ರತಿ ಸುದ್ದಿ ನಿತ್ಯ ನಿರಂತರವಾಗಿ, ಉಚಿತವಾಗಿ ನಿಮಗೆ ಲಭ್ಯವಾಗಲಿದೆ. ಇದಕ್ಕಾಗಿ ಇಂದೇ ನಿಮಿಷದೊಳಗಾಗಿ Subscribe ಆಗಿ. ಈ ಡಿಜಿಟಲ್ ವೆಬ್ ನ್ಯೂಸ್ ಪೋರ್ಟೆಲ್ಲಿನ ಸೋಶಿಯಲ್ ಮೀಡಿಯಾ ಪೇಜ್ ಹಾಗೂ Google News ಗಳಿಗೆ ಉಚಿತವಾಗಿ Subscribe ಆಗಲು Facebook, Telegram, Twitter, Youtube, Whatsup Channel ಗೆ ಜಾಯಿನ್ ಆಗಲು ಇವುಗಳ ಲಿಂಕ್ ಮೇಲೆ ಕ್ಲಿಕ್ ಮಾಡಿ.

Three Dead in Tirupati Stampede

Stampede at Vishnu Niwasam in Tirupati Claims Three Lives

Chaos erupted at Vishnu Nivasam in Tirupati during the distribution of Vaikunthadwara Sarvadarshanam tokens, leading to a deadly stampede.

A massive rush of devotees attempting to secure… pic.twitter.com/IF49Vi38GM

— Sudhakar Udumula (@sudhakarudumula) January 8, 2025
WhatsApp Join our WhatsApp Channel
Previous Post

Six Naxalites surrender | ಸಶಸ್ತ್ರ ಹೋರಾಟ ಕೈಬಿಟ್ಟು ಮುಖ್ಯಮಂತ್ರಿ ಸಿದ್ದರಾಮಯ್ಯ ಎದುರು ಶರಣಾದ ಆರು ನಕ್ಸಲರು

Next Post

-20 ಡಿಗ್ರಿ ಸೆಲ್ಸಿಯಸ್‌ ಕಡಿಮೆ ತಾಪಮಾನದಲ್ಲೂ ಚಲಿಸಲಿದೆ ಜಮ್ಮು-ಶ್ರೀನಗರ ವಂದೇ ಭಾರತ್ ರೈಲು : ಸದ್ಯದಲ್ಲೇ ಸೇವೆ ಪ್ರಾರಂಭ 

GBA Head Office Image

ಇನ್ನು ಮುಂದೆ ಬಿಡಿಎ ಅನುಮೋದನೆಯಿಲ್ಲದೆ ಖಾತಾ ನೋಂದಣಿ, ವಿಭಜನೆ ಆಗಲ್ಲ : ನಾಗರೀಕರ ಸಂಕಷ್ಟಕ್ಕೆ ಕಾರಣವಾಗುತ್ತಾ ಬಿಬಿಎಂಪಿ ಪರಿಷ್ಕೃತ ಸುತ್ತೋಲೆ?

Please login to join discussion

Like Us on Facebook

Follow Us on Twitter

Recent News

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026
Bengaluru Wire

"ಬೆಂಗಳೂರು ವೈರ್" ಕನ್ನಡದ ಆನ್ ಲೈನ್ ವೆಬ್ ನ್ಯೂಸ್ ಪೋರ್ಟಲ್. ರಾಜಧಾನಿ ಬೆಂಗಳೂರು ಕೇಂದ್ರಿಕೃತ ಸುದ್ದಿಗಳಿಗೆ ಆದ್ಯತೆ ಇಟ್ಟುಕೊಂಡು ನಾಡಿನ ಕನ್ನಡ ನೆಲ- ಜಲ, ಭಾಷೆ, ಸ್ವಾಭಿಮಾನ, ಜನರ ಆಸಕ್ತಿ, ಹಿತಾಸಕ್ತಿ ದೃಷ್ಟಿಯಿಟ್ಟುಕೊಂಡು ವೃತ್ತಿಪರ ಪತ್ರಕರ್ತರಿಂದ ನಡೆಸುತ್ತಿರುವ ವೆಬ್ ನ್ಯೂಸ್ ಪೋರ್ಟಲ್.

Browse by Category

  • Bengaluru Focus
  • BW Special
  • Crime
  • Life Style
  • News Wire
  • Others
  • Photo Gallery
  • Public interest
  • sponsored
  • Uncategorized
  • Video

ಬೆಂಗಳೂರಿನ ಅಭಿವೃದ್ಧಿಗೆ ‘Airport’ ಅಡ್ಡಿ: ಕಟ್ಟಡಗಳ ಎತ್ತರ ನಿರ್ಬಂಧ ಸಡಿಲಿಕೆಗೆ ರಾಜನಾಥ್ ಸಿಂಗ್‌ಗೆ ಡಿ.ಕೆ. ಶಿವಕುಮಾರ್ ಮನವಿ

April 24, 2026

GBA News | ಪಶ್ಚಿಮ ಬೆಂಗಳೂರಿಗರಿಗೆ ಸಿಹಿ ಸುದ್ದಿ: ಗೋವಿಂದರಾಜನಗರದಲ್ಲಿ ಶೀಘ್ರವೇ 100 ಹಾಸಿಗೆಗಳ ‘ಜಯದೇವ’ ಘಟಕ ಉದ್ಘಾಟನೆ

April 24, 2026

ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ‘ಜನಿವಾರ’ ವಿವಾದ: ವಿದ್ಯಾರ್ಥಿಗಳ ಧಾರ್ಮಿಕ ಹಕ್ಕಿಗೆ ಚ್ಯುತಿ? ಮೂವರು ಸಸ್ಪೆಂಡ್!!

April 24, 2026
  • About
  • Privacy & Policy
  • Disclaimer
  • Contact
  • Advertise With Us

© 2023 All Rights Reserved ಬೆಂಗಳೂರು ವೈರ್‌ | Web Designed by Karnatakabest.com

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

error: Content is protected !!

Join the Group